alex Certify ಮೈಸೂರು | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿನಲ್ಲೂ ಜೊತೆಯಾದ ದಂಪತಿ: ಪತಿ ನಿಧನದ ಬೆನ್ನಲ್ಲೇ ಆಘಾತದಿಂದ ಇಹಲೋಕ ತ್ಯಜಿಸಿದ ಪತ್ನಿ

ಮೈಸೂರು: ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಚಂದಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಚಂದಗಾಲ ಗ್ರಾಮದ ರಾಮೇಗೌಡ(75) ಮತ್ತು ಗೌರಮ್ಮ(70) Read more…

BIG NEWS: ಮಂಗಳೂರಿಗೆ ಡಿಜಿ – ಐಜಿಪಿ ಪ್ರವೀಣ್ ಸೂದ್ ಭೇಟಿ; ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಪ್ರಕರಣದ ತನಿಖೆ ಮುಂದುವರೆದಿದ್ದು, ಇದರ ಮಧ್ಯೆ ಡಿಜಿ – ಐಜಿಪಿ ಪ್ರವೀಣ್ ಸೂದ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಪಶ್ಚಿಮ ವಲಯ ಐಜಿಪಿ Read more…

BIG NEWS: ಮೈಸೂರಿನಿಂದಲೇ ಕುಕ್ಕರ್ ಬಾಂಬ್ ತಂದಿದ್ದ ಉಗ್ರ….!

ಮಂಗಳೂರಿನಲ್ಲಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಉಗ್ರ ಕೃತ್ಯ ಎಂಬುದು ಈಗ ಬಹಿರಂಗವಾಗಿದೆ. ಈ ಘಟನೆಯ ಬೆನ್ನಲ್ಲೇ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಇದರ ಮಧ್ಯೆ ಶಂಕಿತನ ಕುರಿತು ಒಂದೊಂದೇ ಸ್ಪೋಟಕ Read more…

BIG NEWS: ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ; ಬೆಳಗಾಗುವಷ್ಟರಲ್ಲಿ ಕೆಂಪು ಬಣ್ಣಕ್ಕೆ ತಿರುಗಿದ ಗುಂಬಜ್ ಬಣ್ಣ; ಅರಮನೆ ಬಣ್ಣದಲ್ಲಿ ಬದಲಾದ ಬಸ್ ಶೆಲ್ಟರ್

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ರಾತ್ರೋರಾತ್ರಿ ಬಸ್ ನಿಲ್ದಾಣದ ಬಣ್ಣವೇ ಬದಲಾಗಿ ಹೋಗಿದೆ. ಮೈಸೂರಿನ ಹಲವೆಡೆ ಗುಂಬಜ್ ಮಾದರಿಯ ಬಸ್ Read more…

ಮೈಸೂರಿನ ಬಸ್ ತಂಗುದಾಣ ವಿವಾದಕ್ಕೆ ಮತ್ತೊಂದು ಟ್ವಿಸ್ಟ್; ಬೋರ್ಡ್ ನಲ್ಲಿ ಪ್ರಧಾನಿ, ಸಿಎಂ ಫೋಟೋ

ಮೈಸೂರಿನ ಊಟಿ ರಸ್ತೆಯ ಜೆಪಿ ನಗರದಲ್ಲಿ ನಿರ್ಮಾಣವಾಗಿರುವ ಬಸ್ ತಂಗುದಾಣ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ವಿಚಾರ ಈಗ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ರಾಮದಾಸ್ Read more…

ಕೆಲವರದ್ದು ಜನರ ಮನಸ್ಸು – ಊರು ಒಡೆಯುವುದೇ ಕೆಲಸ: ಯುಟಿ ಖಾದರ್ ವ್ಯಂಗ್ಯ

ಮೈಸೂರಿನಲ್ಲಿ ನಿರ್ಮಿಸಲಾಗಿರುವ ಬಸ್ ತಂಗುದಾಣ ಗುಂಬಜ್ ಮಾದರಿಯಲ್ಲಿದೆ ಎಂದು ಆರೋಪಿಸಿದ್ದ ಸಂಸದ ಪ್ರತಾಪ್ ಸಿಂಹ ಅದನ್ನು ಒಡೆಯುವುದಾಗಿ ಹೇಳಿದ್ದರು. ಇದಕ್ಕೆ ಈಗ ವಿಪಕ್ಷ ಉಪನಾಯಕ ಯು.ಟಿ. ಖಾದರ್ ತಿರುಗೇಟು Read more…

ಬಸ್ ನಿಲ್ದಾಣ ನಿರ್ಮಾಣ ಕುರಿತು ರಾಮದಾಸ್ ಮಹತ್ವದ ಹೇಳಿಕೆ; ಅರಮನೆ ಮಾದರಿಯಲ್ಲಿ ನಿರ್ಮಾಣವಾಗಿದೆ ಹೊರತು ಧರ್ಮದ ಆಧಾರದಲ್ಲಲ್ಲ ಎಂದ ಶಾಸಕರು

ಮೈಸೂರಿನ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜು ಬಳಿ ನಿರ್ಮಿಸಿರುವ ಬಸ್ ನಿಲ್ದಾಣ, ಗುಂಬಜ್ ಮಾದರಿಯಲ್ಲಿದೆ ಎಂದು ಕಿಡಿ ಕಾರಿದ್ದ ಸಂಸದ ಪ್ರತಾಪ್ ಸಿಂಹ, ಇದನ್ನು ತೆರವುಗೊಳಿಸದಿದ್ದರೆ ನಾನೇ ಈ Read more…

BIG NEWS: ಒಬ್ಬ ಸಂಸದನಾಗಿ ಸಾಮಾನ್ಯ ಜ್ಞಾನವೂ ಇಲ್ಲ; ಅಧಿಕಾರಿಗಳು ವಿನ್ಯಾಸ ಮಾಡುವಾಗ ಏನ್ ಮಾಡ್ತಿದ್ದರು ? ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವುಗೊಳಿಸುವಂತೆ ಸಂಸದ ಪ್ರತಾಪ್ ಸಿಂಹ ಜಿಲ್ಲಾಡಳಿತಕ್ಕೆ ಗಡವು ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಒಬ್ಬ ಸಂಸದನಿಗೆ ಸಾಮಾನ್ಯ ಜ್ಞಾನ Read more…

BIG NEWS: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವಿಗೆ ಜಿಲ್ಲಾಡಳಿತಕ್ಕೆ ಗಡುವು ನೀಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ನಿರ್ಮಿಸಲಾಗಿರುವ ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ಜೆ Read more…

BIG NEWS: ಹೊಸ ವಿವಾದ ಸೃಷ್ಟಿಸಿದ ಮಸೀದಿ ಮಾದರಿಯ ಬಸ್ ನಿಲ್ದಾಣ; ಬೆಳಗಾಗುವಷ್ಟರಲ್ಲಿ ಗುಂಬಜ್ ಗಳ ಮೇಲೆ ಕಳಸ ನಿರ್ಮಾಣ

ಮೈಸೂರು: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು, ಟಿಪ್ಪು ಪ್ರತಿಮೆ, ಶಾಲೆಗಳಿಗೆ ಕೇಸರಿ ಬಣ್ಣ ವಿವಾದದ ಬೆನ್ನಲ್ಲೇ ಇದೀಗ ಮಸೀದಿ ಮಾದರಿಯ ಬಸ್ ಶೆಲ್ಟರ್ ಗಳು ಹೊಸದೊಂದು ವಿವಾದವನ್ನು ಹುಟ್ಟು Read more…

ಮೈಸೂರಿನಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ

ಮೈಸೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲಾ ವ್ಯಾನ್ ನಲ್ಲಿ ಬಂದು Read more…

BIG NEWS: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಮನೋಜ್ ಮೃತ ಯುವಕ. ಮೆಲ್ಲಹಳ್ಳಿಯವರೇ ಆದ Read more…

ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಕೊಲೆ

ಮೈಸೂರು: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಮೈಸೂರಿನ ತಾಲ್ಲೂಕಿನ ಮೆಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ. ಮನೋಜ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅದೇ ಗ್ರಾಮದ ರಘು, Read more…

BIG NEWS: ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದ BJP ಕಾರ್ಯಕರ್ತರು; ಪ್ರತಿಕೃತಿ ದಹಿಸಿ ಆಕ್ರೋಶ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ Read more…

BIG NEWS: ಕಾರು ಡಿಕ್ಕಿ ಹೊಡೆಸಿ ವೃದ್ಧನ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್; ನಿವೇಶನದ ಗಲಾಟೆ ಕಾರಣಕ್ಕೆ ನಡೆದಿತ್ತು ಕೊಲೆ…!

ಕಾರು ಡಿಕ್ಕಿ ಹೊಡೆಸಿ ನಿವೃತ್ತ ಇಂಟಲಿಜನ್ಸ್ ಬ್ಯೂರೋ ಅಧಿಕಾರಿಯನ್ನು ಹತ್ಯೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ನಿವೇಶನದ ಗಲಾಟೆ ಕಾರಣಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಇದೀಗ ಇಬ್ಬರು Read more…

BREAKING NEWS: ವಿದ್ಯುತ್ ತಂತಿ ತುಳಿದು ಮೂವರ ದುರ್ಮರಣ

ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದಿದೆ. ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) Read more…

ನಿವೃತ್ತ ಐಬಿ ಅಧಿಕಾರಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹತ್ಯೆ ಮಾಡಲೆಂದೇ ನಡೆದಿತ್ತು ಅಪಘಾತ…!

ಶುಕ್ರವಾರ ಸಂಜೆ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ನಿವೃತ್ತ ಐಬಿ ಅಧಿಕಾರಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹತ್ಯೆ ಮಾಡುವ Read more…

BIG NEWS: ಚಿರತೆ ದಾಳಿ; ಕಾಲೇಜು ವಿದ್ಯಾರ್ಥಿ ಸಾವು

ಮೈಸೂರು: ಚಿರತೆ ದಾಳಿಗೆ ಕಾಲೇಜು ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಮಲ್ಲಿಕಾರ್ಜುನ ಬೆಟ್ಟದಲ್ಲಿ ನಡೆದಿದೆ. ಮಂಜುನಾಥ್ (20) ಮೃತ ವಿದ್ಯಾರ್ಥಿ. ಎಂ.ಎಲ್. ಹುಂಡಿ Read more…

ಗೆಳೆಯರೊಂದಿಗೆ ಇಸ್ಪೀಟ್ ಆಡುವಾಗಲೇ ಹೃದಯಾಘಾತ; ಜೆಡಿಎಸ್ ಮುಖಂಡ ಸಾವು

ಸಾವು ಎನ್ನುವುದು ಯಾವ ಸಂದರ್ಭದಲ್ಲಿ, ಯಾವ ರೀತಿ ಬರುತ್ತದೆ ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗತೊಡಗಿವೆ. ಇಂಥವುದೇ ಒಂದು ಸಾವಿನ ಪ್ರಕರಣ Read more…

BIG NEWS: ಬಾಲಕನ ಮೇಲೆ ಹರಿದ KSRTC ಬಸ್; ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹರಿದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಸ್ ನಿಲ್ದಾಣದಲ್ಲಿ ನಲ್ಲಿ ನಡೆದಿದೆ. 14 ವರ್ಷದ ಪ್ರಜ್ವಲ್ ಮೃತ ಬಾಲಕ. ಬಸ್ ಚಲಿಸುತ್ತಿರುವ Read more…

ಕರ್ತವ್ಯದ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ವೈದ್ಯರಿಗೆ ‘ಬಿಗ್ ಶಾಕ್’

ಕರ್ತವ್ಯದ ವೇಳೆ ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಕಾಲೇಜು ವೈದ್ಯರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ Read more…

ಕ್ಷುಲ್ಲಕ ಕಾರಣಕ್ಕೆ ನಡೀತು ನಡೆಯಬಾರದ ಘಟನೆ: ಯುವಕನ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ Read more…

BIG NEWS: ಈ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ ನಿಖಿಲ್ ಕುಮಾರಸ್ವಾಮಿ ? ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಪರಾಭವಗೊಂಡಿದ್ದರು. ಅಂದು ಮುಖ್ಯಮಂತ್ರಿಯಾಗಿದ್ದರೂ Read more…

BIG NEWS: ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ವೀಕ್ಷಣಾ ಗೋಪುರದ ಪಕ್ಕದಲ್ಲಿಯೇ ನಂದಿ ಮಾರ್ಗದಲ್ಲಿ ರಸ್ತೆ ಕುಸಿದಿದೆ. ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಮೈಸೂರಿನಾದ್ಯಂತ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಮೈಸೂರು, ಚಂದ್ರಾಪುರದಲ್ಲಿ CGHS ಸ್ವಾಸ್ಥ್ಯ ಕೇಂದ್ರ ಉದ್ಘಾಟನೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯ ಅವರು ಬುಧವಾರ ಕೇಂದ್ರ ಸಚಿವರ ಸಮ್ಮುಖದಲ್ಲಿ ಕರ್ನಾಟಕದ ಮೈಸೂರು ಮತ್ತು ಮಹಾರಾಷ್ಟ್ರದ ಚಂದ್ರಾಪುರದಲ್ಲಿ CGHS Read more…

ಈ ಬಾರಿಯ ಮೈಸೂರು ದೀಪಾಲಂಕಾರಕ್ಕೆ ಖರ್ಚಾದ ಹಣ ಎಷ್ಟು ಗೊತ್ತಾ….?

ಮೈಸೂರು- ಈ‌ ಬಾರಿ ಅದ್ದೂರಿ ದಸರಾವನ್ನು ಆಚರಣೆ ಮಾಡಿದೆ ಸರ್ಕಾರ. ಕೊರೊನಾದಿಂದ ಸರಳ ದಸರಾ ಹಬ್ಬ ಆಚರಣೆ ಆಗ್ತಾ ಇತ್ತು. ಈ ವರ್ಷ ಕೊರೊನಾ ಕಡಿಮೆಯಾಗಿದ್ದರಿಂದ ಅದ್ಧೂರಿ ದಸರಾ Read more…

ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಚೆನ್ನೈ – ಮೈಸೂರು ನಡುವೆ ‘ವಂದೇ ಭಾರತ್’ ರೈಲು

ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಐದನೇ ‘ವಂದೇ ಭಾರತ್’ ರೈಲು ಸಂಚರಿಸಲಿದೆ. ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು Read more…

BREAKING NEWS: ಹಳಿಗಿಳಿಯಲಿದೆ ಮತ್ತೊಂದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು; ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಸಂಚಾರ

ಅತಿ ಸುರಕ್ಷಿತ ಮತ್ತು ವೇಗದ ರೈಲು ಎಂದೇ ಪರಿಗಣಿಸಲಾಗಿರುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ದೇಶದಲ್ಲಿ ಈಗಾಗಲೇ ಸಂಚರಿಸುತ್ತೇವೆ. ನಾಲ್ಕು ರೈಲುಗಳನ್ನು ಲೋಕಾರ್ಪಣೆ ಮಾಡಲಾಗಿದ್ದು, ಮತ್ತೊಂದು ರೈಲು ಸಂಚಾರಕ್ಕೆ Read more…

ಮೈಸೂರಿನಲ್ಲಿ ಧೋನಿ ಮೇಣದ ಪ್ರತಿಮೆ ನೋಡಿ ದಂಗಾದ ಅಭಿಮಾನಿಗಳು…!

ಮೈಸೂರಿನ ಚಾಮುಂಡೇಶ್ವರಿ ವ್ಯಾಕ್ಸ್ ಮ್ಯೂಸಿಯಂನಲ್ಲಿ ಇತ್ತೀಚೆಗೆ ಅನಾವರಣಗೊಂಡ ಮಹೇಂದ್ರ ಸಿಂಗ್ ಧೋನಿ ಅವರ ಮೇಣದ ಪ್ರತಿಮೆಯು ಅವರ ಅಭಿಮಾನಿಗಳ ಹೃದಯ ಕರಗಿಸಿದೆ. ಆದರೆ ನೆಟ್ಟಿಗರು ವಿಚಿತ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈಗ Read more…

BIG NEWS: ಸೋನಿಯಾ ಗಾಂಧಿ ಮಡಿಕೇರಿ ಪ್ರವಾಸ ರದ್ದು; ವಾಸ್ತವ್ಯ ದಿಢೀರ್ ಬದಲಾವಣೆ

ಮೈಸೂರು: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಮಡಿಕೇರಿ ಪ್ರವಾಸ ದಿಢೀರ್ ರದ್ದಾಗಿದೆ. ಇಂದು ಮಧ್ಯಾಹ್ನ ಮೈಸೂರಿನ ಮಂಡಕಳ್ಳಿ ಏರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...