alex Certify ಮೋದಿ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂಗಳ ಜೊತೆ ಮೋದಿ ಮಹತ್ವದ ಸಭೆ, ಸೋಂಕು ತಡೆಗೆ ಮತ್ತಷ್ಟು ಬಿಗಿ ಕ್ರಮ

ನವದೆಹಲಿ: ಪ್ರಧಾನಿ ಮೋದಿ, ಆರೊಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ಹೀರಾಬೆನ್: ಅರ್ಹರಿಗೆ ಮನವಿ ಮಾಡಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಹೀರಾಬೆನ್ ಗೆ ಗುರುವಾರ ಕೊರೊನಾ ಮೊದಲ ಡೋಸ್ ಹಾಕಲಾಗಿದೆ. ನರೇಂದ್ರ ಮೋದಿ ಈ ಬಗ್ಗೆ Read more…

THANK YOU INDIA: ಜಾಹೀರಾತು ಫಲಕಗಳೊಂದಿಗೆ ಭಾರತ, ಮೋದಿಗೆ ಧನ್ಯವಾದ ಹೇಳಿದ ಕೆನಡಾ

ಗ್ರೇಟರ್ ಟೊರೊಂಟೊ: ಭಾರತದಲ್ಲಿ ಉತ್ಪಾದಿಸಲಾದ 5 ಲಕ್ಷ ಡೋಸ್ ಕೊರೋನಾ ಪಡೆದುಕೊಂಡಿರುವ ಕೆನಡಾ ಧನ್ಯವಾದ ಹೇಳಿದೆ. ಗ್ರೇಟರ್ ಟೊರೊಂಟೊ ಪ್ರದೇಶ ಸೇರಿದಂತೆ ಹಲವೆಡೆ ಬೃಹತ್ ಜಾಹಿರಾತು ಫಲಕಗಳನ್ನು ಹಾಕುವ Read more…

ಮಹಿಳಾ ದಿನಾಚರಣೆಯಂದು ಮೋದಿ ಮಾಡಿದ ಶಾಪಿಂಗ್ ಏನು?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಎಲ್ಲ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದ್ರ ಜೊತೆ ಪ್ರಧಾನಿ ಮೋದಿ,ಮಹಿಳಾ ಸ್ವಯಂಸೇವಕ ಗುಂಪುಗಳು ನಡೆಸುವ ಸಂಸ್ಥೆಗಳಿಂದ ಅನೇಕ Read more…

ಇಳಿಯುತ್ತಿರುವ ಜಿಡಿಪಿಯನ್ನು ಮೋದಿಯವರ ಗಡ್ಡಕ್ಕೆ ಹೋಲಿಸಿದ ಶಶಿ ತರೂರ್

ಕೊರೊನಾ ಮಧ್ಯೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿವೆ. ಬೆಲೆ ಏರಿಕೆ ಸೇರಿದಂತೆ ಅನೇಕ ವಿಷ್ಯಗಳು ವಿರೋಧ Read more…

BIG BREAKING: ಕೊರೋನಾ ಲಸಿಕೆ ಮೊದಲ ಡೋಸ್ ಪಡೆದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕೋವಿಡ್ -19 ಲಸಿಕೆ ಪಡೆದುಕೊಂಡಿದ್ದಾರೆ. ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟ Read more…

BIG NEWS: ಪೆಟ್ರೋಲ್ 100 ರೂ.ಗೆ ಏರಿಕೆಯಾದ ರಹಸ್ಯ ಬಿಚ್ಚಿಟ್ಟ ಮೋದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರತೊಡಗಿದೆ. ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ತಲುಪಿದೆ. ಭಾರಿ ಏರಿಕೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿಯಂತ್ರಿಸಬೇಕೆಂದು ಒತ್ತಾಯ Read more…

BIG BREAKING: ರೈತರ ಖಾತೆಗೆ ಹಣ ಜಮಾ, ಕೃಷಿ ಕಾಯ್ದೆ ಬಗ್ಗೆ ಮೋದಿ ಮುಖ್ಯ ಮಾಹಿತಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ರೈತರು ಖಾತೆಗೆ ಹಣ ಹಾಕುವಂತೆ ಕೇಳಿರಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ರೈತರು ಕೇಳದಿದ್ದರೂ ನಾವು ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಿದೆವು ಎಂದು Read more…

ಬಿಯರ್‌ ಗ್ರಿಲ್ಸ್‌ ಜೊತೆಗಿರುವ ಪ್ರಧಾನಿ ಮೋದಿ ಫೋಟೋ ಮತ್ತೆ ‌ʼವೈರಲ್ʼ

ಡಿಸ್ಕವರಿ ಚಾನಲ್ ಗಾಗಿ ಬಿಯರ್ ಗ್ರಿಲ್ಸ್ ನಡೆಸಿಕೊಡುತ್ತಿದ್ದ ಮ್ಯಾನ್ v/s ವೈಲ್ಡ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಫೋಟೊವೀಗ ಜಾಲತಾಣದಲ್ಲಿ ವೈರಲ್ ಆಗಿದೆ. 2019 ರ ಆಗಸ್ಟ್ Read more…

ಪ್ರಧಾನಿ ಮೋದಿ ಹತ್ಯೆ ಮಾಡುವುದಾಗಿ ಪೋಸ್ಟ್ ಹಾಕಿದವನು ಅರೆಸ್ಟ್

ಪುದುಚೇರಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಲು ನಾನು ಸಿದ್ಧನಿದ್ದೇನೆ. ಇದಕ್ಕಾಗಿ ನನಗೆ 5 ಕೋಟಿ ರೂ. ಕೊಡಲು ಯಾರು ಸಿದ್ಧರಿದ್ದೀರಿ ? ಫೇಸ್ ಬುಕ್ ನಲ್ಲಿ ಹೀಗೊಂದು ಆತಂಕಕಾರಿ Read more…

ಮೂರನೇ ಟೆಸ್ಟ್ ಪಂದ್ಯ ವೀಕ್ಷಣೆಗೆ ಬರಲಿದ್ದಾರೆ ಮೋದಿ, ಶಾ

ಕೊರೊನಾಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಹೊಸ ಮಾರ್ಗ ಸೂಚಿ ನಂತ್ರ ಚೆನ್ನೈನಲ್ಲಿ ನಡೆಯುವ ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ವೀಕ್ಷಣೆಗೆ ಅಭಿಮಾನಿಗಳು ಮೈದಾನಕ್ಕೆ Read more…

ದೆಹಲಿ ಹಿಂಸಾಚಾರ ವಿಚಾರದಲ್ಲಿ ಮೋದಿ ಮೊಸಳೆ ಕಣ್ಣೀರು, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಾಗ್ದಾಳಿ

ನವದೆಹಲಿ: ಜನವರಿ 26 ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ Read more…

ಮೋದಿ ಹೂಡಿಕೆ ಮಾಡಿರುವ ಅಂಚೆ ಕಚೇರಿಯ ಈ ಯೋಜನೆಯಲ್ಲಿ ಸಿಗುತ್ತೆ ʼಬಂಪರ್ʼ ರಿಟರ್ನ್

ಕೊರೊನಾ ಕಾಲದಲ್ಲಿ ಉಳಿತಾಯದ ಮಹತ್ವ ಜನರಿಗೆ ಗೊತ್ತಾಗಿದೆ. ಉಳಿತಾಯ ಸಣ್ಣದಿರಲಿ ದೊಡ್ಡದಿರಲಿ ಕಷ್ಟದ ಸಂದರ್ಭದಲ್ಲಿ ಇದು ನೆರವಿಗೆ ಬಂದಿದೆ. ಒಂದಲ್ಲ ಒಂದು ರೂಪದಲ್ಲಿ ಉಳಿತಾಯ ಮಾಡುವಂತೆ ಜನರಿಗೆ ತಜ್ಞರು Read more…

ಮೋದಿಗೆ ಧನ್ಯವಾದ ಹೇಳಿದ ಚಿರಾಗ್ ಪಾಸ್ವಾನ್

ನವದೆಹಲಿ: ಕೇಂದ್ರ ಸಚಿವರಾಗಿದ್ದ ದಿ. ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ Read more…

ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್ ನಲ್ಲಿ ಭಾರತದ ಶಕ್ತಿ ಪ್ರದರ್ಶನ

ನವದೆಹಲಿ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ನವದೆಹಲಿಯ ರಾಜಪಥ್ ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಧ್ವಜಾರೋಹಣ ನೆರವೇರಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ Read more…

ರಾಮ ಮಂದಿರ ನಿರ್ಮಾಣಕ್ಕೆ ಇಷ್ಟು ದೇಣಿಗೆ ನೀಡಿದ ದಿಗ್ವಿಜಯ್ ಸಿಂಗ್

ಬಾಬರಿ ಮಸೀದಿ-ರಾಮ ಮಂದಿರ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದ ನಂತ್ರ ರಾಮ ಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗ್ತಿದೆ. ರಾಮ ಮಂದಿರಕ್ಕೆ ಭಕ್ತರಿಂದ Read more…

BIG NEWS: ದೇಶಾದ್ಯಂತ ಇಂದಿನಿಂದ ಕೊರೋನಾ ಲಸಿಕೆ, ಮೋದಿ ಚಾಲನೆ

ನವದೆಹಲಿ: ದೇಶದಲ್ಲಿ ಇಂದಿನಿಂದ ಕೊರೋನಾ ಲಸಿಕೆ ನೀಡಿಕೆ ಆರಂಭವಾಗಲಿದೆ. ವಿಶ್ವದಲ್ಲಿ ಅತಿ ದೊಡ್ಡ ಲಸಿಕಾ ಅಭಿಯಾನ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10.30 ಕ್ಕೆ ವಿಡಿಯೋ ಕಾನ್ಫರೆನ್ಸ್ Read more…

ಇವರೇ ನೋಡಿ ಭಾರತದಲ್ಲಿ ಕೊರೊನಾ ಲಸಿಕೆ ಪಡೆಯುತ್ತಿರುವ ಮೊದಲ ವ್ಯಕ್ತಿ…!

ಕೊರೊನಾ ಲಸಿಕೆ ಅಭಿಯಾನ ನಾಳೆಯಿಂದ ಶುರುವಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮೊದಲು ಲಸಿಕೆ ಯಾರು ಹಾಕಿಸಿಕೊಳ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. Read more…

ಜ.16ರಂದು ಕೊರೊನಾ ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ

ಕೊರೊನಾ ವಿರುದ್ಧ ಹೋರಾಟ ಮುಂದುವರೆದಿದೆ.ಭಾರತದಲ್ಲಿ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ಜನವರಿ 16ರಿಂದ ಶುರುವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಜನವರಿ 16ರಂದು ಬೆಳಿಗ್ಗೆ 11 ಗಂಟೆಗೆ ಈ ಅಭಿಯಾನಕ್ಕೆ ಚಾಲನೆ Read more…

ಮುಂಚೂಣಿ ಕಾರ್ಮಿಕರ ಲಸಿಕೆ ವೆಚ್ಚ ಭರಿಸಲಿದೆ ಕೇಂದ್ರ ಸರ್ಕಾರ

ಕೊರೊನಾ ವಿರುದ್ಧದ ಹೋರಾಟ ಶುರುವಾಗಲಿದೆ. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಜನವರಿ 16ರಿಂದ ಶುರುವಾಗಲಿದೆ. ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ನಂತ್ರ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ Read more…

BIG NEWS: ಕೊರೋನಾ ಲಸಿಕೆ ಹಂಚಿಕೆ ಬಗ್ಗೆ ಮೋದಿ ಮಾಹಿತಿ -ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ

ನವದೆಹಲಿ: ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆ ಹಂಚಿಕೆ ಕುರಿತಾಗಿ ಅವರು ಸಮಾಲೋಚನೆ ನಡೆಸಲಿದ್ದಾರೆ. ಲಸಿಕೆ ಹಂಚಿಕೆಗೆ ಸಿದ್ಧತೆ Read more…

BIG NEWS: ‘ಕೋವಿಶೀಲ್ಡ್’, ‘ಕೊವ್ಯಾಕ್ಸಿನ್’ಗೆ ಗ್ರೀನ್ ಸಿಗ್ನಲ್ – ಮೋದಿ ಖುಷ್ ಹುವಾ

ನವದೆಹಲಿ: ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಸೇರಮ್  ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಗೆ ಅನುಮೋದನೆ Read more…

ಮೋದಿ ‘ಮನ್ ಕಿ ಬಾತ್’ ವೇಳೆಯಲ್ಲೇ ತಟ್ಟೆ ಬಾರಿಸಿ ರೈತ ಹೋರಾಟಕ್ಕೆ ಸಾಥ್

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಎನ್.ಎಸ್.ಯು.ಐ. ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ. ರೈತರ ಹೋರಾಟಕ್ಕೆ ತಟ್ಟೆ Read more…

BREAKING: ಹೊಸ ವರ್ಷಕ್ಕೆ ಮೊದಲು ‘ಮನ್ ಕಿ ಬಾತ್’ನಲ್ಲಿ ಸಿಹಿ ಸುದ್ದಿ ನೀಡಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ 72ನೇ ಹಾಗೂ 2020 ರ ಸಾಲಿನ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇನ್ನು 4 Read more…

ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಈ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮೋದಿ 2021 ರಲ್ಲಿ ಭಾರತದ ಶಕ್ತಿ ಇನ್ನಷ್ಟು ವೃದ್ಧಿಸಲಿದೆ ಎಂದು ಹೇಳಿದ್ದಾರೆ. Read more…

BIG NEWS: ಹಣ ಕೊಡದೆ ಜನರ ಹಾದಿ ತಪ್ಪಿಸುತ್ತಿರುವ ಪ್ರಧಾನಿ, ಮೋದಿಗೆ ದೀದಿ ತಿರುಗೇಟು

ನವದೆಹಲಿ: ಪಶ್ಚಿಮ ಬಂಗಾಳದ ರೈತರಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯ ತಲುಪುತ್ತಿಲ್ಲ. ಇದಕ್ಕೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆ ನೀಡಿದ್ದಾರೆ. ಅವರು Read more…

ಕೇಂದ್ರದ ಕೃಷಿ ಕಾನೂನು ವಿರೋಧಿಸಿ ರೈತರ ಪ್ರತಿಭಟನೆ ಹೊತ್ತಲ್ಲೇ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಗೆ ಹೊಂದಿಕೊಂಡ ಹರಿಯಾಣ ಮತ್ತು ಉತ್ತರ ಪ್ರದೇಶದ ಅಂತರರಾಜ್ಯ ಗಡಿಗಳಲ್ಲಿ ರೈತರು ತೀವ್ರ ಹೋರಾಟ ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ Read more…

BREAKING: ದೇಶದ ಜನತೆಗೆ ಪ್ರಧಾನಿ ಮೋದಿ ಭರ್ಜರಿ ಗುಡ್ ನ್ಯೂಸ್..? ‘ಮನ್ ಕಿ ಬಾತ್’ನಲ್ಲಿ ಉಚಿತ ಲಸಿಕೆ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 11 ಗಂಟೆಗೆ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ವಿವಿಧ ವಿಚಾರಗಳನ್ನು ಪ್ರಧಾನಿ Read more…

ಪಿಎಂ ಸ್ವನಿಧಿ ಯೋಜನೆಯಡಿ ಮೋದಿ ಸರ್ಕಾರದಿಂದ ಸುಲಭ ಸಾಲ ಸೌಲಭ್ಯ

ನವದೆಹಲಿ: ಕೋವಿಡ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿದ ಬೀದಿ ಬದಿ ವ್ಯಾಪಾರಸ್ಥರಿಗೆ ನೆರವು ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಶೇಷ ಮೈಕ್ರೋ ಕ್ರೆಡಿಟ್ ಸಾಲ ಸೌಲಭ್ಯ Read more…

ಪಾಕಿಸ್ತಾನ ಹೆಸರು ಹೇಳದೇ ಪ್ರಧಾನಿ ಮೋದಿ ವಾಗ್ದಾಳಿ, ಭಯೋತ್ಪಾದನೆ ತಡೆಗೆ ಬ್ರಿಕ್ಸ್ ಶೃಂಗಸಭೆಯಲ್ಲಿ ತಾಕೀತು

ನವದೆಹಲಿ: ಬ್ರಿಕ್ಸ್ ರಾಷ್ಟ್ರಗಳ ವರ್ಚುಯಲ್ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಪಾಕಿಸ್ತಾನದ ಹೆಸರು ಹೇಳದೆ ವಾಗ್ದಾಳಿ ನಡೆಸಿದ್ದಾರೆ. ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳನ್ನು ಕೂಡ ದೋಷಿ ಎಂದು ಪರಿಗಣಿಸಬೇಕು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...