alex Certify ಮೈಸೂರು | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

10 ನೇ ತರಗತಿ ಪಾಸಾದವರಿಗೆ ಗೃಹರಕ್ಷಕದಳ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು: ಗೃಹರಕ್ಷಕ ಸ್ವಯಂಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಗೃಹರಕ್ಷಕದಳ ಕಚೇರಿ ವ್ಯಾಪ್ತಿಯ ನಗರ ಮತ್ತು ತಾಲ್ಲೂಕು ಘಟಕಗಳಲ್ಲಿನ ಖಾಲಿ ಇರುವ ಗೃಹರಕ್ಷಕ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲು ಅರ್ಜಿ Read more…

ಶಾಕಿಂಗ್ ನ್ಯೂಸ್: ಮಗುವಿನ ಉಸಿರು ನಿಲ್ಲಿಸಿದ ಫೇಸ್ ಕ್ರೀಂ – ಮುಖಕ್ಕೆ ಹಚ್ಚುವ ಕ್ರೀಂ ತಿಂದು ಮಗು ಸಾವು

ಮೈಸೂರು: ಹೆಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಬೆಳಗನಹಳ್ಳಿ ಗ್ರಾಮದಲ್ಲಿ ಫೇಸ್ ಕ್ರೀಮ್ ತಿಂದು ಮಗು ಸಾವನ್ನಪ್ಪಿದೆ. ಮಹೇಶ್ ಮತ್ತು ಕನ್ಯಾ ದಂಪತಿಯ ಎರಡೂವರೆ ವರ್ಷದ ಪುತ್ರ ಮನ್ವಿಷ್ ಮೃತಪಟ್ಟ Read more…

ತಮಿಳುನಾಡಲ್ಲಿ ಬಿಜೆಪಿ ಬೆಳವಣಿಗೆ ಬಗ್ಗೆ ಅಣ್ಣಾಮಲೈ ಮಾಹಿತಿ

ಮೈಸೂರಿನ ಆರ್.ಎಸ್.ಎಸ್. ಕಚೇರಿಗೆ ನಿವೃತ್ತ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ. ಅಣ್ಣಾಮಲೈ ಭೇಟಿ ನೀಡಿದ್ದಾರೆ. ಮೈಸೂರಿಗೆ ಆಗಮಿಸಿದ ಅವರನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ Read more…

ನಾಡದೇವತೆಗೆ ಹರಿದು ಬಂತು ಆದಾಯ: ಹುಂಡಿಯಲ್ಲಿ ಹಳೇ ನೋಟುಗಳೂ ಪತ್ತೆ..!

ಕೊರೊನಾದಿಂದಾಗಿ ಎಲ್ಲಾ ಉದ್ಯಮಗಳಿಗೂ ಹೊಡೆತ ಬಿದ್ದಿದೆ. ಇದರಿಂದ ದೇವಸ್ಥಾನಗಳೇನು ಹೊರತಾಗಿಲ್ಲ. ಕೊರೊನಾ ಇದ್ದಿದ್ದರಿಂದ ದೇವಸ್ಥಾನಗಳನ್ನೂ ಮುಚ್ಚಲಾಗಿತ್ತು. ಆದರೆ ಇದೀಗ ದೇವಸ್ಥಾನಗಳನ್ನು ತೆರೆದಿದ್ದರೂ ದೇವಸ್ಥಾನಗಳಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. Read more…

BREAKING: ಬೆಳ್ಳಂಬೆಳಗ್ಗೆ ಎಸಿಬಿ ದಾಳಿ, ಮೈಸೂರಲ್ಲಿ ಎಸಿಎಫ್ ನಿವಾಸ ಸೇರಿ 5 ಕಡೆ ರೇಡ್

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳದ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಎಫ್ ಶಿವಶಂಕರ್ ಅವರ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ Read more…

BREAKING: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರ ದುರ್ಮರಣ

ಮೈಸೂರು: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು -ಬೆಂಗಳೂರು ರಸ್ತೆಯ ರಿಂಗ್ ರಸ್ತೆ ಸಮೀಪ ನಡೆದಿದೆ. ರಮೇಶ್(40), ಉಷಾ(36), ಮೋನಿಷಾ(5) ಮೃತಪಟ್ಟವರು ಎಂದು Read more…

BREAKING NEWS: ಸಬ್ಇನ್ಸ್ ಪೆಕ್ಟರ್ ನಿಂದ ಮಹಿಳಾ ಪಿಎಸ್ಐ ಗೆ ಮೋಸ; ಪೊಲೀಸ್ ಠಾಣೆ ಮೆಟ್ಟಿಲೇರಿದ ಆರಕ್ಷಕಿ

ಮೈಸೂರು: ಆರಕ್ಷಕರೇ ಇಂತಹ ತಪ್ಪು ದಾರಿ ಹಿಡಿದರೆ ಜನಸಾಮಾನ್ಯರ ಪಾಡೇನು..? ಸಬ್ಇನ್ಸ್ ಪೆಕ್ಟರ್ ಒಬ್ಬರಿಂದ ಮಹಿಳಾ ಪಿಎಸ್ ಐ ಮೋಸ ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಬ್ಇನ್ಸ್ ಪೆಕ್ಟರ್ Read more…

ಮದುವೆ ಹಿಂದಿನ ದಿನವೇ ಪ್ರೇಯಸಿಯೊಂದಿಗೆ ಪರಾರಿಯಾದ ವರ

ಮೈಸೂರು: ಮದುವೆಯ ಹಿಂದಿನ ದಿನವೇ ಪ್ರೇಯಸಿಯೊಂದಿಗೆ ವರ ಪರಾರಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಣ್ಣದಕೇರಿ ನಿವಾಸಿಯಾಗಿರುವ ಯುವತಿಯ ಮದುವೆ ಅದೇ ಏರಿಯಾದ ಯುವಕನೊಂದಿಗೆ ನಿಶ್ಚಯವಾಗಿತ್ತು. ಬುಧವಾರ ಮಧ್ಯಾಹ್ನ ದಾಂಪತ್ಯ Read more…

ಸಿಎಂ ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ; ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು ಎಂದ ಸಂಸದ ಶ್ರೀನಿವಾಸ್ ಪ್ರಸಾದ್

ಮೈಸೂರು: ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ. ಬುದ್ಧಿವಂತಿಕೆಯಿಂದ ಪಂಚೆ ಹರಿಯದಂತೆ ತೆಗೆದುಕೊಳ್ಳಬೇಕು ಎಂದು Read more…

ಸಿದ್ದರಾಮಯ್ಯನವರ ಕಾರ್ಯವನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಪ್ರತಾಪ್ ಸಿಂಹ..!

ಪಾರಂಪರಿಕ ಶೈಲಿಯಲ್ಲಿ ನೋಡುಗರನ್ನು ಸೆಳೆಯುತ್ತಿರುವ ಮೈಸೂರು ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಇಂದು ಉದ್ಘಾಟನೆಗೊಂಡಿದೆ. ಕಟ್ಟಡ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವೇರಿಸಿದ್ದಾರೆ. ಈ ಕಟ್ಟಡ ನಿರ್ಮಾಣದ Read more…

ಪುಟ್ ಪಾತ್ ಅಂಗಡಿಯಲ್ಲಿ ಟೀ ಕುಡಿದ ಸೆಂಚುರಿ ಸ್ಟಾರ್; ಶಿವಣ್ಣನ ಸಿಂಪ್ಲಿಸಿಟಿಗೆ ಅಭಿಮಾನಿಗಳು ಫಿದಾ

  ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದಾ ತಮ್ಮ ಸರಳತೆಯಿಂದಲೇ ಅಭಿಮಾನಿಗಳ ಮನಗೆಲ್ಲುತ್ತಾರೆ. ಇದೀಗ ಮತ್ತೊಮ್ಮೆ ಶಿವಣ್ಣನ ಸಿಂಪ್ಲಿಸಿಟಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿಗೆ Read more…

GOOD NEWS: ಮೈಸೂರು – ಮಂಗಳೂರು ನಡುವೆ ವಿಮಾನ ಸೇವೆ ಆರಂಭ

ಮೈಸೂರು: ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಅರಮನೆ ನಗರಿ ಮೈಸೂರು ಹಾಗೂ ಮಂಗಳೂರು ನಡುವೆ ಏರ್ ಇಂಡಿಯಾ ಅಲಯನ್ ಏರ್ ಸಂಸ್ಥೆಯ ವಿಮಾನ ಸೇವೆ ಆರಂಭವಾಗಲಿದೆ. ಡಿಸೆಂಬರ್ 10ರಿಂದ ಮೈಸೂರು-ಮಂಗಳೂರು Read more…

BIG NEWS: ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್ ಪೊಲೀಸರ ಬಲೆಗೆ

ಮೈಸೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಮೈಸೂರಿನ ಕುವೆಂಪು ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದು, ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ನವೀನ್, ಶಿವರಾಜು, ಹರೀಶ್, ವಿಜಿ ಹಾಗೂ ಹುಣಸೂರಿನ Read more…

ನೋವಿನ ಮೇಲೆ ನೋವು……ಆಘಾತಕ್ಕೀಡಾದ ಯುವಕನಿಂದ ಇದೆಂಥ ನಿರ್ಧಾರ

ಮೈಸೂರು: ಹಲವು ವರ್ಷಗಳಿಂದ ಪ್ರೀತಿಸಿದ ಹುಡುಗಿ ಜೊತೆಗಿನ ಮದುವೆ ಮುರಿದುಬಿದ್ದ ನೋವು….ಅದರಿಂದ ಹೊರ ಬರಲಾಗದೇ ಪರಿತಪಿಸುತ್ತಿದ್ದ ಯುವಕ ಸಹೋದರಿಯ ಮದುವೆಯನ್ನಾದರೂ ಕಣ್ತುಂಬಿಕೊಳ್ಳಬೇಕೆಂದು ಕಾಯುತ್ತಿದ್ದ. ಆದರೆ ಆತನಿಗಾದ ಇನ್ನೊಂದು ಆಘಾತದಿಂದ Read more…

SHOCKING: ತಡರಾತ್ರಿ ಕರ್ತವ್ಯದಲ್ಲಿದ್ದಾಗಲೇ ಕಾದಿತ್ತು ದುರ್ವಿದಿ, ಅಪಘಾತದಲ್ಲಿ ಇಬ್ಬರು ಪೊಲೀಸರ ಸಾವು

ಮೈಸೂರು: ತಡರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಕೆಆರ್ ನಗರ ಪೊಲೀಸ್ ಠಾಣೆಯ ಎಎಸ್ಐ, ಹೆಡ್ ಕಾನ್ ಸ್ಟೇಬಲ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು Read more…

Shocking News: ರಸ್ತೆ ಮಧ್ಯೆಯೇ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಮೈಸೂರು: ಇತ್ತೀಚೆಗೆ ಹಾಸನದಲ್ಲಿ ನಡೆದಿದ್ದ ಕಾರಿನಲ್ಲಿ ವ್ಯಕ್ತಿಯ ಶವವಿಟ್ಟು ಬೆಂಕಿ ಹಚ್ಚಿದ ಪ್ರಕರಣ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯೋರ್ವರ ಶವ ಉರಿಯುತ್ತಿರುವ ಸ್ಥಿತಿಯಲ್ಲಿ Read more…

ತಾಯಿಗಾಗಿ ಮೂರು ವರ್ಷ ಪರಿತಪಿಸಿದ್ದ ಮಗ……ಅಂತೂ ಫಲಿಸಿತು ಪ್ರಾರ್ಥನೆ..!

ಕಳೆದು ಹೋದ ತಾಯಿಯನ್ನು ಮೂರು ವರ್ಷದಿಂದ ಹುಡುಕುತ್ತಿದ್ದ ಮಗನೊಬ್ಬ ಕೊನೆಗೂ ತನ್ನ ತಾಯಿಯನ್ನು ಸೇರುವಲ್ಲಿ ಯಶಸ್ವಿಯಾಗಿದ್ದಾನೆ. ಈ ಘಟನೆ ನಡೆದಿರೋದು ಮಡಿಕೇರಿಯಲ್ಲಿ. ತನ್ನ ತಾಯಿಗಾಗಿ ಹುಡುಕದ ಜಾಗವಿಲ್ಲ. ಪ್ರತಿ Read more…

ರೋಹಿಣಿ ಸಿಂಧೂರಿ ಹರಕೆ ಹೊತ್ತು ರಥ ಎಳೆದದ್ದು ಏಕೆ…!

ಕೊರೊನಾದಿಂದಾಗಿ ಈ ವರ್ಷ ಸರಳ ದರಸ ನಡೆದಿದೆ. ಕೊರೊನಾ ನಡುವೆ ದಸರಾ ಯಶಸ್ವಿಯಾಗಬೇಕು ಎಂಬ ಬಯಕೆ ಇಡೀ ನಾಡಿನ ಜನರದ್ದಾಗಿತ್ತು. ಆತಂಕದ ನಡುವೆಯೇ ದಸರಾವನ್ನು ಆಚರಿಸಲಾಗಿದೆ. ಆದರೆ ಯಾವುದೇ Read more…

ಅವರ ಧಮ್ ಏನೆಂದು 5 ವರ್ಷ ಹತ್ತಿರದಿಂದ ನೋಡಿದ್ದೇವೆ ಎಂದ ಸಚಿವ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ನಮ್ಮ ಧಮ್ ಚೆಕ್ ಮಾಡುವುದು ಬೇಡ. ಅವರ ಧಮ್ ಏನೆಂದು 5 ವರ್ಷ ಹತ್ತಿರದಿಂದ ನೋಡಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. Read more…

400 ಮೀಟರ್ ಮಾತ್ರ ಸಾಗಲಿದೆ ವಿಶ್ವವಿಖ್ಯಾತ ಜಂಬೂ ಸವಾರಿ

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಈ ಬಾರಿ ಅರಮನೆಗೆ ಮಾತ್ರ ಜಂಬೂ ಸವಾರಿ ಸೀಮಿತವಾಗಿದ್ದು, ನಾಳೆ Read more…

ಕೊರೊನಾ ಸಂಕಷ್ಟದ ಮಧ್ಯೆಯೂ ಸಡಗರ ಸಂಭ್ರಮದ ʼಆಯುಧ ಪೂಜೆʼ

ಮಹಾಮಾರಿ ಕೊರೊನಾ ಜನ ಜೀವನವನ್ನು ಕಂಗೆಡಿಸಿದೆ. ಇದರ ಮಧ್ಯೆಯೂ ರಾಜ್ಯದಲ್ಲಿ ನಾಡಹಬ್ಬ ದಸರಾದಂದು ಜನ ಇಂದು ಸಂಭ್ರಮದಿಂದ ಆಯುಧ, ವಾಹನ, ಸಲಕರಣೆಗಳಿಗೆ ಪೂಜೆ ಮಾಡಿದ್ದಾರೆ. ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮವಿದ್ದು, Read more…

ಚಾಮುಂಡೇಶ್ವರಿ ದರ್ಶನ ಪಡೆದ ನಟಿ ಹರಿಪ್ರಿಯಾ

ವಿಜಯ್ ಪ್ರಸಾದ್ ಆಕ್ಷನ್ ಕಟ್ ಹೇಳುತ್ತಿರುವ ನಟ ನೀನಾಸಂ ಸತೀಶ್ ಅಭಿಮಾನಯದ ‘ಪೆಟ್ರೋಮ್ಯಾಕ್ಸ್’ ಚಿತ್ರದಲ್ಲಿ ನಟಿ ಹರಿಪ್ರಿಯಾ ನಟಿಸುತ್ತಿದ್ದು, ಮೈಸೂರಿನಲ್ಲಿ ಶೂಟಿಂಗ್ ನಡೆಸುತ್ತಿದ್ದಾರೆ. ನಟಿ ಹರಿಪ್ರಿಯಾ ಈ ಸಂದರ್ಭದಲ್ಲಿ Read more…

ಬೊಲೆರೋ ವಾಹನ ಡಿಕ್ಕಿಯಾಗಿ ಅಪಘಾತ: ಬೈಕ್ ಸವಾರರಿಬ್ಬರ ಸಾವು

ಬೊಲೆರೋ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಯಲಚಗೆರೆ ಬೋರೆ ಗ್ರಾಮದ ಬಳಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಯಲಚಗೆರೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. Read more…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಉದ್ಘಾಟನೆ ನೆರವೇರಿಸಿದ್ದಾರೆ. ಚಾಮುಂಡೇಶ್ವರಿ ದೇವಿಗೆ Read more…

ಅಭಿಮನ್ಯುವಿನ ಜೊತೆಗೆ ಮತ್ತೊಂದು ಆನೆಯೂ ಅಂಬಾರಿ ಹೊರಲು ರೆಡಿ…!

ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಕೊರೊನಾ ನಡುವೆ ಈ ವರ್ಷ ಅದ್ಧೂರಿ ದಸರಾ ಸಂಭ್ರಮಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಈ ವರ್ಷ ಕೊರೊನಾ ಇಲ್ಲದೇ ಇದ್ದಿದ್ದರೆ ಇಷ್ಟೊತ್ತಿಗೆ Read more…

ಮಗಳಿಗೆ ಮಕ್ಕಳಾಗಿಲ್ಲವೆಂದು ಈ ತಂದೆ ಮಾಡಿದ್ದೇನು ಗೊತ್ತಾ…?

ಮೈಸೂರು: ಮಗಳಿಗೆ ಮದುವೆಯಾಗಿ ಹಲವು ವರ್ಷಗಳು ಕಳೆದರೂ ಮಕ್ಕಳಾಗಿಲ್ಲವೆಂದು ತಂದೆಯೊಬ್ಬ ಮಕ್ಕಳ ಕಳ್ಳನಾಗಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ದಿನಗಳ ಹಿಂದೆ ನಂಜನಗೂಡಿನಲ್ಲಿ Read more…

ಒಂದೇ ವೇದಿಕೆ ಮೇಲೆ ಪಿ.ಎಚ್.ಡಿ. ಪದವಿ ಪಡೆಯಲಿದ್ದಾರೆ ಅಪ್ಪ-ಮಗ..!

ಮಕ್ಕಳು ತಮ್ಮ ಅಪ್ಪ – ಅಮ್ಮನನ್ನು ನೋಡಿ ಅಥವಾ ಅವರ ಸ್ಪೂರ್ತಿಯಿಂದ ಸಾಧನೆ ಮಾಡುವುದನ್ನು ನೋಡಿದ್ದೇವೆ. ಇದೀಗ ಮಗನನ್ನು ನೋಡಿ ಓದುವ ಸ್ಪೂರ್ತಿ ಪಡೆದ ಅಪ್ಪ ಪಿಹೆಚ್‌ಡಿ ಪಡೆದಿರುವ Read more…

ಕೊರೊನಾ: ವೈಭವದ ದಸರಾಗೆ ಕಡಿವಾಣ, ಸರಳ ಆಚರಣೆಗೆ ತೀರ್ಮಾನ

ಬೆಂಗಳೂರು: ಕೊರೊನಾ ಕಾರಣದಿಂದ ಈ ಬಾರಿ ಸರಳವಾಗಿ ದಸರಾ ಆಚರಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ನಿಲ್ಲಿಸದೇ ಸರಳವಾಗಿ Read more…

ತಾಯಿಯಿಂದಲೇ ಆಘಾತಕಾರಿ ಕೃತ್ಯ: ಮಲಮಗಳ ಉಸಿರು ನಿಲ್ಲಿಸಿದ ತಂದೆ – ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಮೈಸೂರು: ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ಯಾದನಹಳ್ಳಿಯಲ್ಲಿ ಹೆತ್ತ ಮಗಳನ್ನು ತಾಯಿಯೇ ಕೊಂದು ಹಾಕಿದ್ದಾಳೆ: ಈ ದುಷ್ಕೃತ್ಯಕ್ಕೆ ಆಕೆಯ ಎರಡನೇ ಗಂಡ ಮತ್ತು ತಾಯಿ ಸಾಥ್ ನೀಡಿದ್ದಾರೆ. ಆರು Read more…

ಶಾಕಿಂಗ್: ಆಟವಾಡುವ ವೇಳೆಯಲ್ಲೇ ದುರಂತ – ರಿಮೋಟ್ ಸೆಲ್ ನುಂಗಿ ಮಗು ಸಾವು

ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಇಟ್ಟಿಗೆಗೂಡಿನಲ್ಲಿ ರಿಮೋಟ್ ಸೆಲ್ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಮನೆಯಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ಹೇಮಂತ್ ಎಂಬ ಮಗು ರಿಮೋಟ್ ಸೆಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...