ಸರಿಯಾಗಿ ಓದುತ್ತಿಲ್ಲ ಎಂದು ಮೊಬೈಲ್ ಕಸಿದುಕೊಂಡ ಪೋಷಕರು, ವಿದ್ಯಾರ್ಥಿ ಆತ್ಮಹತ್ಯೆ
ಹಾಸನ: ಸರಿಯಾಗಿ ಓದುತ್ತಿಲ್ಲ ಎಂಬ ಕಾರಣಕ್ಕೆ ಪೋಷಕರು ಪುತ್ರನಿಂದ ಮೊಬೈಲ್, ಲ್ಯಾಪ್ಟಾಪ್ ಕಸಿದುಕೊಂಡಿದ್ದರಿಂದ ಮನನೊಂದ ವಿದ್ಯಾರ್ಥಿ…
ಬಳಲಿದ ಕಣ್ಣುಗಳಿಗೆ ಹೀಗೆ ಮಾಡಿ ಆರೈಕೆ….!
ದಿನವಿಡೀ ಕಂಪ್ಯೂಟರ್ ಅಥವಾ ಮೊಬೈಲ್ ನೋಡಿ ರಾತ್ರಿ ವೇಳೆಗೆ ನಿಮ್ಮ ಕಣ್ಣುಗಳಿಗೆ ಆಯಾಸವಾಗುವುದು ಸಹಜ. ಅವುಗಳಿಗೆ…
ಮಕ್ಕಳಲ್ಲಿ ಕಾಣಿಸಿಕೊಳ್ಳುವ ನಿದ್ರಾಹೀನತೆ ಸಮಸ್ಯೆ ನಿವಾರಿಸಲು ಪಾಲಿಸಿ ಈ ಸಲಹೆ
ಮೊಬೈಲ್ ಬಳಕೆ ಹೆಚ್ಚುತ್ತಿದ್ದಂತೆ ಮಕ್ಕಳಲ್ಲಿ ನಿದ್ರಾಹೀನತೆಯೂ ಹೆಚ್ಚುತ್ತಿದೆ ಎಂದಿದೆ ಸಂಶೋಧನೆಗಳು. ಇದನ್ನು ಸರಿಪಡಿಸುವ ಜವಾಬ್ದಾರಿ ಪೋಷಕರದ್ದು,…
BIG NEWS: ಟಿಕೆಟ್ ಕೊಡದೇ ಮೊಬೈಲ್ ನಲ್ಲಿ ಮಾತನಾಡುತ್ತ ಕುಳಿತಿದ್ದ ರೈಲ್ವೆ ಸಿಬ್ಬಂದಿ: ಸೇವೆಯಿಂದ ಸಸ್ಪೆಂಡ್ ಮಾಡಿ ಆದೇಶ
ಯಾದಗಿರಿ: ಪ್ರಯಾಣಿಕರಿಗೆ ಟಿಕೆಟ್ ಕೊಡದದೇ ಮೊಬೈಲ್ ನಲ್ಲಿ ಮಾತನಾಡುತ್ತ ಹರಡೆ ಹೊಡ್ಶೆಯುತ್ತಿದ್ದ ರೈಲ್ವೆ ಸಿಬ್ಬಂದಿಯನ್ನು ಸೇವೆಯಿಂದ…
BREAKING: ಪ್ರಯಾಣಿಕರಿಗೆ ಟಿಕೆಟ್ ಕೊಡದೇ ಮೊಬೈಲ್ ನಲ್ಲಿ ಮಾತಾಡ್ತಿದ್ದ ರೈಲ್ವೇ ಸಿಬ್ಬಂದಿ ಅಮಾನತು
ಯಾದಗಿರಿ: ಪ್ರಯಾಣಿಕರಿಗೆ ಟಿಕೆಟ್ ನೀಡದೇ ರೈಲ್ವೆ ಸಿಬ್ಬಂದಿ ದರ್ಪ ತೋರಿದ್ದಾರೆ. ಮೊಬೈಲ್ ನಲ್ಲಿ ಹರಟೆ ಹೊಡೆಯುತ್ತಿದ್ದ…
ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ : ಉಚಿತ ‘ಮೊಬೈಲ್ ಫೋನ್’ ರಿಪೇರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ…
SHOCKING NEWS: ಮೊಬೈಲ್ ಕದ್ದಿದ್ದನ್ನು ಹೇಳಿದ್ದಕ್ಕೆ 7 ವರ್ಷದ ಬಾಲಕನನ್ನೇ ಹತ್ಯೆಗೈದ ಅಪ್ರಾಪ್ತ ಯುವಕ!
ಗುರುಗ್ರಾಮ: ಮೊಬೈಲ್ ಕದ್ದಿದ್ದು ಈತನೇ ಎಂದು ಬಾಲಕ ಹೇಳಿದ್ದಕ್ಕೆ ಅಪ್ರಾಪ್ತ ಯುವಕನೊಬ್ಬ 7 ವರ್ಷದ ಬಾಲಕನನ್ನೇ…
BIG NEWS: ಮೊಬೈಲ್ ನಲ್ಲಿ ಕಾಲ ಕಳೆಯಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!
ಕಾರವಾರ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 13 ವರ್ಷದ ಬಾಲಕ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡಿರುವ…
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್: ಇನ್ನು ಎಸ್ಎಂಎಸ್ ಉದ್ದೇಶ ತಿಳಿಯಲು ಹೊಸ ವ್ಯವಸ್ಥೆ ಜಾರಿ
ನವದೆಹಲಿ: ಸಂದೇಶ ಕಳುಹಿಸಿದವರು ಯಾವ ಉದ್ದೇಶಕ್ಕೆ ಕಳುಹಿಸಿದ್ದಾರೆ ಎನ್ನುವುದನ್ನು ಇನ್ನು ಮುಂದೆ ಸುಲಭವಾಗಿ ಗುರುತಿಸಬಹುದಾಗಿದೆ. ಸಂದೇಶ…
ಹೆಚ್ಚಾಗಿ ಮೊಬೈಲ್ ನೋಡಬೇಡ, ಓದು ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಹಾವೇರಿ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ…