alex Certify ಮೈಸೂರು | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಮೈಸೂರಿನ ಉದ್ಬೂರು ಗೇಟ್ ಬಳಿ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಾಳೆ ಲೋಕಾರ್ಪಣೆಯಾಗಲಿದೆ. ಜನವರಿ Read more…

ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದಾರೆ. ಮೈಸೂರಿನ ಜೆ.ಕೆ. ಗ್ರೌಂಡ್ ನಲ್ಲಿ ಪ್ರಜಾದ್ವನಿ ಸಮಾವೇಶದಲ್ಲಿ ಕಹಳೆ ಊದುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. Read more…

ಜನವರಿ 29ರಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೊಳ್ಳಲು ಕೊನೆಗೂ ಕಾಲ ಕೂಡಿ ಬಂದಿದೆ. ಜನವರಿ 29ರಂದು ಮೈಸೂರು Read more…

BIG NEWS: ಒಳ್ಳೆಯ ಕೆಲಸ ವಿರೋಧಿಸುವ ಎಡಬಿಡಂಗಿಗಳೂ ಇದ್ದಾರೆ; ವಿಪಕ್ಷಗಳ ವಿರುದ್ಧ ಬಿ.ಎಲ್ ಸಂತೋಷ್ ವಾಗ್ದಾಳಿ

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ವಿಪಕ್ಷ ನಾಯಕರಿಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಒಳ್ಳೆಯ ಕೆಲಸ ಮಾಡಿದಾಗ ಅದನ್ನು ವಿರೋಧಿಸುವ ಎಡಬಿಡಂಗಿಗಳು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಬೆಳೆದರೆ ಪ್ರತಿ ಹೆಕ್ಟೇರ್ ಗೆ 10,000 ಪ್ರೋತ್ಸಾಹ ಧನ

ಮೈಸೂರು: ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರ ಕೂಡ ಸಿರಿ ಧಾನ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಸಿರಿಧಾನ್ಯ ಮೇಳಕ್ಕೆ ಮೈಸೂರಿನಲ್ಲಿ ಚಾಲನೆ ನೀಡಲಾಯಿತು. ಸಚಿವ ಬಿ.ಸಿ. ಪಾಟೀಲ್ Read more…

BIG NEWS: ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು: ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸ್ಯಾಂಟ್ರೋ ರವಿ ಪತ್ನಿ ಎನ್ನಲಾದ ಮಹಿಳೆಯಿಂದ ಮೈಸೂರು ದೇವರಾಜ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ ಹಾಗೂ Read more…

ಬೆಂಗಳೂರು – ಮೈಸೂರು ನಡುವೆ ಸಂಚರಿಸಿದ KSRTC ಎಲೆಕ್ಟ್ರಿಕ್ ಬಸ್; ಮೊದಲ ವಾಣಿಜ್ಯ ಸಂಚಾರಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ Read more…

BIG NEWS: ಯೋಗಥಾನ್; ಯೋಗಾಸನ ಮಾಡುತ್ತಲೇ ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

ಮೈಸೂರು: ಸಂಕ್ರಾಂತಿ ಸಂಭ್ರಮದ ನಡಿವೆಯೇ ರಾಜ್ಯಾದ್ಯಂತ ಗಿನ್ನೀಸ್ ಬುಕ್ ಅಫ್ ರೆಕಾರ್ಡ್ ದಾಖಲೆಗಾಗಿ ಯೋಗಥಾನ್ ಆಯೋಜಿಸಲಾಗಿದ್ದು, ಯೋಗಾಸನ ಮಾಡುವಾಗ ಅವಘಡವೊಂದು ಸಂಭವಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರೇಸ್ Read more…

BIG NEWS: 2ನೇ ಪತ್ನಿ ದೂರಿನ ಮೇಲಷ್ಟೇ ಸ್ಯಾಂಟ್ರೋ ರವಿಯ ವಿಚಾರಣೆ ?

ಅತ್ಯಾಚಾರ, ವಂಚನೆ, ವೇಶ್ಯಾವಾಟಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಶುಕ್ರವಾರದಂದು ರಾಜ್ಯ ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ. ಸ್ಯಾಂಟ್ರೋ ರವಿಯ ಎರಡನೇ ಪತ್ನಿ ಮೈಸೂರಿನ ವಿಜಯನಗರ Read more…

BIG NEWS: ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ. ಇಲ್ಲಿನ ಹರವೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, Read more…

BIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ

ಮೈಸೂರು: ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಿದ್ದಾರೆ. ಮಹಿಳೆಗೆ ಮತ್ತು ಬರಿಸುವ ಔಷಧ ಬೆರೆಸಿದ ಆರೋಪದ ಮೇಲೆ Read more…

BREAKING: ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟ, ಒಂದೇ ಮನೆಯ ನಾಲ್ವರು ಸೇರಿ 10 ಜನರಿಗೆ ಗಾಯ

ಮೈಸೂರು: ಮೈಸೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ನಡೆದಿದೆ. ವಸತಿಗೃಹದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ Read more…

ಮೂವರು ಮಹಿಳೆಯರು ಅರೆಸ್ಟ್, ಕಾರಣ ಗೊತ್ತಾ…?

ಮೈಸೂರು: ಪರಿಚಯಸ್ಥರ ಮನೆಗೆ ಕನ್ನ ಹಾಕಿದ್ದ ಮೂವರು ಮಹಿಳೆಯರನ್ನು ಮೈಸೂರಿನ ಕುವೆಂಪು ನಗರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಅಮೃತಾ(38), ಅಶ್ವಿನಿ(28), ಶ್ರುತಿ(26) ಬಂಧಿತರು ಎಂದು ಹೇಳಲಾಗಿದೆ. ಬಂಧಿತರಿಂದ 7.5 Read more…

ವಸತಿ ಶಾಲೆಯಲ್ಲಿ ಅವಘಡ: ವಿದ್ಯುತ್ ಪ್ರವಹಿಸಿ ಬಾಲಕ ಸಾವು

ಮೈಸೂರು: ವಸತಿ ಶಾಲೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ ಘಟನೆ ಮಹದೇವ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಹಾದೇವ Read more…

BIG NEWS: ರೋಗಿಗಳಿಂದ ಹಣ ವಸೂಲಿ; ವೈದ್ಯ ಸಸ್ಪೆಂಡ್

ಮೈಸೂರು: ರೋಗಿಗಳಿಂದ ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಕುಮಾರಸ್ವಾಮಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮೈಸೂರು ತಾಲೂಕಿನ ಉದ್ದೂರು ಪಿ ಹೆಚ್ ಸಿ ವೈದ್ಯ Read more…

ದಸರಾ ಆನೆ ‘ಬಲರಾಮ’ ನಿಗೆ ಗುಂಡು ಹಾರಿಸಿದ್ದ ಆರೋಪಿ ಅರೆಸ್ಟ್

ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರದಂದು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸುರೇಶ್ ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ Read more…

ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ, ಪತ್ನಿ ಅರೆಸ್ಟ್

ಮೈಸೂರು: ನೋಟಿಸ್ ನೀಡಲು ಬಂದಿದ್ದ ಅಧಿಕಾರಿಗೆ ಮಚ್ಚು ತೋರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗೆ ಮಚ್ಚು ತೋರಿಸಿದ ದಂಪತಿಯನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿಕೆ Read more…

BIG NEWS: ಚಿರತೆ ಬದಲಾಗಿ ಬೋನಿಗೆ ಬಿದ್ದ ಚಿರತೆ ಮರಿ; ಅರಣ್ಯ ಇಲಾಖೆ ಸಿಬ್ಬಂದಿ – ಗ್ರಾಮಸ್ಥರ ನಡುವೆ ವಾಗ್ವಾದ

ಮೈಸೂರು: ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನಲ್ಲಿ ಕಳೆದ ಮೂರು ತಿಂಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು, ಜನ ಜಾನುವಾರುಗಳು ಜೀವ ಭಯದಲ್ಲಿ ಬದುಕುತ್ತಿದ್ದಾರೆ. ಚಿರತೆ ಸೆರೆ ಹಿಡಿಯಲೆಂದು ಅರಣ್ಯ Read more…

ಹಸು ಮೇಯಿಸಲು ಹೋದಾಗಲೇ ನಡೆದಿದೆ ಆಘಾತಕಾರಿ ಘಟನೆ: ರೈತನ ಮೇಲೆ ಎರಗಿದ ಹುಲಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ರೈತರೊಬ್ಬರ ಮೇಲೆ  ಹುಲಿ ದಾಳಿ ಮಾಡಿದೆ. ದಾಸಯ್ಯ ಹುಲಿ ದಾಳಿಗೆ ಒಳಗಾದವರು. ಗ್ರಾಮದ ಹೊರವಲಯದಲ್ಲಿ ಅವರ ಮೇಲೆ ಹುಲಿ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಮೂವರ ಮೇಲೆ ಕಾರು ಹತ್ತಿಸಿದ ತಂದೆ-ಮಗ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿ ತಂದೆ ಹಾಗೂ ಮಗ ಇಬ್ಬರೂ ಮೂವರ ಮೇಲೆ ಕಾರು ಹತ್ತಿಸಿರುವ ಘಟನೆ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್ ಹಾಗೂ ಆನಂದ್ Read more…

ಮನೆ ಮುಂದೆ ಕುಳಿತಿದ್ದಾಗಲೇ ಯುವತಿ ಮೇಲೆ ಚಿರತೆ ದಾಳಿ: ಚಿಕಿತ್ಸೆ ಫಲಿಸದೇ ಸಾವು, ಬೆಚ್ಚಿಬಿದ್ದ ಗ್ರಾಮಸ್ಥರು

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಯುವತಿ ಬಲಿಯಾಗಿದ್ದಾರೆ. ಎಸ್. ಕೆಬ್ಬೆಹುಂಡಿ ಗ್ರಾಮದಲ್ಲಿ ಮನೆ ಮುಂದೆ ಕುಳಿತಿದ್ದ ಮೇಘನಾ ಮೇಲೆ ಚಿರತೆ ದಾಳಿ ಮಾಡಿತ್ತು. Read more…

BIG NEWS: JDS ಮೊದಲ ಪಟ್ಟಿಯೇ ಶಾಶ್ವತ ಅಲ್ಲ; ಅಭ್ಯರ್ಥಿಗಳಿಗೆ ಬಿಗ್ ಶಾಕ್ ಕೊಟ್ಟ ಹೆಚ್.ಡಿ.ದೇವೇಗೌಡ

ಬೆಂಗಳೂರು: ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಿಗ್ ಶಾಕ್ ನೀಡಿದ್ದಾರೆ. ಪಕ್ಷದ ಮೊದಲ ಪಟ್ಟಿಯೇ ಅಂತಿಮವಲ್ಲ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ದೇವೇಗೌಡರು, ಪ್ರತಿದಿನ Read more…

BIG NEWS: ಮೈಸೂರಿನಲ್ಲಿ ಕ್ರೆಡಲ್ ಅಧಿಕಾರಿ ನಿಗೂಢ ಸಾವು

ಮೈಸೂರು: ಕ್ರ‍ೆಡಲ್ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. 50 ವರ್ಷದ ಡಿ.ಕೆ.ದಿನೇಶ್ ಕುಮಾರ್ ಮೃತ ವ್ಯಕ್ತಿ. ಮನೆಯಲ್ಲಿ ಮಲಗಿದ್ದ ಕ್ರೆಡಲ್ ಅಧಿಕಾರಿ ನಿಗೂಢವಾಗಿ Read more…

ಜನಾಭಿಪ್ರಾಯಕ್ಕೆ ತಲೆಬಾಗಿದ ಶಾಸಕ ರಾಮದಾಸ್ ಗೆ ಧನ್ಯವಾದ ಎಂದ ಸಂಸದ ಪ್ರತಾಪ್ ಸಿಂಹ

ಮೈಸೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮೈಸೂರಿನ ಗುಂಬಜ್ ಮಾದರಿಯ ಬಸ್ ನಿಲ್ದಾಣ ಚರ್ಚೆಗೆ ಇತಿಶ್ರೀ ಹಾಡಲಾಗಿದೆ. ಬಸ್ ನಿಲ್ದಾಣದ ಮೇಲಿದ್ದ ಎರಡು ಗುಂಬಜ್ ಗಳನ್ನು ತೆರವುಗೊಳಿಸಲಾಗಿದ್ದು, ಮಾತಿನಂತೆ ನಡೆದುಕೊಂಡಿದ್ದೇನೆ Read more…

ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ; ರಾತ್ರೋರಾತ್ರಿ ಎರಡು ಗುಂಬಜ್ ಗಳ ತೆರವು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಗುಂಬಜ್ ಮಾದರಿಯ ಬಸ್ ನಿಲ್ದಾಣಕ್ಕೆ ಈಗ ತೆರೆ ಬಿದ್ದಂತಾಗಿದೆ. ಬಸ್ ನಿಲ್ದಾಣದ ಮೇಲೆ ನಿರ್ಮಾಣವಾಗಿದ್ದ ಮೂರು ಗುಂಬಜ್ ಗಳಲ್ಲಿ Read more…

ಬಾಡಿಗೆ ಮನೆ ಪಡೆಯಲು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯ: ಮೈಸೂರು ಪೊಲೀಸರ ಸೂಚನೆ

ಮಂಗಳೂರಿನ ಆಟೋ ರಿಕ್ಷಾ ಸ್ಫೋಟದ ನಂತರ ರಾಜ್ಯದ ಭದ್ರತೆಯನ್ನು ಹೈಅಲರ್ಟ್ ಮಾಡಲು ಪೊಲೀಸರು ಮುಂದಾಗಿದ್ದು, ಮೈಸೂರು ಪೊಲೀಸರು ನಗರದಲ್ಲಿ ಬಾಡಿಗೆದಾರರಿಗೆ ಕೆಲ ಸಲಹೆ ನೀಡಿದ್ದಾರೆ. ಮೈಸೂರು ಪೊಲೀಸರು ಸಿದ್ಧಪಡಿಸಿರುವ Read more…

ಮುರುಘಾ ಶ್ರೀ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ: ಒಡನಾಡಿ ಸಂಸ್ಥೆಯ ಪರಶುರಾಂ ಸ್ಫೋಟಕ ಆರೋಪ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಈ ಕೃತ್ಯಕ್ಕೆ ಸಹಕರಿಸಿದವರನ್ನೂ ಪೊಲೀಸರು ಬಂಧಿಸಿ Read more…

BIG NEWS: ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ಮೈಸೂರು: ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಮಕ್ಕಳ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ, ಮಗಳನ್ನೇ ಬಲಿ ಪಡೆದ ಘಟನೆ ಮೈಸೂರಿನಲ್ಲಿ ನಡೆದಿದೆ. 13 ವರ್ಷದ ಕುಸುಮಾ ಮೃತ ಬಾಲಕಿ. Read more…

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ; ಸಾರ್ವಜನಿಕರಲ್ಲಿ ಆತಂಕ

ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ, ಕೆ.ಆರ್. ನಗರ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೌಕರ Read more…

ಇದೇ ಮೊದಲ ಬಾರಿಗೆ ಪೋಕ್ಸೋ ಅಡಿ ದೀರ್ಘಾವಧಿ ಶಿಕ್ಷೆ; ಬಾಲಕಿ ಮೇಲೆ ಲೈಂಗಿಕ ಅಪರಾಧ ಎಸಗಿದವನಿಗೆ ಬರೋಬ್ಬರಿ 43 ವರ್ಷಗಳ ಕಾಲ ಜೈಲು

ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಪೋಕ್ಸೋ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾಯ್ದೆ ಅಡಿ ಅಪರಾಧಿಯೊಬ್ಬನಿಗೆ ಅತಿ ದೀರ್ಘಾವಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...