alex Certify ಮೈಸೂರು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿಗಳ ಬಳಿ ಮಾರಕಾಸ್ತ್ರ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಮೈಸೂರು: ಮಕ್ಕಳು ಚೆನ್ನಾಗಿ ಓದಲೆಂದು ಪೋಷಕರು ಕಷ್ಟಪಟ್ಟು ದುಡಿದು, ಶಾಲಾ-ಕಾಲೇಜುಗಳಿಗೆ ಕಳುಹಿಸಿದರೆ ಕೆಲ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಬೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇಂತದ್ದೇ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ Read more…

ಮಗಳ 5ನೇ ವರ್ಷದ ಹುಟ್ಟುಹಬ್ಬಕ್ಕೆ ಊರಿಗೆ ಬಂದಿದ್ದ ಯೋಧ ಹಠಾತ್ ಸಾವು

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನ ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. 42 ವರ್ಷದ ಸುರೇಶ್ ಮೃತ ಯೋಧ. Read more…

ಶಕ್ತಿಧಾಮ ಮಕ್ಕಳೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವಣ್ಣ

ಮೈಸೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್ ಕುಮಾರ್ ಶಕ್ತಿಧಾಮದ ಮಕ್ಕಳೊಂದಿಗೆ 77ನೇ ಸ್ವಾತಂತ್ರ್ಯ ದಿನಾಚರನೆ ಆಚರಿಸಿದ್ದಾರೆ. ಡಾ.ರಾಜ್ ಕುಮಾರ್ ಆರಂಭಿಸಿದ್ದ ಮೈಸೂರಿನ ಶಕ್ತಿಧಾಮದ ಉಸ್ತುವಾರಿ ಜವಾಬ್ದಾರಿ ಶಿವರಾಜ್ ಕುಮಾರ್ Read more…

BIGG NEWS : ಈ ಬಾರಿ ಅದ್ಧೂರಿ `ಮೈಸೂರು ದಸರಾ ಮಹೋತ್ಸವ’ : ಸಚಿವ ಡಾ.ಹೆಚ್. ಸಿ.ಮಹದೇವಪ್ಪ

ಮೈಸೂರು : ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು 30 ಕೋಟಿ ರೂ. ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ Read more…

BIG NEWS: ಸಾಲಬಾಧೆ: ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಮೈಸೂರು: ಸಾಲಬಾಧೆಗೆ ಮನನೊಂದ ರೈತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, 40 ವರ್ಷದ ಅಶೋಕ್ ಮೃತ Read more…

ಲಿಫ್ಟ್ ಕೇಳಿಯೇ 14 ದೇಶ ಸಂಚರಿಸಿದ ವ್ಯಕ್ತಿ; ಮೈಸೂರು ಅರಮನೆ ನೋಡಿ ಸಂಭ್ರಮಿಸಿದ ಫ್ರಾನ್ಸ್ ಪ್ರಜೆ

ಮೈಸೂರು: ಇಲ್ಲೋರ್ವ ವ್ಯಕ್ತಿ ಬಸ್ಸು, ಕಾರು, ರೈಲು, ವಿಮಾನವನ್ನೂ ಹತ್ತದೇ ಕೇವಲ ಲಿಫ್ಟ್ ಕೇಳಿಕೊಂಡೇ ಬರೋಬ್ಬರಿ 14 ದೇಶಗಳನ್ನು ಸುತ್ತಿದ್ದಾರೆ. ಅಚ್ಚರಿ ಎನಿಸಿದರೂ ಇದು ನಿಜ. ಫ್ರಾನ್ಸ್ ಮೂಲದ Read more…

ಅಪರೂಪದ ಪ್ರಸಂಗ: ತನಗೆ ಬಂದ ಪ್ರಶಸ್ತಿಯನ್ನು ಸಹೋದ್ಯೋಗಿಗೆ ನೀಡಿದ ಅಧಿಕಾರಿ…!

ಮೈಸೂರು: ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತನಗೆ ಬಂದ ಪ್ರಶಸ್ತಿಯನ್ನು ತನ್ನ ಸಹೋದ್ಯೋಗಿಗೆ ನೀಡಿ ಪ್ರಶಸ್ತಿಯ ಮೌಲ್ಯವನ್ನೇ ಹೆಚ್ಚಿಸಿರುವ ಅಪರೂಪದ ಪ್ರಸಂಗ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲಾ ನಗರ ಕೇಂದ್ರ Read more…

ಸ್ವಾತಂತ್ರ್ಯ ದಿನಾಚರಣೆ; ಮೈಸೂರು ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದು

ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದುಗೊಳಿಸಲಾಗಿದೆ. ಆಗಸ್ಟ್ 15ರ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದಲ್ಲಿ ವಾರದ ರಜೆ Read more…

‘ಎಕ್ಸ್ ಪ್ರೆಸ್ ವೇ’ ನಲ್ಲಿ ಇಂದಿನಿಂದ ಆಟೋ – ಬೈಕ್ ಸಂಚಾರಕ್ಕೆ ನಿರ್ಬಂಧ; ನಿಯಮ ಉಲ್ಲಂಘಿಸಿದರೆ 500 ರೂ. ದಂಡ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಆಟೋ, ಬೈಕ್, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ವಾಹನಗಳು, ಟ್ರ್ಯಾಕ್ಟರ್, ಕ್ವಾಡ್ರಿ ಚಕ್ರಗಳ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅನಧಿಕೃತವಾಗಿ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಹೊಸ ನಿಯಮ ಜಾರಿ : ಇಂದಿನಿಂದ ಈ ವಾಹನಗಳಿಗೆ `ನೋ ಎಂಟ್ರಿ’

ಬೆಂಗಳೂರು : ಆಗಸ್ಟ್ 1ರ ಇಂದಿನಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೌದು, ಆಗಸ್ಟ್ 1 ರಿಂದ ಬೆಂಗಳೂರು-ಮೈಸೂರು ಎಕ್ಸ್ Read more…

ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ! ಹೇಗಿದೆ ಗೊತ್ತಾ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ತಮ್ಮ ಸ್ವಂತ ಮನೆಯನ್ನು ಕಟ್ಟಿಸುತ್ತಿದ್ದು, ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಹೌದು, ಮೈಸೂರಿನ Read more…

ಪ್ರವಾಸಿಗರ ಗಮನಕ್ಕೆ : ಮೈಸೂರು ಕಡೆ ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಈ ಸುದ್ದಿ ಓದಿ

ಮೈಸೂರು : ಮೈಸೂರು ಕಡೆ ಏನಾದರೂ ನೀವು ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಹಾಗಾದ್ರೆ ಈಗಲೇ ಕ್ಯಾನ್ಸಲ್ ಮಾಡಿಬಿಡಿ.ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2ರಂದು ಜಿ 20 ಶೃಂಗಸಭೆ ನಡೆಯಲಿದ್ದು, Read more…

ಟೊಮೆಟೊ ಆಯ್ತು ಈಗ ಶುಂಠಿ ಸರದಿ; 8 ಮೂಟೆ ಶುಂಠಿಯನ್ನೇ ಕದ್ದೊಯ್ದ ಕಳ್ಳರು

ಮೈಸೂರು: ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರಿದೆ. ಟೊಮೆಟೊ ಬೆಲೆಗೆ ಬಂಗಾರದ ರೇಟ್ ಬಂದ ಬೆನ್ನಲ್ಲೇ ಟೊಮೆಟೊ ತೋಟಕ್ಕೆ ಸಿಸಿಟಿವಿ ಕಣ್ಗಾವಲು, ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆಯೊದಗಿಸಿದ್ದಾಯಿತು. ಈಗ ಶುಂಠಿ Read more…

BIG NEWS: ಪ್ರೀತಿಸಿ ಕೈಕೊಟ್ಟ ಯುವಕ; ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ; ಯುವಕನ ಕುಟುಂಬದ ವಿರುದ್ಧ FIR ದಾಖಲು

ಮೈಸೂರು: ಪ್ರೀತಿಸಿದ ಯುವಕ ನಂಬಿಸಿ ಕೈಕೊಟ್ಟ ಕಾರಣಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಕೆ.ಆರ್. ನಗರದ ಗೌಡನಹಳ್ಳಿಯಲ್ಲಿ ನಡೆದಿದೆ. ನಿಸರ್ಗಾ ಮೃತ ಯುವತಿ. ಕೆ.ಆರ್. Read more…

BREAKING : ಪಿರಿಯಾಪಟ್ಟಣ ಬಳಿ ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

ಮಣ್ಣು ಕುಸಿದು ಕಾರ್ಮಿಕ ಸಾವು: ಇಬ್ಬರು ಗಂಭೀರ

ಮೈಸೂರು: ಕೇಸಿಂಗ್ ಪೈಪ್ ಅಳವಡಿಸುವಾಗ ಮಣ್ಣು ಕುಸಿದು ಒಬ್ಬರು ಮೃತಪಟ್ಟ ಘಟನೆ ಟಿ. ನರಸೀಪುರ ತಾಲೂಕಿನ ಸುಜಲೂರು ಗ್ರಾಮದಲ್ಲಿ ನಡೆದಿದೆ. 34 ವರ್ಷದ ಮಹೇಶ್ ಮೃತಪ್ಟವರು ಎಂದು ಹೇಳಲಾಗಿದೆ. Read more…

ಮನೆಗೆ ಬರಲೊಪ್ಪದ ಪತ್ನಿ, ಚಾಕುವಿನಿಂದ ಇರಿದು ಕೊಂದ ಪತಿ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ. 21 ವರ್ಷದ ಹರ್ಷಿತಾ ಮೃತಪಟ್ಟ ಮಹಿಳೆ. ಪತಿ ಮಾದೇಶ್(30) ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

BREAKING : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆ : ಓರ್ವನ ಶವ ಪತ್ತೆ

ಮೈಸೂರು : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ ಖಾಸಗಿ ಕಾಲೇಜಿನ ಐವರು ಪದವಿ ವಿದ್ಯಾರ್ಥಿಗಳು Read more…

BIG NEWS: ಸಿಎಂ ತವರಲ್ಲೇ ದ್ವೇಷದ ರಾಜಕಾರಣ ? ಏಕಾಏಕಿ ಕೆಲಸದಿಂದ ತೆಗೆದುಹಾಕಿದರೆ ಆತ್ಮಹತ್ಯೆಯೇ ಗತಿ ಎಂದು ಕಣ್ಣೀರಿಟ್ಟ ವಸತಿ ಶಾಲೆಯ ಗುತ್ತಿಗೆ ನೌಕರ

ಮೈಸೂರು: ಮಂಡ್ಯ, ನಾಗಮಂಗಲ ಬಳಿಕ ಇದೀಗ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿಯೂ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೆ.ಆರ್. ನಗರ ಶಾಸಕ ಡಿ. ರವಿಶಂಕರ್ ವಿರುದ್ಧ Read more…

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲ : ಮಾಜಿ ಸಚಿವ ಶ್ರೀರಾಮುಲು

ಮೈಸೂರು : ರಾಜ್ಯದಲ್ಲಿ ಕಾನೂನು ಸುವವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲದಂತಾಗಿದೆ ಎಂದು: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

BREAKING : ಮೈಸೂರಿನಲ್ಲಿ ಗುಂಪು ಘರ್ಷಣೆ : `ಯುವ ಬ್ರಿಗೇಡ್ ಕಾರ್ಯಕರ್ತ’ನ ಬರ್ಬರ ಹತ್ಯೆ

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ Read more…

ಮ್ಯಾಟ್ರಿಮೋನಿಯಲ್ಲಿ ವರನ ಅನ್ವೇಷಣೆ ಮಾಡುವ ಮುನ್ನಾ ಹುಷಾರು! ಬರೋಬ್ಬರಿ 15 ಮದುವೆಯಾದ ಖತರ್ನಾಕ್ ಕಿಲಾಡಿ!

ಮೈಸೂರು : ಮ್ಯಾಟ್ರಿಮೋನಿಯಲ್ಲಿ ವರನ ಅನ್ವೇಷಣೆ ಮಾಡುವ ಯುವತಿಯರು, ವಿಧವಾ ಮಹಿಳೆಯರು ಹುಷಾರಾಗಿರಿ, ಯಾಕೆಂದ್ರೆ ವ್ಯಕ್ತಿಯೊಬ್ಬ ಬರೋಬ್ಬರಿ 15 ಮದುವೆಯಾಗಿ ಚಿನ್ನಭಾರಣ ದೋಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, Read more…

BIG NEWS : ಅ.15 ರಿಂದ 24 ರವರೆಗೆ ನಾಡಹಬ್ಬ `ಮೈಸೂರು ದಸರಾ’ ಮಹೋತ್ಸವ

ಮೈಸೂರು : ಪ್ರಸಕ್ತ ಸಾಲಿನ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಿಂದ 24 ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಮೈಸೂರು ದಸರಾ ಮಹೋತ್ಸವ Read more…

BIG NEWS : ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ : ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲು ಆಗದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಈ Read more…

ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶ

ಮೈಸೂರು: ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿಯವರು ಮೈಸೂರು ನಗರದ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಮೂರ್ತಿಯವರು ರಜಪೂತ್ ರೆಜಮೆಂಟ್ ನಲ್ಲಿ ಸೇವೆ Read more…

ಮಳೆ ಕೊರತೆ: 77.68 ಅಡಿಗೆ ಕುಸಿದ KRS ಜಲಾಶಯದ ನೀರಿನ ಮಟ್ಟ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿ ಪ್ರವೇಶ ಮಾಡಿರುವುದು ಹಾಗೂ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗದಿರುವ ಕಾರಣ ಜಲಾಶಯಗಳ ನೀರಿನ ಮಟ್ಟದಲ್ಲಿ ಕುಸಿತವಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ Read more…

BIG NEWS: ದಶಪಥದಲ್ಲಿ ಬರುವ ಪ್ರತಿ ಹಳ್ಳಿಗೂ ಸ್ಕೈ ವಾಕ್; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನ

ದಕ್ಷಿಣ ಭಾರತದ ಮೊದಲ ಪ್ರವೇಶ – ನಿರ್ಗಮನ ನಿರ್ಬಂಧಿತ ಹೆದ್ದಾರಿ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರು – ಮೈಸೂರು ದಶಪಥದಲ್ಲಿ ಬರುವ ಪ್ರತಿಯೊಂದು ಹಳ್ಳಿಗೂ ‘ಸ್ಕೈ ವಾಕ್’ ನಿರ್ಮಿಸಲು Read more…

BREAKING: ಖೋ ಖೋ ಆಡುತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಮೈಸೂರು: ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರದನಹಳ್ಳಿ ಸರ್ಕಾರಿ ಪ್ರೌಢ ಶಾಲೆ Read more…

BIG NEWS: ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

ಮೈಸೂರು: ಚುನಾವಣೆಯಲ್ಲಿ 6 ಬಾರಿ ಗೆದ್ದಿದ್ದೇನೆ, 3 ಬಾರಿ ಸೋತಿದ್ದೇನೆ. ಮೂರು ಬಾರಿ ನನ್ನಿಂದ ನಾನೇ ಸೋತಿದ್ದೇನೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ Read more…

ವರುಣಾ ಕ್ಷೇತ್ರದ ಜನರಿಗೆ ಇಂದು ಸಿಎಂ ಸಿದ್ಧರಾಮಯ್ಯ ಕೃತಜ್ಞತಾ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಯಲಿದ್ದು, ವರುಣಾ ಕ್ಷೇತ್ರದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಲಿದ್ದಾರೆ. ಬೆಳಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...