BIG NEWS: ಭೀಕರ ಬರ: ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆಗೆ ಚಾಲನೆ
ಬೆಳಗಾವಿ: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭೀಕರ ಬರಗಾಲದಿಂದಾಗಿ ರೈತರು, ಜನರು, ದನ-ಕರುಗಳು ಸಂಕಷ್ಟಕ್ಕೀಡಾಗಿವೆ. ಮೋಡ ಬಿತ್ತನೆ…
ಸಂಕಷ್ಟದಲ್ಲಿರುವ ರೈತರ ನೆರವಿಗೆ ಇಂದಿನಿಂದ 3 ದಿನ ಮೋಡ ಬಿತ್ತನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬೆಳಗಾಂ ಶುಗರ್ಸ್ ಮುಂದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ…
ಹಾವೇರಿ ಬಳಿಕ ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆ
ಗದಗ: ಹಾವೇರಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರ ಸಂಸ್ಥೆಯಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಇದಕ್ಕೆ ಚಾಲನೆ…
ನಾಳೆಯಿಂದ ಮೂರು ದಿನ ಮೋಡ ಬಿತ್ತನೆ: ಶಾಸಕರ ಸ್ವಂತ ಖರ್ಚಿನಲ್ಲಿ ಕಾರ್ಯಾಚರಣೆ
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ ಮೂರು ದಿನ ಮೋಡ ಬಿತ್ತನೆ ಮಾಡಲಾಗುವುದು. ರಾಣೆಬೆನ್ನೂರು ಶಾಸಕ ಪ್ರಕಾಶ…
ಮಳೆಗಾಗಿ ಮೋಡ ಬಿತ್ತನೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದು, ಸರ್ಕಾರದಿಂದ ಮೋಡ ಬಿತ್ತನೆ ಮಾಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ,…
ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ: ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ನಿರ್ವಹಣೆ ಕುರಿತಾಗಿ ತೀರ್ಮಾನಿಸಲು ಇಂದು ಸಂಪುಟ…
ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ, ಮೋಡ ಬಿತ್ತನೆ
ಮಂಡ್ಯ: ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ ಮತ್ತು ಮೋಡ ಬಿತ್ತನೆ ಕುರಿತಾಗಿ ರಾಜ್ಯ ಸರ್ಕಾರ…
ಹಾವೇರಿಯಲ್ಲಿ ಮಳೆ ಕೊರತೆ : ಮೋಡ ಬಿತ್ತನೆಗೆ ರಾಜ್ಯ ಸರ್ಕಾರದಿಂದ ಅನುಮತಿ
ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಹಲವು ಕಡೆ ಮಳೆಯ ಕೊರತೆ ಇದೆ.…
ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ: ತಿಂಗಳಾಂತ್ಯಕ್ಕೆ ಮೋಡ ಬಿತ್ತನೆ ಬಗ್ಗೆ ಪರಿಶೀಲನೆ
ಕಾರವಾರ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಗೆಲುವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಜುಲೈ ಕೊನೆಯ…
ಮುಂಗಾರು ವಿಳಂಬದಿಂದ ಕೃಷಿಗೆ ಹಿನ್ನಡೆ: 2 -3 ದಿನಗಳಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ
ಧಾರವಾಡ: ಮುಂಗಾರು ವಿಳಂಬವಾಗಿರುವುದರಿಂದ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಮಳೆಯಾಗದಿದ್ದರೆ ಮೋಡ ಬಿತ್ತನೆ ಕೈಗೊಳ್ಳುವುದಾಗಿ ಕೃಷಿ…