alex Certify ಮೈಕ್ರೋ ಫೈನಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ಆಟೋ ಚಾಲಕ ಆತ್ಮಹತ್ಯೆ

ತುಮಕೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟೋ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಅಂಜನಮೂರ್ತಿ (35) ಆತ್ಮಹತ್ಯೆಗೆ ಶರಣಾದವರು. Read more…

BIG NEWS: ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ

ವಿಜಯಪುರ: ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕೆಲ ದಿನಗಳಿಂದ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಬಲಿ: ಉಣಕಲ್ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂ ಜಾರಿಗೆ ತಂದರೂ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ನಿಂತಿಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನೊಂದ Read more…

BIG NEWS: ಬಲವಂತದ ಸಾಲ ವಸೂಲಾತಿ ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ‘ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ’ ಜಾರಿಗೆ ಸಿಎಂ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌‌ಗಳ ನಿಯಂತ್ರಣ ಸಂಬಂಧ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಸಂವಾದ ನಡೆಸಿ, ಒಂದಷ್ಟು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಗೆ ಅಂಕಿತ ಹಾಕಿದ ರಾಜ್ಯಪಾಲರು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೈಕ್ರೋ ಫೈನಾನ್ಸ್ ತೊಂದರೆಗಳಿಗೆ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿ

ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಫೈನಾನ್ಸ್ ನವರ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ನವರ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ Read more…

ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ: ಹೇಳಿಕೆಗಳಲ್ಲೇ ದಿನ ದೂಡುತ್ತಿರುವ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟುವುದಾಗಿ ಹೇಳಿಕೆ ನೀಡಿದ್ದ ರಾಜ್ಯ ಸರ್ಕಾರ, ಯಾವುದೇ ಕ್ರಮಕ್ಕೆ ಮುಂದಾಗದೇ ಕಾಲ ಕಳೆಯುತ್ತಿದೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ಮೈಕ್ರೋ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ಹೆಸರು ಬದಲಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲು ಮುಂದಾಗಿದೆ. ಇದೀಗ ಸುಗ್ರೀವಾಜ್ಞೆಯ ಹೆಸರನ್ನು ಬದಲಿಸಲು Read more…

BREAKING: ಮೈಕ್ರೋ ಫೈನಾನ್ಸ್ ಗಳಿಂದ ಪಡೆದ ಸಾಲ ಮನ್ನಾ ವದಂತಿ: ಮರು ಪಾವತಿಗೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ Read more…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ನಿರ್ಧಾರ ಬೇಡ: ತೊಂದರೆ ಕೊಟ್ಟರೆ ದೂರು ನೀಡಿ; ಸರ್ಕಾರ ನಿಮ್ಮ ಜೊತೆಗಿದೆ: ಸಿಎಂ ಸಿದ್ದರಾಮಯ್ಯ ಭರವಸೆ

ಮೈಸೂರು: ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಕಾಯಕ ಮತ್ತು ದಾಸೋಹ ಎರಡೂ Read more…

ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆ ಕಿರುಕುಳ: ತೊಂದರೆಗೊಳಗಾದವರು ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ

ಕಾರವಾರ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ, ಮೀಟರ್ ಬಡ್ಡಿ ದಂಧೆ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಜನರು ಊರು ಬಿಟ್ಟು ಹೋಗುತ್ತಿದ್ದಾರೆ. ಜಿಲ್ಲೆಯಲ್ಲಿ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ Read more…

BIG NEWS: ಮೈಕ್ರೋ ಫೈನಾನ್ಸ್ ವಿರುದ್ಧ ಬಿಗಿ ಕ್ರಮಕ್ಕೆ ಕೇಂದ್ರ, RBI ಸಹಮತವೂ ಬೇಕು: ಎಂ.ಬಿ. ಪಾಟೀಲ್

ಶಿವಮೊಗ್ಗ: ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಸುಗ್ರೀವಾಜ್ಞೆ ಜಾರಿ ಬಗ್ಗೆ ಇಂದು ಸಂಪುಟದಲ್ಲಿ ನಿರ್ಧಾರ

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ವಿರುದ್ಧದ ಸುಗ್ರೀವಾಜ್ಞೆ ಸಿದ್ಧವಾಗಿದ್ದು, ಇಂದು ಸಂಪುಟದ ಮುಂದೆ ಕರಡು ಮಂಡಿಸಲಾಗುವುದು. ಸಂಪುಟ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ರವಾನೆ ಮಾಡಲಾಗುತ್ತದೆ. ಸಾಲ ವಸೂಲಾತಿಯ ಸಂದರ್ಭದಲ್ಲಿ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು!

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವರು ಬಲಿಯಾಗಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ ಕಾಟಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ Read more…

BIG NEWS: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ವಂಚನೆ: ಆರೋಪಿ ಅರೆಸ್ಟ್

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಎಂದು ಮಹಿಳೆಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಆರೋಪಿ. ಮೈಕ್ರೋ ಫೈನಾನ್ಸ್ ಕಂಪನಿ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ: ಕಮಿಷನರ್ ದಯಾನಂದ್

ಬೆಂಗಳೂರು: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. Read more…

BIG NEWS: ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ವಿಪಕ್ಷ ನಾಯಕ Read more…

BREAKING: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷದ ಮಾತ್ರೆ ನುಂಗಿ ಮಹಿಳೆ ಸಾವು

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದ ಜಯಶೀಲ(53) ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ Read more…

ಧರ್ಮಸ್ಥಳ ಸಂಘ ಮೈಕ್ರೋಫೈನಾನ್ಸ್ ವ್ಯಾಪ್ತಿಗೆ ಬರಲ್ಲ: ಸಹಕಾರ ಸಚಿವ ಕೆ.ಎನ್. ರಾಜಣ್ಣ

ಹಾಸನ: ಮೈಕ್ರೋ ಫೈನಾನ್ಸ್ ವ್ಯಾಪ್ತಿಗೆ ಧರ್ಮಸ್ಥಳ ಸಂಘ ಬರುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಧರ್ಮಸ್ಥಳ ಸಂಘದ ಸಾಲ ಸೌಲಭ್ಯ ಕುರಿತಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ: ಸಚಿವ ಹೆಚ್.ಕೆ. ಪಾಟೀಲ್

ಗದಗ: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ನೊಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಂದಿದ್ದು, ಹಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಹಾಗೂ Read more…

BREAKING NEWS: ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ Read more…

BIG NEWS: ಪೊಲೀಸರು ಕಳ್ಳರ ಜೊತೆ ಸೇರಿದರೆ ಹೇಗೆ? ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು: ಸಂಸದ ಬೊಮ್ಮಾಯಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೊ ಫೈನಾನ್ಸ್ ಕಿರುಕುಳದ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಬಸವರಾಜ್ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಆರ್‌ಬಿಐ ನಿಯಮಗಳಿವೆ. ಸುಗ್ರೀವಾಜ್ಞೆ ಬಹಳಷ್ಟಿವೆ. ಆದರೆ, ಅವುಗಳನ್ನು ಜಾರಿಗೆ Read more…

BIG NEWS: ಮೈಕ್ರೋ ಫೈನಾನ್ಸ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದ ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ Read more…

ಕಿರಾಣಿ ಅಂಗಡಿ ಮಾಲೀಕ ಆತ್ಮಹತ್ಯೆ: ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ

ಹಾವೇರಿ: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಕಿರುಕುಳ ಮಿತಿ ಮೀರಿದ್ದು, ನೊಂದ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕಿರಾಣಿ ಅಂಗಡಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ Read more…

ಮೈಕ್ರೋ ಫೈನಾನ್ಸ್ ಅಟ್ಟಹಾಸ: ಬಾಣಂತಿ, ಹಸುಗೂಸು ಸಮೇತ ಕುಟುಂಬದವರನ್ನು ಮನೆಯಿಂದ ಹೊರಹಾಕಿ, ಮನೆ ಜಪ್ತಿ ಮಾಡಿದ ಸಿಬ್ಬಂದಿ!

ಬೆಳಗಾವಿ: ಮೈಕ್ರೋ ಫೈನಾನ್ಸ್ ನವರ ಕಾಟಕ್ಕೆ ನೊಂದ ಜನರು ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೆ ಹಲವರು ಊರಿಗೇ ಊರೇ ಖಾಲಿ ಮಾಡಿಕೊಂಡು ಹೋಗುತ್ತಿದ್ದಾರೆ. ಫೈನಾನ್ಸ್ ಕಂಪನಿಗಳ ಕಿರುಕುಳ ರಾಜ್ಯದಲ್ಲಿ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ: ಸಿಎಂಗೆ ಮಾಂಗಲ್ಯ ಸರ ಕಳುಹಿಸಿ ತಮ್ಮ ಮಾಂಗಲ್ಯ ಭಾಗ್ಯ ಉಳಿಸುವಂತೆ ಕೋರಿದ ನೊಂದ ಮಹಿಳೆಯರು

ಹಾವೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇನ್ನೊಂದೆಡೆ ಮಹಿಳೆಯರು ತಮ್ಮ ಮಾಂಗಲ್ಯ ಭಾಗ್ಯ ಉಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಕಳುಸಿಸಿ ವಿಶೇಷ Read more…

ಮೀಟರ್ ಬಡ್ಡಿ ಮಾಫಿಯಾ, ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ: ಸಾಲಗಾರರಿಗೆ ಕಿರುಕುಳ ತಡೆಗೆ ನೂತನ ಕಾಯ್ದೆ ಜಾರಿ

ಗದಗ: ಮೈಕ್ರೋ ಫೈನಾನ್ಸ್ ಗಳ ದಂಧೆ ಮತ್ತು ಮೀಟರ್ ಬಡ್ಡಿ ಮಾಫಿಯಾಗೆ ಕಡಿವಾಣ ಹಾಕಲು ಹೊಸ ಕಾಯ್ದೆ ಜಾರಿಗೆ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...