alex Certify ಮೊಡವೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಹಠಮಾರಿ ಮೊಡವೆಗಳು ಮುಖದ ಅಂದ ಕೆಡಿಸುತ್ತಿವೆಯೇ……? ಇಲ್ಲಿದೆ ಸುಲಭದ ಪರಿಹಾರ…..!

ಹದಿಹರೆಯದಲ್ಲಿ ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಕೆಲವೊಮ್ಮೆ ಮೊಡವೆ ಕಲೆಗಳು ಹಾಗೇ ಉಳಿದುಬಿಡುತ್ತವೆ. ಇದು ನಮ್ಮ ಮುಖದ ಸೌಂದರ್ಯಕ್ಕೆ ಮಾರಕ. ಮೊಡವೆಯಿಂದ ಮುಕ್ತಿ ಪಡೆಯಲು ನಾವು Read more…

ಮೊಡವೆ ಮುಖದ ಶೇವಿಂಗ್ ಬಲು ಕಷ್ಟದ ಕೆಲಸ

ಪುರುಷರ ಮುಖದ ಮೇಲೂ ಮೊಡವೆಗಳು ಮೂಡುತ್ತವೆ. ಆ ಸಂದರ್ಭದಲ್ಲಿ ಮುಖದ ಶೇವಿಂಗ್ ಮಾಡುವುದು ಸವಾಲಿನ ಕೆಲಸವಾಗಿ ಪರಿಣಮಿಸುತ್ತದೆ. ಮೊಡವೆ ಮುಖದವರು ಶೇವಿಂಗ್ ಮಾಡುವ ಮುನ್ನ ಬಿಸಿನೀರಿನ ಸ್ನಾನ ಮಾಡಿ Read more…

ಅತಿ ಹೆಚ್ಚು ಮಾಯಿಸ್ಚರೈಸರ್ ಬಳಕೆ ತ್ವಚೆಗೆ ಹಾನಿಕರ

ಚಳಿಗಾಲದಲ್ಲಿ ತ್ವಚೆ ಒಣಗಿ ಬಿರುಕು ಬಿಟ್ಟಂತಾಗುತ್ತದೆ ಎಂಬ ಕಾರಣಕ್ಕೆ ಪದೇ ಪದೇ ಮಾಯಿಸ್ಚರೈಸರ್ ಹಚ್ಚಿಕೊಳ್ಳುತ್ತೀರಾ, ಇದರಿಂದ ಹಲವು ಸಮಸ್ಯೆಗಳು ಕಾಣಿಸಿಕೊಂಡಾವು. ಅವುಗಳು ಯಾವುವೆಂದು ತಿಳಿಯೋಣ. ಹೆಚ್ಚು ಹೆಚ್ಚು ಮಾಯಿಸ್ಚರೈಸರ್ Read more…

‘ಸೌಂದರ್ಯ’ ವೃದ್ಧಿಗೆ ಉಪಯುಕ್ತ ಹರಳೆಣ್ಣೆ

ಹರಳೆಣ್ಣೆ ಬಗ್ಗೆ ನಿಮಗೆಲ್ಲಾ ಗೊತ್ತೇ ಇದೆ. ಆದರೆ ಇದನ್ನು ಬಳಸಿ ಸೌಂದರ್ಯವನ್ನೂ ಹೆಚ್ಚಿಸಿಕೊಳ್ಳಬಹುದು ಎಂಬ ಸಂಗತಿ ನಿಮಗೆ ತಿಳಿದಿದೆಯೇ. ಹೆರಿಗೆ ಬಳಿಕ ಹೊಟ್ಟೆಯಲ್ಲಿ ಉಳಿಯುವ ಸ್ಟ್ರೆಚ್ ಮಾರ್ಕ್ ಹೋಗಲಾಡಿಸಲು Read more…

ಶ್ರೀಗಂಧದ ಎಣ್ಣೆಯಿಂದಾಗುತ್ತೆ ಈ ಪ್ರಯೋಜನ

ಶ್ರೀಗಂಧವನ್ನು ತೇಯ್ದು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಉಳಿದಿರುವ ಮೊಡವೆ ಕಲೆಗಳು ದೂರವಾಗುತ್ತವೆ ಎಂಬುದು ನಿಮಗೆಲ್ಲಾ ತಿಳಿದ ವಿಷಯವೇ. ಆದರೆ ಶ್ರೀಗಂಧದ ಎಣ್ಣೆಯೂ ಮುಖದ ಕಾಂತಿ ಹೆಚ್ಚಿಸುತ್ತದೆ ಎಂಬ ವಿಷಯ Read more…

ಪದೇ ಪದೇ ಮೊಡವೆ ಮುಟ್ಟೀರಿ ಜೋಕೆ…..!

ಯಾವುದೇ ಸಮಾರಂಭಕ್ಕೆ ತೆರಳಬೇಕು ಎನ್ನುವಾಗಲೇ ಮುಖದ ಮೇಲೆ ದೊಡ್ಡದಾಗಿ ಮೊಡವೆ ಮೂಡಿ ನಿಮ್ಮ ಉತ್ಸಾಹವನ್ನೆಲ್ಲಾ ಕುಗ್ಗಿಸಿ ಬಿಡುತ್ತದೆ. ಈ ಸಂದರ್ಭದಲ್ಲಿ ನೀವು ಮಾಡುವ ಕೆಲವು ತಪ್ಪುಗಳು ಅದನ್ನು ಶಾಶ್ವತ Read more…

‘ಪಿಂಪಲ್’ ನಿವಾರಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

ಮುಖದಲ್ಲಿ ಮೊಡವೆ ಕಾಣಿಸಿಕೊಂಡರೆ ಅದರಷ್ಟು ದೊಡ್ಡ ತಲೆನೋವು ಯಾವುದು ಇಲ್ಲ. ಮೊಡವೆ ಒಣಗಿದರೂ ಅದರ ಕಲೆ ಮುಖದಿಂದ ಹೋಗುವುದಕ್ಕೆ ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಅದು ಅಲ್ಲದೇ ಕೆಲವೊಮ್ಮೆ ಈ Read more…

ಮೊಡವೆ ಸಮಸ್ಯೆಯಿಂದ ಬಳಲುತ್ತಿದ್ದೀರಾ…..? ಇಲ್ಲಿದೆ ‘ಮನೆ ಮದ್ದು’

ಹದಿ ಹರೆಯದವರನ್ನು ಕಾಡೋ ಮೊಡವೆ ಸಮಸ್ಯೆಗೆ ಇಂಥಹದ್ದೇ ಕಾರಣ ಎಂದು ಹೇಳಲು ಕಷ್ಟ. ಈಗಿನ ಫಾಸ್ಟ್ ಲೈಫ್, ಜಂಕ್ ಫುಡ್ ಒಂದು ಕಾರಣವೂ ಹೌದು. ಮೊಡವೆಗಳನ್ನು ನಿಯಂತ್ರಿಸಲು ಇಲ್ಲಿವೆ Read more…

ಮುಖದ ಸುಕ್ಕು ಮತ್ತು ಮೊಡವೆ ಸಮಸ್ಯೆಗೆ ಶುಂಠಿಯಲ್ಲಿದೆ ಮದ್ದು…..!

ವಯಸ್ಸಾದಂತೆ ಚರ್ಮದ ಹೊಳಪು ಮರೆಯಾಗಲು ಪ್ರಾರಂಭಿಸುತ್ತದೆ. ಅನೇಕ ಚರ್ಮದ ಸಮಸ್ಯೆಗಳು ಶಾಶ್ವತವಾಗುತ್ತವೆ. ಮುಖದ ಮೇಲೆ ಸಣ್ಣದೊಂದು ಕಲೆಯಾದರೂ ಮುಖದ ಸೌಂದರ್ಯವೆಲ್ಲ ಕಳೆಗುಂದುತ್ತದೆ. ದೊಡ್ಡ ಮೊಡವೆಗಳಿದ್ದರೆ ನೋಡಲು ಅಸಹ್ಯವಾಗಿ ಕಾಣುತ್ತದೆ, Read more…

ದ್ರಾಕ್ಷಿ ಹಣ್ಣು ಬಳಸಿ ಮೊಡವೆ ಸಮಸ್ಯೆಯಿಂದ ಮುಕ್ತಿ ಹೊಂದಿ

ದ್ರಾಕ್ಷಿಯು ಚರ್ಮದ ಆರೋಗ್ಯಕ್ಕೆ ಬಹಳ ಉಪಯೋಗಕಾರಿ. ಇದು ಮೊಡವೆಗಳಿಗೆ ಪರಿಣಾಮಕಾರಿಯಾದ ಚಿಕಿತ್ಸೆ ನೀಡುತ್ತದೆ. ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುತ್ತದೆ. ಹಾಗೇ ದ್ರಾಕ್ಷಿ ಹಣ್ಣಿನಲ್ಲಿ ವಿಟಮಿನ್ ಎ, ಸಿ ಸಮೃದ್ಧವಾಗಿರುತ್ತದೆ. Read more…

ಕಾಡುವ ಮೊಡವೆಗೆ ಹೀಗೆ ಹೇಳಿ ʼಗುಡ್ ಬೈʼ

ಮೊಡವೆ ಹದಿಹರೆಯದಲ್ಲಿ ಸಾಮಾನ್ಯ ಸಮಸ್ಯೆ. 14ರಿಂದ 30 ವರ್ಷದೊಳಗೆ ಈ ಮೊಡವೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಮೊಡವೆ ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಅನೇಕರು ಮೊಡವೆಯಿಂದ ಮುಕ್ತಿಪಡೆಯಲು ಇನ್ನಿಲ್ಲದ ಪ್ರಯತ್ನ Read more…

ಬೆನ್ನಿನ ಮೇಲೆ ಮೊಡವೆಗಳ ಸಮಸ್ಯೆ: ಈ ಮನೆಮದ್ದುಗಳಲ್ಲಿದೆ ಅದಕ್ಕೆ ಪರಿಹಾರ

ಮೊಡವೆಗಳು ನಮ್ಮ ಮುಖದ ಸೌಂದರ್ಯಕ್ಕೆ ಕುತ್ತು ತರುತ್ತವೆ. ಮೊಡವೆಗಳು ಕೇವಲ ಮುಖದ ಮೇಲೆ ಮಾತ್ರ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಬೆನ್ನಿನ ಮೇಲೂ ಮೊಡವೆಗಳೇಳುತ್ತವೆ. ಇದನ್ನು ನಾವು ಸಾಮಾನ್ಯವಾಗಿ ನಿರ್ಲಕ್ಷಿಸುತ್ತೇವೆ. ಆದರೆ Read more…

ಪುರುಷರಿಗೂ ಕಾಡುವ ಹೇಳಲಾರದ ಸಮಸ್ಯೆಗಳಿವು….!

ಮಹಿಳೆಯರಂತೆ ಪುರುಷರೂ ಹಲವು ಹೇಳಲಾರದ ಸಮಸ್ಯೆಗಳಿಂದ ಬಳಲುತ್ತಾರೆ. ಅವುಗಳಲ್ಲಿ ಮುಖ್ಯವಾದುದು ತಲೆ ಬೋಳಾಗುವುದು. ಕಪ್ಪು ಕೂದಲು ಬಣ್ಣ ಬದಲಾಯಿಸಿಕೊಂಡು ಬೆಳ್ಳಗಾಗುವ ಹೊತ್ತಿಗೇ ಕೂದಲು ವಿಪರೀತ ಉದುರಿ ಪುರುಷರ ಮಾನಸಿಕ Read more…

ಚೆಂಡು ಹೂವಿನ ಉಪಯೋಗದ ಬಗ್ಗೆ ನಿಮಗೆ ಗೊತ್ತಾ….?

ಮಾರಿಗೋಲ್ಡ್ ಎಂದು ಕರೆಯಲ್ಪಡುವ ಚಂಡು ಹೂವು ದುರ್ಗೆಗೆ ಅರ್ಪಿಸುವುದರಿಂದ ಹಿಡಿದು ದಸರಾ, ದೀಪಾವಳಿಯಲ್ಲಿ ಮನೆಯ ಅಲಂಕಾರದವರೆಗೆ ಬಳಕೆಯಾಗುತ್ತದೆ. ಪಾಕಶಾಲೆಯಲ್ಲಿ ಇದರ ಬಳಕೆಯನ್ನು ತಿಳಿಯೋಣ. ಚೆಂಡು ಹೂ ಪಿತ್ತ ಮತ್ತು Read more…

ಸೌಂದರ್ಯವರ್ಧಕವಾಗಿಯೂ ಬಳಕೆಯಾಗುತ್ತೆ ‘ಆಲೂಗಡ್ಡೆ’

ಆಲೂಗಡ್ಡೆ ಬಾಯಿಗೆ ಮಾತ್ರ ರುಚಿಯಲ್ಲ. ಸೌಂದರ್ಯ ವರ್ಧನೆಯಲ್ಲೂ ಇದರ ಪಾತ್ರ ಬಲು ದೊಡ್ಡದು. ಅದು ಹೇಗೆನ್ನುತ್ತೀರಾ? ಆಲೂಗಡ್ಡೆಯಲ್ಲಿರುವ ಪೊಟಾಷಿಯಂ ನಿಮ್ಮ ತ್ವಚೆಯನ್ನು ಮಾಯ್ಚಿರೈಸ್ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಬಿ6 Read more…

ಚರ್ಮದ ಸಮಸ್ಯೆ ನಿವಾರಣೆಗೆ ಪ್ರತಿದಿನ ಬಳಸಿ ಈ ತೈಲ

ತೈಲ ಚರ್ಮದ ರಂಧ್ರಗಳ ಮೇಲೆ ಪರಿಣಾಮ ಬೀರಿ ಮೊಡವೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬ ಭಯ ಹಲವರಲ್ಲಿದೆ. ಆದರೆ ಚರ್ಮಕ್ಕೆ ರಕ್ಷಣಾತ್ಮಕ ಪದರವನ್ನು ರೂಪಿಸಲು Read more…

ಮೊಡವೆಗೆ ʼಟೂತ್ ಪೇಸ್ಟ್ʼ ಹಚ್ಚುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಮುಖದ ಮೇಲೆ ಮೊಡವೆ ಕಾಣಿಸಿಕೊಳ್ಳುವುದು ಸಾಮಾನ್ಯ. ಮೊಡವೆಗೆ ಟೂತ್ ಪೇಸ್ಟ್ ಹಚ್ಚಿದ್ರೆ ಬೇಗ ಗುಣವಾಗುತ್ತೆ ಎಂಬ ಸಲಹೆಗಳನ್ನು ನಾವು ಕೇಳಿರುತ್ತೇವೆ. ಟೂತ್ ಪೇಸ್ಟ್ ನಲ್ಲಿರುವ ಅಡುಗೆ ಸೋಡಾ, ಹೈಡ್ರೋಜನ್ Read more…

ಅಡುಗೆ ಸೋಡಾ ಬಳಸಿ ಮುಖದ ಕಾಂತಿ ಹೆಚ್ಚಿಸಿಕೊಳ್ಳಿ

ಅಡುಗೆ ಸೋಡಾವನ್ನು ಅಡುಗೆಗೆ ಹೆಚ್ಚಾಗಿ ಬಳಸುತ್ತಾರೆ. ಆದರೆ ಇದರಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ. ½ ಚಮಚ ಅಡುಗೆ ಸೋಡಾವನ್ನು ನಿಮ್ಮ ಫೇಸ್ ವಾಶ್ Read more…

ಪುರುಷರ ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಪರಿಹಾರ

ಮೊಡವೆ ಮಹಿಳೆಯರಿಗೆ ಮಾತ್ರ ಸೀಮಿತವಲ್ಲ. ಪುರುಷರನ್ನೂ ಇದು ಬಿಡದೆ ಕಾಡುತ್ತದೆ. ಹಾಗಿದ್ದರೆ ಪುರುಷರು ಇದರ ನಿಯಂತ್ರಣಕ್ಕೆ ಏನು ಮಾಡಬಹುದು. ಪುರುಷರಿಗೆ ಮೊಡವೆ ಕಾಣಿಸಿಕೊಳ್ಳಲು ಪ್ರಮುಖ ಕಾರಣ ಎಂದರೆ ತ್ವಚೆಯ Read more…

ಕೊತ್ತಂಬರಿ ಸೊಪ್ಪಿನಿಂದ ಪಡೆಯಿರಿ ಹೊಳೆಯುವ ‘ತ್ವಚೆ’

ವಾತಾವರಣದಲ್ಲಿನ ಮಾಲಿನ್ಯ, ಧೂಳುಗಳಿಂದ ಮುಖದ ಸ್ಕಿನ್‌ ಹಾಳಾ  ಗುತ್ತದೆ. ಮೊಡವೆ, ಬ್ಲ್ಯಾಕ್ ಹೆಡ್ಸ್ ಮತ್ತು ಒಣ ಚರ್ಮದ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಗಳನ್ನು ಹೋಗಲಾಡಿಸಲು ಕೊತ್ತಂಬರಿ ರಸವನ್ನು ಈ Read more…

ತಿಂಗಳ ಅವಧಿಯಲ್ಲಿ ಕಾಣಿಸಿಕೊಳ್ಳುವ ಮೊಡವೆಗೆ ಇಲ್ಲಿದೆ ಮದ್ದು

ಪೀರಿಯಡ್ಸ್ ಸಮಯ ಸಮೀಪಿಸುತ್ತಿದ್ದಂತೆ ಮೊಡವೆ ಸಮಸ್ಯೆ ಕಾಡುತ್ತದೆ. ಕಿಬ್ಬೊಟ್ಟೆ ನೋವು, ತಲೆನೋವು, ಸೊಂಟ ನೋವಿನೊಂದಿಗೆ ಮೊಡವೆಯೂ ಮೂಡಿ ಕಿರಿಕಿರಿ ಹುಟ್ಟಿಸುತ್ತದೆ. ಮುಟ್ಟಿನ ಸಮಯದಲ್ಲಿ ಹಾರ್ಮೋನ್ ಗಳಲ್ಲಿ ಬದಲಾವಣೆ ಅಂದರೆ Read more…

ʼಸಾಸಿವೆ ಎಣ್ಣೆʼಯಿಂದ ಹೊಳೆಯುವ ತ್ವಚೆ

ಸಾಸಿವೆ ಎಣ್ಣೆಯನ್ನು ಅಡುಗೆಯಲ್ಲಿ ಅದರಲ್ಲೂ ಉಪ್ಪಿನಕಾಯಿ ತಯಾರಿಯಲ್ಲಿ ಬಳಸುವುದನ್ನು ನೀವು ಕೇಳಿರಬಹುದು. ಅದನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು ಎಂಬುದು ನಿಮಗೆ ಗೊತ್ತೇ? ಸಾಸಿವೆ ಎಣ್ಣೆಯಲ್ಲಿ ವಿಟಮಿನ್ ಬಿ, ಎ, ಇ, Read more…

ಈ ವಸ್ತುಗಳಲ್ಲಿದೆ ತ್ವಚೆ ಸೌಂದರ್ಯ ಹೆಚ್ಚಿಸುವ ಗುಟ್ಟು

ಮಳೆಗಾಲದಲ್ಲಿ ತ್ವಚೆ ಸುಕ್ಕುಗಟ್ಟುವುದು ಅಥವಾ ಮುಖದ ಮೇಲೆ ಗೆರೆಗಳು ಮೂಡುವುದು ಸಾಮಾನ್ಯ. ಕೆಲವು ಹಣ್ಣು – ತರಕಾರಿಗಳನ್ನು ಸೇವಿಸುವ ಮೂಲಕ ನೀವು ಇದನ್ನು ತಡೆಗಟ್ಟಬಹುದು. ಗೆಣಸಿನಲ್ಲಿ ವಿಟಮಿನ್ ಎ Read more…

ʼಚೆಂಡುʼ ಹೂವಿನ ಉಪಯೋಗದ ಬಗ್ಗೆ ನಿಮಗೆ ಗೊತ್ತಾ….?

ಮಾರಿಗೋಲ್ಡ್ ಎಂದು ಕರೆಯಲ್ಪಡುವ ಚಂಡು ಹೂವು ದುರ್ಗೆಗೆ ಅರ್ಪಿಸುವುದರಿಂದ ಹಿಡಿದು ದಸರಾ, ದೀಪಾವಳಿಯಲ್ಲಿ ಮನೆಯ ಅಲಂಕಾರದವರೆಗೆ ಬಳಕೆಯಾಗುತ್ತದೆ. ಪಾಕಶಾಲೆಯಲ್ಲಿ ಇದರ ಬಳಕೆಯನ್ನು ತಿಳಿಯೋಣ. ಚೆಂಡು ಹೂ ಪಿತ್ತ ಮತ್ತು Read more…

ಹದಿಹರೆಯದಲ್ಲಿ ಕಾಡುವ ಮೊಡವೆಗೆ ಇಲ್ಲಿದೆ ಮದ್ದು

ಚರ್ಮದ ತ್ವಚೆ, ಮುಖದ ಕಾಂತಿಯನ್ನು ಕಾಪಾಡಲು ಮೊಡವೆಯಿಂದ ರಕ್ಷಿಸಲು ಆಯಾ ಕಾಲ, ಹವಾಮಾನಕ್ಕೆ ಸರಿಯಾದುದನ್ನೇ ಬಳಸಬೇಕಾಗುತ್ತದೆ. ಸಾವಿರಾರು ರೂಪಾಯಿ ಖರ್ಚು ಮಾಡುವ ಬದಲು ಮನೆಯಲ್ಲಿಯೇ ನೈಸರ್ಗಿಕ ವಸ್ತುಗಳನ್ನು ಬಳಕೆ Read more…

ತಿಂಗಳ ಅವಧಿಯಲ್ಲಿ ಕಾಣಿಸಿಕೊಳ್ಳುವ ‘ಮೊಡವೆ’ಗೆ ಇಲ್ಲಿದೆ ಪರಿಹಾರ

ಪೀರಿಯಡ್ಸ್ ಸಮಯ ಸಮೀಪಿಸುತ್ತಿದ್ದಂತೆ ಮೊಡವೆ ಸಮಸ್ಯೆ ಕಾಡುತ್ತದೆ. ಕಿಬ್ಬೊಟ್ಟೆ ನೋವು, ತಲೆನೋವು, ಸೊಂಟ ನೋವಿನೊಂದಿಗೆ ಮೊಡವೆಯೂ ಮೂಡಿ ಕಿರಿಕಿರಿ ಹುಟ್ಟಿಸುತ್ತದೆ. ಮುಟ್ಟಿನ ಸಮಯದಲ್ಲಿ ಹಾರ್ಮೋನ್ ಗಳಲ್ಲಿ ಬದಲಾವಣೆ ಅಂದರೆ Read more…

ʼಹದಿಹರೆಯʼದ ಹುಡುಗಿಯರಲ್ಲಿ ಕಾಣಿಸಿಕೊಳ್ಳುತ್ತೆ ಈ ಬದಲಾವಣೆ

ಹುಡುಗಿಯರು 20 ನೇ ವರ್ಷಕ್ಕೆ ಕಾಲಿಡ್ತಾ ಇದ್ದಂತೆ ಹಾರ್ಮೋನ್ ನಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಇದರಿಂದಾಗಿ ಕೆಲ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಸರಿಯಾದ ಸಮಯದಲ್ಲಿ ಈ ಸಮಸ್ಯೆಗೆ ಪರಿಹಾರ Read more…

ದಾಳಿಂಬೆ ತಿನ್ನಿ ಈ ರೋಗಗಳಿಂದ ದೂರವಿರಿ

ದಾಳಿಂಬೆ ಹಣ್ಣಿನ ಉಪಯೋಗಗಳು ಹಲವು. ಆರೋಗ್ಯದೊಂದಿಗೆ ಇದು ಚರ್ಮಕ್ಕೂ ಹೊಳಪು ನೀಡುತ್ತದೆ. ದಾಳಿಂಬೆ ಹಣ್ಣು ಕಡಿಮೆ ಕ್ಯಾಲೋರಿ ಹೊಂದಿವೆ ಹಾಗೂ ದೇಹದ ತೂಕವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ಇರುವ Read more…

ಮುಖದ ಮೇಲೆ ʼಐಸ್ ಪ್ಯಾಕ್ʼ ಇಟ್ಟು ಪರಿಣಾಮ ನೋಡಿ

ಮೇಕಪ್ ಮಾಡುವ ಮುನ್ನ ಐಸ್ ನಿಂದ ಮುಖ ತಿಕ್ಕಿಕೊಳ್ಳುವುದರಿಂದ ಬಹಳ ಹೊತ್ತು ಸೌಂದರ್ಯ ಹಾಳಾಗದೆ ಉಳಿಯುತ್ತದೆ ಎಂಬುದು ಎಲ್ಲರಿಗೂ ತಿಳಿದ ವಿಚಾರವೇ. ಆ ಐಸ್ ಮಸಾಜ್ ಹೇಗೆ ಮಾಡುವುದು Read more…

‘ಗ್ರೀನ್ ಟೀ’ ಬಳಸಿ ಸೌಂದರ್ಯ ಹೆಚ್ಚಿಸಿಕೊಳ್ಳಿ

ಗ್ರೀನ್ ಟೀ ಕುಡಿಯುವುದರಿಂದ ದೇಹಕ್ಕೆ ಹಲವು ಉಪಯೋಗಗಳಿವೆ ಎಂಬುದು ನಿಮಗೆ ತಿಳಿದಿರಬಹುದು. ಆದರೆ ಇದರಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ಗೊತ್ತೇ….? ಗ್ರೀನ್ ಟೀ ಮಾಸ್ಕ್ ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...