alex Certify ಮೋದಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ಮರಳುವಂತೆ ರೈತರಿಗೆ ಮತ್ತೊಮ್ಮೆ ಮನವಿ ಮಾಡಿದ ಕೇಂದ್ರ ಸರ್ಕಾರ

ಕಾನೂನುಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ನಂತರವೂ ಪ್ರತಿಭಟನೆಯನ್ನು ಕೊನೆಗೊಳಿಸಲು ರೈತ ಸಂಘಟನೆ ಸಿದ್ಧವಾಗಿಲ್ಲ. ಇದೀಗ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಮನೆಗೆ ಮರಳುವಂತೆ ಮತ್ತೊಮ್ಮೆ ರೈತರಿಗೆ Read more…

ಕೃಷಿ ಕಾನೂನು ವಾಪಸ್ ಪಡೆಯಲು ಕಾರಣವಾಯ್ತಾ ಈ ಎಲ್ಲ ಅಂಶ…!

ಮೋದಿ ಸರ್ಕಾರ ಮೂರು ಹೊಸ ಕೃಷಿ ಕಾನೂನನ್ನು ವಾಪಸ್ ಪಡೆದಿದೆ. ಹೊಸ ಕಾನೂನು ಘೋಷಣೆಯಾಗ್ತಿದ್ದಂತೆ ರೈತರ ವಿರೋಧ ಶುರುವಾಗಿತ್ತು. ರೈತರು ನಿರಂತರ ಹೋರಾಟ ನಡೆಸಿದ್ದರು. ಹೊಸ ಕಾನೂನು ಜಾರಿಯಾದ Read more…

ದೇಶದ ಜನತೆಗೆ ಗುಡ್ ನ್ಯೂಸ್: 14 ಕೋಟಿ ಆರೋಗ್ಯ ಐಡಿ ರಚನೆ, ಯೋಜನೆಗೆ ಮತ್ತಷ್ಟು ವೇಗ

ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ದೇಶದಲ್ಲಿ ಸುಮಾರು 14 ಕೋಟಿ ಆರೋಗ್ಯ ಐಡಿಗಳನ್ನು ರಚಿಸಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್.ಎಸ್.ಶರ್ಮಾ Read more…

ಪ್ರಧಾನಿ ಮೋದಿಗೆ ಕೈಯಿಂದ ಚಿತ್ರಿಸಿದ ಸೀರೆ ಉಡುಗೊರೆ ನೀಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನೇಕಾರ

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಗೂ ಪಶ್ಚಿಮ ಬಂಗಾಳದ ಖ್ಯಾತ ನೇಕಾರ ಬಿರೇನ್ ಕುಮಾರ್ ಬಸಾಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ ಪೇಂಟಿಂಗ್ ಇರುವ ವಿಶೇಷ Read more…

ಚಿಲ್ಲರೆ ಹೂಡಿಕೆದಾರರಿಗೆ ಮೋದಿ ಸರ್ಕಾರದಿಂದ ಭರ್ಜರಿ ಕೊಡುಗೆ

ಸರ್ಕಾರಿ ಭದ್ರತೆಗಳಲ್ಲಿ ಚಿಲ್ಲರೆ ಹೂಡಿಕೆದಾರರ ಭಾಗವಹಿಸುವಿಕೆ ಹೆಚ್ಚಿಸಲು ಆರ್.ಬಿ.ಐ. ಮಹತ್ವದ ಹೆಜ್ಜೆಯಿಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ, ನವೆಂಬರ್ 12 ರಂದು ಆರ್.ಬಿ.ಐ. ರಿಟೇಲ್ ಡೈರೆಕ್ಟ್ ಸ್ಕೀಮ್ ಪ್ರಾರಂಭಿಸಲಿದ್ದಾರೆ. Read more…

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ ಜನ್ಮದಿನದ ಶುಭ ಕೋರಿದ ಸುಷ್ಮಾ ಸ್ವರಾಜ್ ಪುತ್ರಿ

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸೋಮವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿ ಜನ್ಮದಿನದ Read more…

ಕೇದಾರನಾಥದಲ್ಲಿ ಮೈಸೂರು ಶಿಲ್ಪಿ ಕೆತ್ತಿದ ಶಂಕರಾಚಾರ್ಯರ ಭವ್ಯ ಪುತ್ಥಳಿ ಅನಾವರಣ ಮಾಡಿದ ಮೋದಿ

ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಇಂದು ಶ್ರೀ ಆದಿಗುರು ಶಂಕರಾಚಾರ್ಯರ ಪುತ್ಥಳಿ ಅನಾವರಣ ಮಾಡಿದ್ದಾರೆ. ಮೊದಲಿಗೆ ಕೇದಾರನಾಥನ ದರ್ಶನ ಪಡೆದ ಅವರು ಶಂಕರಾಚಾರ್ಯರ Read more…

BREAKING: ಯೋಧರು ಭಾರತ ಮಾತೆಯ ಸುರಕ್ಷಾ ಕವಚ, ನನ್ನ ಕುಟುಂಬದ ಜೊತೆ ದೀಪಾವಳಿ ಆಚರಿಸಲು ಬಂದಿದ್ದೇನೆ; ಮೋದಿ

ಜಮ್ಮು: ಯೋಧರು ಭಾರತ ಮಾತೆಯ ಸುರಕ್ಷಾ ಕವಚ, ನಮ್ಮ ಯೋಧರ ಬಗ್ಗೆ ಇಡೀ ದೇಶದ ಜನತೆಗೆ ಹೆಮ್ಮೆಯಿದೆ ಎಂದು ಜಮ್ಮುವಿನ ನೌಶೆರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯೋಧರನ್ನು ಉದ್ದೇಶಿಸಿ Read more…

ಪ್ರಧಾನಿ ಮೋದಿಗೆ ಪ್ರತಿಮೆ ಉಡುಗೊರೆ ನೀಡಿದ ಸ್ಕಾಟ್ಲೆಂಡ್ ಮೂಲದ ಶಿಲ್ಪಿ

ಗ್ಲಾಸ್ಗೋ: ಭಾರತದ ಪ್ರಧಾನ ಮಂತ್ರಿಯ ಪ್ರತಿಮೆ ತಯಾರಿಸಿದ ಸ್ಕಾಟ್ಲೆಂಡ್ ಮೂಲದ ಶಿಲ್ಪಿ ನಾಡೆ ಹಕೀಮ್ ಅವರು, ಅದನ್ನು ಉಡುಗೊರೆಯಾಗಿ ಮೋದಿ ಅವರಿಗೆ ನೀಡಿದ್ದಾರೆ. ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ Read more…

ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ, ಪಾಕ್ ಗಡಿಯಲ್ಲಿ ಪ್ರಧಾನಿ ಹಬ್ಬ ಆಚರಣೆ

ನವದೆಹಲಿ: ಪ್ರತಿವರ್ಷದಂತೆ ಈ ವರ್ಷವೂ ಪ್ರಧಾನಿ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ ನೌಶೇರಾ ಮತ್ತು ರಜೌರಿ ಗಡಿಗೆ ಪ್ರಧಾನಿ ತೆರಳಲಿದ್ದಾರೆ. 2014ರಲ್ಲಿ ಪ್ರಧಾನಿಯಾದ Read more…

ಅಟಲ್ ಸುರಂಗಕ್ಕೆ ಭೇಟಿ ನೀಡಿ, ವಿಡಿಯೋ ಪೋಸ್ಟ್ ಮಾಡಿದ ಬಾಲಿವುಡ್ ನಟ ಧರ್ಮೇಂದ್ರ

ಮನಾಲಿ: ಬಾಲಿವುಡ್ ನ ಹಿರಿಯ ನಟ ಧರ್ಮೇಂದ್ರ ಅವರು ಹಿಮಾಚಲ ಪ್ರದೇಶದ ಅಟಲ್ ಸುರಂಗಕ್ಕೆ ಭೇಟಿ ನೀಡಿದ್ದಾರೆ. 9.02 ಕಿಮೀ ಉದ್ದವಿರುವ ಕುದುರೆಗಾಡಿ ಆಕಾರದ ಸುರಂಗವನ್ನು ನಿರ್ಮಿಸಿರುವ ಪ್ರಭಾವಶಾಲಿ Read more…

100 ಕೋಟಿ ಲಸಿಕೆ ಮೈಲಿಗಲ್ಲನ್ನು ಸಂಭ್ರಮಿಸಿದ ಸ್ಪೈಸ್ ಜೆಟ್: ವಿಮಾನದಲ್ಲಿ ಪ್ರಧಾನಿ, ಆರೋಗ್ಯಕಾರ್ಯಕರ್ತರ ಫೋಟೋ

ನವದೆಹಲಿ: ಭಾರತವು 100 ಕೋಟಿ ಕೋವಿಡ್ -19 ಲಸಿಕೆ ಡೋಸ್ ನೀಡುವ ಮೈಲಿಗಲ್ಲನ್ನು ಆಚರಿಸುತ್ತಿದ್ದಂತೆ, ಕರೋನಾ ಯೋಧರ ಕೊಡುಗೆಯನ್ನು ಗೌರವಿಸುವ ನಿಟ್ಟಿನಲ್ಲಿ ಸ್ಪೈಸ್ ಜೆಟ್ ಈ ವಿಮಾನವನ್ನು ಅಲಂಕರಿಸಿದೆ. Read more…

BIG BREAKING: ಕೊರೋನಾ ಸವಾಲು ಗೆದ್ದ ಭಾರತ; ದೇಶವನ್ನುದ್ದೇಶಿಸಿ ಮೋದಿ ಭಾಷಣ

ನವದೆಹಲಿ: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿದ್ದು, ಲಸಿಕೆ ನೀಡಿಕೆ ಅಭಿಯಾನ ಯಶಸ್ವಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 279 Read more…

BIG BREAKING: ಇಂದು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಇಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ. ಶತಕೋಟಿ ಡೋಸ್ Read more…

ಪ್ರಧಾನಿ ಮೋದಿಯವರನ್ನು ’007’ ಗೆ ಹೋಲಿಸಿದ ಟಿಎಂಸಿ ಸಂಸದ…! ಇದರ ಹಿಂದಿದೆ ಈ ಕಾರಣ

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಕೇಂದ್ರ ಸರ್ಕಾರವು ಕಳೆದ 7 ವರ್ಷಗಳಿಂದ ಮಹತ್ತರ ಸಾಧನೆ ಮಾಡಿದೆ ಎಂದು ಬಿಜೆಪಿ ಹಾಗೂ ಮೈತ್ರಿಪಕ್ಷಗಳು ಒಂದೆಡೆ ಬೆನ್ನುತಟ್ಟಿಕೊಳ್ಳುತ್ತಿದ್ದರೆ. ಪ್ರತಿಪಕ್ಷಗಳು ಮಾತ್ರ Read more…

ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರ ನೀಡ್ತಿದೆಯಾ 2 ಸಾವಿರ ರೂಪಾಯಿ…? ಇಲ್ಲಿದೆ ಸುದ್ದಿ ಹಿಂದಿನ ಅಸಲಿ ಸತ್ಯ

ಹೆಣ್ಣು ಮಕ್ಕಳಿಗಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಶಿಕ್ಷಣ, ವಿವಾಹ ಸೇರಿದಂತೆ ಎಲ್ಲ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ Read more…

BIG NEWS: ನೋಟಿನ ಮೇಲಿರುವ ಗಾಂಧಿ ಫೋಟೋ ತೆಗೆಯಲು ಕಾಂಗ್ರೆಸ್ ಶಾಸಕರ ಒತ್ತಾಯ..! ಇದರ ಹಿಂದಿದೆ ಈ ಕಾರಣ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಭರತ್ ಸಿಂಗ್ ಸುದ್ದಿಯಲ್ಲಿದ್ದಾರೆ. ಸಂಗೋಡಿನ ಕಾಂಗ್ರೆಸ್ ಶಾಸಕ ಭರತ್ ಸಿಂಗ್, ನೋಟಿನಲ್ಲಿರುವ Read more…

ನಿಮಗೆ ತಿಳಿದಿರಲಿ ಡಿಜಿಟಲ್ ಹೆಲ್ತ್ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ ನಡುವಿನ ವ್ಯತ್ಯಾಸ

ನ್ಯಾಷನಲ್ ಡಿಜಿಟಲ್ ಹೆಲ್ತ್ ಕಾರ್ಡ್, ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ನ ಭಾಗವಾಗಿದೆ. ಆದ್ರೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹಾಗೂ ಡಿಜಿಟಲ್ ಹೆಲ್ತ್ ಕಾರ್ಡ್ Read more…

BIG NEWS: ಅಮೆರಿಕದಿಂದ ಹಿಂದಿರುಗಿದ ಮೋದಿಗೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾನುವಾರ ನವದೆಹಲಿಗೆ ಮರಳಿದರು. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು Read more…

ಉಡುಗೊರೆ ಹರಾಜಿನಿಂದ ಬಂದ ಆದಾಯ ‘ನದಿ’ಗೆ; ‘ಮನ್ ಕಿ ಬಾತ್’ನಲ್ಲಿ ಮೋದಿ: ನದಿಗಳ ಸಂರಕ್ಷಣೆಗೆ ಸಲಹೆ

ನವದೆಹಲಿ: ನಾನು ಸ್ವೀಕರಿಸಿದ ಉಡುಗೊರೆಗಳ ವಿಶೇಷ ‘ಇ-ಹರಾಜು’ ನಡೆಯಲಿದ್ದು, ಅದರಿಂದ ಬರುವ ಆದಾಯವನ್ನು ‘ನಮಾಮಿ ಗಂಗೆ’ ಅಭಿಯಾನಕ್ಕೆ ಮೀಸಲಿಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 81 ನೇ ‘ಮನ್ Read more…

ಇಂದು ದೇಶವನ್ನುದ್ದೇಶಿಸಿ ಮೋದಿ ಭಾಷಣ: 11 ಗಂಟೆಗೆ ‘ಮನ್ ಕಿ ಬಾತ್’ ಪ್ರಸಾರ

ನವದೆಹಲಿ: ಪ್ರಧಾನಿ ಮೋದಿ 81 ನೇ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರ ಆಕಾಶವಾಣಿ ‘ಮನ್ ಕಿ ಬಾತ್’ Read more…

ಕೃಷಿಕರಿಗೆ ಖುಷಿ ಸುದ್ದಿ: ಖಾತೆಗೆ 4000 ಬರಬೇಕೆಂದ್ರೆ ಈಗಲೇ ಹೆಸರು ನೋಂದಾಯಿಸಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಲಾಭ ಪಡೆಯುತ್ತಿರುವ ರೈತರಿಗೆ ಖುಷಿ ಸುದ್ದಿಯೊಂದಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ 2000 ರೂಪಾಯಿಗಳ ಬದಲಾಗಿ 4000 ರೂಪಾಯಿಗಳ ಕಂತು ರೈತರ Read more…

ಮೋದಿ ಆಡಳಿತದಲ್ಲಿ ದೇಶ ಸುರಕ್ಷಿತ:‌ ಕೇಂದ್ರ ಸಚಿವ ರಾಜನಾಥ್‌ ಸಿಂಗ್ ಹೇಳಿಕೆ

ಇಡೀ ದೇಶವೇ ಬೆಚ್ಚಿಬೀಳುವಂತಹ ದೊಡ್ಡ ಮಟ್ಟದ ಉಗ್ರ ದಾಳಿಗಳು ಕಳೆದ ಏಳು ವರ್ಷಗಳಲ್ಲಿ ಒಂದೂ ಕೂಡ ಆಗಿಲ್ಲ. ಆ ಮಟ್ಟಿಗೆ ದೇಶವು ಸುರಕ್ಷಿತವಾಗಿದೆ. ಹಲವು ಕಡೆಗಳಲ್ಲಿ ಉಗ್ರರ ದಾಳಿ Read more…

ಪಡಿತರ ಚೀಟಿದಾರರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಪ್ರಧಾನಿ ಮೋದಿ ‘ಒಂದು ದೇಶ ಒಂದು ಪಡಿತರ ಚೀಟಿ’ ಯೋಜನೆ ಸೇರಿದಂತೆ 8 ಯೋಜನೆಗಳ ಪ್ರಗತಿ ಪರಿಶೀಲನೆ ಡನೆಸಿದ್ದಾರೆ. 37 ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದ Read more…

BREAKING NEWS: ಗ್ರಾಮೀಣ ಜನರಿಗೆ ಮೋದಿ ಗುಡ್ ನ್ಯೂಸ್

ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ, ಕೊರೋನಾ ನೋವು ನಮ್ಮನ್ನು ಯಾವಾಗಲೂ ಕಾಡುತ್ತಿದೆ ಎಂದು ಹೇಳಿದ್ದಾರೆ. ಭಾರತ ಲಸಿಕೆಗಾಗಿ ಅವಲಂಬಿತರಾಗಬಾರದು. ಬೇರೆ ದೇಶಗಳ ಮೇಲೆ ಅವಲಂಬಿತವಾಗಬಾರದು. Read more…

BREAKING NEWS: 75 ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ದೇಶದ ಜನತೆಗೆ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಹೇಳಿದ್ದಾರೆ. ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್, Read more…

ಕೆಂಪುಕೋಟೆಗೆ ಸರ್ಪಗಾವಲು: ಪ್ರಧಾನಿ ಮೋದಿ ಧ್ವಜಾರೋಹಣ, ವಾಯುಸೇನೆಯಿಂದ ಹೂಮಳೆ

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಎಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೆಂಪು ಕೋಟೆಯ ಸುತ್ತಮುತ್ತ ಅಪಾರ ಭದ್ರತೆ ಕೈಗೊಳ್ಳಲಾಗಿದ್ದು, ಭದ್ರತೆಗೆ Read more…

‘ಬಡವರಿಗೆ’ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಉಚಿತ ಗ್ಯಾಸ್’ ಸಂಪರ್ಕದ ‘ಉಜ್ವಲ’ ಯೋಜನೆ 2.0 ಜಾರಿ

ಉಜ್ವಲ 2.0(ಪ್ರಧಾನ ಮಂತ್ರಿ ಉಜ್ವಲ ಯೋಜನೆ – PMUY)ಯನ್ನು LPG ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12:30 ಕ್ಕೆ ಉತ್ತರ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ, ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಇವತ್ತು 2000 ರೂಪಾಯಿ ಜಮಾ ಮಾಡಲಾಗುತ್ತದೆ. ದೇಶದ 9.75 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿ Read more…

ಸೆಮಿಫೈನಲ್ ನಲ್ಲಿ ಸೋತೂ ಭಾರತೀಯರ ಮನ ಗೆದ್ದ ಪುರುಷರ ಹಾಕಿ ತಂಡ

ಟೋಕಿಯೊ ಒಲಿಂಪಿಕ್ಸ್ ನ 12 ನೇ ದಿನದಂದು ಭಾರತೀಯ ಪುರುಷರ ಹಾಕಿ ತಂಡ ಅಂತಿಮ ರೇಸ್‌ನಿಂದ ಹೊರಬಿದ್ದಿದೆ. ರೋಚಕ ಸೆಮಿಫೈನಲ್ ಪಂದ್ಯದಲ್ಲಿ, ವಿಶ್ವ ಚಾಂಪಿಯನ್ ಬೆಲ್ಜಿಯಂ ವಿರುದ್ಧ ಭಾರತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...