alex Certify ಮೈಸೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮುಂಡಿ ದೇವಿ ಹರಕೆ ಸೀರೆ ಮಾರಾಟ ಆರೋಪ: ಅದು ಸೀರೆಯಲ್ಲ ಸೀರೆಯಲ್ಲಿ ಕಟ್ಟಿದ ಕಡತ: ಕಾರ್ಯದರ್ಶಿ ರೂಪಾ ಸ್ಪಷ್ಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಹರಕೆಯಾಗಿ ಭಕ್ತರು ಕೊಟ್ಟಿದ್ದ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಡಿಯೋ ಬಿಡಿಗಡೆ ಮಾಡಿದ್ದರು. Read more…

BREAKING NEWS: ಮೈಸೂರು RTO ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಮೈಸೂರು: ಮೈಸೂರು ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು Read more…

ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಶವದ ಬಳಿಯೇ ಮಲಗಿದ್ದ ಆರೋಪಿ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಮೈಸೂರಿನ ಬೀಡಿ ಕಾಲೋನಿಯಲ್ಲಿ ನಡೆದಿದೆ. ಮುದಾಸಿರ್ ಪಾಷಾ(38) ಕೊಲೆಯಾದ ವ್ಯಕ್ತಿ. ಆರೋಪಿ Read more…

ಪ್ರವಾಸಿಗರಿಗೆ ಶಾಕ್: ಚಿನ್ನದ ಅಂಬಾರಿ ವೀಕ್ಷಣೆಗೆ ನಿರ್ಬಂಧ

ಮೈಸೂರು: ಮೈಸೂರಿಗೆ ಪ್ರವಾಸಿಕ್ಕೆಂದು ಬರುವರಿಗೆ ನಿರಾಸೆ ಕಾದಿದೆ. ಸಾಮಾನ್ಯವಾಗಿ ಮೈಸೂರು ಪ್ರವಾಸಕ್ಕೆ ಬರುವ ಪ್ರವಾಸಿಗರು ಅರಮನೆ ವೀಕ್ಷಣೆ ಜೊತೆಗೆ ಚಿನ್ನದ ಅಂಬಾರಿ ವೀಕ್ಷಿಸಿ ಸಂಭ್ರಮಿಸುತ್ತಾರೆ. ಆದರೆ ಅಂಬಾರಿ ವೀಕ್ಷಣೆಗೆ Read more…

BIG NEWS: ಮುಡಾದಲ್ಲಿ ಮತ್ತೊಂದು ಅಕ್ರಮ ಬಯಲು: ಕ್ರಯ ಪತ್ರ ಆಗುವ ಮೊದಲೇ ನಿವೇಶನ ಮಾರಾಟ!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ಬಯಲಾಗಿದೆ. ಚಾಮುಂಡಿ ನಗರ ಸರ್ವೋದಯ ಸಂಘದ ಸದಸ್ಯರಿಗೆ ನೀಡಲಾಗಿರುವ ನಿವೇಶಗಳನ್ನು ಕಯಪತ್ರ ಮಾಡುವ ಮೊದಲೇ Read more…

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ Read more…

BREAKING: ಮೈಸೂರಿನಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ: ಸೈಕ್ಲೋನ್ ಪರಿಣಾಮ 3 ಜಿಲ್ಲೆಗಳಲ್ಲಿ ರಜೆ

ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಂಡಮಾರುತ ಪರಿಣಾಮ ತಣ್ಣನೆಯ ಗಾಳಿ, ಜಡಿ ಮಳೆ, ವಿಪರೀತ ಚಳಿಯ ಕಾರಣ ಶಾಲೆಗಳಿಗೆ ರಜೆ ಘೋಷಣೆ Read more…

ದನ ಮೇಯಿಸಲು ಹೋದಾಗಲೇ ಹೆಜ್ಜೇನು ದಾಳಿ: ರೈತ ಸಾವು

ಮೈಸೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(61) ಮೃತಪಟ್ಟ ರೈತ. ಶನಿವಾರ ಮಧ್ಯಾಹ್ನ ಜಮೀನಿನಲ್ಲಿ ದನ ಮೇಯಿಸುವ Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಮೈಸೂರು: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬೆಳಗಾವಿಯ ಶಾಲೆಯೊಂದರ ಮಕ್ಕಳು ಬಸ್ ನಲ್ಲಿ ಮೈಸೂರಿಗೆ ಪ್ರವಾಸಕ್ಕೆ Read more…

SHOCKING: ಕೆಲಸದ ಒತ್ತಡದಿಂದ ಅಧಿಕಾರಿ ಆತ್ಮಹತ್ಯೆ

ಮೈಸೂರು: ಕೆಲಸದ ಒತ್ತಡ ತಾಳದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ನಡೆದಿದೆ. ಬೆಮೆಲ್ Read more…

ಮೈಸೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: ಮನೆಯಲ್ಲಿ ಬಚ್ಚಿಟ್ಟಿದ್ದ 154 ಕೆಜಿ ಗಾಂಜಾ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, 154 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಸೈಯದ್ ವಾಸಿಂ, ಯಾಸ್ಮಿನ್ ತಾಜ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಲ್ಯಾಣಗಿರಿಯ ಕೆಹೆಚ್‌ಬಿ ಕಾಲೋನಿಯ Read more…

BIG NEWS: ಮುಡಾ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ: 36 ಜನರಿಗೆ ಮುಡಾದಿಂದ 211 ಸೈಟ್ ಹಂಚಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದ ಮತ್ತೊಂದು ಹಗರಣ ಬಲಯಾಗಿದೆ. ಮುಡಾದಿಂದ 36 ಜನರಿಗೆ 211 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಒಬ್ಬೊಬ್ಬರಿಗೆ 26 ಸೈಟ್, 21 ಸೈಟ್ ಹೀಗೆ ಮನ Read more…

ಪತ್ನಿಯನ್ನು ಕೊಲೆ ಮಾಡಿ ಸಂಪ್ ಗೆ ಎಸೆದ ಪತಿ ವಶಕ್ಕೆ

ಮೈಸೂರು: ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಸಂಪ್ ಗೆ ಎಸೆದಿದ್ದ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಮಣಿ(40) ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿ Read more…

ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಮೈಸೂರು: ಮೈಸೂರಿನ ಪಬ್ ಒಂದರಲ್ಲಿ ಯುವಕರಿಬ್ಬರು ಪಾನಮತ್ತರಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬರು ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು Read more…

BREAKING: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ…?

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಡಿಕೇರಿ ಮೂಲದ ಯುವತಿ ಠಾಣೆಗೆ ಖುದ್ದಾಗಿ ಹಾಜರಾಗಿ ದೂರು ನೀಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೊಲೀಸರಿಗೆ ಯುವತಿ ದೂರು Read more…

ಮುಡಾದ ಮತ್ತೊಂದು ಹಗರಣ ಬಯಲಿಗೆ: ಸುಳ್ಳು ದಾಖಲೆ ಸೃಷ್ಟಿಸಿ ಅಧಿಕಾರಿಗಳಿಂದ ಪ್ರಾಧಿಕಾರಕ್ಕೆ ಕೊಟ್ಯಂತರ ರೂಪಾಯಿ ವಂಚನೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದ ಮತ್ತೊಂದು ಹಗರಣ ಬಯಲಾಗಿದೆ. ಅಧಿಕಾರಿಗಳೇ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪ್ರಾಧಿಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ವಂಚನೆ ಪ್ರಕರಣದಲ್ಲಿ ಪ್ರಾಧಿಕಾರದ Read more…

ಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣ ಭಾಗ್ಯ: ಫೆ. 16 ರಂದು ಮೈಸೂರಿನಲ್ಲಿ ಮನದನ್ನೆಯೊಂದಿಗೆ ಮದುವೆ

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ Read more…

BREAKING: ಸಿಎಂ ಸಿದ್ದರಾಮಯ್ಯ ಆಪ್ತನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ: ಮುಖ್ಯಮಂತ್ರಿಗಳಿಗೂ ಹೆಚ್ಚಾಯ್ತು ಆತಂಕ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ಮುಖಂಡನ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಾಕೇಶ್ Read more…

ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ: ನಾಳೆ ಘಟಾನುಘಟಿಗಳ ಸಮ್ಮುಖದಲ್ಲಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

ಮೈಸೂರು: ನಾಳೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ನಿಮಿತ್ತ ಇಂದು ಮೈಸೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರು, ಮಾರ್ಗದರ್ಶಕರಾದ ಸೋನಿಯಾ ಗಾಂಧಿಯವರನ್ನು Read more…

BIG NEWS: ಮುಡಾ ಕಚೇರಿಯಲ್ಲಿ ಮುಂದುವರಿದ ED ದಾಳಿ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ಸತತ ಎರಡನೇ ದಿನವಾದ ಇಂದು ಕೂಡ ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ Read more…

BIG NEWS: ಸರ್ಕಾರಕ್ಕೆ ಕೆಲ ಕೇಸ್ ಹಿಂಪಡೆಯುವ ಅಧಿಕಾರವಿದೆ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು Read more…

ನಿಶ್ಚಿತಾರ್ಥವಾಗಿದ್ದ ಯುವತಿ ಮನೆಯಲ್ಲೇ ಶವವಾಗಿ ಪತ್ತೆ

ಮೈಸೂರು: ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಹಿರೇಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಪುಟ್ಟಸ್ವಾಮಪ್ಪನವರ ಪುತ್ರಿ ಕವಿತಾ(20) ಶವವಾಗಿ Read more…

ಹೈನು ಸಾಕಾಣೆದಾರರಿಗೆ ಗುಡ್ ನ್ಯೂಸ್: ಜಾನುವಾರಗಳಿಗೆ ‘ವಿಮೆ’ ಸೌಲಭ್ಯ ಕಲ್ಪಿಸಲು ಸರ್ಕಾರದ ಚಿಂತನೆ

ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಲು ಮುಂದಾಗಿದೆ. ಜಾನುವಾರುಗಳಿಗೂ ವಿಮೆ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲು ಸಿದ್ಧತೆ ಕೈಗೊಂಡಿದೆ. ಮೈಸೂರಿನ ಜೆ.ಕೆ. Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 2 ಸಾವಿರಕ್ಕೂ ಅಧಿಕ ವಿಶೇಷ ಬಸ್

ಬೆಂಗಳೂರು: ದಸರಾ ರಜೆ, ಹಬ್ಬಕ್ಕಾಗಿ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾ ಮಹೋತ್ಸವ ವೀಕ್ಷಿಸಲು ಬರುವವರು, ದಸರಾ ರಜಾ Read more…

ಕಾಡು ಬಿಟ್ಟು ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಮೈಸೂರು: ಆಹಾರವನ್ನು ಅರಸುತ್ತಾ ಕಾಡುಬಿಟ್ಟು ನಾಡಿಗೆ ಬಂದ ಕಾಡಾನೆಯೊಂದು ಕಂದಕ್ಕೆ ಬಿದ್ದು ಸವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿಬಳಿ ನಡೆದಿದೆ. ಸುಮಾರು 40 Read more…

ಮನೆ ಮನೆಗಳಲ್ಲಿ ‘ಸಡಗರ’ ಹೆಚ್ಚಿಸುವ ಗೊಂಬೆ ಹಬ್ಬ

ನವರಾತ್ರಿ ಸಮೀಪಿಸುತ್ತಿದೆ, ನವರಾತ್ರಿಯಲ್ಲಿ ಮನೆ ಮನೆಗಳಲ್ಲಿ ಗೊಂಬೆಗಳ ಶೃಂಗಾರ, ಎಲ್ಲೆಲ್ಲೂ ಗೊಂಬೆ ಹಬ್ಬದ್ದೇ ಸಡಗರ, ಚಿಕ್ಕಮಕ್ಕಳಿಗಂತೂ ಗೊಂಬೆ ಜೋಡಣೆ ಮಾಡುವ ಖುಷಿ, ನವರಾತ್ರಿ ಆಚರಿಸುವ ಎಲ್ಲರ ಮನೆಯಲ್ಲಿಯೂ ಗೊಂಬೆಗಳದ್ದೇ Read more…

ಪಂ. ಬಸವರಾಜ ಭಜಂತ್ರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಶಹನಾಯಿ Read more…

ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಾಹಿತಿ ಹಂಪನಾ ಉದ್ಘಾಟನೆ

ಮೈಸೂರು: ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ. ಬೆಳಗ್ಗೆ 9:15 ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿ Read more…

BIG UPDATE: ಪ್ರಖ್ಯಾತ ವೈದ್ಯೆ ಡಾ. ವಿದ್ಯಾಧರೆ ಅನುಮಾನಾಸ್ಪದ ಸಾವು: ಪತಿ ವಿರುದ್ಧ ಕೊಲೆ ಆರೋಪ

ಮೈಸೂರು: ಮೈಸೂರಿನ ಪ್ರಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರ ಪೋಷಕರು ಪತಿ ವಿರುದ್ಧ ಕಿರುಕುಳ, ಕೊಲೆ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. Read more…

BREAKING: ಖ್ಯಾತ ವೈದ್ಯೆ ಅನುಮಾನಾಸ್ಪದ ಸಾವು

ಮೈಸೂರು: ಮೈಸೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಮೃತಪಟ್ಟವರು ಎಂದು ಹೇಳಲಾಗಿದೆ. ಡೆನ್ಮಾರ್ ಅಪಾರ್ಟ್ಮೆಂಟ್ ನ ಮನೆಯಲ್ಲಿ ವೈದ್ಯೆ ವಿದ್ಯಾಧರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...