alex Certify ಯಡಿಯೂರಪ್ಪ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಅತೃಪ್ತ ಶಾಸಕರ ಬೇಡಿಕೆಗೆ ಕ್ಯಾರೆ ಎನ್ನುತ್ತಿಲ್ಲ ಯಡಿಯೂರಪ್ಪ

ಕೆಲ ಶಾಸಕರುಗಳು ಪ್ರತ್ಯೇಕ ಸಭೆ ನಡೆಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿತ್ತು. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ನೇರವಾಗಿಯೇ ವಾಗ್ದಾಳಿ Read more…

ಕೊರೊನಾ ಸಂಕಷ್ಟದ ನಡುವೆ ರಾಜಕಾರಣ: ರಾಜ್ಯದ ಜನತೆಯ ತೀವ್ರ ಆಕ್ರೋಶ

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಇದರ ಮಧ್ಯೆ ಅಧಿಕಾರದ ಆಸೆಗಾಗಿ ಕೆಲವರು ನಡೆಸುತ್ತಿರುವ ರಾಜಕಾರಣದ ಆಟಕ್ಕೆ Read more…

ಬಿಗ್ ನ್ಯೂಸ್: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸಂಪರ್ಕಿಸಲು ಯತ್ನಿಸಿದ್ದರಾ ಉಮೇಶ್ ಕತ್ತಿ…?

ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಹಿಂದೆ ಭರವಸೆ ನೀಡಿದಂತೆ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ನೀಡುವುದು ಅನುಮಾನ ಎಂಬುದನ್ನು ಮನಗಂಡಿರುವ ಶಾಸಕ ಉಮೇಶ್ ಕತ್ತಿ Read more…

ಬ್ರೇಕಿಂಗ್ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ – ಬಹಿರಂಗವಾಗಿಯೇ ಯತ್ನಾಳ್ ಬಂಡಾಯ ಬಾವುಟ

ಕೊರೊನಾ ಸಂಕಷ್ಟದ ನಡುವೆ ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿಯೇ ಬಂಡಾಯದ ಬಾವುಟ ಹಾರಿಸಿದ್ದಾರೆ. ನರೇಂದ್ರ ಮೋದಿ, Read more…

‘ಕೊರೊನಾ’ ನಡುವೆಯೂ ಗರಿಗೆದರಿದ ರಾಜಕೀಯ ಚಟುವಟಿಕೆ – ಮತ್ತೊಂದು ಸಂಕಷ್ಟದಲ್ಲಿ ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ಆರ್ಭಟ ನಡೆಸುತ್ತಿರುವ ಮಧ್ಯೆ ಕಳೆದೆರಡು ತಿಂಗಳಿನಿಂದ ತಣ್ಣಗಿದ್ದ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆ ಗರಿಗೆದರಿದೆ. ರಾಜ್ಯಸಭಾ ಚುನಾವಣೆ ಇದಕ್ಕೆ ಕಾರಣವಾಗಿದ್ದು, ರಮೇಶ್ ಕತ್ತಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ Read more…

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರಿಕೆ

ಪಿಎಸ್ಐ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಆಕಾಂಕ್ಷಿಗಳ ಬಹುಕಾಲದ ಬೇಡಿಕೆಗೆ ಅಸ್ತು ಎನ್ನಲಾಗಿದ್ದು, ಸಚಿವ ಮಾಧುಸ್ವಾಮಿ ಮಾಧ್ಯಮಗೋಷ್ಠಿಯಲ್ಲಿ ಇದರ ಮಾಹಿತಿ ನೀಡಿದ್ದಾರೆ. ಪಿಎಸ್ಐ Read more…

ಬಿಗ್ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಹೊಸ ಟ್ವಿಸ್ಟ್ – 20 ಕ್ಕೂ ಅಧಿಕ ಶಾಸಕರಿಂದ ಪ್ರತ್ಯೇಕ ಸಭೆ

ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಗಳಿಗೆಯೇ ಸರಿಯಿದ್ದಂತಿಲ್ಲ. ಅವರು ಅಧಿಕಾರ ವಹಿಸಿಕೊಂಡ ಕೆಲ ದಿನಗಳಲ್ಲೇ ರಾಜ್ಯದಲ್ಲಿ ಭಾರಿ ಪ್ರವಾಹ ತಲೆದೋರಿದ್ದು, ಈ ಸಂದರ್ಭದಲ್ಲಿ ಎದುರಾದ ಪರಿಸ್ಥಿತಿಯನ್ನು ನಿಭಾಯಿಸಲು ಯಡಿಯೂರಪ್ಪನವರು ಹರಸಾಹಸ ಪಟ್ಟಿದ್ದರು. Read more…

ಈ ನಾಲ್ಕು ರಾಜ್ಯಗಳ ಜನರಿಗೆ ಮೇ 31ರವರೆಗೆ ಇಲ್ಲ ಪ್ರವೇಶ…?

ರಾಜ್ಯ ಸರ್ಕಾರ ಲಾಕ್ ಡೌನ್ ನಿಯಮದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿದ್ದು, ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅಂತರ್ ಜಿಲ್ಲಾ ಪ್ರವೇಶಕ್ಕೂ ಅವಕಾಶ ಕಲ್ಪಿಸಲಾಗಿದ್ದು, Read more…

ಬೆಂಗಳೂರಿಗರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಕೇಂದ್ರ ಸರ್ಕಾರ ಇಂದು ಮಧ್ಯರಾತ್ರಿಯಿಂದ ನಾಲ್ಕನೆ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು ಕೆಲವೇ ಕ್ಷಣಗಳ ಹಿಂದೆ ಇದರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಮೆಟ್ರೋ ರೈಲು ಸಂಚಾರ Read more…

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಸುದ್ದಿ

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿ ನೀಡಿದೆ. ಅತಿಥಿ ಉಪನ್ಯಾಸಕರ ಗೌರವ ಧನವನ್ನು ಐದು ಸಾವಿರ ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದ್ದು, Read more…

ಬೆಂಗಳೂರು ನಿಮ್ಮಪ್ಪಂದಾ ಎಂದು ಸಚಿವ ಸೋಮಣ್ಣಗೆ ಮಾಧುಸ್ವಾಮಿ ಪ್ರಶ್ನೆ

ಇತ್ತೀಚೆಗಷ್ಟೇ ದಾವಣಗೆರೆಯಲ್ಲಿ ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಾರ್ವಜನಿಕವಾಗಿಯೇ ಶರಂಪರ ಕಿತ್ತಾಡಿಕೊಂಡಿದ್ದರು. ಮಾಡಾಳು ವಿರೂಪಾಕ್ಷಪ್ಪ ಉಚಿತ ನೀರು ಸರಬರಾಜು ಮಾಡಲು ಮನವಿ ಮಾಡಿದ ವೇಳೆ ಹಣ Read more…

ಮೈತ್ರಿ ಸರ್ಕಾರ ಪತನಗೊಂಡಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಆ ಸಂದರ್ಭದಲ್ಲಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ Read more…

ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ‘ಮುಖ್ಯಮಂತ್ರಿ’ ಯಡಿಯೂರಪ್ಪ

ಟೈಮ್ಸ್ ನೌ ಮತ್ತು ಒಆರ್ ಮ್ಯಾಕ್ಸ್ ಸಂಸ್ಥೆಗಳು ಕೊರೊನಾ ಸೋಂಕು ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಮುಖ್ಯಮಂತ್ರಿಗಳ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಎರಡನೇ ಸ್ಥಾನ Read more…

ಪ್ರಯಾಗ್ ರಾಜ್ ನಲ್ಲಿ ಸಿಲುಕಿದ್ದ ಕನ್ನಡಿಗರನ್ನು ಪಾಪಸ್ ಕರೆಸುವಲ್ಲಿ ಯಶಸ್ವಿಯಾದ ಸಿಎಂ ಪುತ್ರ

ಕಾಶಿ ಯಾತ್ರೆಗೆ ತೆರಳಿದ್ದ ಕನ್ನಡಿಗರ ತಂಡವೊಂದು ಲಾಕ್ ಡೌನ್ ನಿಂದಾಗಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಿಲುಕಿದ್ದು, ಸಂಕಷ್ಟದಲ್ಲಿದ್ದ ಅವರನ್ನು ವಾಪಸ್ ಕರೆಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ Read more…

ಆಟೋ ಚಾಲಕರು ‘ಪರಿಹಾರ’ ಧನ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ಭಾರತದಲ್ಲೂ ಆರ್ಭಟ ನಡೆಸುತ್ತಿದ್ದು, ಕರ್ನಾಟಕಕ್ಕೂ ಈ ಮಾರಣಾಂತಿಕ ಸೋಂಕು ಕಾಲಿಟ್ಟಿದೆ. ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 48 ಕರೋನಾ Read more…

ಕುತೂಹಲಕ್ಕೆ ಕಾರಣವಾಗಿದೆ ಯಡಿಯೂರಪ್ಪ – ಸಿದ್ದರಾಮಯ್ಯ ಭೇಟಿ

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯದಲ್ಲಿ 701 ಪಾಸಿಟಿವ್ ಕೇಸ್ ಆಗಿದೆ. ಸೋಂಕು ಹರಡದಂತೆ ಎಷ್ಟೇ ಕ್ರಮ ಕೈಗೊಂಡರೂ ಕೂಡ ಸೋಂಕು ಹರಡುವಿಕೆ ನಿಲ್ಲುತ್ತಿಲ್ಲ. Read more…

‘ಹೋಟೆಲ್’ ಮಾಲೀಕರುಗಳಿಗೆ ಸಂತಸದ ಸುದ್ದಿ ನೀಡಿದ ಸಿಎಂ

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಭಾರತದಲ್ಲೂ ತನ್ನ ಆಟಾಟೋಪ ತೋರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಇದರಿಂದಾಗಿ ಈವರೆಗೆ ವ್ಯಾಪಾರ – ವಹಿವಾಟುಗಳು, Read more…

ಸಿಎಂ ಯಡಿಯೂರಪ್ಪನವರ ನಿವಾಸಕ್ಕೆ ಹೊಸ ‘ಅತಿಥಿ’ಗಳ ಆಗಮನ

ಕರೋನಾ ವೈರಸ್ ಕಾರಣಕ್ಕಾಗಿ ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ರಾಜ್ಯ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಪ್ರಮುಖ ಆದಾಯ ಮೂಲಗಳಾದ ಆಸ್ತಿ Read more…

3 ನೇ ಹಂತದ ಲಾಕ್ ಡೌನ್ ಘೋಷಣೆ ಬೆನ್ನಲ್ಲೇ ಮುಖ್ಯಮಂತ್ರಿಯಿಂದ ಇಂದು ಮಹತ್ವದ ಸಭೆ

ಭಾರತಕ್ಕೆ ಮಹಾಮಾರಿ ಯಾಗಿ ಕಾಡುತ್ತಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಎರಡು ಬಾರಿ ಲಾಕ್ ಡೌನ್ ಜಾರಿ ಮಾಡಿದ್ದು, ಇದೀಗ ಮೂರನೆ ಹಂತದ ಲಾಕ್ ಡೌನ್ Read more…

BIG NEWS: ಮದ್ಯ ಮಾರಾಟದ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ

ರಾಜ್ಯ ಕ್ಯಾಬಿನೆಟ್ ಸಭೆ ಮುಕ್ತಾಯಗೊಂಡಿದೆ. ಸಭೆ ನಂತ್ರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಯುವುದಾಗಿ ಹೇಳಿದ್ದಾರೆ. ಮೇ 4ರ ನಂತ್ರ ಕಂಟೈನ್ಮೆಂಟ್ ವಲಯ ಬಿಟ್ಟು ಬೇರೆ Read more…

BIG NEWS: ನಾಳೆಯಿಂದ ಯಾವುದೇ ರಿಯಾಯಿತಿ ಇಲ್ಲ – ಮೇ 3ರವರೆಗೂ ಲಾಕ್ ಡೌನ್

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆಯಿಂದ ಯಾವುದೇ ವಿನಾಯಿತಿ ಇಲ್ಲವೆಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೊನ್ನೆ Read more…

ಜಮೀರ್ ಹೇಳಿದಂತೆ ಕೇಳಲು ಅವರ್ಯಾರ್ರೀ ಎಂದ ಸಿಎಂ…!

ಬೆಂಗಳೂರಿನ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ Read more…

ಪಾದರಾಯನಪುರ ಗಲಭೆಗೆ ಕಾರಣಕರ್ತರಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ Read more…

ಲಾಕ್ ಡೌನ್ ಸಡಿಲಿಕೆ ನಿರ್ಧಾರದಿಂದ ಕೊನೆಕ್ಷಣದಲ್ಲಿ ಹಿಂದೆ ಸರಿದಿದ್ದರ ಹಿಂದಿದೆ ಈ ಕಾರಣ…!

ಮಹಾಮಾರಿ ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 3ರವರೆಗೆ ಇದು ಮುಂದುವರಿಯಲಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಏಪ್ರಿಲ್ 20ರ ನಂತರ ರಾಜ್ಯ ಸರ್ಕಾರಗಳು ಲಾಕ್ Read more…

ರೈತರಿಗೆ ನೆಮ್ಮದಿ ಸುದ್ದಿ ನೀಡಿದ ಸಿಎಂ : ಲಾಕ್ ಡೌನ್ ಮುಂದುವರಿಕೆ ಬಗ್ಗೆ ಏ.11ರ ನಂತ್ರ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ ನಂತ್ರ ಲಾಕ್ ಡೌನ್ ಬಗ್ಗೆ ಅಂತಿಮ ನಿರ್ಧಾರವೆಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಚಿವರು 15 ದಿನ ಲಾಕ್ ಡೌನ್ ವಿಸ್ತರಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...