alex Certify ಯಶಸ್ಸು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕುಂಭಮೇಳದಲ್ಲೂ ʼಪುಷ್ಪಾʼ ಮಿಂಚು; ಪುಷ್ಪಾರಾಜ್‌ ವೇಷ ಧರಿಸಿ ಗಂಗೆಯಲ್ಲಿ ಮಿಂದೆದ್ದ ಅಭಿಮಾನಿ | Watch Video

ಅಲ್ಲು ಅರ್ಜುನ್ ಅಭಿನಯದ “ಪುಷ್ಪಾ 2” ಚಿತ್ರ ತನ್ನ ದಾಖಲೆ ಮುರಿಯುವ ಪ್ರದರ್ಶನದ ನಂತರವೂ ಪ್ರೇಕ್ಷಕರನ್ನು ಸೆರೆಹಿಡಿಯುತ್ತಿದೆ. ಚಿತ್ರದ ಜನಪ್ರಿಯತೆಯು ಮಹಾಕುಂಭ 2025 ರ ಪ್ರಯಾಗ್‌ರಾಜ್‌ನಲ್ಲಿಯೂ ಕಂಡುಬಂದಿದೆ, ಮಹಾರಾಷ್ಟ್ರದ Read more…

ಐಐಟಿ ಖರಗ್‌ಪುರದಿಂದ ಗೂಗಲ್ ಸಿಇಒ ಪತ್ನಿಯವರೆಗೆ: ಅಂಜಲಿ ಪಿಚೈ ಯಶೋಗಾಥೆ

ಗೂಗಲ್ ಸಿಇಒ ಸುಂದರ್ ಪಿಚೈ ಅವರ ಪತ್ನಿ ಅಂಜಲಿ ಪಿಚೈ ತಮ್ಮದೇ ಆದ ವೃತ್ತಿಪರ ಜೀವನದಲ್ಲಿ ಯಶಸ್ವಿಯಾಗಿದ್ದಾರೆ. ಅವರು ಐಐಟಿ ಖರಗ್‌ಪುರದಲ್ಲಿ ರಾಸಾಯನಿಕ ಇಂಜಿನಿಯರಿಂಗ್ ಪದವಿ ಪಡೆದರು, ಅಲ್ಲಿಯೇ Read more…

ಈ 3 ದಿನಾಂಕಗಳಲ್ಲಿ ಜನಿಸಿದವರಿಗೆ ಸಿಗಲಿದೆ ಶನಿ ದೇವನ ಆಶೀರ್ವಾದ

ಭಾರತೀಯ ಸಂಪ್ರದಾಯಗಳಲ್ಲಿ ಜ್ಯೋತಿಷ್ಯ ಶಾಸ್ತ್ರವು ಒಂದು ಪ್ರಮುಖ ಭಾಗವಾಗಿದೆ. ಇದು ಸಂಖ್ಯೆಗಳ ಮತ್ತು ವ್ಯಕ್ತಿಯ ಜೀವನದ ನಡುವಿನ ಸಂಬಂಧವನ್ನು ವಿವರಿಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಸಂಖ್ಯೆಯು ಒಂದು Read more…

ಇಲ್ಲಿದೆ KBC ಯಲ್ಲಿ 5 ಕೋಟಿ ಗೆದ್ದಿದ್ದ ಸುಶೀಲ್ ಕುಮಾರ್ ಅವರ ದುರಂತ ಕಥೆ

2011 ರಲ್ಲಿ ಕೌನ್ ಬನೇಗಾ ಕರೋಡ್ಪತಿ (ಕೆ.ಬಿ.ಸಿ) ಕಾರ್ಯಕ್ರಮದಲ್ಲಿ 5 ಕೋಟಿ ರೂಪಾಯಿ ಗೆದ್ದು ದೇಶಾದ್ಯಂತ ಹೆಸರು ಮಾಡಿದ್ದ ಸುಶೀಲ್ ಕುಮಾರ್ ಅವರ ಜೀವನ, ಒಂದು ದುರಂತ ಕಥೆಯಾಗಿದೆ. Read more…

ಆಧಾರ್ ಸೀಡಿಂಗ್ ಯಶಸ್ಸು: ಗ್ರಾಮ ಲೆಕ್ಕಿಗರು, ಸಹಾಯಕರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ಬೆಂಗಳೂರು: ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ ಒಟ್ಟು 4.5 ಕೋಟಿ ರೂ. ಮತ್ತದ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ. ಸೋಮವಾರ Read more…

ಇಲ್ಲಿದೆ ಗುಡಿಸಲಿನಲ್ಲಿದ್ದ ಯುವಕ ಸಿರಿವಂತನಾದ ಯಶಸ್ಸಿನ ಕಥೆ

ರೂರ್ಕೇಲಾದ ಸರಳವಾದ ಮನೆಯಿಂದ ದುಬೈನ ಐಷಾರಾಮಿ ಜೀವನಕ್ಕೆ ಏರಿದ ಸೌಮೇಂದ್ರ ಜೇನ ಅವರ ಕಥೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತಮ್ಮ ಬಾಲ್ಯದ ದಿನಗಳನ್ನು ಕಳೆದ ಸಣ್ಣ ಮನೆಯ Read more…

ಯಶಸ್ಸಿನ ಬಗ್ಗೆ ಮುನ್ಸೂಚನೆ ನೀಡುತ್ವೆ ಜೀವನದಲ್ಲಿ ನಡೆಯುವ ಈ ಘಟನೆ

ಯಶಸ್ಸು ಎಲ್ಲರಿಗೂ ಸಿಗುವಂತಹದ್ದಲ್ಲ. ಕೆಲವರು ಎಷ್ಟು ಕಷ್ಟಪಟ್ಟರೂ ಯಶಸ್ಸು ಸುಲಭವಾಗಿ ಸಿಗುವುದಿಲ್ಲ. ಕೆಲಸದ ಜೊತೆಗೆ ಅದೃಷ್ಟ ನಮ್ಮ ಜೊತೆಯಲ್ಲಿದ್ದರೆ ಮಾತ್ರ ಯಶಸ್ಸು ಸಾಧ್ಯ. ನೀವು ನಂಬಿ ಬಿಡಿ ಕೆಲವೊಂದು Read more…

ಈ ಅಭ್ಯಾಸ ಬಿಟ್ಟರೆ ಮಹಿಳೆಯರ ಹಿಂದೆ ಬರುತ್ತೆ ಯಶಸ್ಸು

ಆಚಾರ್ಯ ಚಾಣಕ್ಯ ತಮ್ಮ ನೀತಿಯಲ್ಲಿ ಮಹಿಳೆಯರ ಬಗ್ಗೆ ವಿವರವಾಗಿ ಹೇಳಿದ್ದಾರೆ. ಮಹಿಳೆಯರ ಕೆಲವೊಂದು ನ್ಯೂನ್ಯತೆಗಳನ್ನು ಚಾಣಕ್ಯ ಹೇಳಿದ್ದಾರೆ. ಈ ನ್ಯೂನ್ಯತೆಗಳನ್ನು ಮೆಟ್ಟಿ ನಿಂತಲ್ಲಿ ಮಹಿಳೆಯರು ಶೀಘ್ರ ಯಶಸ್ಸು ಗಳಿಸಬಹುದೆಂದು Read more…

ನಿಮ್ಮ ಈ ಸಮಸ್ಯೆ ಓಡಿಸಿ ಜೀವನ ಸಿಹಿಗೊಳಿಸುತ್ತೆ ಸಕ್ಕರೆ

ಜೀವನದ ಪ್ರತಿ ಹಂತದಲ್ಲೂ ಸುಖ ಕಾಣಲು ಸಾಧ್ಯವಿಲ್ಲ. ಅನೇಕ ದುಃಖ, ನೋವು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜೀವನದಲ್ಲಿ ಕಷ್ಟಗಳು ಬಂದಾಗ ಅದನ್ನು ಬಗೆಹರಿಸಲು ಕೆಲ ಉಪಾಯಗಳನ್ನು ಮಾಡಬಹುದು. ದಾಂಪತ್ಯದಲ್ಲಿ ಕಾಣಿಸಿಕೊಳ್ಳುವ Read more…

ಜೀವನದಲ್ಲಿ ‘ಯಶಸ್ಸು’ ಪಡೆಯಲು ಇವುಗಳನ್ನು ಅನುಸರಿಸಿ

ಮನುಷ್ಯರಿಗೆ ದಿನಕ್ಕೆ ಕನಿಷ್ಟ 7 ಗಂಟೆಗಳ ನಿದ್ದೆ ಬೇಕು. ಸರಿಯಾಗಿ ನಿದ್ದೆ ಮಾಡಿದ್ರೆ ಮಾತ್ರ ದಿನವಿಡೀ ಚಟುವಟಿಕೆಯಿಂದ ಆರೋಗ್ಯವಾಗಿ ಇರಬಹುದು. ಇದು ನಮ್ಮ ನೆನಪಿನ ಶಕ್ತಿಯನ್ನು ಕೂಡ ಚುರುಕಾಗಿಡುತ್ತದೆ. Read more…

ಅದ್ಧೂರಿ ದಸರಾ, ನವರಾತ್ರಿ ಉತ್ಸವ ಯಶಸ್ವಿಯಾಗಿಸಿದ ಮೈಸೂರು ಜಿಲ್ಲಾಡಳಿತಕ್ಕೆ ಸಿಎಂ ಮೆಚ್ಚುಗೆ

ಅದ್ಧೂರಿಯಾಗಿ ಮತ್ತು ಅಷ್ಟೇ ಅಚ್ಚುಕಟ್ಟಾಗಿ ದಸರಾ ಆಯೋಜಿಸಿ, ಇಡೀ ನವರಾತ್ರಿ ಉತ್ಸವವನ್ನು ಯಶಸ್ವಿಯಾಗಿಸಿದ ಮೈಸೂರು ಜಿಲ್ಲಾಡಳಿತಕ್ಕೆ ಅಭಿನಂದನೆಗಳು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅಂಬಾರಿ ಏರಿದ ತಾಯಿ ಚಾಮುಂಡೇಶ್ವರಿಗೆ Read more…

ಸಣ್ಣ ‘ಏಲಕ್ಕಿ’ ಮಾಡುತ್ತೆ ದೊಡ್ಡ ಮ್ಯಾಜಿಕ್

ಪ್ರತಿ ಅಡುಗೆ ಮನೆಯಲ್ಲೂ ಏಲಕ್ಕಿ ಇದ್ದೇ ಇರುತ್ತೆ. ಆಹಾರ ಸ್ವಾದವನ್ನು ಹೆಚ್ಚಿಸುವ ಈ ಸಣ್ಣ ಏಲಕ್ಕಿ ದೊಡ್ಡ ದೊಡ್ಡ ಮ್ಯಾಜಿಕ್ ಮಾಡಬಲ್ಲದು. ಏಲಕ್ಕಿ ನಿಮ್ಮ ಸುಖ-ಸಮೃದ್ಧಿ ಜೀವನಕ್ಕೆ ಸಹಕಾರಿ. Read more…

ಹೀಗೆ ಮಾಡೊದ್ರಿಂದ ನಿಮ್ಮ ʼಉತ್ಸಾಹʼ ಹೆಚ್ಚಾಗುತ್ತೆ

ಅದು ನನ್ನಿಂದಾಗದು, ಆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಗೊಣಗುವುದೇ ಅನೇಕರ ಲಕ್ಷಣ. ಯಾವುದೇ ಕೆಲಸವನ್ನು ಆರಂಭಿಸುವ ಮೊದಲೇ ಸೋತು ಬಿಡುತ್ತಾರೆ. ಹಾಗಾಗಿ ಒಲ್ಲದ ಮನಸ್ಸಿನಿಂದಲೇ ಕೆಲಸ ಆರಂಭಿಸಿ Read more…

ಯಶಸ್ಸಿಗೆ ಮೆಟ್ಟಿಲು ಈ ಐದು ʼಮಾರ್ಗʼ

ಪ್ರಪಂಚದಲ್ಲಿ ಪ್ರತಿಯೊಬ್ಬರು ಯಶಸ್ಸನ್ನು ಬಯಸ್ತಾರೆ. ಆದ್ರೆ ಕೆಲವೇ ಕೆಲವು ಮಂದಿಗೆ ಯಶಸ್ಸು ಲಭಿಸುತ್ತದೆ. ಚಾಣಕ್ಯನ ಐದು ಮಾತುಗಳನ್ನು ನೆನಪಿಟ್ಟುಕೊಂಡು ಪಾಲಿಸುತ್ತ ಬಂದ್ರೆ ಯಶಸ್ಸು ನಿಮ್ಮದಾಗುತ್ತದೆ. ಗೆಲುವಿನ ಮೆಟ್ಟಿಲನ್ನು ನೀವು Read more…

‘ಶ್ರಾವಣ ಮಾಸ’ ದಲ್ಲಿ ಈ ವಾಸ್ತು ಸಲಹೆ ಪಾಲಿಸಿದರೆ ಏಳಿಗೆಯಾಗುತ್ತೆ ‘ಜೀವನ’

ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಈ ಮಾಸದಲ್ಲಿ ಶಿವನ ಆರಾಧನೆ ಮಾಡಲಾಗುತ್ತದೆ ಮತ್ತು ಹಬ್ಬಗಳು ಸಾಲು ಸಾಲಾಗಿ ಬರುತ್ತದೆ. ಹಾಗಾಗಿ ಈ Read more…

ನಿಮ್ಮ ದೇಹದ ಈ ಜಾಗದಲ್ಲಿ ಮಚ್ಚೆ ಇದ್ದರೆ ಶುಭವೂ – ಅಶುಭವೋ ತಿಳಿಯಿರಿ

  ಹಸ್ತರೇಖೆ, ದೇಹದ ಪ್ರತಿಯೊಂದು ಅಂಗದ ವಿನ್ಯಾಸ ಹಾಗೂ ಭವಿಷ್ಯಕ್ಕಿರುವ ಸಂಬಂಧದ ಬಗ್ಗೆ ಸಮುದ್ರಶಾಸ್ತ್ರದಲ್ಲಿ ಹೇಳಲಾಗಿದೆ. ಮಚ್ಚೆಯ ಬಗ್ಗೆಯೂ ಸಮುದ್ರ ಶಾಸ್ತ್ರದಲ್ಲಿ ಹೇಳಲಾಗಿದೆ. ದೇಹದ ಯಾವ ಭಾಗದಲ್ಲಿ ಮಚ್ಚೆಯಿದ್ರೆ Read more…

́ಸೇಲ್ಸ್‌ ಗರ್ಲ್‌́ to ́ಹಣಕಾಸು ಸಚಿವೆʼ……… ಇಲ್ಲಿದೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಸದ್ಯ ಎಲ್ಲರ ಕಣ್ಣಿದೆ. ಅವರ ಬಜೆಟ್‌ ಆಶಾದಾಯಕವಾಗಿರಲಿದೆ ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ Read more…

ʼಯಶಸ್ಸುʼ ಲಭಿಸಬೇಕೆಂದ್ರೆ ಹೀಗೆ ಮಾಡಿ

ಎಷ್ಟೇ ಶ್ರಮ ವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ Read more…

ಕೆಲವೊಮ್ಮೆ ಮಂಗಳ ದೋಷವೂ ನೀಡುವುದುಂಟು ಶುಭ ಫಲ

ಮಂಗಳ ಭಗವಂತನ ದೇವರು ಎನ್ನಲಾಗಿದೆ. ಹಾಗಾಗಿಯೇ ವೈವಾಹಿಕ ಜೀವನದಲ್ಲಿ ಮಂಗಳನ ಪಾತ್ರ ಮಹತ್ವದ್ದು. ಮದುವೆ ಸಂದರ್ಭದಲ್ಲಿ ಮಂಗಳ ದೋಷವನ್ನು ನೋಡಲಾಗುತ್ತದೆ. ಮಂಗಳನ ಸ್ಥಿತಿ ನೋಡಿಯೇ ಮದುವೆ ಮಾಡಬೇಕು. ಮಂಗಳನ Read more…

ಸ್ವಂತ ಕಂಪನಿಯನ್ನೇ ಮುಚ್ಚಿ ಬೇಸಾಯಕ್ಕಿಳಿದ ಸಾಹಸಿ; ಈ ಲೆಮನ್‌ ಕಿಂಗ್‌ ಯಶಸ್ಸು ಪಡೆದಿದ್ದು ಹೇಗೆ ಗೊತ್ತಾ…..?

ದೇಶದ ಇತರ ಕ್ಷೇತ್ರಗಳ ಜೊತೆಗೆ ಕೃಷಿ ಕ್ಷೇತ್ರವೂ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ದೇಶದ ಯುವಜನತೆ ಕೂಡ ಕೃಷಿ ಬಗ್ಗೆ ಆಸಕ್ತಿ ತೋರುತ್ತಿದ್ದಾರೆ. ಲಕ್ಷಗಟ್ಟಲೆ ಸಂಬಳ ಬರುವ ಕೆಲಸ, ಮೆಟ್ರೋ Read more…

ಇಂಥ ಬಟ್ಟೆ ತೊಟ್ಟವರ ಬಳಿ ಸುಳಿಯಲ್ಲ ಅದೃಷ್ಟ ಲಕ್ಷ್ಮಿ

ಗರುಡ ಪುರಾಣದಲ್ಲಿ ಯಶಸ್ಸಿನ ಮಂತ್ರವನ್ನು ಹೇಳಲಾಗಿದೆ. ಅನೇಕ ಬಾರಿ ಎಷ್ಟು ಕಷ್ಟಪಟ್ಟರೂ ಯಶಸ್ಸು ಕೈಗೆಟುಕುವುದಿಲ್ಲ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗುತ್ತದೆ. ಇಂಥ ಸಂದರ್ಭದಲ್ಲಿ ಗರುಡ ಪುರಾಣದಲ್ಲಿ Read more…

ಯಶಸ್ಸು ತಲುಪಲು ಕೆಲಸದಲ್ಲಿ ಇರಬೇಕು ಕೌಶಲ್ಯತೆ

ಯಶಸ್ಸು ಎಂಬುದು ತಕ್ಷಣಕ್ಕೆ ಸಿಗುವುದಲ್ಲ. ಸತತ ಪರಿಶ್ರಮ, ಪ್ರಾಮಾಣಿಕತೆಯಿಂದ ಯಶಸ್ಸನ್ನು ಪಡೆಯಬಹುದು. ಅಡ್ಡದಾರಿಯಿಂದ ಬಹುಬೇಗನೆ ನೀವು ಯಶಸ್ಸನ್ನು ತಲುಪಬಹುದೆಂದು ಭಾವಿಸಿರಬಹುದು. ಅದು ಆ ಕ್ಷಣಕ್ಕೆ ಯಶಸ್ಸನ್ನು ತಂದುಕೊಟ್ಟರೂ, ಹೆಚ್ಚು Read more…

ಸಾಧಕರು ಅನುಸರಿಸುತ್ತಾರೆ ಬೆಳಗಿನ ಈ 5 ದಿನಚರಿ; ಯಶಸ್ಸಿಗೆ ಸರಳ ಸೂತ್ರಗಳಿವು…!

  ನಮ್ಮ ಪ್ರತಿದಿನವೂ ಪ್ರೊಡಕ್ಟಿವ್‌ ಆಗಿ ಯಶಸ್ವಿಯಾಗಿರಬೇಕೆಂದು ಎಲ್ಲರೂ ಬಯಸ್ತಾರೆ. ನಮ್ಮ ದಿನಚರಿ ಸರಿಯಾಗಿದ್ದಲ್ಲಿ ಮಾತ್ರ ಅದು ಸಾಧ್ಯ. ಜೀವನದಲ್ಲಿ ಮುಂದೆಬರಬೇಕೆಂದರೆ ಈಗಾಗ್ಲೇ ಎತ್ತರವನ್ನು ಮುಟ್ಟಿದವರಿಂದ ಕಲಿಯಬೇಕು. ಬದುಕಿನಲ್ಲಿ Read more…

BIG NEWS: ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶ

ತಮಿಳು ಚಿತ್ರರಂಗದ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಓಮಂದೂರರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. Read more…

ಈ ವರ್ಷ ಅಧ್ಯಯನದಲ್ಲಿ ಮುಂದಿರುತ್ತಾರೆ 4 ರಾಶಿಗಳ ವಿದ್ಯಾರ್ಥಿಗಳು

ಮೇ ತಿಂಗಳು ಆರಂಭವಾಗಿದೆ. ದೇವಗುರು ಗುರುವು ಮೇ 1 ರಂದು ವೃಷಭ ರಾಶಿಯಲ್ಲಿ ನೆಲೆಸಿದ್ದಾನೆ ಮತ್ತು ಇಡೀ ವರ್ಷ ಇಲ್ಲಿಯೇ ಇರುತ್ತಾನೆ. ವೃಷಭ ರಾಶಿ ರಾಕ್ಷಸ ಶುಕ್ರಾಚಾರ್ಯರ ಮನೆ. Read more…

ಕಚೇರಿಯಲ್ಲಿ ಯಶಸ್ಸು ಗಳಿಸಲು ಅನುಸರಿಸಿ ಈ ‘ಉಪಾಯ’

ಮನೆ ಹಾಗೂ ಕಚೇರಿ ಎರಡರಲ್ಲೂ ನಕಾರಾತ್ಮಕ ಶಕ್ತಿಯಿರುತ್ತದೆ. ಮನೆ, ಕಚೇರಿಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಹೊಡೆದೋಡಿಸಿ, ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡಲು ಕೆಲವೊಂದು ಉಪಾಯಗಳನ್ನು ಪಾಲಿಸಬೇಕಾಗುತ್ತದೆ. ಮನೆ ಹಾಗೂ ಕಚೇರಿಯಲ್ಲಿ Read more…

ನಿಮ್ಮ ಕೈ ಮೇಲೂ ಈ ಗುರುತಿದ್ಯಾ….?

ಪ್ರಪಂಚದಾದ್ಯಂತ ಬಹಳಷ್ಟು ಜನರು ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಹಸ್ತ ರೇಖಾ ಶಾಸ್ತ್ರವನ್ನು ನಂಬುತ್ತಾರೆ. ತಜ್ಞರು ಹಸ್ತ ನೋಡಿ ಜನರ ಭವಿಷ್ಯ ಹೇಳ್ತಾರೆ. ಕೈನಲ್ಲಿರುವ ಪ್ರತಿಯೊಂದು ರೇಖೆ ನಮ್ಮ Read more…

ನೀವು ಮಾಡುವ ಕೆಲಸದಲ್ಲಿ ಯಶಸ್ಸು ಗಳಿಸಲು ಫಾಲೋ ಮಾಡಿ ಈ ಟಿಪ್ಸ್

ಒಂದೇ ಒಂದು ಸೋಲಿಗೆ ಎಲ್ಲವೂ ಮುಗಿದೇ ಹೋಯ್ತು ಎಂದು ಕೊರಗುವವರೇ ಜಾಸ್ತಿ. ಯಾವುದೇ ಕೆಲಸ ಕಾರ್ಯಗಳಿಗೆ ಸತತ ಪ್ರಯತ್ನ, ಪರಿಶ್ರಮ ಅಗತ್ಯ. ಕೆಲವೊಮ್ಮೆ ಸೋಲು ಎದೆಗುಂದಿಸಿಬಿಡುತ್ತದೆ. ಅದಕ್ಕೆಲ್ಲ ಅಂಜದೆ Read more…

‘ಮಹಾಶಿವರಾತ್ರಿ’ ದಿನ ಅವಶ್ಯಕವಾಗಿ ಈ ಕೆಲಸ ಮಾಡಿ

ಈ ಬಾರಿ ಮಾ. 8 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, Read more…

ಮಕ್ಕಳ ಶುಭ ಫಲಕ್ಕಾಗಿ ಮನೆಯ ಪೂರ್ವ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನಿಡಿ

ಮನೆಯ ನೆಮ್ಮದಿಗೆ ವಾಸ್ತು ಶಾಸ್ತ ಅತ್ಯಗತ್ಯ. ಮನೆಯ ಮೂಲೆ ಮೂಲೆಯಲ್ಲಿಡುವ ವಸ್ತುಗಳನ್ನು ವಾಸ್ತು ಪ್ರಕಾರ ಜೋಡಿಸಿದರೆ ಅದರಿಂದ ಉತ್ತಮ ಫಲ ದೊರೆಯುತ್ತದೆ. ಹಾಗಾಗಿ ಮನೆಯ ಪೂರ್ವ ದಿಕ್ಕಿನಲ್ಲಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...