alex Certify ಮೋದಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗ ಬಿಕ್ಕಟ್ಟು ಬಗೆಹರಿಸಿ ಮೋದಿಜೀ ಎಂದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿರುವ ನಿರುದ್ಯೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುತ್ತಾರೆ. ಈ ಬಾರಿಯೂ ಇದೇ ವಿಚಾರಕ್ಕೆ Read more…

ಪ್ರಧಾನಿಯ ವಿಶೇಷ ಯೋಜನೆಯಡಿ ವ್ಯವಹಾರ ಮಾಡಿ, ಉತ್ತಮ ಆದಾಯ ಪಡೆಯಿರಿ; ಇಲ್ಲಿದೆ ಸಂಪೂರ್ಣ ಮಾಹಿತಿ

ನಾವು ಮಾರುಕಟ್ಟೆಯಿಂದ ಖರೀದಿಸುವ ಔಷಧಿಗಳು ಬ್ರಾಂಡ್ ಆಗಿರುವುದರಿಂದ ತುಂಬಾ ದುಬಾರಿಯಾಗಿದೆ. ಆದರೆ ಇವುಗಳ ಜೆನೆರಿಕ್ ಆವೃತ್ತಿಗಳು ತುಂಬಾ ಅಗ್ಗವಾಗಿದೆ. ಬಡ ಜನರಿಗೆ ಅಗ್ಗದ ಔಷಧಿಗಳನ್ನು ಒದಗಿಸಲು ಕೇಂದ್ರ ಸರ್ಕಾರವು Read more…

ನಗರ ಪಂಚಾಯತಿ ಕಚೇರಿಯಿಂದ ಮೋದಿ ಭಾವಚಿತ್ರ ತೆಗೆದ ವಾರ್ಡ್ ಸದಸ್ಯ

ತಮಿಳುನಾಡು: ಕೊಯಮತ್ತೂರು ಜಿಲ್ಲೆಯ ವೆಲ್ಲಲೂರು ನಗರ ಪಂಚಾಯತಿ ಕಚೇರಿಯಿಂದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವನ್ನು ವಾರ್ಡ್ ಸದಸ್ಯರೊಬ್ಬರು ತೆಗೆದ ಕಾರಣ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇತ್ತೀಚೆಗೆ ಬಿಜೆಪಿ Read more…

ವಿವಾದ: ಇಳಯರಾಜ ಬಳಿಕ ಈಗ ಪುತ್ರನ ಸರದಿ

ಚೆನ್ನೈ: ಸಂಗೀತ ನಿರ್ದೇಶಕ ಇಳಯರಾಜ ಅವರು ಪುಸ್ತಕವೊಂದರ ಮುನ್ನುಡಿಯಲ್ಲಿ ಪ್ರಸ್ತಾವಿಸಿರುವ ವಿಷಯಗಳು ವಿವಾದ ಎಬ್ಬಿಸಿರುವ ಬೆನ್ನಲ್ಲೇ, ಅವರ ಪುತ್ರ ಯುವನ್ ಶಂಕರ್ ರಾಜಾ ಅವರೂ ವಿವಾದದ ಸುಳಿಗೆ ಸಿಲುಕಿದ್ದಾರೆ. Read more…

BIG NEWS: ನಾಳೆ ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ನವದೆಹಲಿ: ನಾಳೆ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ನಡೆಯಲಿದ್ದು, ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ Read more…

BIG NEWS: ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ‘ಮನ್ ಕಿ ಬಾತ್’ನಲ್ಲಿ ಮಾಹಿತಿ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ. AIR Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಪ್ರಿಲ್ 1 ರಂದು ಮೋದಿ ‘ಪರೀಕ್ಷಾ ಪೇ ಚರ್ಚಾ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 1 ರಂದು ವಿದ್ಯಾರ್ಥಿಗಳ ಜೊತೆಗೆ ‘ಪರೀಕ್ಷಾ ಪೇ ಚರ್ಚಾ’ ನಡೆಸಲಿದ್ದಾರೆ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ 5 ನೇ ಆವೃತ್ತಿ ಏಪ್ರಿಲ್ Read more…

ದಿನಕ್ಕೆ ಎರಡೇ ಗಂಟೆ ನಿದ್ರೆ ಮಾಡ್ತಾರೆ ಪ್ರಧಾನಿ ಮೋದಿ…! ರಹಸ್ಯ ಬಿಚ್ಚಿಟ್ಟ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಪ್ರಧಾನಿಯಾದಾಗಿನಿಂದ್ಲೂ ನರೇಂದ್ರ ಮೋದಿ ಒಂದು ದಿನವೂ ವಿರಮಿಸಿಲ್ಲ ಅನ್ನೋದು ಎಲ್ರಿಗೂ ಗೊತ್ತಿರೋ ವಿಚಾರ. ಆದ್ರೀಗ ಮೋದಿ ಪ್ರತಿದಿನ ಕೇವಲ ಎರಡು ಗಂಟೆ ನಿದ್ದೆ ಮಾಡ್ತಿದ್ದಾರಂತೆ. ಈ ಹೊಸ ಪ್ರಯೋಗಕ್ಕೆ Read more…

BIG NEWS: ಮತದಾನಕ್ಕೆ ಮೊದಲು ಉಕ್ರೇನ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಮೋದಿ, ವಾರಣಾಸಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ

ವಾರಣಾಸಿ: ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳೊಂದಿಗೆ ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಉಕ್ರೇನ್ ನಲ್ಲಿ ಆದ ಅನುಭವಗಳನ್ನು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಉಕ್ರೇನ್‌ Read more…

‘ಮನ್ ಕಿ ಬಾತ್’ನಲ್ಲಿ ತಾಂಜಾನಿಯಾದ ಕಿಲಿ, ನೀಮಾ ಪ್ರಸ್ತಾಪಿಸಿದ ಮೋದಿ

ನವದೆಹಲಿ: ಶಿವರಾತ್ರಿ, ಹೋಳಿಯೊಂದಿಗೆ ಹಬ್ಬಗಳು ಸಮೀಪಿಸುತ್ತಿವೆ. ‘ಲೋಕಲ್ ಫಾರ್ ವೋಕಲ್’ ಅನ್ನು ಪಾಲಿಸಲು ಮತ್ತು ಸ್ಥಳೀಯ ಮಾರುಕಟ್ಟೆಗಳಿಂದ ಖರೀದಿಸುವ ಮೂಲಕ ಹಬ್ಬಗಳನ್ನು ಆಚರಿಸಲು ನಾನು ಪ್ರತಿಯೊಬ್ಬರನ್ನು ಕೋರುವುದಾಗಿ ಪ್ರಧಾನಿ Read more…

ಪ್ರಧಾನಿ ಸರಳತೆ ಕಂಡು ಅಚ್ಚರಿ: ವೇದಿಕೆಯಲ್ಲೇ ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ಮೋದಿ, ವಿಡಿಯೋ ವೈರಲ್

ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ಪ್ರಧಾನಿ ಮೋದಿ ನಮಸ್ಕರಿಸಿದ ವಿಡಿಯೋ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ Read more…

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಚೆನ್ನವೀರ ಕಣವಿ ಕೊಡುಗೆ ಅಪಾರ; ಮೋದಿ ಸಂತಾಪ

ಬೆಂಗಳೂರು: ಕವಿ, ನಾಡೋಜ ಚೆನ್ನವೀರ ಕಣವಿಯವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಕಣವಿ ಅವರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ. ದಶಕಗಳ ಕಾಲ ಚನ್ನವೀರ Read more…

BIG BREAKING: ರೈತರ ಮೇಲೆ ಕಾರ್ ಹರಿಸಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ನಡೆ ಬಗ್ಗೆ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಲಖಿಂಪುರ ಕೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರ್ ಹರಿಸಿದ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಪಾರದರ್ಶಕವಾಗಿ ನಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ವಿಶೇಷ Read more…

ಹೈದರಾಬಾದ್ ಪ್ರವಾಸದ ವೇಳೆ ಕಡ್ಲೆ ಗಿಡ ಕಂಡ ಕೂಡಲೇ ರುಚಿ ನೋಡಿದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೈದರಾಬಾದ್‌ನಲ್ಲಿ ICRISAT(ಅರೆ-ಶುಷ್ಕ ಉಷ್ಣವಲಯಕ್ಕಾಗಿ ಅಂತರರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆ) ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅವರು ನಗರದ ಇಕ್ರಿಸ್ಯಾಟ್ Read more…

ಮೋದಿ ನೇತೃತ್ವದ ಸರ್ಕಾರದ 10 ನೇ ಬಜೆಟ್ ವಿಶೇಷತೆ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022 -23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ನಿರ್ಮಲಾ Read more…

ಕೆಲವರು ಕನಸು ಕಾಣುತ್ತಲೇ ಇರುತ್ತಾರೆ ಯೋಗಿ ಅಧಿಕಾರ ನಡೆಸುತ್ತಾರೆ; ಮೋದಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಆರೋಪ- ಪ್ರತ್ಯಾರೋಪಗಳು ಮುನ್ನೆಲೆಗೆ ಬರುತ್ತಿವೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಬೇಕು. ಭಗವಾನ್ ಕೃಷ್ಣ ಪ್ರತಿ Read more…

ಓಮಿಕ್ರಾನ್ ಗಿಂತ ʼಓ ಮಿತ್ರೋನ್ʼ ಹೆಚ್ಚು ಅಪಾಯಕಾರಿ; ಶಶಿ ತರೂರ್ ವ್ಯಂಗ್ಯ

ನವದೆಹಲಿ : ದೇಶಕ್ಕೆ ಓಮಿಕ್ರಾನ್ ಗಿಂತಲೂ ಓ ಮಿತ್ರೋನ್ ಹೆಚ್ಚು ಅಪಾಯಕಾರಿ ಎಂದು ಶಶಿ ತರೂರ್ ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮೂಡುವ ಮೂಲಕ ಅವರು, ಪ್ರದಾನಿ ನರೇಂದ್ರ ಮೋದಿ ಅವರ Read more…

ಮೋದಿ ಫೋಬಿಯಾದಿಂದ ರಾಹುಲ್ ಬಳಲುತ್ತಿದ್ದಾರೆ; ಅಮಿತ್ ಶಾ ಹೇಳಿಕೆ

ಪಣಜಿ : ಗೋವಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗು ಪಡೆದಿದ್ದು, ಅಮಿತ್ ಶಾ ಭರ್ಜರಿ ಪ್ರದರ್ಶನ ಕೈಗೊಂಡಿ ಗೋವಾ ರಾಜ್ಯದಲ್ಲಿ ಒಂದು ದಿನದ ಪ್ರಚಾರಕ್ಕಾಗಿ ಆಗಮಿಸಿದ ಅಮಿತ್ ಶಾ, Read more…

ಅಖಿಲೇಶ್ ಯಾದವ್ ಗೆ ಬಿಗ್ ಶಾಕ್….! ಬಿಜೆಪಿಗೆ ಸೇರ್ಪಡೆಯಾದ ಮುಲಾಯಂ ಸೊಸೆ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಈ ಮೂಲಕ ಇಷ್ಟು‌ ದಿನ ಹರಡಿದ್ದ Read more…

BIG NEWS: ಕೊರೋನಾ ತಡೆಗೆ ಜನತೆಗೆ ತೊಂದರೆಯಾಗದಂತೆ ನಿರ್ಬಂಧ ಹೇರಲು ಮೋದಿ ಸೂಚನೆ

ನವದೆಹಲಿ: ದೇಶದ ಜನತೆಗೆ ತೊಂದರೆಯಾಗದಂತೆ ಕೊರೋನಾಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳಬೇಕೆಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ, ಕಳೆದ 2 Read more…

BIG BREAKING: ಭದ್ರತಾ ಲೋಪದ ವಿಚಾರವಾಗಿ ಪ್ರಧಾನಿ ಮೋದಿ ಕ್ಷಮೆಯಾಚಿಸಿದ ಪಂಜಾಬ್ ಸಿಎಂ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಪ್ರಧಾನಿ ಮೋದಿಯವರ ಕ್ಷಮೆ ಕೋರಿದ್ದಾರೆ. ಪಂಜಾಬ್ ನಲ್ಲಿ ಇತ್ತೀಚೆಗೆ ಮೋದಿ ಭೇಟಿಯ ಸಂದರ್ಭದಲ್ಲಿ Read more…

ಜಾಲತಾಣದಲ್ಲಿ ಮೈಸೂರು ವಿದ್ಯಾರ್ಥಿನಿ ಫಾಲೋ ಮಾಡಿದ ಮೋದಿ, ಸಂತಸ ಹಂಚಿಕೊಂಡ ಎಬಿವಿಪಿ ಕಾರ್ಯದರ್ಶಿ

ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ವಿದ್ಯಾರ್ಥಿನಿ ಖಾತೆಯನ್ನು ಫಾಲೋ ಮಾಡುತ್ತಿದ್ದಾರೆ. ಎಬಿವಿಪಿ ಮೈಸೂರು ನಗರ ಕಾರ್ಯದರ್ಶಿ ಪ್ರಜ್ಞಾ ಕಶ್ಯಪ್ ತಮ್ಮ ಟ್ವಿಟ್ಟರ್ Read more…

ಕಾರ್ಯಕರ್ತರಿಗಾಗಿ ಬಿಜೆಪಿಯಿಂದ ದೇಣಿಗೆ ಸಂಗ್ರಹ ಅಭಿಯಾನ – 1 ಸಾವಿರ ರೂ. ನೀಡಿದ ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿ ಪಕ್ಷಕ್ಕೆ 1 ಸಾವಿರ ರೂಪಾಯಿ ದೇಣಿಗೆ ನೀಡುವದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಬೆಂಬಲಿಗರಿಗೆ ದೇಣಿಗೆ ನೀಡುವಂತೆ ಕರೆ ಕೊಟ್ಟಿದ್ದಾರೆ. ಈ ಕುರಿತು ಟ್ವಿಟ್ Read more…

BIG NEWS: ದಿನೇ ದಿನೇ ಒಮಿಕ್ರಾನ್ ಕೇಸ್ ಹೆಚ್ಚಳ, ಬಿಗಿ ಕ್ರಮಕ್ಕೆ ಮೋದಿ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ದಿನೇ ದಿನೇ ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶದ 17 ರಾಜ್ಯಗಳಲ್ಲಿ 263 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಭಾರತದಲ್ಲಿನ ನಿನ್ನೆ ಒಂದೇ Read more…

ಮಹಿಳೆಯರ ಮದುವೆ ವಯಸ್ಸಿನ ಕಾಯ್ದೆ ವಿರೋಧಿಸುವವರು ಅವರ ಶಿಕ್ಷಣ ಮೊಟಕುಗೊಳಿಸುವವರು – ಪ್ರಧಾನಿ ಮೋದಿ ಹೇಳಿಕೆ

ಲಕ್ನೋ : ಮಹಿಳೆಯರ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಏರಿಸಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮದುವೆ ವಯಸ್ಸನ್ನು ಹೆಚ್ಚಿಸಿದ್ದಕ್ಕೆ ಮಹಿಳೆಯರು ಸಂತಸ Read more…

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಅಗಲಿದ 13 ಜನರಿಗೆ ಅಂತಿಮ ನಮನ…..!

ನವದೆಹಲಿ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಜನರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಇಲ್ಲಿಯ ಪಾಲಂ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ Read more…

BIG NEWS: ರೈತರ ಹೋರಾಟ ನಿಲ್ಲಬೇಕಾದರೆ ಸರ್ಕಾರದ ಮುಂದಿದೆ ಈ ಕಂಡೀಷನ್

ನವದೆಹಲಿ : ಪ್ರತಿಭಟನೆ ನಿಲ್ಲಿಸಿದರೆ ನಮಗೆ ಮತ್ತಷ್ಟು ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ಕೇಂದ್ರ ಸರ್ಕಾರವು ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವವರೆಗೂ ಹೋರಾಟ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ Read more…

ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಸಾವು – ಸಂಪುಟ ಸಚಿವರೊಂದಿಗೆ ಚರ್ಚೆ ನಡೆಸಲಿರುವ ಪ್ರಧಾನಿ

ನವದೆಹಲಿ : ಹೆಲಿಕಾಪ್ಟರ್ ದುರಂತದಲ್ಲಿ ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ Read more…

BIG BREAKING NEWS: ಅಧಿಕಾರದಲ್ಲಿರಲು ಬಯಸಲ್ಲ; ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ 83ನೇ ಸಂಚಿಕೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿಸೆಂಬರ್ ಆರಂಭವಾಗಲಿದ್ದು, Read more…

ಮನೆಗೆ ಮರಳುವಂತೆ ರೈತರಿಗೆ ಮತ್ತೊಮ್ಮೆ ಮನವಿ ಮಾಡಿದ ಕೇಂದ್ರ ಸರ್ಕಾರ

ಕಾನೂನುಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ನಂತರವೂ ಪ್ರತಿಭಟನೆಯನ್ನು ಕೊನೆಗೊಳಿಸಲು ರೈತ ಸಂಘಟನೆ ಸಿದ್ಧವಾಗಿಲ್ಲ. ಇದೀಗ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಮನೆಗೆ ಮರಳುವಂತೆ ಮತ್ತೊಮ್ಮೆ ರೈತರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...