alex Certify ಮೊಟ್ಟೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಹಾಲೂಡಿಸುವ ತಾಯಂದಿರು ತಪ್ಪದೆ ಇದನ್ನು ಸೇವಿಸಿ…!

ಮಕ್ಕಳಿಗೆ ಹಾಲೂಡಿಸುವ ತಾಯಂದಿರು ಈ ಕೆಲವು ವಸ್ತುಗಳನ್ನು ಕಡ್ಡಾಯವಾಗಿ ಸೇವಿಸಬೇಕು. ತಾಯಿಯಲ್ಲಿ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಿ ಹಾಲಿನ ಪ್ರಮಾಣವನ್ನು ಹೆಚ್ಚಿಸುವ ಆಹಾರಗಳಿವು. ನವಜಾತ ಮಗುವಿನ ತಾಯಂದಿರು ಪಾಲಕ್ ಸೊಪ್ಪು Read more…

1 ರಿಂದ 10 ನೇ ತರಗತಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ವಾರದಲ್ಲಿ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ

ಬೆಂಗಳೂರು: ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣು ವಿತರಿಸಲಾಗುವುದು. ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದಂತೆ ಸರ್ಕಾರಿ ಮತ್ತು ಅನುದಾನಿತ Read more…

ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 2 ದಿನ ಮೊಟ್ಟೆ/ಬಾಳೆಹಣ್ಣು ವಿತರಣೆಗೆ ಅಧಿಕೃತ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಿಂದ ಮೊಟ್ಟೆ/ಬಾಳೆಹಣ್ಣು, ಶೇಂಗ ಚಿಕ್ಕಿ ವಿತರಣೆ ಮಾಡುವಂತೆ ಅಧಿಕೃತ Read more…

ಈ ʼಪೋಷಕಾಂಶʼಗಳ ಕೊರತೆಯಾದರೆ ಕಾಡುತ್ತೆ ಕೂದಲುದುರುವ ಸಮಸ್ಯೆ

ಕೂದಲುದುರುವ ಸಮಸ್ಯೆ ಹಲವರಲ್ಲಿ ಕಂಡುಬರುತ್ತದೆ. ಇದಕ್ಕೆ ಹಲವಾರು ಕಾರಣಗಳಿವೆ. ಆದರೆ ಅತಿ ಮುಖ್ಯವಾದ ಕಾರಣವೇನೆಂದರೆ ದೇಹದಲ್ಲಿ ಪೋಷಕಾಂಶಗಳ ಕೊರತೆ. ನಮ್ಮ ದೇಹದಲ್ಲಿ ಈ ಪೋಷಕಾಂಶಗಳು ಕಡಿಮೆಯಾದಾಗ ಕೂದಲುದುರುವ ಸಮಸ್ಯೆ Read more…

ಮೊಟ್ಟೆ ತಿನ್ನುವವರು ನೀವಾಗಿದ್ದರೆ ತಪ್ಪದೇ ಓದಿ ಈ ಸುದ್ದಿ….!

ಜನರು ಅಂಗಡಿಯಲ್ಲಿ ಕೊಂಡು ತಂದ ಮೊಟ್ಟೆಯನ್ನು ಅಡುಗೆಗೆ ಬಳಸುವ ಮೊದಲು ನೀರಿನಲ್ಲಿ ತೊಳೆಯುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕರ. ಅಂಗಡಿಗೆ ತರುವ ಮೊದಲೇ ಮೊಟ್ಟೆಗಳನ್ನು ವೈಜ್ಞಾನಿಕ Read more…

ದೇಹದಲ್ಲಿ ಹಾರ್ಮೋನ್ ಸಮತೋಲನಕ್ಕಾಗಿ ಈ ‌ʼಆಹಾರʼ ಸೇವಿಸಿ

ದೇಹದ ಕಾರ್ಯಗಳು ಸರಾಗವಾಗಿ ನಡೆಯಲು ಹಾರ್ಮೋನುಗಳು ಪ್ರಮುಖ ಪಾತ್ರ ವಹಿಸುತ್ತವೆ. ಹಾರ್ಮೋನ್ ಅಸಮತೋಲನದಿಂದ ಹಲವು ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ದೇಹದ ಹಾರ್ಮೋನುಗಳು ಸಮತೋಲವಾಗಿರಿಸಿಕೊಳ್ಳಬೇಕು. ಅದಕ್ಕಾಗಿ ಈ ಆಹಾರಗಳನ್ನು ಸೇವಿಸಿ. Read more…

ಈ ಆಹಾರ ಕಾಪಾಡುತ್ತೆ ಮೆದುಳಿನ ಆರೋಗ್ಯ

ಇಡೀ ದೇಹ ಸರಿಯಾಗಿ ಕಾರ್ಯ ನಿರ್ವಹಿಸಲು ಮೆದುಳು ಬಹಳ ಮುಖ್ಯ. ಹಾಗಾಗಿ ನಿಮ್ಮ ದೇಹದ ಪ್ರಮುಖ ಭಾಗವಾದ ಮೆದುಳನ್ನು ಯಾವಾಗಲೂ ಆರೋಗ್ಯದಿಂದ ಇರಿಸಿಕೊಳ್ಳಬೇಕು. ಹಾಗಾಗಿ ಮೆದುಳಿನ ಆರೋಗ್ಯ ಹೆಚ್ಚಿಸುವಂತಹ Read more…

ದಿನವೊಂದಕ್ಕೆ ಎಷ್ಟು ಮೊಟ್ಟೆ ಸೇವಿಸಬಹುದು…? ಇಲ್ಲಿದೆ ಮಾಹಿತಿ

ದಿನಾಲೂ ಸೇವಿಸುವ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ಸಾಮಾನ್ಯವಾಗಿ ತಮ್ಮ ಡಯಟ್​ನಲ್ಲಿ ಮೊಟ್ಟೆಯನ್ನ ಸೇರಿಸಿಕೊಂಡಿರ್ತಾರೆ. ಮೊಟ್ಟೆಯಲ್ಲಿರುವ ಅಗಾಧ ಪ್ರಮಾಣದ ಪೋಷಕಾಂಶಗಳು ದೇಹಕ್ಕೆ ತುಂಬಾನೇ ಒಳ್ಳೆಯದು. ಮೊಟ್ಟೆಯಲ್ಲಿರುವ ಪ್ರೋಟಿನ್​, Read more…

ತೂಕ ಇಳಿಸಲು ಬೆಸ್ಟ್‌ ಈ ಪಾನೀಯ…..!

ಇತ್ತೀಚೆಗೆ ತೂಕ ಇಳಿಸುವುದು ಟ್ರೆಂಡ್ ಆಗಿದೆ. ಹಾಗಾಗಿ ಈ ವಲಯದಲ್ಲಿ ಹಲವು ಪ್ರಯೋಗಗಳು ನಡೆಯುತ್ತಿರುತ್ತವೆ. ಇತ್ತೀಚೆಗೆ ಕೇವಲ ಹಾಲಿನ ಸೇವನೆಯಿಂದ ತೂಕ ಇಳಿಸುವುದು ಸಾಧ್ಯವೇ ಎಂಬ ಬಗ್ಗೆ ಸಂಶೋಧನೆಯೊಂದು Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮೊಟ್ಟೆ ಖರೀದಿಗೆ ಕೇಂದ್ರೀಕೃತ ಟೆಂಡರ್

ಬೆಂಗಳೂರು: ರಾಜ್ಯದ ಹಲವೆಡೆ ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಕಳಪೆ ಮೊಟ್ಟೆ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ, ವಿಭಾಗವಾರು ಬದಲಿಗೆ ಕೇಂದ್ರೀಕೃತ ಟೆಂಡರ್ Read more…

ಮೊಟ್ಟೆಯ ಬಿಳಿ ಭಾಗ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ…….?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಇದರ ಬಿಳಿ ಭಾಗ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅದು ಏನೆಂಬುದನ್ನು ತಿಳಿದುಕೊಳ್ಳೋಣ. *ಮೊಟ್ಟೆಯ ಬಿಳಿಭಾಗದಲ್ಲಿ ಕ್ಯಾಲ್ಸಿಯಂ Read more…

ನಿತ್ಯ ಮೊಟ್ಟೆ ತಿನ್ನುವುದರಿಂದ ದೇಹಕ್ಕೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ….!

ಮೊಟ್ಟೆ ಅನೇಕರ ಫೇವರಿಟ್‌ ಫುಡ್‌. ಇದೊಂದು ಸಂಪೂರ್ಣ ಆಹಾರವಾಗಿರೋದ್ರಿಂದ ಆರೋಗ್ಯಕ್ಕೂ ಹೇಳಿ ಮಾಡಿಸಿದಂತಿರುತ್ತದೆ. ತಿನ್ನಲು ರುಚಿಕರ, ದೇಹಕ್ಕೆ ಪ್ರಯೋಜನಕಾರಿ. ಎಲ್ಲಾ ಅಗತ್ಯ ಪೋಷಕಾಂಶಗಳು ಮೊಟ್ಟೆಯಲ್ಲಿವೆ. ದೇಶ – ವಿದೇಶದಲ್ಲಿ ಮೊಟ್ಟೆಗಳು Read more…

ಕಾಯಿಲೆ ದೂರ ಮಾಡಲು ನಿಮ್ಮ ಮೆನುವಿನಲ್ಲಿರಲಿ ಈ ತರಕಾರಿ

ಕೆಲವು ತರಕಾರಿಗಳನ್ನು ವಾರಕ್ಕೆರಡು ಬಾರಿ ಅಥವಾ ನಿತ್ಯ ಸೇವಿಸುವುದರಿಂದ ನೀವು ವೈದ್ಯರಿಂದ ದೂರವಿರಬಹುದು. ಅವುಗಳು ಯಾವುವು ಎಂದು ತಿಳಿಯುತ್ತೀರಾ? ಹಸಿರು ಸೊಪ್ಪು ಹಾಗೂ ತರಕಾರಿಗಳನ್ನು ನಿತ್ಯ ಸೇವಿಸಿ. ವಾರಕ್ಕೆರಡು Read more…

ಗರ್ಭಿಣಿಯರು ಸೇವಿಸಬೇಕು ಪೌಷ್ಟಿಂಕಾಂಶಯುಕ್ತ ಆಹಾರ

ಗರ್ಭಿಣಿಯರು ತಮ್ಮ ಆಹಾರದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಹಾಗಾಗಿ ಗರ್ಭಿಣಿಯರು ಪೌಷ್ಟಿಂಕಾಂಶಯುಕ್ತ ಆಹಾರಗಳನ್ನು ಸೇವಿಸಬೇಕು. ಆದರೆ ಇಂತಹ ಆಹಾರ ಪದಾರ್ಥಗಳಿಂದ ದೂರವಿರಬೇಕು. Read more…

ಕುಚ್ಚಲಕ್ಕಿಯನ್ನೇ ನೀಡ್ತೇವೆ ಎನ್ನಲಾಗಲ್ಲ, 10 ಕೆಜಿ ಆಹಾರಧಾನ್ಯ ವಿತರಿಸುತ್ತೇವೆ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಕರಾವಳಿ ಭಾಗದ ಜನರಿಗೆ ಕುಚ್ಚಲಕ್ಕಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟವಾಗಿ ಕುಚ್ಚಲಕ್ಕಿಯನ್ನೇ ನೀಡುತ್ತೇವೆ ಎಂದು ಹೇಳಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಆಲೂಗಡ್ಡೆಯನ್ನು ಈ 2 ವಿಧಾನದಲ್ಲಿ ಬಳಸುವುದರಿಂದ ಬೆಳ್ಳಗಾಗುತ್ತೆ ನಿಮ್ಮ ತ್ವಚೆ

ಆಲೂಗಡ್ಡೆಯನ್ನು ಅಡುಗೆಗೆ ಬಳಸುತ್ತಾರೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಇದರಿಂದ ನಿಮ್ಮ ಚರ್ಮದ ಸೌಂದರ್ಯವನ್ನುಕೂಡ ಹೆಚ್ಚಿಸಿಕೊಳ್ಳಬಹುದು. ಆಲೂಗಡ್ಡೆಯನ್ನು 2 ವಿಧಾನದಲ್ಲಿ ಬಳಸಿ ನಿಮ್ಮ ಚರ್ಮದಲ್ಲಿರುವ ಕಪ್ಪು ಬಣ್ಣವನ್ನು ತೊಲಗಿಸಬಹುದು. Read more…

ಇಲ್ಲಿದೆ ವಿಶ್ವದ ಅತ್ಯಂತ ವಿಶಿಷ್ಟ ಜೀವಿಯ ರಹಸ್ಯ….!

ಪ್ರಕೃತಿಯ ನಿಯಮಗಳಿಗೆ ಸವಾಲು ಹಾಕುವ ಅನೇಕ ವಿಶಿಷ್ಟ ಜೀವಿಗಳು ಈ ಜಗತ್ತಿನಲ್ಲಿವೆ. ಅವುಗಳಲ್ಲೊಂದು ಪ್ಲಾಟಿಪಸ್ ಎಂಬ ಪ್ರಾಣಿ. ಈ ಜೀವಿ ನೋಡಲು ತುಂಬಾ ವಿಚಿತ್ರವಾಗಿದೆ. ಇದರ ಬಾಯಿಯ ಭಾಗ Read more…

ತರಕಾರಿ, ದಿನಸಿ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ಚಿಕನ್, ಮೊಟ್ಟೆ ದರ ಏರಿಕೆ

ಬೆಂಗಳೂರು: ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಇದೇ ವೇಳೆ ಚಿಕನ್ ಹಾಗೂ ಮೊಟ್ಟೆ ದರ ಕೂಡ ಗಣನೀಯ ಏರಿಕೆ ಕಂಡಿದ್ದು, ಗ್ರಾಹಕರಿಗೆ Read more…

ಶಾಲಾ ಮಕ್ಕಳಿಗೆ ಶಾಕ್: ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಕಡಿತ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೂರೈಕೆ ಒಂದು ದಿನಕ್ಕೆ ಕಡಿತಗೊಳಿಸಲಾಗಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ Read more…

ಅಚ್ಚರಿಗೊಳಿಸುವ ವಿಡಿಯೋ: ಇಲ್ಲಿದೆ ಪರ್ಫೆಕ್ಟ್‌ ದುಂಡಾಕೃತಿಯ ʼಮೊಟ್ಟೆʼ

ಪರಿಪೂರ್ಣವಾಗಿ ದುಂಡಾಕೃತಿಯಲ್ಲಿರುವ ಮೊಟ್ಟೆಯೊಂದರ ವಿಡಿಯೋ ಇನ್ಸ್ಟ್ರಾಗ್ರಾಂನಲ್ಲಿ ವೈರಲ್ ಆಗಿದೆ. ಶತಕೋಟಿ ಮೊಟ್ಟೆಗಳಲ್ಲಿ ಒಂದು ಮಾತ್ರ ಹೀಗಿರುವ ಕಾರಣ ಇದೊಂದು ಅತ್ಯಪರೂಪದ ಮೊಟ್ಟೆಯಾಗಿದೆ. ಗೂಗಲ್‌ನಲ್ಲಿ ಈ ಕುರಿತು ಮಾಹಿತಿಗಾಗಿ ಶೋಧಿಸಿದ Read more…

ಸುಟ್ಟಗಾಯಗಳಿಗೆ ಅಪ್ಪಿತಪ್ಪಿಯೂ ಇಂತಹ ಮನೆಮದ್ದುಗಳನ್ನು ಹಚ್ಚಬೇಡಿ

ಕೆಲವೊಮ್ಮೆ ಅಡುಗೆ ಮಾಡುವಾಗ ಅಥವಾ ಇನ್ನಿತರ ಬೆಂಕಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಕೈಗೆ ತಾಗಿ ಸುಟ್ಟ ಗಾಯವಾಗುತ್ತದೆ. ತಕ್ಷಣ ಇದಕ್ಕೆ ಕೆಲವರು ಮನೆಮದ್ದುಗಳನ್ನು ಹಚ್ಚುತ್ತಾರೆ. ಆದರೆ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮೊಟ್ಟೆ ದರ ಭಾರಿ ಏರಿಕೆ

ಬೆಂಗಳೂರು: ತಾಪಮಾನ ಅಧಿಕವಾದ ಕಾರಣ ಕೋಳಿಗಳು ಹೆಚ್ಚಿನ ಪ್ರಮಾಣದಲ್ಲಿ ಸಾಯುತ್ತಿವೆ. ಶೆಡ್ ಗಳಲ್ಲಿ ಬಿಸಿ ಗಾಳಿ ಕಾರಣದಿಂದ ಕೋಳಿಗಳಿಗೆ ರೋಗ ಬಾಧೆ ಹೆಚ್ಚಾಗಿದೆ. ಇದರ ಪರಿಣಾಮ ಮೊಟ್ಟೆ ಉತ್ಪಾದನೆ Read more…

ಟಿಕ್‌ಟಾಕ್‌ನಲ್ಲಿ ವೈರಲ್ ಆದ ಖಾದ್ಯ ತಯಾರಿಸಲು ಹೋಗಿ ಮುಖ ಸುಟ್ಟುಕೊಂಡ ಮಹಿಳೆ

ಟಿಕ್‌ಟಾಕ್‌ನಲ್ಲಿ ವೈರಲ್ ಆಗಿದ್ದ ವಿಡಿಯೋವೊಂದನ್ನು ನೋಡಿಕೊಂಡು ಮೊಟ್ಟೆಯನ್ನು ಬೇಯಿಸಲು ಮುಂದಾದ ಮಹಿಳೆಯೊಬ್ಬರು ತಮ್ಮ ಮುಖ ಸುಟ್ಟುಕೊಂಡಿದ್ದಾರೆ. ಶಾಫಿಯಾ ಬಾಶೀರ್‌, 37, ಮೊಟ್ಟೆಯನ್ನು ಬೇಯಿಸಿಕೊಳ್ಳಲು ಮುಂದಾದ ವೇಳೆ ಈ ಆನಾಹುತ Read more…

ಚಿಕನ್, ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಣನೀಯ ಏರಿಕೆಯಾದ ದರ

ಬೆಂಗಳೂರು: ಬಿಸಿಲ ಬೇಗೆ ತೀವ್ರ ಏರಿಕೆಯ ಪರಿಣಾಮ ಕೋಳಿ ಮತ್ತು ಮೊಟ್ಟೆ ದರ ಗಣನೀಯ ಏರಿಕೆ ಕಂಡಿದೆ. ಬಿಸಿಲ ಬೇಗೆ ಕಾರಣ ಕೋಳಿ ಮತ್ತು ಮೊಟ್ಟೆ ಉತ್ಪಾದನೆಯ ಮೇಲೆ Read more…

ಇಲ್ಲಿದೆ ರುಚಿಕರವಾದ ಕ್ಯಾಬೇಜ್ ಚಿಲ್ಲಿ ತಯಾರಿಸುವ ವಿಧಾನ

ನೀವು ರಾತ್ರಿಯ ಊಟಕ್ಕೆ ಸ್ಪೆಷಲ್ ಮಾಡಲು ಬಯಸಿದ್ದರೆ, ರುಚಿಕರವಾದ ಕ್ಯಾಬೇಜ್ ಚಿಲ್ಲಿ ತಯಾರಿಸಿ ಸೇವಿಸಿ. ಇದನ್ನು ಫ್ರೈಡ್ ರೈಸ್ ಅಥವಾ ಅನ್ನದ ಜೊತೆ ಸೇವಿಸಬಹುದು. ಹಾಗಾದ್ರೆ ಅದನ್ನು ತಯಾರಿಸುವುದು Read more…

ಈ ನೈಸರ್ಗಿಕ ಪದಾರ್ಥ ಬಳಸಿ ಡ್ಯಾಮೇಜ್ ಆದ ಕೂದಲಿಗೆ ಮತ್ತೆ ಜೀವ ತುಂಬಿರಿ

ಅತಿಯಾದ ರಾಸಾಯನಿಕಗಳ ಬಳಕೆ, ಮಾಲಿನ್ಯ, ಶಾಖ, ಸೂರ್ಯನ ಕಿರಣಗಳಿಂದ ಕೂದಲಿನ ಮೇಲೆ ಕೆಟ್ಟ ಪರಿಣಾಮ ಬೀರಿ ಕೂದಲು ಒಣಗುತ್ತದೆ. ಇದರಿಂದ ಕೂದಲು ಡ್ಯಾಮೇಜ್ ಆಗುತ್ತದೆ. ಈ ಬಗ್ಗೆ ಚಿಂತೆ Read more…

ಕಿವಿಯೊಳಗೆ ಗುಳ್ಳೆ ಮೂಡಿ ನೋವು ಕಾಡುತ್ತಿದ್ದರೆ ಕಡಿಮೆಯಾಗಲು ಇದನ್ನು ಹಚ್ಚಿ

ಕಿವಿಯೊಳಗೆ ಧೂಳು, ಕೊಳಕು ತುಂಬಿಕೊಂಡಾಗ ಅಲ್ಲಿ ಸೋಂಕು ತಗುಲಿ ಗುಳ್ಳೆಗಳು ಮೂಡುತ್ತವೆ. ಅವುಗಳು ನೋವು, ತುರಿಕೆಯನ್ನುಂಟು ಮಾಡುತ್ತದೆ. ಈ ಗುಳ್ಳೆಗಳನ್ನು ಹಾಗೂ ನೋವನ್ನು ಕಡಿಮೆ ಮಾಡಲು ಈ ಮನೆಮದ್ದನ್ನು Read more…

ಮೊಟ್ಟೆ– ತರಕಾರಿ ಆಮ್ಲೆಟ್ ರುಚಿ ನೋಡಿದ್ದೀರಾ….?

ಮನೆಯಲ್ಲಿ ಮೊಟ್ಟೆ ಇದ್ದರೆ ದಿಢೀರ್ ಅಂತ ಆಮ್ಲೆಟ್ ಮಾಡಿ ಸವಿಯುತ್ತೇವೆ. ಅದೇ ಆಮ್ಲೆಟ್ ಮತ್ತಷ್ಟು ರುಚಿಯಾಗ ಬೇಕೆಂದರೆ ಸ್ವಲ್ಪ ತರಕಾರಿ ಹಾಕಿ ತಯಾರಿಸಬಹುದು. ಇಲ್ಲಿದೆ ಮೊಟ್ಟೆ– ತರಕಾರಿ ಆಮ್ಲೆಟ್ Read more…

Watch Video | ಮೊಟ್ಟೆಗಳನ್ನು ಕದಿಯಲು ಬಂದ ಯುವತಿಗೆ ತಕ್ಕ ಶಾಸ್ತಿ

ನವಿಲೊಂದರ ಮೊಟ್ಟೆಗಳನ್ನು ಕದಿಯಲು ಮರವೇರಿದ್ದ ಇಬ್ಬರು ಯುವತಿಯರು ತಮ್ಮ ಚೇಷ್ಟೆ ಬುದ್ಧಿಗೆ ಕೂಡಲೇ ಬೆಲೆ ತೆರಬೇಕಾಗಿ ಬಂದ ವಿಡಿಯೋವೊಂದು ವೈರಲ್ ಆಗಿದೆ. ನವಿಲಿನ ಗೂಡಿನಲ್ಲಿದ್ದ ಮೊಟ್ಟೆಗಳನ್ನು ಕದಿಯಲು ಇವರಲ್ಲಿ Read more…

Watch Video | ಬಿಸಿಲಿನ ಬೇಗೆಗೆ ಮನೆ ಮಹಡಿಯಲ್ಲಿ ತವ ಇಟ್ಟು ಆಮ್ಲೆಟ್

ಬೇಸಿಗೆಯ ಬೇಗೆಗೆ ದೇಶದ ಬಹುತೇಕ ಪ್ರದೇಶಗಳು ಅಕ್ಷರಶಃ ಬೇಯುತ್ತಿವೆ. ಮುಂದಿನ ನಾಲ್ಕೈದು ದಿನಗಳಲ್ಲಿ ಪಶ್ಚಿಮ ಬಂಗಾಳ, ಬಿಹಾರ, ಆಂಧ್ರ ಪ್ರದೇಶಗಳಲ್ಲಿ ಬಿರು ಬಿಸಿಲಿನ ವಾತಾವರಣ ಇರಲಿದೆ ಎಂದು ಭಾರತೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...