alex Certify ಮೈಸೂರು | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ, ತಾಯಿ, ಇಬ್ಬರು ಕಂದಮ್ಮರನ್ನು ಬರ್ಬರವಾಗಿ ಹತ್ಯೆಗೈದ ಪಾಪಿ

ಮೈಸೂರು: ವ್ಯಕ್ತಿಯೊಬ್ಬ ತನ್ನ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು Read more…

ಗೆಳೆಯರೆಲ್ಲ ಈಜಲು ಹೋದಾಗಲೇ ಘೋರ ದುರಂತ, ನಾಲ್ವರು ಬಾಲಕರು ನೀರು ಪಾಲು

ಮೈಸೂರು: ಈಜಲು ತೆರಳಿದ್ದ ನಾಲ್ವರು ಬಾಲಕರು ನೀರು ಪಾಲಾದ ಘಟನೆ ಹೆಮ್ಮಿಗೆ ಗ್ರಾಮದ ಬಳಿ ಕಾವೇರಿ ನದಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ Read more…

ಮತ್ತೊಂದು ತಿರುವು ಪಡೆದ ಹೆಲಿಟೂರಿಸಂ ವಿವಾದ; ಜಾಗ ನಮ್ಮದು ಎಂದ ರಾಜಮಾತೆ

ಮೈಸೂರು: ಹೆಲಿಟೂರಿಸಂಗಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ಸಾರ್ವಜನಿಕರು, ಪರಿಸರ ಪ್ರೇಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಮರ ಕಡಿಯಲು ಸಾರ್ವಜನಿಕ ಆಕ್ಷೇಪಣಾ ಅರ್ಜಿಗಳನ್ನು ಕೂಡ ಆಹ್ವಾನಿಸಲಾಗಿದೆ. ಈ Read more…

ದಲಿತರಿಗೆ ಹೇರ್‌ಕಟ್ ನಿರಾಕರಿಸಿದ ಸಲೂನ್‌ಗಳು; ಸಮುದಾಯದ ಮಂದಿಯ ಮನೆಬಾಗಿಲಿಗೇ ಕ್ಷೌರಸೇವೆ ಕೊಡಲು ಮುಂದಾದ ಸಹೋದರರು

ಮೈಸೂರಿನ ಕಪ್ಪಸೋಗೆ ಗ್ರಾಮದಲ್ಲಿರುವ ದಲಿತ ಸಮುದಾಯದ ಇಬ್ಬರು ಸಹೋದರರು ಆಪದ್ಬಾಂಧವರಾಗಿದ್ದಾರೆ. ತಮ್ಮೂರಲ್ಲದೇ ಅಕ್ಕಪಕ್ಕದ ಕುರುಹುಂಡಿ, ಗೌಡರಹುಂಡಿ ಹಾಗೂ ಮದನಹಳ್ಳಿ ಗ್ರಾಮದಲ್ಲಿರುವ ದೊಡ್ಡ ಸಂಖ್ಯೆಯ ದಲಿತ ಜನಾಂಗದ ಮಂದಿಗೆ ಉಚಿತ Read more…

ಗಿನ್ನಿಸ್ ದಾಖಲೆ ಸೇರ್ಪಡೆಯತ್ತ ‘ಮುಖ್ಯಮಂತ್ರಿ’ ನಾಟಕ

‘ಮುಖ್ಯಮಂತ್ರಿ’ ನಾಟಕ ಈವರೆಗೆ 735 ಪ್ರದರ್ಶನಗಳನ್ನು ಕಂಡಿದ್ದು, 736 ನೇ ಪ್ರದರ್ಶನ ಏಪ್ರಿಲ್ 18 ರಂದು ಸಂಜೆ 6-30 ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿದೆ. ಈ ನಾಟಕದ ಮೂಲಕವೇ Read more…

ಸಾಂಸ್ಕೃತಿಕ ನಗರಿ ಮೈಸೂರಿಗೆ ಶೋಭೆ ಈ ಸುಂದರ ಶುಕ ವನ

ಸಾಂಸ್ಕೃತಿಕ ನಗರಿ ಮೈಸೂರು ಅಂದಕೂಡಲೇ ನಿಮಗೆ ಏನೇನು ನೆನಪಾಗುತ್ತೆ..? ಅರಮನೆ, ಚಾಮುಂಡಿ ಬೆಟ್ಟ, ನಂಜನಗೂಡು ಹೀಗೆ ಸುಮಾರು ಸ್ಥಳಗಳು ಕಣ್ಮುಂದೆ ಬರಬಹುದು. ಆದರೆ ಎಂದಾದರೂ ಮೈಸೂರಿನ ಶುಕವನಕ್ಕೆ ಭೇಟಿ Read more…

ಕೊರೊನಾ ಅಟ್ಟಹಾಸ: ಒಂದೇ ಶಾಲೆಯ 18 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ; ಬಾಗಲಕೋಟೆಯಲ್ಲಿ ಒಂದೇ ಕುಟುಂಬದ 11 ಜನರಲ್ಲಿ ವೈರಸ್ ಪತ್ತೆ

ಮೈಸೂರು: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಅಟ್ಟಹಾಸ ಮುಂದುವರೆದಿದೆ. ಶಾಲೆಗಳು ಆರ‍ಂಭವಾಗಿರುವುದು ಕೂಡ ವಿದ್ಯಾರ್ಥಿಗಳಲ್ಲಿ ಸೋಂಕು ಹರಡಲು ಕಾರಣವಾಗಿದೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 18 ವಿದ್ಯಾರ್ಥಿಗಳಿಗೆ Read more…

BIG NEWS: ಆ ಮಹಾನಾಯಕ ಯಾರು ಎಂಬ ಬಗ್ಗೆ ಇಡೀ ರಾಜ್ಯಕ್ಕೆ ಕುತೂಹಲವಿದೆ – ಶೀಘ್ರದಲ್ಲೇ ಗೊತ್ತಾಗಲಿದೆ ಎಂದ ಸಚಿವ ಸೋಮಶೇಖರ್

ಮೈಸೂರು: ಅಧಿವೇಶನಕ್ಕೆ ಹೋಗಲು ಬೇಸರವಾಗುತ್ತೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದನ್ನು ಬಿಟ್ಟು ಅನಗತ್ಯ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಅಪರಾಧಿಗಳಿಗೆ 20 ವರ್ಷ ಜೈಲು

ಮೈಸೂರು: 2016ರಲ್ಲಿ ಉದಯಗಿರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಮತ್ತು ಸತ್ರ Read more…

ಟಿಕ್ ಟಾಕ್ ಮೂಲಕ ಯುವಕರನ್ನು ಸೆಳೆದು ಮನೆಯಲ್ಲೇ ಹೈಟೆಕ್ ವೇಶ್ಯಾವಾಟಿಕೆ

ಮೈಸೂರಿನ ಕುಂಬಾರಕೊಪ್ಪಲಿನ ಕಿಡಿಗಣ್ಣಮ್ಮನ ಬಡಾವಣೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಆರ್ ನಗರ ಮೂಲದ 32 ವರ್ಷದ ಮಹಿಳೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈಕೆ Read more…

ಸಾಂಸ್ಕೃತಿಕ ನಗರಿಯಲ್ಲಿ ‘ಯುವರತ್ನ’ ಪ್ರೀ ರಿಲೀಸ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ಯುವರತ್ನ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಮಾರ್ಚ್ 20ರಂದು ಮೈಸೂರಿನಲ್ಲಿ ನೆರವೇರಿಸಲಿದ್ದಾರೆ. Read more…

ಪಾರ್ಕ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ, ಮಾನವೀಯತೆ ಮೆರೆದ ಶಿಕ್ಷಕಿ

ಮೈಸೂರು: ಮಹಿಳೆಯೊಬ್ಬರು ಪಾರ್ಕ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ದೈಹಿಕ ಶಿಕ್ಷಣ ಶಿಕ್ಷಕಿಯೊಬ್ಬರು ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಮಗು ಹಾಗೂ ಮಹಿಳೆಯನ್ನು ರಕ್ಷಿಸಿದ್ದಾರೆ. Read more…

ಅಪ್ಪನ ಬುದ್ಧಿವಾದಕ್ಕೆ ಆತ್ಮಹತ್ಯೆಗೆ ಶರಣಾದ ಮಗ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣ ಮಾಡಿದ್ದೇನು ಗೊತ್ತಾ…..?

ಮೈಸೂರು: ತಂದೆ ಹಾಗೂ ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ದುಡುಕಿನ ನಿರ್ಧಾರ ತೆಗೆದುಕೊಂಡ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ Read more…

ನಟ ಜಗ್ಗೇಶ್ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಆಕ್ರೋಶ; ಕ್ಷಮೆ ಯಾಚಿಸಿದ ನವರಸ ನಾಯಕ

ಬೆಂಗಳೂರು: ನವರಸ ನಾಯಕ ಜಗ್ಗೇಶ್ ವಿರುದ್ಧ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಸಿಡಿದೆದ್ದಿದ್ದು, ಶೂಟಿಂಗ್ ಸ್ಪಾಟ್ ಗೆ ತೆರಳಿ ಘೇರಾವ್ ಹಾಕಿದ ಘಟನೆ ನಡೆದಿದೆ. ನಟ ಜಗ್ಗೇಶ್, ದರ್ಶನ್ Read more…

BIG NEWS: ನಾನೂ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ; ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

ಮೈಸೂರು: ಶ್ರೀರಾಮ ಜನರ ಧಾರ್ಮಿಕ ನಂಬಿಕೆಯ ಸಂಕೇತ. ನಾನೂ ಕೂಡ ನನ್ನ ಹುಟ್ಟೂರಿನಲ್ಲಿ ರಾಮ ಮಂದಿರವನ್ನು ಕಟ್ಟಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ಬಡವರಿಗೆ 10 ಕೆಜಿ ಅಕ್ಕಿ ಉಚಿತ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಈಗಿನ ಸರ್ಕಾರ ನಿಲ್ಲಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಶಾಸಕರ ಕಚೇರಿ Read more…

ಶಾಕಿಂಗ್..! ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪಾಪಿಗಳಿಂದ ಘೋರ ಕೃತ್ಯ

ಮೈಸೂರು: ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಅಮಾನುಷವಾಗಿ ಕೊಲೆ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಫೀಕ್, ಮಂಜುನಾಥ, ಕೃಷ್ಣ, ರೇವಣ್ಣ ಬಂಧಿತ ಆರೋಪಿಗಳು ಎಂದು Read more…

‘ಬಾನಾಡಿ’ಗಳ ಬೀಡು ರಂಗನತಿಟ್ಟು ಪಕ್ಷಿಧಾಮ

ಮೈಸೂರಿನಿಂದ ಸುಮಾರು 16 ಕಿಲೋ ಮೀಟರ್ ದೂರದಲ್ಲಿ ರಂಗನತಿಟ್ಟು ಪಕ್ಷಿಧಾಮ ಇದೆ. ಕಾವೇರಿ ನದಿಯ ಹಿನ್ನೀರಿನಲ್ಲಿ ಇರುವ ಪಕ್ಷಿಧಾಮ, ಸುಮಾರು 675 ಹೆಕ್ಟೇರ್ ವ್ಯಾಪ್ತಿಯಲ್ಲಿದೆ. ಪಕ್ಷಿಗಳು ನೆಲೆಸಲು ಅನುಕೂಲವಾಗುವಂತಹ Read more…

ರಾತ್ರಿವೇಳೆ ರಸ್ತೆಯಲ್ಲೇ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ವಿಕೃತ ಅರೆಸ್ಟ್

ಮೈಸೂರು: ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಯಿಯೊಂದಿಗೆ ಅಸ್ವಾಭಾವಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೋಕುಲಂ 3ನೇ ಹಂತದ ಗಣಪತಿ ದೇವಾಲಯ ಸಮೀಪ Read more…

ಕ್ರೀಡಾಪಟುಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಮೈಸೂರು: ರಾಜಧಾನಿ ಬೆಂಗಳೂರಿನಂತೆಯೇ ಮೈಸೂರು, ಹುಬ್ಬಳ್ಳಿ ನಗರಗಳಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ Read more…

ರಾತ್ರಿ ಮೈಸೂರಲ್ಲಿ ನಡೆದಿದೆ ಆಘಾತಕಾರಿ ಘಟನೆ: ವ್ಯಾಪಾರಿ ಅಡ್ಡಗಟ್ಟಿ ಹಲ್ಲೆ -1.8 ಲಕ್ಷ ರೂ. ದರೋಡೆ

ಮೈಸೂರಿನಲ್ಲಿ ವ್ಯಾಪಾರಿ ಅಡ್ಡಗಟ್ಟಿ 1.8 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಮೈಸೂರಿನ ದಳವಾಯಿ ಶಾಲೆ ಸಮೀಪ ನಡೆದಿದೆ. ಚಾಮರಾಜ ಮೊಹಲ್ಲಾ ಪ್ರೇಮಕುಮಾರ್ ಅವರ ಬಳಿ ಹಣ ದರೋಡೆ Read more…

ಸಿದ್ದರಾಮಯ್ಯ ಕರ್ನಾಟಕದ ’ಟ್ರಂಪ್’ ಎಂದ ಹೆಚ್. ವಿಶ್ವನಾಥ್

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅಸ್ತಿತ್ವ, ಅಭದ್ರತೆ ಕಾಡುತ್ತಿದೆ. ಹಾಗಾಗಿ ಸ್ವಾರ್ಥಕ್ಕಾಗಿ ಹಿಂದ, ಅಹಿಂದ ಎಂದು ಚಡಪಡಿಸುತ್ತಿದ್ದಾರೆ ಎಂದು ಎಂ.ಎಲ್.ಸಿ., ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ಬಸ್ ಚಾಲಕನ ಹತ್ಯೆ ಯತ್ನ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಕೊಲೆ ಯತ್ನ ನಡೆಸಿದ್ದ ಆರೋಪಿಗಳ ಮೇಲೆ ಫೈರಿಂಗ್ ನಡೆಸಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಯಂತ್ ಬಂಧಿತ ಆರೋಪಿ. ಹುಣಸೂರು ಬಳಿ ಪೊಲೀಸರ Read more…

ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮೈಸೂರು ಸಮೀಪದ ಉದ್ಬೂರು ಗೇಟ್ ಬಳಿ ನಡೆದಿದೆ. ಮೈಸೂರು –ಹೆಚ್.ಡಿ. ಕೋಟೆ Read more…

ತಡರಾತ್ರಿ ಮೈಸೂರು ನಗರದಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ

ಮೈಸೂರು ನಗರದ ಎಲೆತೋಟದ ಬಳಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 29 ವರ್ಷದ ಕಿರಣ್ ಮತ್ತು ಕಿಶನ್ ಮೃತಪಟ್ಟವರು ಎಂದು ಹೇಳಲಾಗಿದೆ. ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ Read more…

BIG NEWS: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಖಡಕ್ ವಾರ್ನಿಂಗ್

ಮೈಸೂರು: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ವಾರ್ನಿಂಗ್ ನೀಡಿದ್ದು, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಯಾವುದೇ ರೀತಿಯ ಅವಕಾಶವಿಲ್ಲ. ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಎಂದು ಸೂಚಿಸಿದ್ದಾರೆ. Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ: ಸಂಪ್ ಗೆ ಬಿದ್ದು ಕಂದಮ್ಮ ಸಾವು

ಮೈಸೂರು: ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಟರಾಜ ಅವರ ಒಂದೂವರೆ ವರ್ಷದ ಮಗು ದಯಾನಂದ್ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಅರುಣ್ ಮತ್ತು ತೇಜ್ ಅವರ ಮೇಲೆ ನಾಲ್ವರು ದುಷ್ಕರ್ಮಿಗಳು ಮೈಸೂರು ನಗರದ Read more…

ಏಪ್ರಿಲ್ ನಂತರ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ; ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾರೋ…..ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಅವರನ್ನು ಏಪ್ರಿಲ್ ನಂತರ ಇಳಿಸುತ್ತಾರೆ. Read more…

ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್: ಫೋಟೋ, ಸೆಲ್ಫಿಗೆ ನೂಕುನುಗ್ಗಲು

ಮೈಸೂರು: ನಟ ಕಿಚ್ಚ ಸುದೀಪ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ‘ಫ್ಯಾಂಟಮ್’ ಚಿತ್ರೀಕರಣದಲ್ಲಿ ಸುದೀಪ್ ಬ್ಯಸಿಯಾಗಿದ್ದು, ಚಿತ್ರದ ನಿರ್ದೇಶಕ ಅನೂಪ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...