alex Certify ಯಾದಗಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೂರು ಸ್ವೀಕರಿಸದ ಪೊಲೀಸರು, ಯುವಕನಿಂದ ಕೊಲೆ ಬೆದರಿಕೆ

ಯಾದಗಿರಿ: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಕಾರಣ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಎದುರಾಳಿಗಳನ್ನು ಮಾರಕಾಸ್ತ್ರದಿಂದ ಕೊಲೆ ಮಾಡುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ Read more…

BREAKING: ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮುದ್ರಿಕೆ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ ದೊಡ್ಡನಂದಪ್ಪ, ಮಲ್ಲಯ್ಯ ಹಣಮಂತ Read more…

BREAKING: ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ರೌಡಿಶೀಟರ್ ನೇಮಕ!

ಯಾದಗಿರಿ: ರೌಡಿಶೀಟರ್ ಓರ್ವ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ನೇಮಕಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಸರ್ಕಾರಿ ಶಾಲೆ ಅತಿಥಿ ಶಿಕ್ಷಕನಾಗಿ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿ ಆಗಿದ್ದು, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ವೆಂಕಟೇಶ ಚವ್ಹಾಣ್(20) Read more…

BIG NEWS: ವಿಜಯಪುರದ ಬಳಿಕ ಯಾದಗಿರಿಗೂ ಕಾಲಿಟ್ಟ ವಕ್ಫ್ ವಿವಾದ: 1440 ರೈತರ ಕೃಷಿ ಭೂಮಿ ವಕ್ಫ್ ಬೋರ್ಡ್ ಗೆ ವರ್ಗಾವಣೆ

ಯಾದಗಿರಿ: ವಿಜಯಪುರದ ಬಳಿಕ ಯಾದಗಿರಿ ಜಿಲ್ಲೆಯಲ್ಲಿಯೂ ವಕ್ಫ್ ಬೋರ್ಡ್ ರೈತರ ಕೃಷಿ ಜಮೀನು ವಶಕ್ಕೆ ಪಡೆದಿದೆ ಎಂಬ ಆರೋಪ ಕೇಳಿಬಂದಿದೆ. ರೈತರ ಭೂಮಿ ಪಹಣಿ ಕಾಲಂ ನಂಬರ್ 11ರ Read more…

ರೈತರಿಗೆ ಶಾಕ್: ಮತ್ತೆ ಎರಡು ಜಿಲ್ಲೆಗಳ ರೈತರ ಪಹಣಿಯಲ್ಲೂ ವಕ್ಫ್ ಆಸ್ತಿ ಎಂದು ಉಲ್ಲೇಖ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಯಾದಗಿರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ. ಬೀರಪ್ಪ ಮುದನೂರ(30), Read more…

BIG NEWS: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಯಾದಗಿರಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯಾದಗಿರಿಯಲ್ಲಿ ಸೆ.21ರಂದು Read more…

ಭಾರಿ ಮಳೆಯಿಂದ ಅವಘಡ: ಪಕ್ಕದ ಮನೆ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. ಸಕಿನಾಬಿ ನದಾಫ್(70) ಮೃತಪಟ್ಟವರು ಎಂದು ಹೇಳಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ Read more…

ನಕಲಿ ಅಂಕಪಟ್ಟಿ ನೀಡಿ ಹುದ್ದೆ ಗಿಟ್ಟಿಸಿಕೊಂಡ 14 ಜನರು: 9 ವರ್ಷಗಳ ಬಳಿಕ ಪ್ರಕರಣ ಬೆಳಕಿಗೆ; ಮಾಹಿತಿ ನೀಡುವಂತೆ ಯಾದಗಿರಿ ಡಿಹೆಚ್ ಒ ಗೆ ಆರೋಗ್ಯ ಇಲಾಖೆ ಸೂಚನೆ

ಯಾದಗಿರಿ: ನಕಲಿ ಅಂಕಪಟ್ಟಿ ನೀಡಿ ವಿವಿಧ ಆಸ್ಪತ್ರೆಗಳಲ್ಲಿ 14 ಜನರು ಡಿ ಗ್ರೂಪ್ ಹುದ್ದೆ ಪಡೆದಿರುವ ಪ್ರಕರಣ 9 ವರ್ಷಗಳ ಬಳಿಕ ಬೆಳಕಿಗೆ ಬಂದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ Read more…

BIG NEWS: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಶಿಕ್ಷಕ: FIR ದಾಖಲು

ಯಾದಗಿರಿ: ವಿದ್ಯಾರ್ಥಿ ಕಡಿಮೆ ಅಂಕ ಪಡೆದಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಮನ ಬಂದಂತೆ ಥಳಿಸಿದ್ದು, ಶಿಕ್ಷಕನ ಏಟಿಗೆ ಬಾಲಕನ ಬೆನ್ನಿನ ತುಂಬೆಲ್ಲ ಬಾಸುಂಡೆ ಬಂದಿದೆ. ಈ ಘಟನೆ Read more…

BIG NEWS : ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ : ಸ್ಪೋಟಕ ಭವಿಷ್ಯ ನುಡಿದ ಪೂಜಾರಿ.!

ಯಾದಗಿರಿ: ದುರ್ಗಾದೇವಿ ದೇವಸ್ಥಾನದ ಅರ್ಚಕರೊಬ್ಬರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಲ ಗ್ರಾಮದ ಗಡೇ Read more…

ಪಾಳು ಬಿದ್ದ ಮನೆಗೆ ಮಹಿಳೆ ಕರೆದೊಯ್ದು ಅತ್ಯಾಚಾರ

ಯಾದಗಿರಿ: ಯಾದಗಿರಿ ಹೊರವಲಯದಲ್ಲಿ ಪಾಳು ಬಿದ್ದ ಮನೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ. ಹೇಮಂತ್ ಬಂಧಿತ ಆರೋಪಿ. ಪರಿಚಿತ ಮಹಿಳೆಯನ್ನು ಬೈಕ್ ನಲ್ಲಿ ಪಾಳು ಬಿದ್ದ Read more…

BREAKING NEWS: ಅಂಗನವಾಡಿ ಮೊಟ್ಟೆ ಬೆನ್ನಲ್ಲೇ ಇದೀಗ ಮಕ್ಕಳ ದಿನಸಿ ಕಳ್ಳತನ; ಮೂಟೆಗಟ್ಟಲೆ ದಿನಸಿ ವಸ್ತುಗಳು ಕಾಳಸಂತೆಯಲ್ಲಿ ಮಾರಾಟ

ಯಾದಗಿರಿ: ಅಂಗನವಾಡಿ ಮಕ್ಕಳಿಗೆಂದು ಸರ್ಕಾರ ನೀಡುತ್ತಿರುವ ಮೊಟ್ಟೆ, ಆಹಾರ ಸಾಮಗ್ರಿಗಳನ್ನು ಅಂಗನವಾಡಿ ಕಾರ್ಯಕರ್ತೆಯರೇ ಕದ್ದು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಅಂಗನವಾಡಿ Read more…

ಪ್ರೀತಿಸುವಂತೆ ಯುವಕನ ಗಂಟುಬಿದ್ದ ಬಾಲಕಿ; ನಿರಾಕರಿಸಿದ್ದಕ್ಕೆ 3 ವರ್ಷದ ಮಗು ಹತ್ಯೆಗೈದು ಜೈಲು ಪಾಲು…!

ತನ್ನನ್ನು ಪ್ರೀತಿಸುವಂತೆ ಸಮೀಪದ ಬಂಧುವನ್ನು ಪದೇ ಪದೇ ಪೀಡಿಸುತ್ತಿದ್ದ 16 ವರ್ಷದ ಬಾಲಕಿಯೊಬ್ಬಳು ಆತ ಅದನ್ನು ನಿರಾಕರಿಸಿದನೆಂಬ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಮೂರು ವರ್ಷದ ಮಗುವನ್ನು ಕೊಂದಿರುವ ಆಘಾತಕಾರಿ Read more…

BREAKING NEWS: 2 ತಿಂಗಳ ಕಂದಮ್ಮನನ್ನು ಬಾವಿಗೆ ಎಸೆದು ಹತ್ಯೆ; ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. 2 ತಿಂಗಳ ಕಂದಮ್ಮನನ್ನು ಬಾವಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಅಂಬೇಡ್ಕರ್ Read more…

BIG NEWS: ಬಿಸಿಯೂಟ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ; ಮೂವರ ಸ್ಥಿತಿ ಗಂಭೀರ

ಯಾದಗಿರಿ: ಬಿಸಿಯೂರ‍ ಸೇವಿಸಿ 48 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. 48 ವಿದ್ಯಾರ್ಥಿಗಳು Read more…

BREAKING NEWS: ಬಸ್ ಪಲ್ಟಿಯಾಗಿ ಇಬ್ಬರು ಸಾವು: 7 ಮಂದಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು ಕಂಡಿದ್ದು, 7 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹತ್ತಿಗೂಡು ಗ್ರಾಮದ ಬಳಿ ಸಂಭವಿಸಿದೆ. ಕಲಬುರ್ಗಿಯಿಂದ Read more…

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಂತ: ಕರೆಂಟ್ ಶಾಕ್ ಗೆ ಕಂಬದ ಮೇಲೆಯೇ ಕೊನೆಯುಸಿರೆಳೆದ ಹೊರಗುತ್ತಿಗೆ ನೌಕರ

ಯಾದಗಿರಿ: ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹೊರಗುತ್ತಿಗೆ ನೌಕರ ಬಲಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ Read more…

ಹಾಡಹಗಲೇ ಮನೆ ಬೀಗ ಮುರಿದು 5 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ಕಳವು

ಯಾದಗಿರಿ: ಹಾಡಹಗಲೇ ಮನೆಯಲ್ಲಿದ್ದ 500 ಗ್ರಾಂ ಚಿನ್ನ, 5 ಲಕ್ಷ ರೂಪಾಯಿ ನಗದು ಕಳವು ಮಾಡಿದ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ನಡೆದಿದೆ. ರಾಘವೇಂದ್ರ ಕಟ್ಟಿಮನಿ Read more…

BREAKING: ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಕಲ್ಲುತೂರಾಟ; ಓರ್ವನ ಸ್ಥಿತಿ ಗಂಭೀರ

ಯಾದಗಿರಿ: ಲೋಕಸಭಾ ಚುನಾವಣೆ ನಡುವೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಸುರಪುರ Read more…

BREAKING: ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಮಾಜಿ ಸಚಿವ ಬೈರತಿ ಬಸವರಾಜ್ ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರಿಗೆ ಗಾಯ

ಯಾದಗಿರಿ: ಬಿಜೆಪಿ ಮುಖಂಡ, ಮಾಜಿ ಸಚಿವ ಭೈರತಿ ಬಸವರಾಜ್ ಗೆ ಸೇರಿದ ಕಾರ್ ಪಲ್ಟಿಯಾಗಿದೆ. ಅಪಘಾತವಾದ ಕಾರ್ ನಲ್ಲಿ ಬೈರತಿ ಬಸವರಾಜ್ ಪ್ರಯಾಣಿಸುತ್ತಿರಲಿಲ್ಲ. ಅವರು ಬೇರೆ ಕಾರ್ ನಲ್ಲಿ Read more…

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಈಜಲು ತೆರಳಿದ್ದಾಗ ದುರಂತವೊಂದು ಸಂಭವಿಸಿದೆ. ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸುರಪುರ ತಾಲೂಕಿನ ನುಗನೂರು ಗ್ರಾಮದಲ್ಲಿ ಈ ದುರಂತ Read more…

BIG NEWS: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ

ಯಾದಗಿರಿ: ಹಾಡ ಹಗಲೇ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ. ಏವೂರು ಗ್ರಾಮದ ನಿವಾಸಿ ಬಂದೇನವಾಜ್ Read more…

BIG NEWS: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಹರಿದ ಟಿಪ್ಪರ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಯಾದಗಿರಿ: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಟಿಪ್ಪರ್ ವಾಹನ ಹಿರಿದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ಸಾಹಿಲ್ ಪಟೇಲ್ (18) ಮೃತ Read more…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; ಸರಿಗಮಪ ಗ್ರ್ಯಾಂಡ್ ಫಿನಾಲೆ ಮುಂದೂಡಿಕೆ

ಯಾದಗಿರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಭೀತಿ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯ ಸರಿಗಮಪ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವನ್ನೇ ಮುಂದೂಡಲಾಗಿದೆ. ಖಾಸಗಿ ವಾಹಿನಿಯೊಂದರ Read more…

BIG NEWS: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಯಾದಗಿರಿ: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂದ್ರಕಿ ಗ್ರಾಮದಲ್ಲಿ ನಡೆದಿದೆ. ನರಸಿಂಹಲು (48) ಮೃತ ವ್ಯಕ್ತಿ. Read more…

BIG NEWS: ಕಚ್ಚಾ ವಸ್ತುಗಳ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ; ಧಗಧಗನೇ ಹೊತ್ತಿ ಉರಿದ ಕಾರ್ಖಾನೆ

ಯಾದಗಿರಿ: ಕಚ್ಚಾ ವಸ್ತುಗಳ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಹೊತ್ತಿ ಉರಿದಿರುವ ಘಟನೆ ಯಾದಗಿರಿ ಜಿಲ್ಲೆಯ ಬಾಡಿಯಾಲ್ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕಚ್ಚಾ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಬಳಿ ಅಪಘಾತ ಸಂಭವಿಸಿದೆ. ಸವಾರರದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಮೃತಪಟ್ಟವರು Read more…

ಫಲಾನುಭವಿಯಿಂದ ಲಂಚ: ಪಿಡಿಒ ಸೇರಿ ಮೂವರಿಗೆ ಜೈಲು ಶಿಕ್ಷೆ, ದಂಡ

ಯಾದಗಿರಿ: ಫಲಾನುಭವಿಗಳಿಂದ ಒಂದು ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಪಿಡಿಒ ಸೇರಿ ಮೂವರಿಗೆ ಎರಡು ವರ್ಷ ಜೈಲು ಶಿಕ್ಷೆ, ತಲಾ 10,000 ರೂ. ದಂಡ ವಿಧಿಸಿ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...