alex Certify ಮೈಸೂರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನಿಗೆ ಚಾಕುವಿನಿಂದ ಇರಿದು ಕೊಂದ ಭಾವ

ಮೈಸೂರು: ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನನ್ನು ಬಾವನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನ ಕುವೆಂಪು ನಗರದ ನಡೆದಿದೆ. ಅಭಿಷೇಕ್(27) ಕೊಲೆಯಾದ ಯುವಕ. ಬಾಮೈದನಿಗೆ Read more…

ಮೈಸೂರಿನಲ್ಲಿ ವಿಷಕಾರಿ ಅನಿಲ ಸೋರಿಕೆ: ಅಸ್ವಸ್ಥರಾದ 5 ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರಿನ ಹಳೆಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾಗಿದ್ದಾರೆ. ಗೋದಾಮಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದ ಅಸ್ವಸ್ಥರಾದ ಐವರನ್ನು ಕೂಡಲೇ ಆಸ್ಪತ್ರೆಗೆ Read more…

ಗುರಾಯಿಸಿದ್ದಕ್ಕೆ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮೈಸೂರು: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಮೈಸೂರಿನ ಉದಯಗಿರಿ ವ್ಯಾಪ್ತಿಯಲ್ಲಿ ನಡೆದಿದೆ. 18 ವರ್ಷದ ಯುವಕ ಅರ್ಬಾಜ್ ಖಾನ್ ಮೃತ ವ್ಯಕ್ತಿ. ಗುರಾಯಿಸಿದ್ದಕ್ಕೆ ಯುವಕರ ನ್ಡುವೆ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರು: ಮನೆಯಿಂದ ಹೊರ ಹೋದ ವ್ಯಕ್ತಿ ಮೈಸೂರಿನ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿರುವ ರಾಘವೇಂದ್ರ(35) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ Read more…

BREAKING: ಹುಲಿ ದಾಳಿಗೆ ಮಹಿಳೆ ಬಲಿ

ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಎನ್. ಬೇಗೂರು ಸಮೀಪದ ಮಾಡದಹಾಡಿ ನಿವಾಸಿ 48 ವರ್ಷದ ಚಿಕ್ಕಿ Read more…

BREAKING NEWS: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಸ್ಪಾ ಹೆಸರಲ್ಲಿ ದಂಧೆ ಬೆಳಕಿಗೆ; ಐವರು ಯುವತಿಯರ ರಕ್ಷಣೆ

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ Read more…

ಪ್ರಧಾನಿ ಮೋದಿ ಭೇಟಿ ಸಂದರ್ಭದ 80 ಲಕ್ಷ ರೂ. ಹೋಟೆಲ್ ಬಿಲ್ ಬಾಕಿ; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಆಡಳಿತ ಮಂಡಳಿ

ಪ್ರಧಾನಿ ನರೇಂದ್ರ ಮೋದಿ ತಂಗಿದ್ದ ವೇಳೆ ಆಗಿದ್ದ ಬಿಲ್ ನ ಬಾಕಿ ಹಣ ಪಾವತಿಸದಿದ್ದರೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಮೈಸೂರಿನ ರ್ಯಾಡಿಸನ್ ಬ್ಲೂ ಪ್ಲಾಜಾ ಹೋಟೆಲ್ ಎಚ್ಚರಿಸಿದೆ. 2023 Read more…

BREAKING NEWS: ಪತಿಯಿಂದಲೇ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ

ಮೈಸೂರು: ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನಟಿ ವಿದ್ಯಾ ಅವರನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪತಿ ನಂದೀಶ್, ಪತ್ನಿ ವಿದ್ಯಾಳ ಮೇಲೆ ಮಾರಣಾಂತಿಕ Read more…

BIG NEWS: ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ; ಸಾವಿನ ಸುತ್ತ ಅನುಮಾನದ ಹುತ್ತ

ಮೈಸೂರು: ಮನೆಯಲ್ಲಿಯೇ ದಂಪತಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. 51 ವರ್ಷದ ಪ್ರಕಾಶ್ ಹಾಗೂ ಪತ್ನಿ 48 ವರ್ಷದ ಯಶೋಧ ಮೃತ Read more…

ಅಜ್ಜಿಯ ಮನೆಗೆ ಬಂದಿದ್ದಾಗಲೇ ದುರಂತ; ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು

ಮೈಸೂರು: 8 ವರ್ಷದ ಬಾಲಕನೊಬ್ಬ ಟ್ರ್ಯಾಕ್ಟರ್ ಅದಿ ಸಿಲುಕಿ ಮ್ರ‍ಿತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಭವಿಷ್ (8) ಮೃತ ಬಾಲಕ. ಬೇಸಿಗೆ Read more…

ಅವಾಚ್ಯ ಪದಗಳಿಂದ ನಿಂದಿಸಿ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷೆ ಪತಿ ಹಲ್ಲೆ

ಮೈಸೂರು: ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಲ್ಲೆ ನಡೆಸಿದ ಘಟನೆ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಘಟನೆ ನಡೆದಿದೆ. Read more…

BREAKING NEWS: ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ

ಮೈಸೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾರ್ಖಾನೆ ಹೊತ್ತಿ ಉರಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ರಫೀಕ್ ಎಂಬುವವರ ಅಗರಬತ್ತಿ Read more…

ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ. ಜೆಜೆಎಂ ಯೋಜನೆಯ ಕಾಮಗಾರಿ ಪೈಪ್ ಒಡೆದು ಈ Read more…

ಸಿದ್ದರಾಮಯ್ಯ ಎದುರಾಗುತ್ತಿದ್ದಂತೆ ಕಾಲಿಗೆ ಬಿದ್ದ ಪ್ರತಾಪ್ ಸಿಂಹ…!

ಮೈಸೂರಿನಲ್ಲಿ ಇಂದು ಇತ್ತೀಚೆಗೆ ನಿಧನರಾದ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ‘ನುಡಿ ನಮನ’ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿ Read more…

BIG NEWS: ಮತಗಟ್ಟೆಗೆ ಬಂದು ಮತದಾನ ಮಾಡಿದ 101 ವರ್ಷದ ಅಜ್ಜಿ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಉತ್ಸಾಹದಲ್ಲಿಯೇ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ Read more…

BIG NEWS: ರಾಜ್ಯದಲ್ಲಿ ಪದೇ ಪದೇ ಹಿಂದೂಗಳ ಹತ್ಯೆ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ, ಗೃಹ ಸಚಿವರು ಏನು ಬಳೆ ತೊಟ್ಟುಕೊಂಡಿದ್ದಾರಾ? ಬಿ.ವೈ.ವಿಜಯೇಂದ್ರ ಆಕ್ರೋಶ

ಮೈಸೂರು: ಜಿಹಾದಿಗಳಿಗೆ, ಕೊಲೆ ಮಾಡುವ ಪುಂಡರಿಗೆ ಭಯವೇ ಇಲ್ಲದಾಗಿದೆ. ರಾಜ್ಯದಲ್ಲಿ ಮೇಲಿಂದ ಮೇಲೆ ಹಿಂದೂಗಳ ಹತ್ಯೆ ನಡೆಯುತ್ತಿದೆ. ಆದಾಗ್ಯೂ ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಳ್ಳದೇ ಸುಮ್ಮನಿದೆ. ಸಿಎಂ Read more…

BIG NEWS: ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

ಮೈಸೂರು: ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೃತ್ಯದ Read more…

ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸುಮಲತಾ ಅಂಬರೀಶ್

ಮೈಸೂರು: ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸಂಸದೆ ಸುಮಲತಾ ಅಂಬರೀಶ್ ಮೈಸೂರಿನಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಯದುವೀರ್ ಪರವಾಗಿ ಸುಮಲತಾ ಅಂಬರೀಶ್ ಪ್ರಚಾರ ನಡೆಸುವರು. ಬೆಳಗ್ಗೆ Read more…

ಮೋದಿ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಮೈಸೂರು: ಜೈ ಹೋ ಮೋದಿ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ  ನಡೆಸಿದ್ದಾರೆ. ಮೈಸೂರು ತಾಲೂಕು ವರುಣಾ ಹೋಬಳಿಯ ಹಳ್ಳಿಕೆರೆಹುಂಡಿ ನಿವಾಸಿ ಲಕ್ಷ್ಮೀ ನಾರಾಯಣ ಎಂಬುವರ Read more…

ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ತೆರಳುವ ಮೊದಲು ಮೈಸೂರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ತಂಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ Read more…

ಮೈಸೂರಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿ: ಕಾಂಗ್ರೆಸ್ ಗ್ಯಾರಂಟಿಗೆ ಕೌಂಟರ್

ಮೈಸೂರು: ನಿಮಗೆಲ್ಲಾ ನನ್ನ ನಮಸ್ಕಾರಗಳು, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜ್ ಮೈದಾನದಲ್ಲಿ Read more…

BIG NEWS: ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಮೈಸೂರು: ಲೋಕಸಭಾ ಚುನಾವಣೆ ಅಖಾಡ ರಂಗೇರಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ Read more…

ಮುಖ್ಯಮಂತ್ರಿ ತವರಲ್ಲೇ ಮೈತ್ರಿ ನಾಯಕರ ಶಕ್ತಿ ಪ್ರದರ್ಶನ: ಒಂದೇ ವೇದಿಕೆಯಲ್ಲಿ ರಾಜಕೀಯ ದಿಗ್ಗಜರ ಸಮಾಗಮ

ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ದಿಗ್ಗಜರ ಸಮಾಗಮವಾಗಿದೆ. ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ Read more…

BIG NEWS: ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಅರಮನೆ ನಗರಿ ಮೈಸೂರಿಗೆ Read more…

BIG NEWS: 98.52 ಕೋಟಿ ರೂಪಾಯಿ ಮೊತ್ತದ ಬೀಯರ್ ಜಪ್ತಿ; 17 ಜನರ ವಿರುದ್ಧ ಪ್ರಕರಣ ದಾಖಲು

ಮೈಸೂರು: ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಮೈಸೂರಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದಾಳಿ ವೇಳೆ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು Read more…

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (40) ಹಾಗೂ Read more…

BIG NEWS: ವಾಹನ ಸವಾರರ ಗಮನಕ್ಕೆ: ಕೆ.ಆರ್.ಎಸ್.ರಸ್ತೆ ಬಂದ್

ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ರೈಲ್ವೆ ಲೆವಲ್ ಕ್ರಾಸಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ರಸ್ತೆಯಲ್ಲಿ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಈ ಭಾಗದಲ್ಲಿ ಸಂಚಾರ ಬಂದ್ ಆಗಿದ್ದು, Read more…

BIG NEWS: ಏಕಾಏಕಿ ಕುಸಿದು ಬಿದ್ದು ನಿವೃತ್ತ ASI ಸಾವು

ಮೈಸೂರು: ಸಾವು ಎನ್ನುವುದು ಯಾವ ಕ್ಷಣದಲ್ಲಿ ಹೇಗೆ ಬೇಕಾದರು ಬರಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿ. ನಿವೃತ್ತ ಎಎಸ್ ಐ ಓರ್ವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ Read more…

BIG NEWS: ನಗರಸಭೆ ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ FIR ದಾಖಲು

ಮೈಸೂರು: ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮವೆಸಗಿದ ಪ್ರಕರಣ ಸಂಬಂಧ ನಗರಸಭೆ ಪೌರಾಯುಕ್ತ, ಕಂದಾಯ ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸರ್ಕಾರಿ ದಾಖಲೆಗಳನ್ನು ತಿದ್ದಿ ಕೆಲವು ಕಡತಗಳನ್ನು Read more…

ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ; ಸ್ಥಳೀಯರಿಂದ ವಿರೋಧ; ಪೊಲೀಸರು-ನಿವಾಸಿಗಳ ನಡುವೆ ವಾಗ್ವಾದ

ಮೈಸೂರು: ಮೈಸೂರಿನ ಮಿನಿ ವಿಧಾನಸೌಧ ಹಿಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಕಟ್ಟಡಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...