alex Certify ಮೈಸೂರು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋಳಿ ವಾಹನ ಪಲ್ಟಿ; 600ಕ್ಕೂ ಹೆಚ್ಚು ಕೋಳಿಗಳು ಸಾವು; ಪುಕ್ಸಟ್ಟೆ ಕೋಳಿಗಾಗಿ ಮುಗಿಬಿದ್ದ ಜನ

ಮೈಸೂರು: ಕೋಳಿ ಸಾಗಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಉದ್ಬೂರು ಕಾಲೋನಿ ಬಳಿ ನಡೆದಿದೆ. ವಾಹನದ ಕೆಳಗೆ ಸಿಲುಕಿ 600ಕ್ಕೂ ಹೆಚ್ಚು ಕೋಳಿಗಳು Read more…

ಮೈಸೂರು ಬಳಿ ಭೀಕರ ಅಪಘಾತ : ಬೈಕ್‌ ಗೆ ಬುಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ

ಮೈಸೂರು : ಬೈಕ್ ಹಾಗೂ ಬುಲೆರೋ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೈಸೂರು ಪೊಲೀಸ್ ಬಡಾವಣೆ ರಿಂಗ್ ರೋಡ್ ಬಳಿ Read more…

BIG NEWS: ಬಸ್ ನಲ್ಲಿಯೇ ಹೃದಯಾಘಾತ; ಪ್ರಯಾಣಿಕ ದುರ್ಮರಣ

ಮೈಸೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಉಸಿರು ಚಲ್ಲುತ್ತಿರುವ ಪ್ರಕರಣ ವರದಿಯಾಗುತ್ತಲೇ ಇದೆ. ಪ್ರಯಾಣಿಕರೊಬ್ಬರು Read more…

BIG NEWS: ಚಿರತೆ ಬಳಿಕ ಹುಲಿ ದಾಳಿಗೂ ಆರಂಭವಾಗಲಿದೆ ಕೂಂಬಿಂಗ್ ಆಪರೇಷನ್; ಶಾಸಕ ದರ್ಶನ್ ಧ್ರುವನಾರಾಯಣ್ ಮಾಹಿತಿ

ಮೈಸೂರು: ಮೈಸೂರಿನ ನಂಜನಗೂಡಿನಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಶಾಸಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಶೀಘ್ರದಲ್ಲಿಯೇ ಹುಲಿ ಕಾರ್ಯಾಚಾರಣೆ ನಡೆಸಲು ಮುಂದಾಗಿದ್ದಾರೆ. Read more…

ಪತ್ನಿ ಇದ್ದರೂ ಪರಸ್ತ್ರೀ ಸಹವಾಸ; ವಿರೋಧಿಸಿದ್ದಕ್ಕೆ ತಂದೆಗೆ ಚಾಕು ಇರಿದ ಮಗ

ಮೈಸೂರು: ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದರೂ ಪರಸ್ತ್ರೀ ಸಹವಾಸ ಮಾಡಿದ್ದ ಮಗನೊಬ್ಬ ತಂದೆಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸರಗೂರು ತಾಲೂಕಿನ ಕಟ್ಟೆಹುಣಸೂರು Read more…

ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು!

ಮೈಸೂರು : ಮೈಸೂರು ಜಿಲ್ಲೆಯಲ್ಲಿ  ಹುಲಿ ದಾಳಿಗೆ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ಮಹದೇವನಗರದ ಹೊರವಲಯದಲ್ಲಿ ಹುಲಿ ದಾಳಿಗೆ Read more…

ನಿವೃತ್ತ ಪೊಲೀಸ್ ಅಧಿಕಾರಿ ಮನೆಯಲ್ಲಿ ವೇಶ್ಯಾವಾಟಿಕೆ: ಬ್ಯೂಟಿ ಪಾರ್ಲರ್ ಹೆಸರಲ್ಲಿ ದಂಧೆ

ಮೈಸೂರು: ಬ್ಯೂಟಿ ಪಾರ್ಲರ್ ಹೆಸರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಐದು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಲಲಿತ ಮಹಲ್ Read more…

BIG NEWS: ನಾಲೆಗೆ ಈಜಲು ಹೋದಾಗ ದುರಂತ; ವೈದ್ಯಕೀಯ ವಿದ್ಯಾರ್ಥಿ ದುರ್ಮರಣ

ಮೈಸೂರು: ನಾಲೆಯಲ್ಲಿ ಈಜಲು ಹೋದ ವೈದ್ಯಕೀಯ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಕಿಶನ್ (21) ಮೃತ Read more…

ತಂಬಾಕು ಮಂಡಳಿಯ ಅಧಿಕಾರಿಯಿಂದ ರೈತನ ಮೇಲೆ ಹಲ್ಲೆ ಆರೋಪ

ಮೈಸೂರು: ತಂಬಾಕು ಮಂಡಳಿಯ ಅಧಿಕಾರಿಯೊಬ್ಬರು ರೈತನ ಮೇಲೆ ಹಲ್ಲೆ ನಡೆಸಿ ಶೂನಿಂದ ಥಳಿಸಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ Read more…

BIG NEWS: ಬಹಿರ್ದೆಸೆಗೆ ಹೋಗಿದ್ದಾತನ ಮೇಲೆ ಆನೆ ದಾಳಿ; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ನಡೆದಿದೆ. ವಸಂತ್ (36) ಆನೆ ದಾಳಿಗೆ ಸಾವನ್ನಪ್ಪಿದವರು. ವಸಂತ್ ಬಹಿರ್ದೆಸೆಗೆಂದು ಹೋಗಿದ್ದರು. ಈ Read more…

BIG NEWS: ಮನೆಯಲ್ಲಿ ಆನೆ ದಂತ ಸಂಗ್ರಹ; ವ್ಯಕ್ತಿ ಅರೆಸ್ಟ್

ಮೈಸೂರು: ಮನೆಯಲ್ಲಿ ಅಕ್ರಮವಾಗಿ ಆನೆ ದಂತ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮೈಸೂರಿನ ಉದಯಗಿರಿಯಲ್ಲಿನ ಮನೆಯೊಂದರ ಮೇಲೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು Read more…

ಚಲನಚಿತ್ರವಾಗಲಿದೆ ಭೈರಪ್ಪನವರ ‘ಪರ್ವ’; ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಂದ ಆಕ್ಷನ್ – ಕಟ್…!

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪನವರ ‘ಪರ್ವ’ ಕಾದಂಬರಿ ಬೆಳ್ಳಿ ಪರದೆ ಮೇಲೆ ಮೂಡಿ ಬರುತ್ತಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ಈ ಚಿತ್ರಕ್ಕೆ Read more…

ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆಯ ವಿಶ್ವವಿಖ್ಯಾತ ʼಮೈಸೂರು ದಸರಾʼ ಶುರುವಾಗಿದ್ದೇಗೆ……? ಇಲ್ಲಿದೆ ಈ ಕುರಿತು ಮಾಹಿತಿ

ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. Read more…

SHOCKING: ಸಾಕಲು ಆಗ್ತಿಲ್ಲವೆಂದು ಒಂದೂವರೆ ವರ್ಷದ ಮಗು ಕೊಲೆಗೈದ ತಂದೆ

ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ತಂದೆ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಎಂಬಲ್ಲಿ ನಡೆದಿದೆ. ಕೆರೆಗೆ ಎಸೆದು ಒಂದೂವರೆ ವರ್ಷದ Read more…

ಬಂದಿದೆ ಮನೆ ಮನೆಗಳಲ್ಲಿ ಸಡಗರ ಹೆಚ್ಚಿಸುವ ʼಗೊಂಬೆʼ ಹಬ್ಬ

 ನವರಾತ್ರಿಯಲ್ಲಿ ಮನೆ ಮನೆಗಳಲ್ಲಿ ಗೊಂಬೆಗಳ ಶೃಂಗಾರ, ಎಲ್ಲೆಲ್ಲೂ ಗೊಂಬೆ ಹಬ್ಬದ್ದೇ ಸಡಗರ, ಚಿಕ್ಕಮಕ್ಕಳಿಗಂತೂ ಗೊಂಬೆ ಜೋಡಣೆ ಮಾಡುವ ಖುಷಿ, ನವರಾತ್ರಿ ಆಚರಿಸುವ ಎಲ್ಲರ ಮನೆಯಲ್ಲಿಯೂ ಗೊಂಬೆಗಳದ್ದೇ ದರ್ಬಾರು.  ಅಂದ Read more…

BIG NEWS: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಿಎಂ ನಿವಾಸಕ್ಕೆ ಭದ್ರತೆ ನಿಯೋಜಿಸಲಾಗಿದೆ. Read more…

Mysuru Dasara 2023 : ಐತಿಹಾಸಿಕ `ಮೈಸೂರು ದಸರಾ ಉತ್ಸವ’ಕ್ಕೆ ಹಂಸಲೇಖರಿಂದ ನಾಳೆ ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಕ್ಟೋಬರ್ 15 ರ ನಾಳೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.  ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಳೆ ಬೆಳಗ್ಗೆ 10.15 Read more…

KSRTC ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ Read more…

BIG NEWS: ‘ಮಹಿಷ ಉತ್ಸವ’ ಕ್ಕೆ ನಟ ಚೇತನ್ ಬೆಂಬಲ

ಮೈಸೂರಿನಲ್ಲಿ ಇಂದು ಮಹಿಷ ಉತ್ಸವ ನಡೆಯುತ್ತಿದ್ದು, ಹಲವು ನಿರ್ಬಂಧಗಳೊಂದಿಗೆ ಇದನ್ನು ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪುರ ಭವನದ ಒಳ Read more…

ಮೈಸೂರಿನಲ್ಲಿ ಇಂದು `ಮಹಿಷಾ ಉತ್ಸವ’ : ನಿಷೇಧಾಜ್ಞೆ ಜಾರಿ

ಮೈಸೂರು : ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮಹಿಷಾ ದಸರಾ ಬದಲು ಮೈಸೂರಿನಲ್ಲಿ ಇಂದು ಮಹಿಷ ಉತ್ಸವ ನಡೆಯಲಿದ್ದು, ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಮಹಿಷ ದಸರಾ ಆಚರಣೆಗೆ ಪೊಲೀಸರು Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಮೈಸೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ Read more…

BIG NEWS: ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಡಿಸಿ ಕಚೇರಿ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ

ಮೈಸೂರು: ವಸತಿ ಶಾಲೆಯ ಪ್ರಾಂಶುಪಾಲೆಯ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದು ಪ್ರತಿಭಟನೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹಂಪಾಪುರದಲ್ಲಿ ನಡೆದಿದೆ. ಹಂಪಾಪುರದ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳು Read more…

BREAKING : ಮೈಸೂರಿನಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ Read more…

ಔಷಧ ಖರೀದಿಸಲು ಬಂದಾಗಲೇ ಕಾದಿತ್ತು ದುರ್ವಿದಿ: ಮೆಡಿಕಲ್ ಶಾಪ್ ಗೆ ಬಂದ ವ್ಯಕ್ತಿ ಹೃದಯಾಘಾತದಿಂದ ಸಾವು

ಮೈಸೂರು: ಔಷಧ ಖರೀದಿಸಲು ಮೆಡಿಕಲ್ ಶಾಪ್ ಗೆ ಬಂದಿದ್ದ ವ್ಯಕ್ತಿಗೆ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ. ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್ ಬಳಿ 38 ವರ್ಷದ ಜಗದೀಶ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. Read more…

BREAKING : ಮಹಿಷಾ ದಸರಾ ತಡೆಯಲು ಅ.14 ರಂದು `ಚಾಮುಂಡಿ ಬೆಟ್ಟ ಚಲೋ’: ಸಂಸದ ಪ್ರತಾಪ್ ಸಿಂಹ

ಮೈಸೂರು : ಮಹಿಷಾ ದಸರಾ ತಡೆಯಲು ಅಕ್ಟೋಬರ್ 14 ರಂದು ಚಾಮುಂಡಿ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2015-16 Read more…

ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ: ಸ್ಥಳದಲ್ಲೇ ರೈತ ಸಾವು

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದೆ. ಹುಲಿ ದಾಳಿಯಿಂದಾಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಘಟನೆ ನಡೆದಿದೆ. ಹುಲಿ ದಾಳಿಯಿಂದಾಗಿ ದನ Read more…

ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ; KSRTC ಬಸ್ ಗೆ ಯುವಕ ಬಲಿ

ಮೈಸೂರು: ರಸ್ತೆ ದಾಟುವಾಗ ಎಚ್ಚರ ವಹಿಸಿದಷ್ಟೂ ಕಡಿಮೆಯೇ. ಕ್ಷಣಾರ್ಧದಲ್ಲಿ ವೇಗವಾಗಿ ಬರುವ ವಾಹನಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಸ್ತೆ ದಾಟುತ್ತಿದ್ದ ಯುವಕನೊಬ್ಬ ಅಪಘಾತದಲ್ಲಿ Read more…

ಮೈಸೂರಿನಲ್ಲಿ ಘೋರ ದುರಂತ : ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮೈಸೂರು: ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಸರಗೂರು ಸಮೀಪದ ಚಂಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಸರಗೂರು ತಾಲೂಕಿನ ಚಂಗೌಡನಹಳ್ಳಿಯ ಮಹಮ್ಮದ್ ಕಪಿಲ್(42), Read more…

ದಳಪತಿಗಳಿಗೆ ಬಿಗ್ ಶಾಕ್; ಸಾಮೂಹಿಕ ರಾಜೀನಾಮೆ ನೀಡಿದ ಮೈಸೂರು ಭಾಗದ ಜೆಡಿಎಸ್ ಮುಖಂಡರು

ಮೈಸೂರು: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬೆನ್ನಲ್ಲೇ ಜೆಡಿಎಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಲ್ಪಸಂಖ್ಯಾತ ನಾಯಕರು ಸೇರಿದಂತೆ ಹಲವು ನಾಯಕರು ರಾಜೀನಾಮೆಗೆ ಮುಂದಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ Read more…

BIG NEWS: ಪೊಲೀಸರ ಹೆಸರಲ್ಲಿ ಮಹಿಳೆಗೆ ಕರೆ ಮಾಡಿ ವಂಚನೆ; FIR ದಾಖಲು

ಮೈಸೂರು: ಅಮಾಯಕರನ್ನು ವಂಚಿಸಲು ಖದೀಮರು ಏನೇನೆಲ್ಲ ಪ್ಲಾನ್ ಮಾಡ್ತಾರೆ ನೋಡಿ. ಇವರಿಗೆ ಪೊಲೀಸರ ಬಗ್ಗೆಯಾಗಲಿ, ಕಾನೂನಿನ ಬಗ್ಗೆಯಾಗಲಿ ಕಿಂಚಿತ್ತೂ ಭಯವಿಲ್ಲ. ಪೊಲೀಸರ ಹೆಸರು ಹೇಳಿಕೊಂಡು ಮಹಿಳೆಯೊಬ್ಬರಿಗೆ ಕರೆ ಮಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...