alex Certify ಮೈಸೂರು ದಸರಾ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘ದಸರಾ ಕ್ರೀಡಾಕೂಟ’: ಊಟ – ವಸತಿ ಸಿಗದೇ ಕ್ರೀಡಾಪಟುಗಳ ಪರದಾಟ

ಸಾಂಕ್ರಾಮಿಕ ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಮೈಸೂರು ದಸರಾ, ಈ ಬಾರಿ ಅದ್ದೂರಿ ಆಚರಣೆಯಿಂದಾಗಿ ಮತ್ತೆ ತನ್ನ ಎಂದಿನ ವೈಭವವನ್ನು ಪಡೆದುಕೊಂಡಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ Read more…

ಮೈಸೂರು ದಸರಾದಲ್ಲಿ ಕನ್ನಡ ಪುಸ್ತಕ ಪ್ರದರ್ಶನಕ್ಕೆ ಕೊಕ್; ಕಿಡಿ ಕಾರಿದ ಮಾಜಿ ಸಿಎಂ

ಈ ಬಾರಿಯ ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಪ್ರದರ್ಶನಕ್ಕೆ ಅವಕಾಶ ನೀಡದಿರುವುದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ Read more…

ವಿಶ್ವವಿಖ್ಯಾತ ಮೈಸೂರು ದಸರಾ ಪ್ರವಾಸಿಗರಿಗೆ ಗುಡ್ ನ್ಯೂಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯನ್ನು ಸಮೀಪದಿಂದ ವೀಕ್ಷಿಸಲು ಅವಕಾಶ ಕಲ್ಪಿಸಲು ‘ಗೋಲ್ಡ್ ಕಾರ್ಡ್’ ಮಾರಾಟ ಆರಂಭವಾಗಿದ್ದು, 4,999 ರೂಪಾಯಿ ದರ ನಿಗದಿಪಡಿಸಲಾಗಿದೆ. www.mysoredasara.gov.in ವೆಬ್ಸೈಟ್ ಮೂಲಕ ಒಂದು Read more…

ದಸರಾ ಮಹೋತ್ಸವ ಪ್ರಯುಕ್ತ ಮೈಸೂರಿನಲ್ಲಿ ಇಂದಿನಿಂದ ‘ಹೆಲಿ ರೈಡ್’

ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈಗಾಗಲೇ ಚಾಲನೆ ನೀಡಿದ್ದು, ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ Read more…

‘ಕುಸ್ತಿಪಟು’ಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಗರಡಿ ಮನೆ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

ಈ ಹಿಂದೆ ಪ್ರತಿಯೊಂದು ಊರಿನಲ್ಲಿ ಗರಡಿ ಮನೆಗಳಿದ್ದು, ಬಹುತೇಕ ಯುವಕರು ತಾಲೀಮು ನಡೆಸುತ್ತಿದ್ದರು. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಗರಡಿ ಮನೆಗೆ ನಿತ್ಯ ಯುವಕರು ಹೋಗುತ್ತಿದ್ದರು. ಆದರೆ ಕ್ರಮೇಣ ಗರಡಿ Read more…

BIG NEWS: ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ರಾಷ್ಟ್ರಪತಿ; ರಾಣಿ ಚೆನ್ನಮ್ಮ, ಅಬ್ಬಕ್ಕ, ಬಸವಣ್ಣನವರ ಅನುಭವ ಮಂಟಪದ ಬಗ್ಗೆ ಸ್ಮರಿಸಿದ ದ್ರೌಪದಿ ಮುರ್ಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಚಾಮುಂಡೇಶ್ವರಿಗೆ ನನ ಹೃದಯಪೂರ್ವಕ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. ದಸರಾ ಆಚರಣೆಯನ್ನು Read more…

BIG NEWS: ನಮ್ಮೊಳಗಿನ ದುರ್ಗುಣಗಳನ್ನು ತೊಡೆದುಹಾಕೋಣ; ಒಳ್ಳೆಯ ಆಚಾರ-ವಿಚಾರ ನಡೆ ನುಡಿಯೊಂದಿಗೆ ಮುನ್ನಡೆಯೋಣ; ನಾಡಿನ ಜನತೆಗೆ ಸಿಎಂ ಕರೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದ್ದಾರೆ. ಈ ಬಾರಿ ದಸರಾ ಮಹೋತ್ಸವ ಹಲವು ವಿಶೇಷತೆಗಳಿಂದ ಕೂಡಿದೆ. ರಾಷ್ಟ್ರಪತಿಗಳು ದಸರಾ Read more…

BREAKING NEWS: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ಅದ್ದೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ -2022 ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ದೊರೆತಿರುವುದು ವಿಶೇಷ. Read more…

BIG NEWS: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು; ಕಾರ್ಯಕ್ರಮಗಳ ಪಟ್ಟಿ ರಿಲೀಸ್

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿಗಳ ಕಾರ್ಯಕ್ರಮಗಳ ಬಗ್ಗೆ ಸರ್ಕಾರದಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 26ರಂದು ಬೆಳಿಗ್ಗೆ 6.15ಕ್ಕೆ Read more…

‘ಮೈಸೂರು ದಸರಾ’ ಗೆ ತೆರಳುವವರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್

ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ದಸರಾ ಮಹೋತ್ಸವ ಈಗ ತನ್ನ ಎಂದಿನ ವೈಭವವನ್ನು ಮರಳಿ ಪಡೆದಿದೆ. ಮೈಸೂರಿನಲ್ಲಿ ಅದ್ದೂರಿ ಆಚರಣೆಗೆ ಸಿದ್ಧತೆ Read more…

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಪುನೀತ್ ರಾಜಕುಮಾರ್ ಸ್ಮರಣೆ

ಮೈಸೂರು: ಈ ಬಾರಿ ದಸರಾ ಉತ್ಸವದ ಆಹ್ವಾನ ಪತ್ರಿಕೆಯನ್ನು ಇಂಗ್ಲೀಷ್ ನಲ್ಲಿ ಮುದ್ರಣ ಮಾಡಲಾಗಿದೆ. ಮೈಸೂರಿನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ Read more…

BIG BREAKING: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಪ್ರಸಕ್ತ ವರ್ಷದ ಮೈಸೂರು ದಸರಾ Read more…

BIG NEWS: ಮೈಸೂರು ದಸರಾ ಗಜಪಡೆಗಳ ಪಯಣಕ್ಕೆ ಚಾಲನೆ; ಶೂ ಧರಿಸಿಯೇ ಪೂಜೆ ಸಲ್ಲಿಸಿದ ಸಚಿವರಿಂದ ಯಡವಟ್ಟು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಕಟ್ಟಿದ್ದು, ದಸರಾ ಗಜಪಡೆ ಪಯಣಕ್ಕೆ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಉಮೇಶ್ ಕತ್ತಿ ಚಾಲನೆ ನೀಡಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ Read more…

ವಿಶ್ವವಿಖ್ಯಾತ ದಸರಾ ಮಹೋತ್ಸವ: ಈ ಬಾರಿ ಇರಲ್ಲ ಗೋಲ್ಡ್ ಪಾಸ್

ಮೈಸೂರು: 2022 ರ ದಸರಾ ಮಹೋತ್ಸವದಲ್ಲಿ ಗೋಲ್ಡ್ ಪಾಸ್ ಇರುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಗಣ್ಯರು, ವಿದೇಶಿಗರಿಗೆ Read more…

ಈ ಬಾರಿ ವೈಭವದ ಮೈಸೂರು ದಸರಾ, ಮುಂಬೈ ಸೇರಿ ಮೆಟ್ರೋ ಸಿಟಿಗಳಲ್ಲೂ ಪ್ರಚಾರ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ -2022 ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ದಸರಾ ಆಚರಣೆ ಸಂಬಂಧ Read more…

BIG NEWS: ಮೈಸೂರು ದಸರಾ ಮಹೋತ್ಸವ; ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2021ರ ಪ್ರಮುಖ ಆಕರ್ಷಣೆ ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ್ದಾರೆ. ಮೈಸೂರಿನ ಕೋಟೆ ಆಂಜನೇಯ Read more…

ದಸರಾ ದೀಪಾಲಂಕಾರ ಮುಂದುವರಿಕೆ; ಸಿಎಂ ಅಧಿಕೃತ ಘೋಷಣೆ

ಮೈಸೂರು: ದಸರಾ ದೀಪಾಲಂಕಾರ ಇಂದಿನಿಂದ 9 ದಿನಗಳ ಕಾಲ ಮುಂದುವರೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕೃತವಾಗಿ ಘೋಷಿಸಿದ್ದಾರೆ. ಸುತ್ತೂರು ಶಾಖಾ ಮಠದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ Read more…

BIG NEWS: ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ; ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಆರಂಭ

ಮೈಸೂರು: ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಗಟ್ಟಿದ್ದು, ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆಯಲ್ಲಿ ವಿಜಯದಶಮಿ ಸಂಭ್ರಮ ಮನೆ ಮಾಡಿದೆ. ಇಂದು ಸಂಜೆ ಅರಮನೆ ಆವರಣದಲ್ಲಿ ಜಂಬೂಸವಾರಿ Read more…

BIG BREAKING: ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯೂ ಸಳವಾಗಿ ದಸರಾ ಆಚರಣೆ ಮಾಡಲಾಗುತ್ತಿದ್ದು, ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಕ್ಟೋಬರ್ Read more…

‘ಜೀವನದೊಂದಿಗೆ ಜೀವವೂ ಮುಖ್ಯ…’; ಎಲ್ಲರನ್ನು ಆಕರ್ಷಿಸಿದ ಸಿಎಂ ದಸರಾ ಸಂದೇಶ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಆಹ್ವಾನ ಪತ್ರಿಕೆ ಕೂಡ ಸಿದ್ಧಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಂದೇಶ ಎಲ್ಲರ ಗಮನ ಸೆಳೆಯುತ್ತಿದೆ. ಇಡೀ Read more…

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ; ಅರಮನೆ ಆವರಣಕ್ಕೆ ಆಗಮಿಸಿದ ಆನೆಗಳಿಗೆ ಮಂಗಳ ವಾದ್ಯ, ಪೂರ್ಣ ಕುಂಭದ ಅದ್ಧೂರಿ ಸ್ವಾಗತ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಅರಮನೆ ಆವರಣಕ್ಕೆ ಬಂದ ಗಜಪಡೆಯನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಎಸ್.ಟಿ. ಸೋಮಶೇಖರ್ ಸಾಂಪ್ರದಾಯಿಕವಾಗಿ ಪೂಜೆ Read more…

ಈ ಬಾರಿ ಮೈಸೂರು ದಸರಾಗೆ ಸರ್ಕಾರ ಬಿಡುಗಡೆ ಮಾಡಿದ ಹಣದಲ್ಲಿ ಖರ್ಚಾಗಿದ್ದೆಷ್ಟು…?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದ 10 ಕೋಟಿಯಲ್ಲಿ ಮೈಸೂರು ಜಿಲ್ಲಾಡಳಿತ 2,91,83,167 ರೂ. ಖರ್ಚು ಮಾಡಿದ್ದು, 7.8 ಕೋಟಿ ರೂ. ಉಳಿತಾಯ Read more…

ಮೊದಲ ಬಾರಿಗೆ ಪ್ರೇಕ್ಷಕರಿಲ್ಲದ ದಸರಾ, ರಾಜಬೀದಿಗೆ ಬಾರದ ಜಂಬೂಸವಾರಿ -750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು

ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜಂಬೂ ಸವಾರಿ ಮೆರವಣಿಗೆ ನಡೆಯುತ್ತಿದೆ. 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಆನೆ ಗಾಂಭೀರ್ಯದ ನಡಿಗೆಯೊಂದಿಗೆ ಹೆಜ್ಜೆ ಹಾಕಿದೆ. Read more…

ಪುಷ್ಪಾರ್ಚನೆಯೊಂದಿಗೆ ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಿಎಂ ಚಾಲನೆ: ಅಂಬಾರಿ ಹೊತ್ತ ಅರ್ಜುನನ ಗಾಂಭೀರ್ಯ ನಡಿಗೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆಯ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ಆರಂಭವಾಗಿದ್ದು ಮೊದಲ ಬಾರಿಗೆ ಅಭಿಮನ್ಯು ಆನೆ ಅಂಬಾರಿಯನ್ನು ಹೊತ್ತು ಸಾಗಿದೆ. ಗಾಂಭೀರ್ಯ ನಡಿಗೆಯೊಂದಿಗೆ ಅಂಬಾರಿ Read more…

ಬ್ರೇಕಿಂಗ್ ನ್ಯೂಸ್: ಜಂಬೂ ಸವಾರಿಗೆ ಅದ್ಧೂರಿ ಚಾಲನೆ

ಮೈಸೂರು: ಕೊರೊನಾ ಭೀತಿ ನಡುವೆ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಂಬೂ ಸವಾರಿ ಅರಮನೆಗೆ ಮಾತ್ರ Read more…

ಬ್ರೇಕಿಂಗ್ ನ್ಯೂಸ್: ದಸರಾ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ಮೈಸೂರು ಅರಮನೆ ಆವರಣದಲ್ಲಿರುವ ನಂದಿಧ್ವಜಕ್ಕೆ ಮಧ್ಯಾಹ್ನ 2:59ರಿಂದ Read more…

ಕೊರೊನಾ ಸಂಕಷ್ಟಗಳು ಮುಗಿದು ಮುಂದಿನ ವರ್ಷ ವಿಜೃಂಭಣೆಯ ದಸರಾ ಆಚರಿಸುವಂತಾಗಲಿ: ಸಿಎಂ ಯಡಿಯೂರಪ್ಪ

ಮೈಸೂರು: ಕೊವಿಡ್ ಕಾರಣದಿಂದ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಕೊರೊನಾ ಸಂಕಷ್ಟಗಳು ಮುಗಿದು ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಿಸುವಂತಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್. Read more…

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ

ಮೈಸೂರು: ದಸರಾ ಹಿನ್ನೆಲೆಯಲ್ಲಿ ಇಂದಿನಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶಕ್ಕೆ ಅವಕಾಶ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕೊರೊನಾ ಹಿನ್ನಲೆಯಲ್ಲಿ ಅ.17ರಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ Read more…

ವಿಶ್ವವಿಖ್ಯಾತ ಮೈಸೂರು ದಸರಾ: ಪ್ರವಾಸಿಗರಿಗೆ ಗುಡ್ ನ್ಯೂಸ್

ಮೈಸೂರು: ಕೊರೋನಾ ಕಾರಣದಿಂದ ಈ ಬಾರಿ ಸರಳವಾಗಿ ಸಾಂಪ್ರದಾಯಿಕ ದಸರಾ ಆಚರಿಸಲಾಗುತ್ತಿದೆ. ಪ್ರವಾಸಿಗರಿಗೆ ಈ ಮೊದಲು ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಇಂದಿನಿಂದ ಪ್ರವಾಸಿ ತಾಣಗಳು ಓಪನ್ ಮಾಡುವಂತೆ ಸಿಎಂ Read more…

ಚಾಮುಂಡಿ ದರ್ಶನಕ್ಕೆ ಭಕ್ತರಿಗಿಲ್ಲ ಅವಕಾಶ: ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಮೈಸೂರು: ನವರಾತ್ರಿ ಹಬ್ಬಕ್ಕೆ ಇನ್ನೇನು ಎರಡು ದಿನಗಳು ಮಾತ್ರ ಬಾಕಿಯಿದೆ. ಈ ಬಾರಿ ಕೊರೊನಾ ಹಿನ್ನಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಜನರಿಲ್ಲದೇ ಸರಳವಾಗಿ ನಡೆಯಲಿದೆ. ಈ ನಡುವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...