alex Certify ಯಾದಗಿರಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಅಧಿಕಾರಿಯೇ ಆರೋಪಿ

ಯಾದಗಿರಿ: ಶಹಾಪುರದಲ್ಲಿ ನಡೆದಿದ್ದ ಪಡಿತರ ಅಕ್ಕಿ ಕಳ್ಳತನ ಪ್ರಕ್ರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೂರು ನೀಡಿದ್ದ ಅಧಿಕಾರಿಯೇ ಆರೋಪಿ ಎಂಬುದು ತನಿಖೆಯಿಂದ ಬಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ Read more…

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಸ್ಯಾಟಲೈಟ್ ಫೋನ್; ಪಾಕಿಸ್ತಾನಕ್ಕೆ ಕರೆ ಹೋಗಿರುವ ಶಂಕೆ; ಚುರುಕುಗೊಂಡ ತನಿಖೆ

ಯಾದಗಿರಿ: ರಾಜ್ಯದಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದು, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಮಾಹಿತಿ Read more…

ಶಾಕಿಂಗ್ ನ್ಯೂಸ್ : ಯಾದಗಿರಿ ವಸತಿ ಶಾಲೆಯ 350 ವಿದ್ಯಾರ್ಥಿಗಳಿಗೆ ವಿಚಿತ್ರ ಚರ್ಮರೋಗ!

ಯಾದಗಿರಿ : ಯಾದಗಿರಿ ಜಿಲ್ಲೆಯ ಗುಮಠಕಲ್‌ ತಾಲೂಕಿನ ಸೈದಾಪುರ ಸಮೀಪದ ಬಾಲಛೇಡದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಮಾದರಿ ವಸತಿ ಶಾಲೆಯ ೩೫೦ ಕ್ಕೂ ಹೆಚ್ಚು ಮಕ್ಕಳು ವಿಚಿತ್ರ Read more…

2.66 ಕೋಟಿ ರೂ. ಮೌಲ್ಯದ 6000 ಕ್ವಿಂಟಾಲ್ ಪಡಿತರ ಅಕ್ಕಿ ನಾಪತ್ತೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆಹಾರ ಧಾನ್ಯ ಗೋದಾಮಿನಲ್ಲಿ ಸುಮಾರು 2.66 ಕೋಟಿ ರೂಪಾಯಿ ಮೌಲ್ಯದ 6,000 ಕ್ವಿಂಟಲ್ ಪಡಿತರ Read more…

ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು: ಇಬ್ಬರು ಅರೆಸ್ಟ್

ಯಾದಗಿರಿ: ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು ಮಾಡಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿಯ ಅರಣ್ಯ ಇಲಾಖೆ ಪ್ರಾದೇಶಿಕ ವಲಯ ಕಚೇರಿಯಲ್ಲಿ ಶ್ರೀಗಂಧದ ಕಟ್ಟಿಗೆಗಳನ್ನು Read more…

BIG NEWS: ಸರ್ಕಾರದ ಬಗ್ಗೆ ಅಚ್ಚರಿ ಭವಿಷ್ಯ ನುಡಿದ ಕಾಲಜ್ಞಾನಿ ಕೊಡೇಕಲ್ ಬಸವಣ್ಣ

ಯಾದಗಿರಿ: ಯಾದಗಿರಿಯ ಕಾಲಜ್ಞಾನಿ ಕೊಡೇಕಲ್ ಬಸವಣ್ಣ ಸರ್ಕಾರದ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಪಕ್ಷಗಳಲ್ಲಿನ ಗೊಂದಲಗಳನ್ನು ಸರಿಪಡಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ಕಂಟಕ ಎದುರಾಗಲಿದೆ. ವಿಶ್ವಾಸದಿಂದ ಹೋಗದಿದ್ದರೆ ಸಮಸ್ಯೆಯಾಗಲಿದೆ ಎಂದು ಭವಿಷ್ಯ Read more…

KEA ಪರೀಕ್ಷೆ ಅಕ್ರಮ: FDA ಸೇರಿ 7 ಮಂದಿ ಅರೆಸ್ಟ್

ಯಾದಗಿರಿ: ಯಾದಗಿರಿಯಲ್ಲಿ ಅಕ್ಟೋಬರ್ 28ರಂದು ನಡೆದ ಕೆಇಎ ಪರೀಕ್ಷೆಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಜನ ಆರೋಪಿಗಳನ್ನು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ. ಓಂಕಾರ್, ನಾಮಕಾರ್, ಪ್ರಭುಲಿಂಗ, ರಾಹುಲ್, Read more…

ಕಲುಷಿತ ನೀರು ಸೇವನೆ; 19 ಜನರು ಅಸ್ವಸ್ಥ

ಯಾದಗಿರಿ: ಕಲುಷಿತ ನೀರು ಸೇವಿಸಿ ಗ್ರಾಮದ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

BREAKING: ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲೆಯ ಹೊಸಹಳ್ಳಿ ಕ್ರಾಸ್ ಬಳಿ Read more…

BIG NEWS: ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದ ಮಾಜಿ ಶಾಸಕ

ಯಾದಗಿರಿ: ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ವಿಳಂಬ, ಆಪರೇಷನ್ ಹಸ್ತದತ್ತ ಮುಖ ಮಾಡಿರುವ ಹಾಲಿ, ಮಾಜಿ ಶಾಸಕರ ಬಗ್ಗೆ ಸಾಕಷ್ಟು Read more…

ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಅತ್ಯಾಚಾರ, ಕೊಲೆ

ಯಾದಗಿರಿ: ಜಮೀನಿನ ಕೆಲಸಕ್ಕೆ ತೆರಳಿದ ವೇಳೆ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಕಲಬುರಗಿ Read more…

ಹಾಲಿಗೆ ವಿಷ ಬೆರೆಸಿ 5 ತಿಂಗಳ ಕಂದಮ್ಮನನ್ನೇ ಕೊಂದ ಮಲತಾಯಿ…!

ಯಾದಗಿರಿ: ಆಸ್ತಿ ಆಸೆಗಾಗಿ ಮಲತಾಯಿಯೊಬ್ಬಳು ಐದು ತಿಂಗಳ ಮಗುವನ್ನೇ ಕೊಂದ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ. ದೇವಮ್ಮ ಚಟ್ಟಿಗೇರಿ ಮಗುವನ್ನು ಕೊಂದ Read more…

ಚಂದ್ರಯಾನ-3 ಯಶಸ್ಸು : ಮಕ್ಕಳಿಗೆ ವಿಕ್ರಮ್, ಪ್ರಜ್ಞಾನ್ ಎಂದು ಹೆಸರಿಟ್ಟ ದಂಪತಿಗಳು!

ಯಾದಗಿರಿ : ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಮಿಷನ್ ಚಂದ್ರಯಾನ -3 ಆಗಸ್ಟ್ 23 ರಂದು ಯಶಸ್ಸನ್ನು ಸಾಧಿಸಿತು. ಇದರೊಂದಿಗೆ, ಭಾರತವು ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್ ಸಾಧಿಸಿದ ನಾಲ್ಕನೇ Read more…

BREAKING : ಯಾದಗಿರಿ ಜಿಲ್ಲೆಯಲ್ಲಿ ಕೊಳವೆ ಬಾವಿ ನೀರು ಕುಡಿದು 24 ಮಕ್ಕಳು ಅಸ್ವಸ್ಥ

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಕೊಳವೆ ಬಾವಿ ನೀರು ಕುಡಿದು 24 ಮಕ್ಕಳು ಅಸ್ವಸ್ಥರಾಗಿದ್ದು, ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ. ಯಾದಗಿರಿ Read more…

ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್

ಯಾದಗಿರಿ: ಕಳೆದ 15 ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಇಂದು ಸುರಿದ ಮಳೆ ಕೊಂಚ ನೆಮ್ಮದಿ ತಂದಿದೆ. ಒಂದು ಗಂಟೆಗೂ ಅಧಿಕ ಕಾಲ ಯಾದಗಿರಿ ಜಿಲ್ಲೆಯ ಬಹುತೇಕ Read more…

BREAKING : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ‘PDO’ ಸಸ್ಪೆಂಡ್

ಯಾದಗಿರಿ : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ (PDO ) ಗ್ರಾಮ ಪಂಚಾಯತ್ ಅಭಿವೃದ್ದಿ  ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ Read more…

BIG NEWS: ಹೃದಯಾಘಾತಕ್ಕೆ ಮತ್ತೊಂದು ಬಲಿ; ಪೊಲೀಸ್ ಕಾನ್ಸ್ ಟೇಬಲ್ ಸಾವು

ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಹೃದಯ ಸ್ತಂಭನಕ್ಕೆ ಮತ್ತೋರ್ವ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಗೋಗಿ ಠಾಣೆಯ ದೇವೀಂದ್ರಪ್ಪ (40) ಮೃತ Read more…

ದ್ವಜಾರೋಹಣದ ವೇಳೆ ಅವಘಡ; ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

ಯಾದಗಿರಿ: 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ದೇಶದಾದ್ಯಂತ ಮನೆ ಮಾಡಿದೆ. ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಈ ವೇಳೆ ಯಾದಗಿರಿ ಜಿಲ್ಲಾ Read more…

BIG NEWS: ಸರ್ಕಾರಿ ಪ್ರೌಢಶಾಲೆಯಲ್ಲಿ ವಾಮಾಚಾರ; ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳು ಶಾಕ್…!

ಯಾದಗಿರಿ: ಕಿಡಿಗೇಡಿಗಳ ದುಷ್ಕೃತ್ಯ ನೋಡಿ. ಸರ್ಕಾರಿ ಶಾಲೆಯ ಆವರಣದಲ್ಲಿಯೇ ವಾಮಾಚಾರ ಮಾಡಿರುವ ಘಟನೆ ಯಾದಗಿರಿ ತಾಲೂಕಿನಲ್ಲಿ ನಡೆದಿದೆ. ಯಾದಗಿರಿ ತಾಲೂಕಿನ ಬಸವಂತಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ. Read more…

ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಯಾದಗಿರಿ: ಮೊಹರಂ ಹಬ್ಬ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇಬ್ರಾಹಿಂಪುರದಲ್ಲಿ ದೊಣ್ಣೆ, ಬಡಿಗೆಗಳಿಂದ ಗುಂಪುಗಳ ನಡುವೆ ಪರಸ್ಪರ ಹೊಡೆದಾಟ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ Read more…

BIGG NEWS : ನಿಲ್ಲದ ವರುಣನ ಅಬ್ಬರ : ಇಂದು ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಆತಂಕ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಯಾದಗಿರಿ ಹಾಗೂ Read more…

BIG NEWS: ಲೋಕಾಯುಕ್ತ ಹೆಸರು ಹೇಳಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್; ASIಯಿಂದ ಹಣಕ್ಕೆ ಬೇಡಿಕೆ

ಯಾದಗಿರಿ: ವಜಾಗೊಂಡಿದ್ದ ಎ ಎಸ್ ಐ ಓರ್ವ ಲೋಕಾಯುಕ್ತರ ಹೆಸರು ಹೆಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ Read more…

ಭಾರಿ ಮಳೆ ಹಿನ್ನಲೆ ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಇಂದು Read more…

BREAKING : ಯಾದಗಿರಿಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಯಾದಗಿರಿ : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿ Read more…

SHOCKING: ಮಕ್ಕಳಾಗದ ಹಿನ್ನಲೆ ಕತ್ತು ಕೊಯ್ದುಕೊಂಡು ಮಹಿಳೆ ಆತ್ಮಹತ್ಯೆ

ಯಾದಗಿರಿ: ಮಕ್ಕಳಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯ ಚಿರಂಜೀವಿ ನಗರದಲ್ಲಿ ನಡೆದಿದೆ. 38 ವರ್ಷದ ತಾಯಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. Read more…

BREAKING: ಭೀಕರ ಅಪಘಾತದಲ್ಲಿ ಐವರ ಸಾವು, 13 ಜನರಿಗೆ ಗಾಯ

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಬಿಳಿಚಕ್ರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ Read more…

BIG NEWS: ಯಾದಗಿರಿಯಲ್ಲಿ ಅತ್ಯಧಿಕ ಉಷ್ಣಾಂಶ ದಾಖಲು; ರಣ ಬಿಸಿಲ ಝಳಕ್ಕೆ ಬಸವಳಿದ ಜನರು

ಯಾದಗಿರಿ: ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸಂಭವಿಸಿದ್ದು, ಅತ್ತ ಉತ್ತರ ಒಳನಾಡಿನ ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ರಣ ಬಿಸಿಲಿಗೆ Read more…

BIG NEWS: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತಿ

ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ Read more…

ಅಭೂತಪೂರ್ವ ಗೆಲುವು ಸಾಧಿಸಿದರೂ ಈ ಕಾರಣಕ್ಕೆ ಸಂಭ್ರಮ ಹಂಚಿಕೊಳ್ಳಲಾಗಲಿಲ್ಲ ಕಾಂಗ್ರೆಸ್ ಅಭ್ಯರ್ಥಿಗೆ….!

ಮೇ 10ರಂದು ನಡೆದ ವಿಧಾನಸಭಾ ಚುನಾವಣೆ ಫಲಿತಾಂಶ ಶನಿವಾರದಂದು ಹೊರ ಬಿದ್ದಿದ್ದು, ಮತದಾರ ಪ್ರಭುಗಳು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. 224 ಕ್ಷೇತ್ರಗಳ ಪೈಕಿ Read more…

BREAKING: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ಮೂವರ ಸಾವು

ಯಾದಗಿರಿ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಮದ್ದರಕಿ ಗ್ರಾಮದ ಬಳಿ ನಡೆದಿದೆ. ನಾಗರಾಜ್ ಸಜ್ಜನ್(59), ಮಹಾದೇವಿ(50), Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...