alex Certify ಮೈಸೂರು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಪಲ್ಟಿಯಾಗಿ ಅಪಘಾತ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು

ಮೈಸೂರು: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಊಟಿ ಸಮೀಪ ಕಾರ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಮೈಸೂರಿನ ಎನ್.ಆರ್. ಕ್ಷೇತ್ರದ ಬಿಜೆಪಿ ಮಂಡಲ Read more…

26 ವರ್ಷಗಳ ಹಿಂದೆ ಸಲ್ಲಿಸಿದ್ದ ರಾಜೀನಾಮೆಗೆ ಈಗ ಅಂಗೀಕಾರ….!

ಸರ್ಕಾರದ ಅಂಗ ಸಂಸ್ಥೆಗಳು ಎಷ್ಟು ನಿಧಾನ ಗತಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ವಿಶೇಷ ಪ್ರಕರಣದಲ್ಲಿ ಗೋವಾ ವಿಶ್ವವಿದ್ಯಾಲಯ 26 ವರ್ಷಗಳ ಹಿಂದೆ ಉದ್ಯೋಗಿಯೊಬ್ಬರು Read more…

ಮಾಜಿ ಸಚಿವರ ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳವು

ಮಾಜಿ ಸಚಿವರ ಮನೆ ಮುಂದೆ ನಿಲ್ಲಿಸಿದ್ದ 18 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಮುಸುಕುಧಾರಿ ಕಳ್ಳ, ಕಳವು ಮಾಡಿಕೊಂಡು ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮಾಜಿ ಸಚಿವ ಎಂ. Read more…

ಕಲ್ಲು ತೂರಾಟಗಾರರ ಕಾಟಕ್ಕೆ ಈವರೆಗೆ ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ನ 64 ಕಿಟಕಿಗಳು ಜಖಂ

ರೈಲುಗಳಿಗೆ ಕಲ್ಲು ತೂರುವ ಕಿಡಿಗೇಡಿಗಳ ಕಾರಣದಿಂದ ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಳೆದ ಆರು ತಿಂಗಳ ಅವಧಿಯಲ್ಲಿ 64 ಕಿಟಕಿಗಳನ್ನು ಬದಲಿಸಬೇಕಾಗಿ ಬಂದಿದೆ. ತಮಿಳುನಾಡಿನಲ್ಲಿ Read more…

BIG NEWS: ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ; ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

ಮೈಸೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂಬ ವಿವಾದಾತ್ಮ ಹೇಳಿಕೆ ನೀಡಿದ್ದ ಮಾಜಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ ತಿಂಗಳಲ್ಲಿ ಮಂಡ್ಯದ Read more…

ಮಹಿಳೆಯೊಂದಿಗೆ ಸಂಬಂಧ ಬೆಳೆಸಿ ಕೊಲೆ, ಆರೋಪಿ ಅರೆಸ್ಟ್

ಮೈಸೂರು: ಸಂಬಂಧ ಹೊಂದಿದ್ದ ಮಹಿಳೆಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ಮೇ 24 ರಂದು ಘಟನೆ Read more…

BIG NEWS: ಅಕ್ರಮ ಮಾರಾಟಕ್ಕೆ ಹವಣಿಕೆ; ಬರೋಬ್ಬರಿ 18 ಕೋಟಿ ರೂ. ಮೌಲ್ಯದ ‘ಅಂಬರ್ ಗ್ರೀಸ್’ ವಶ

ವಿದೇಶಗಳಲ್ಲಿ ಅಂಬರ್ ಗ್ರೀಸ್ ಗೆ (ತಿಮಿಂಗಲದ ವಾಂತಿ) ಬಹುದೊಡ್ಡ ಬೇಡಿಕೆ ಇದೆ. ಇದನ್ನು ಸುಗಂಧ ದ್ರವ್ಯ, ಔಷಧ ತಯಾರಿಕೆಗಳಲ್ಲಿ ಬಳಸಲಾಗುತ್ತಿದ್ದು, ಕೋಟಿಗಟ್ಟಲೆ ಬೆಲೆ ಬಾಳುವ ಇದನ್ನು ಅಕ್ರಮವಾಗಿ ಮಾರಾಟ Read more…

BIG NEWS: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತ ಚಲಾಯಿಸಿದ್ದಾರೆ. ಮೈಸೂರಿನ ಕುವೆಂಪುನಗರದ ಜ್ಞಾನಗಂಗಾ ಶಾಲೆ ಆವರಣದಲ್ಲಿ ಮತಗಟ್ಟೆ ಸಂಖ್ಯೆ 26ರಲ್ಲಿ ಸರತಿ ಸಾಲಿನಲ್ಲಿ Read more…

BIG NEWS: ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ

ಮೈಸೂರು: ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ವಿವಿಧ ಬಡಾವಣೆಯ ರೌಡಿ ಶೀಟರ್ ಗಳ ಮನೆ ಮೇಲೆ ಡಿಸಿಪಿ ಮುತ್ತುರಾಜ್ Read more…

BIG NEWS: ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದು ಕನಸು; ಸಚಿವ ವಿ. ಸೋಮಣ್ಣ ವಾಗ್ದಾಳಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಅವರು ಮತ್ತೆ ಸಿಎಂ ಆಗುವುದು ಕೇವಲ ಕನಸು ಎಂದು ವರುಣಾ ಬಿಜೆಪಿ ಅಭ್ಯರ್ಥಿ, ಸಚಿವ ವಿ Read more…

ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿ.ಎಲ್. ಸಂತೋಷ್ ಹೆಸರಲ್ಲಿ ಸುಳ್ಳು ಸುದ್ದಿ: ಓರ್ವ ಅರೆಸ್ಟ್

ಮೈಸೂರು: ಬಿಜೆಪಿಗೆ ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿರುವುದಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಒಬ್ಬನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ನಮಗೆ ಲಿಂಗಾಯಿತರ Read more…

BIG NEWS: ಮಾವಿನ ಮರದಲ್ಲಿ ಹಣ್ಣಿನ ಬದಲಾಗಿ 1 ಕೋಟಿ ಹಣ ಪತ್ತೆ; ಐಟಿ ಅಧಿಕಾರಿಗಳೇ ಶಾಕ್

ಮೈಸೂರು: ಮೈಸೂರಿನಲ್ಲಿ ಐಟಿ ಅಧಿಕಾರಗಳು ಮುಂಜಾನೆಯಿಂದಲೇ ಹಲವೆಡೆ ದಾಳಿ ನಡೆಸಿದ್ದು, ಕೆ. ಸುಬ್ರಹ್ಮಣ್ಯ ರೈ ಎಂಬುವವರ ಮನೆ ಮೇಲೆ ನಡೆದ ದಾಳಿಯಲ್ಲಿ ಮಾವಿನ ಮರದಲ್ಲಿ ಕೋಟ್ಯಂತರ ರೂಪಾಯಿ ಹಣ Read more…

BIG NEWS: ಮೈಸೂರು; ಸಿಹಿ ತಿಂಡಿ ಮಳಿಗೆಗಳ ಮೇಲೆ IT ದಾಳಿ

ಮೈಸೂರು: ಒಂದೆಡೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಅಬ್ಬರ ಜೋರಾಗಿದ್ದಾರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಚುರುಕುಗೊಂಡಿದೆ. ಮೈಸೂರಿನ ಸಿಹಿ ತಿಂಡಿ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು Read more…

ಬಿಜೆಪಿ ಪ್ರಣಾಳಿಕೆ ಬಿಡುಗಡೆ ವೇಳೆ BSY ಸಿಡಿಮಿಡಿ; ಇದರ ಹಿಂದಿತ್ತು ಈ ಕಾರಣ

ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಸೋಮವಾರದಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ವರ್ಷಕ್ಕೆ ಮೂರು ಉಚಿತ ಗ್ಯಾಸ್ ಸಿಲಿಂಡರ್, ಉಚಿತ ಪಡಿತರ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದೆ. Read more…

ಪ್ರಧಾನಿಯವರತ್ತ ತೂರಿ ಬಂದ ಮೊಬೈಲ್ ಯಾರದೆಂಬುದು ಕೊನೆಗೂ ಪತ್ತೆ…..!

ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು ನಗರದಲ್ಲಿ ರೋಡ್ ಶೋ ನಡೆಸುವ ವೇಳೆ ಚಿಕ್ಕ ಗಡಿಯಾರದ ಬಳಿ ಮೊಬೈಲ್ ಒಂದು ಅವರತ್ತ ತೂರಿ ಬಂದಿತ್ತು. Read more…

ಗಮನಿಸಿ: ಮೋದಿ ರ್ಯಾಲಿ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಎಕ್ಸ್ ಪ್ರೆಸ್ ಹೈವೇ ‘ಬಂದ್’

ಬಿಸಿಲಿನ ಧಗೆ ಜೊತೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯ ಅಬ್ಬರವೂ ದಿನೇ ದಿನೇ ಜೋರಾಗ ತೊಡಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಈಗಾಗಲೇ ಪ್ರಚಾರದ ಅಖಾಡಕ್ಕೆ ಧುಮುಕಿರುವ ಪ್ರಧಾನಿ ನರೇಂದ್ರ ಮೋದಿಯವರು Read more…

BIG NEWS: ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ದೋಸೆ ಹಾಕಿದ ಪ್ರಿಯಾಂಕಾ ಗಾಂಧಿ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ದೋಸೆಯನ್ನೂ ಹಾಕಿದ ಪ್ರಿಯಾಂಕ Read more…

ದಳಪತಿಗಳ ಕೋಟೆಗೆ ಇಂದು ಯೋಗಿ ಆದಿತ್ಯನಾಥ್ ಲಗ್ಗೆ; ಬಿಜೆಪಿ ರೋಡ್ ಶೋ ಅಬ್ಬರ

ಜಾತ್ಯಾತೀತ ಜನತಾದಳದ ಭದ್ರಕೋಟೆ ಎಂದೇ ಪರಿಗಣಿಸಲ್ಪಡುವ ಮಂಡ್ಯ ಜಿಲ್ಲೆಗೆ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯ Read more…

BIG NEWS: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬೈಕ್, ಆಟೋ ಸಂಚಾರಕ್ಕೆ ಬ್ರೇಕ್; NHAI ನಿಂದ ಶೀಘ್ರದಲ್ಲೇ ಆದೇಶ

ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರಾಕ್ಟರ್ ಸೇರಿದಂತೆ ನಿಧಾನಗತಿಯ ವಾಹನಗಳ ಸಂಚಾರಕ್ಕೆ ಬ್ರೇಕ್ Read more…

ವಿಧಾನಸಭೆ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ: ಏ. 25 ರಂದು ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಅವರ ಮೈಸೂರು ಜಿಲ್ಲಾ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 25 ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ Read more…

BIG NEWS: ಮೀನು ಹಿಡಿಯಲು ಹೋಗಿ ಕಬಿನಿ ಹಿನ್ನೀರಿನ ಕೆಸರಲ್ಲಿ ಸಿಲುಕಿದ ವ್ಯಕ್ತಿ; ದುರ್ಮರಣ

ಮೈಸೂರು: ಮೀನು ಹಿಡಿಯಲು ಹೋಗಿದ್ದಾಗ ಕೆಸರಿನಲ್ಲಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬಳ್ಳೆ ಹಾಡಿ ನಿವಾಸಿ ಮಾಸ್ತಿ (30) ಮೃತ ವ್ಯಕ್ತಿ. ಐವರು ಸೇರಿ ಕಬಿನಿ Read more…

BIG NEWS: ಸಿದ್ದರಾಮಯ್ಯ ಪುಕ್ಕಲುತನಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಪುಕ್ಕಲುತನ ಶುರುವಾಗಿದೆ. ಸೋಲುವ ಭೀತಿಯಲ್ಲಿ ಭಾವನಾತ್ಮಕವಾಗಿ ಮತಗಳನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮೈಸೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಅಂಗಡಿ ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನ ಹೆಬ್ಬಾಳುವಿನಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು Read more…

BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ನಾಯಕರಿಗೆ IT ಶಾಕ್; ಕೆಜಿಎಫ್ ಬಾಬು ನಿವಾಸ ಸೇರಿ ಹಲವೆಡೆ ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರೆ ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ. Read more…

ಬಿಜೆಪಿ ಮೂರನೇ ಪಟ್ಟಿಯಲ್ಲಿ ಶಾಕ್: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಆಕ್ರೋಶ ಹೊರಹಾಕಿದ ಮಾಜಿ ಸಚಿವ ರಾಮದಾಸ್

ಮೈಸೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಮಾಜಿ ಸಚಿವ ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರಿಂದ ಅಸಮಾಧಾನಗೊಂಡಿರುವ ರಾಮದಾಸ್ ಇಂದು ಕಾರ್ಯಕರ್ತರ ಸಭೆ Read more…

BIG NEWS: ಹುಲಿ ಗಣತಿ ವರದಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ; 10 ವರ್ಷಗಳಲ್ಲಿ ಶೇ.75ರಷ್ಟು ಹುಲಿಗಳ ಸಂಖ್ಯೆ ಏರಿಕೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಕೆ.ಎಸ್.ಯು ಘಟಿಕೋತ್ಸವ ಭವನದಲ್ಲಿ ಹುಲಿ ಗಣತಿ ವರದಿ ಬಿಡುಗಡೆ ಮಾಡಿದ್ದಾರೆ. ಕೆ.ಎಸ್.ಯು ಘಟಿಕೋತ್ಸವ ಭವನದಲ್ಲಿ ಏರ್ಪಡಿಸಿದ್ದ ಹುಲಿ ಯೋಜನೆಯ ಸುವರ್ಣಮಹೋತ್ಸವ ಕಾರ್ಯಕ್ರಮದಲ್ಲಿ Read more…

‘ಮೋದಿ’ ಮಯವಾಗಿದೆ 140 ಕೋಣೆಗಳುಳ್ಳ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್…!

ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ರಾತ್ರಿಯೇ ಮೈಸೂರಿಗೆ ಆಗಮಿಸಿದ್ದಾರೆ. ಅವರು ಇಂದು ಬಂಡೀಪುರ ಹುಲಿ ರಕ್ಷಿತಾರಣ್ಯಕ್ಕೆ ಭೇಟಿ ನೀಡುತ್ತಿದ್ದು, ಸಫಾರಿ ನಡೆಸಲಿದ್ದಾರೆ. Read more…

ಬಂಡಿಪುರದಲ್ಲಿ ಮೋದಿ ಸಫಾರಿ: ಮೈಸೂರಲ್ಲಿ ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೊಡಿದ್ದಾರೆ. ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಬಂಡಿಪುರಕ್ಕೆ ತೆರಳಿದ ಪ್ರಧಾನಿ ಬಂಡಿಪುರ ಅರಣ್ಯದಲ್ಲಿ Read more…

ಮ್ಯಾಟ್ರಿಮೋನಿಯಲ್ಲಿ ಪರಿಚಯ; ವಿದ್ಯಾರ್ಥಿಗೆ ಕೆಲಸ ಕೊಡುವುದಾಗಿ ಹೇಳಿ 31 ಲಕ್ಷ ರೂಪಾಯಿ ವಂಚನೆ…..!

ಮಂಡ್ಯ: ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ವ್ಯಕ್ತಿ ವ್ಯದ್ಯಾರ್ಥಿನಿಯೊಬ್ಬರಿಗೆ 31 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಲಿಂಗಾಯಿತ ಮ್ಯಾಟ್ರಿಮೋನಿಯಲ್ಲಿ ಹಾಕಲಾಗಿದ್ದ ಪ್ರೊಫೈಲ್ ಡೀಟೇಲ್ ತೆಗೆದುಕೊಂಡು ವ್ಯಕ್ತಿಯೊಬ್ಬ ರೈಲ್ವೆ Read more…

ಏ. 9ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 9 ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...