alex Certify ಮೊಟ್ಟೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ತೂಕ ಇಳಿಸಿಕೊಳ್ಳಲು ನೆರವಾಗುತ್ತೆ ʼಮೊಟ್ಟೆʼ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು.ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ ಮೊಟ್ಟೆ Read more…

ಬೇಯಿಸಿದ ಮೊಟ್ಟೆ ವಿತರಿಸಿ ಕಾಂಗ್ರೆಸ್ ಪ್ರತಿಭಟನೆ….!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಳೆಯಿಂದಾದ ಹಾನಿ ಕುರಿತು ಪರಿಶೀಲನೆ ನಡೆಸಲು ಮಡಿಕೇರಿಗೆ ತೆರಳಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಈ ಸಂಬಂಧ ಸಂಪತ್ Read more…

‘ಸಿದ್ದರಾಮೋತ್ಸವದ’ ವೇಳೆ ದಾವಣಗೆರೆಯಲ್ಲಿ ಭರ್ಜರಿ ಮದ್ಯ ಮಾರಾಟ; RTI ಅರ್ಜಿಯಲ್ಲಿ ಮಾಹಿತಿ ಬಹಿರಂಗ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಆಗಸ್ಟ್ ಮೂರರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಇದಕ್ಕೆ ರಾಜ್ಯದಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿ ಜನರು Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಅರೆಸ್ಟ್

ಸಿದ್ದರಾಮಯ್ಯನವರು ಮಳೆಹಾನಿ ಪ್ರದೇಶಗಳ ಪರಿಶೀಲನೆಗೆಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಾವರ್ಕರ್ ವಿರುದ್ಧ ಸಿದ್ದರಾಮಯ್ಯ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂಬ Read more…

ಮೊಟ್ಟೆ ಎಸೆತ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾದ ಕಾಂಗ್ರೆಸ್; ಆ.26ರಂದು ‘ನಮ್ಮ ನಡಿಗೆ ಮಡಿಕೇರಿ ಕಡೆಗೆ’ ನಡೆಸಲು ಸಿದ್ಧತೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆಂಬ ಕಾರಣಕ್ಕೆ ಮಡಿಕೇರಿಯಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ವಿರುದ್ಧ ಪ್ರತಿಭಟನೆ ನಡೆಸಿ ಕಾರಿನ ಮೇಲೆ Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತದ ಬಳಿಕ ಶಾಸಕರ ಭವನದಲ್ಲಿ ಮೊಟ್ಟೆ ಬ್ಯಾನ್…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ Read more…

ಗಿಡಗಳನ್ನು ಕಾಡುವ ಹುಳುಗಳ ನಿವಾರಿಸಲು ಟ್ರೈ ಮಾಡಿ ಈ ಟಿಪ್ಸ್

ಮನೆಯಲ್ಲಿಯೇ ಹಣ್ಣು, ತರಕಾರಿ ಅಥವಾ ಹೂವಿನ ಗಿಡ ಬೆಳೆಸಿದ್ದೀರಾ..? ಅದಕ್ಕೆ ಹುಳುಗಳ ಕಾಟ ಶುರುವಾಗಿದೆಯಾ…? ಹಾಗಿದ್ರೆ ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ ನೋಡಿ. ಇದನ್ನು ಹಾಕುವುದರಿಂದ ಹುಳುಗಳ Read more…

ಮೊಟ್ಟೆ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ…?

ಮೊಟ್ಟೆ ತಿಂದರೆ ಒಬೆಸಿಟಿ ಬರುತ್ತದೆ, ದಪ್ಪ ಆಗುತ್ತಾರೆ ಎಂದೆಲ್ಲಾ ತಪ್ಪು ಕಲ್ಪನೆ ಇದೆ. ಆದರೆ ಮೊಟ್ಟೆಯಲ್ಲಿ ಹಲವಾರು ಆರೋಗ್ಯಕರ ಗುಣಗಳಿವೆ. ಅದರಲ್ಲೂ ಬ್ರೇಕ್‌ ಫಾಸ್ಟ್‌ಗೆ ತಿಂದರೆ ಆರೋಗ್ಯಕ್ಕೆ ಮತ್ತಷ್ಟು Read more…

ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ; ಮಕ್ಕಳ ಬೆಳವಣಿಗೆ ಕುರಿತು ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿ ಊಟದಲ್ಲಿ ಮೊಟ್ಟೆ ಬಡಿಸುವ ಕುರಿತಂತೆ ಪರ – ವಿರೋಧದ ಚರ್ಚೆಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ. ಇತ್ತೀಚೆಗೆ ಬಿಜೆಪಿ ನಾಯಕಿ ತೇಜಸ್ವಿನಿ Read more…

ಎಂದಾದರೂ ಸವಿದಿದ್ದೀರಾ ಮೊಟ್ಟೆ ಶ್ಯಾವಿಗೆ ಬಾತ್…..?

ಬೆಳಿಗ್ಗೆ ತಿಂಡಿಗೆ ಶ್ಯಾವಿಗೆ ಬಾತ್ ಇದ್ದರೆ ಚೆನ್ನಾಗಿರುತ್ತದೆ. ಅದಕ್ಕೆ ಮೊಟ್ಟೆ ಹಾಕಿ ಮಾಡಿದರೆ ತಿನ್ನುವುದಕ್ಕೆ ಇನ್ನೂ ರುಚಿಕರವಾಗಿರುತ್ತದೆ. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: ಎಣ್ಣೆ – Read more…

ಮೊಟ್ಟೆ ಪ್ರಿಯರಿಗೆ ಸಿಹಿ ಸುದ್ದಿ: ತರಕಾರಿ ಗ್ರಾಹಕರಿಗೂ ಗುಡ್ ನ್ಯೂಸ್

ಬೆಂಗಳೂರು: ಮೊಟ್ಟೆ, ತರಕಾರಿ ದರ ಇಳಿಕೆಯಾಗಿದೆ. ಬೇಡಿಕೆ ಕುಸಿದ ಕಾರಣ ಮೊಟ್ಟೆಯ ದರ ಒಂದು ರೂಪಾಯಿಯಷ್ಟು ಕಡಿಮೆಯಾಗಿದೆ. ಎರಡು ವಾರಗಳ ಹಿಂದೆ ಮೊಟ್ಟೆ ಒಂದಕ್ಕೆ 6.50 ರೂ ನಿಂದ Read more…

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ವಾರದಲ್ಲಿ ಎರಡು ದಿನ ಬೇಯಿಸಿದ ಕೋಳಿ ಮೊಟ್ಟೆ ವಿತರಿಸಲಾಗುವುದು. Read more…

ನಿಮ್ಮ ಮುದ್ದು ಬೆಕ್ಕಿಗೆ ತಿನ್ನಿಸಬೇಡಿ ಈ ರೀತಿ ಆಹಾರ

ನೀವು ಮನೆಯಲ್ಲಿ ಪ್ರೀತಿಯಿಂದ ಬೆಕ್ಕನ್ನು ಸಾಕಿದ್ದರೆ, ಅದರ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದ್ದರೆ ಈ ಆಹಾರವನ್ನು ಬೆಕ್ಕಿಗೆ ಕೊಡಬೇಡಿ. ಒಣ ದ್ರಾಕ್ಷಿ: ಪುಟ್ಟ ಮಕ್ಕಳು ಬೇಕೆಂದು ತಿನ್ನುವ, ಮಹಿಳೆಯರು Read more…

BIG NEWS: ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ; 46 ದಿನಗಳಿಗೆ ಮಾತ್ರ ರಾಜ್ಯ ಸರ್ಕಾರ ಸಮ್ಮತಿ

ಬೆಂಗಳೂರು: 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶ ಆಹಾರ ಪೂರೈಕೆ ನಿಟ್ಟಿನಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ Read more…

ಮೊಟ್ಟೆ ಸಿಪ್ಪೆ ಮಾತ್ರ ಎಸೆಯಲೇಬೇಡಿ

ಮೊಟ್ಟೆ ಒಡೆದಾಗ ಮರು ಯೋಚಿಸದೆ ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಅದೇ ಸಿಪ್ಪೆಯನ್ನು ಸೌಂದರ್ಯವರ್ಧಕವಾಗಿ ಬಳಸಬಹುದು. ಹೇಗೆ ಅಂತ ನೋಡಿ. * ಮೊಟ್ಟೆಯ ಸಿಪ್ಪೆಯನ್ನು ಬಳಸುವುದರಿಂದ ಚರ್ಮದ ರಂಧ್ರಗಳು Read more…

ನಿಮ್ಮ ʼಅಡುಗೆʼ ಮನೆಯಲ್ಲಿ ಈ ಟಿಪ್ಸ್ ಟ್ರೈ ಮಾಡಿ ನೋಡಿ

ಅಡುಗೆ ಮನೆ ಎಂದಾಕ್ಷಣ ಅಲ್ಲಿ ಗಲೀಜು, ವಾಸನೆ ಇರುವುದು ಸಹಜ. ಎಲ್ಲಾ ಕ್ಲೀನ್ ಮಾಡಿ ಇಟ್ಟಾಗ ಮಾತ್ರ ಅಡುಗೆ ಮನೆ ನೋಡುವುದಕ್ಕೆ ಚೆನ್ನಾಗಿರುತ್ತದೆ. ಹಾಗೇ ನಮ್ಮ ಆರೋಗ್ಯ ಕೂಡ Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದಿಢೀರ್ ಗಗನಕ್ಕೇರಿದ ದರ, ಒಂದು ಮೊಟ್ಟೆಗೆ 6.50 ರೂ.

ಬೆಂಗಳೂರು: ಮೊಟ್ಟೆ ದರ ದರ ದಿಢೀರ್ ಗಗನಕ್ಕೇರಿದೆ. ಒಂದು ವಾರದ ಅವಧಿಯಲ್ಲಿ ಮೊಟ್ಟೆಯ ದರ 1.50 ರೂಪಾಯಿಗೆ ಏರಿಕೆ ಕಂಡಿದೆ. ಕೋಳಿ ಸಾಗಾಣಿಕೆಗೆ ಅಗತ್ಯವಾದ ಮೆಕ್ಕೆಜೋಳ, ಸೋಯಾಬೀನ್ ಸೇರಿದಂತೆ Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದರ ಭಾರಿ ಹೆಚ್ಚಳ

ಬೆಂಗಳೂರು: ಬೇಡಿಕೆಗೆ ತಕ್ಕಂತೆ ಮೊಟ್ಟೆ ಪೂರೈಕೆಯಾಗದ ಕಾರಣ ಮತ್ತು ಉತ್ಪಾದನಾ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಮೊಟ್ಟೆ ದರ ಭಾರಿ ಏರಿಕೆ ಕಂಡಿದೆ. ಮೊಟ್ಟೆ ಚಿಲ್ಲರೆ ಮಾರಾಟ ದರ Read more…

ಮಕ್ಕಳು ಇಷ್ಟಪಟ್ಟು ತಿನ್ನುವ ಡೋನಟ್ ತಯಾರಿಸುವ ವಿಧಾನ

ಬೇಕಾಗುವ ಪದಾರ್ಥಗಳು : 1 ಬಟ್ಟಲು ಮೈದಾ ಹಿಟ್ಟು, 1 ಮೊಟ್ಟೆ, 5 ಟೇಬಲ್ ಚಮಚ ಸಕ್ಕರೆ, 2 ಟೀ ಚಮಚ ತುಪ್ಪ, ಚಿಟಿಕೆ ಉಪ್ಪು, 2 ತೊಟ್ಟು ವೆನಿಲಾ Read more…

‘ಬ್ರೇಕ್​ ಫಾಸ್ಟ್’ ಜೊತೆ ಇದನ್ನ ಸೇರಿಸೋಕೆ ಮರೆಯದಿರಿ

ಆರೋಗ್ಯವಂತ ದೇಹ ಬೇಕು ಅನ್ನೋ ಆಸೆ ಯಾರಿಗೆ ಇರೋದಿಲ್ಲ ಹೇಳಿ. ಉತ್ತಮ ದೇಹಕ್ಕಾಗಿ ನೀವು ಎಷ್ಟೇ ವ್ಯಾಯಾಮ ಮಾಡಿದ್ರೂ ಸಹ ಅದರೊಟ್ಟಿಗೆ ಉತ್ತಮ ಆಹಾರ ಶೈಲಿಯೂ ಅತ್ಯಗತ್ಯ. ಅದರಲ್ಲೂ Read more…

ಮೊಟ್ಟೆಯ ಹಳದಿಭಾಗ ಎಸೆಯದೆ ಬಳಸಿ ನೋಡಿ

ಮೊಟ್ಟೆಯ ಬಿಳಿಭಾಗ ತೂಕ ಇಳಿಸಲು ನೆರವಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದ ವಿಷಯವೇ. ಆ ಸಂದರ್ಭದಲ್ಲಿ ಉಳಿದ ಹಳದಿ ಭಾಗವನ್ನು ಬಳಸದೆ ಎಸೆಯುತ್ತೀರಾ? ಬೇಡ. ಅದನ್ನು ಆಹಾರ ರೂಪದಲ್ಲಿ ಅಂದರೆ Read more…

ಇದು ಚಿನ್ನದ ಕೋಳಿ; 6 ಗಂಟೆಗಳಲ್ಲಿ 24 ಮೊಟ್ಟೆ ಇಟ್ಟು ಸ್ಟಾರ್ ಆದ ʼಚಿನ್ನುʼ

ʼಚಿನ್ನುʼ ಎಂಬ ಹೆಸರಿನ ಕೋಳಿಯು ಆಲಪ್ಪುಳ ಜಿಲ್ಲೆಯ ಪುನ್ನಪ್ರಾ ದಕ್ಷಿಣ ಪಂಚಾಯತ್‌ನಲ್ಲಿರುವ ಸಿಎನ್ ಬಿಜು ಕುಮಾರ್ ಎಂಬುವರಿಗೆ ಸೇರಿದ್ದು, ಭಾನುವಾರ ಬೆಳಗ್ಗೆ 8.30ರಿಂದ ಮಧ್ಯಾಹ್ನ 2.30ರ ನಡುವೆ ಕೋಳಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ Read more…

ಸ್ವಿಗ್ಗಿ ಮೂಲಕ ಕೇಕ್ ಆರ್ಡರ್ ಮಾಡಿದ ವ್ಯಕ್ತಿ; ಬಾಕ್ಸ್ ತೆರೆದಾಗ ತಬ್ಬಿಬ್ಬು

ನಾಗ್ಪುರ: ಕೆಲವು ವಿಲಕ್ಷಣ ವಿಷಯಗಳು ನಿಮ್ಮನ್ನು ಮೂಕವಿಸ್ಮಿತರನ್ನಾಗಿಸುತ್ತವೆ. ಟ್ವಿಟ್ಟರ್ ಬಳಕೆದಾರರಾದ ಕಪಿಲ್ ವಾಸ್ನಿಕ್ ಅವರಿಗೂ ಇದೇ ರೀತಿಯ ಘಟನೆ ಸಂಭವಿಸಿದೆ. ಅವರ ಈ ಕಥೆಯು ತಮಾಷೆ ಮತ್ತು ಮನಸ್ಸಿಗೆ Read more…

ಹೆದ್ದಾರಿ ಕಾಮಗಾರಿ ಸ್ಥಳದಲ್ಲೇ ಮೊಟ್ಟೆಗಳಿಗೆ ಕಾವು ಕೊಟ್ಟ ಹೆಬ್ಬಾವು: ಮರಿ ಹೊರಬರಲು 54 ದಿನ ಕೆಲಸ ಸ್ಥಗಿತ

ಕಾಸರಗೋಡು: ಕೇರಳದ ಕಾಸರಗೋಡಿನಲ್ಲಿ ಹೆಬ್ಬಾವು ಮೊಟ್ಟೆಗಳಿಗೆ ಕಾವು ಕೊಡಲು 54 ದಿನಗಳ ಕಾಲ ಹೆದ್ದಾರಿ ಕಾಮಗಾರಿ ನಿಲ್ಲಿಸಿದ ಘಟನೆ ನಡೆದಿದೆ. ಕಾಸರಗೋಡಿನಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಿಸುತ್ತಿರುವ ಉರಾಳುಂಗಲ್ ಲೇಬರ್ Read more…

ರುಚಿಕರವಾದ ‘ಎಗ್ ಕುರ್ಮಾ’ ಮಾಡುವ ವಿಧಾನ

ಎಗ್ ಎಂದರೆ ಎಂತವರ ಬಾಯಲ್ಲೂ ನೀರೂರುತ್ತದೆ ಹಾಗೂ ಅದರಲ್ಲಿ ನಾನಾ ರೀತಿಯ ತಿನಿಸುಗಳನ್ನು ಮಾಡಬಹುದು ಅದರಲ್ಲಿ ಒಂದು ಈ ಎಗ್ ಕುರ್ಮಾ. ಬೇಕಾಗುವ ಪದಾರ್ಥಗಳು: ಮೊಟ್ಟೆ 6, ಹಾಲು ಅರ್ಧ Read more…

ಮಕ್ಕಳ ಆರೋಗ್ಯಕ್ಕೆ ಅಗತ್ಯ ‘ವಿಟಮಿನ್ ಎ’

ಕೆಲವು ಮಕ್ಕಳಿಗೆ ಸದಾ ನೆಗಡಿ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುತ್ತವೆ. ಅಂತಹ ಸಮಯದಲ್ಲಿ ಅವರಲ್ಲಿ ಅಗತ್ಯವಿರುವಷ್ಟು ರೋಗ ನಿರೋಧಕ ಶಕ್ತಿ ಇಲ್ಲ ಎಂದು ತಿಳಿಯಬೇಕು. ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ Read more…

ಶಾಲೆಗಳಿಗೂ ತಟ್ಟಿದ ಬೆಲೆ ಏರಿಕೆ ಬಿಸಿ, ಶಾಲೆಗಳಲ್ಲಿ ಬಿಸಿಯೂಟಕ್ಕೆ ಪರದಾಟ

ಬೆಲೆ ಏರಿಕೆ ಬಿಸಿ ಶಾಲಾ ಮಕ್ಕಳಿಗೂ ತಟ್ಟಿದೆ. ಸರ್ಕಾರ ಕೊಡ್ತಿರೋ ಅಲ್ಪ ಮೊತ್ತದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಮಧ್ಯಾಹ್ನದೂಟ ಒದಗಿಸೋದು ಶಾಲೆಗಳಿಗೆ ಕಷ್ಟವಾಗ್ತಿದೆ. ಹಿಂದುಳಿದ ವರ್ಗಕ್ಕೆ ಸೇರಿದ ಮಕ್ಕಳಿಗೆ Read more…

ʼಮಾ ತುಜೆ ಸಲಾಮ್ʼ ಅಂದ್ರು ಉದ್ಯಮಿ ಆನಂದ್ ಮಹೀಂದ್ರಾ: ಕಾರಣವೇನು ಗೊತ್ತಾ…..?

ತಮ್ಮ ಮಕ್ಕಳ ಮೇಲೆ ತಾಯಂದಿರು ಅಪಾರ ಕಾಳಜಿ ತೋರುತ್ತಾರೆ. ಇದು ಕೇವಲ ಮನುಷ್ಯರಿಗಷ್ಟೇ ಸೀಮಿತವಲ್ಲ. ಪ್ರಾಣಿ-ಪಕ್ಷಿಗಳು ಕೂಡ ತಮ್ಮ ಕರುಳಕುಡಿಯ ರಕ್ಷಣೆಗೆ ಎಂತಹ ಕಠಿಣ ಸಂದರ್ಭಗಳಲ್ಲೂ ಸಿದ್ಧರಾಗಿರುತ್ತಾರೆ. ಇದೀಗ Read more…

ಮೊಟ್ಟೆ ಮತ್ತು ಮೊಸರನ್ನು ಈ ರೀತಿ ಬಳಸಿದ್ರೆ ದಟ್ಟವಾದ, ಹೊಳೆಯುವ ಕೂದಲು ನಿಮ್ಮದಾಗುತ್ತೆ

ಸುಂದರವಾದ ಕೂದಲು ಯಾರಿಗಿಷ್ಟವಿಲ್ಲ ಹೇಳಿ? ಕೂದಲು ನುಣುಪಾಗಿ ದಟ್ಟವಾಗಿ ಬೆಳೆಯಲು ಮೊಟ್ಟೆ ಮತ್ತು ಮೊಸರನ್ನು ಬಳಸಬೇಕು. ಇದರಿಂದ ಕೂದಲು ಉದುರುವುದು ಕೂಡ ಕಡಿಮೆಯಾಗುತ್ತದೆ. ಕೂದಲ ದೃಢತೆ ಮತ್ತು ಸೌಂದರ್ಯಕ್ಕಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...