alex Certify ಯಾದಗಿರಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಂದು ಬಿಜೆಪಿ ಪರ ಸುದೀಪ್ ಭರ್ಜರಿ ಪ್ರಚಾರ

ಬೆಂಗಳೂರು: ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ನಟ ಸುದೀಪ್ ಪ್ರಚಾರ ನಡೆಸಲಿದ್ದಾರೆ. ಎರಡು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಸುದೀಪ್ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 9.30 ಕ್ಕೆ ರಾಯಚೂರು Read more…

BREAKING: ಭೀಕರ ಬಸ್ ಅಪಘಾತ; ಓರ್ವ ಸಾವು; ಹಲವು ಪ್ರಯಾಣಿಕರಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ Read more…

BIG NEWS: ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ; ಸಿ.ಟಿ.ರವಿ ಹೇಳಿದ್ದೇನು…..?

ಯಾದಗಿರಿ: ಸಾಮರ್ಥ್ಯ ಇದ್ದವರು ಬಿಜೆಪಿಗೆ ಸೇರ್ಪಡೆಯಾದರೆ ಪಕ್ಷಕ್ಕೆ ಸಹಾಯವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಮಂಡ್ಯ ಸಂಸದೆ ಸುಮಲತಾ Read more…

ಮಗನ ಅಗಲಿಕೆ ಸಹಿಸಲಾರದೆ ಮಾರನೆ ದಿನ ಆತ್ಮಹತ್ಯೆಗೆ ಶರಣಾದ ತಂದೆ…!

ಅಪಘಾತದಲ್ಲಿ ತಮ್ಮ ಪುತ್ರ ಸಾವನ್ನಪ್ಪಿದ್ದರಿಂದ ತೀವ್ರವಾಗಿ ಮನನೊಂದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ Read more…

ಮದುವೆ ನಂತರವೂ ಪ್ರೀತಿ ಮುಂದುವರೆಸಿದ ಯುವತಿ ಪ್ರಿಯಕರನೊಂದಿಗೆ ಸೇರಿ ದುಡುಕಿನ ನಿರ್ಧಾರ

ಯಾದಗಿರಿ: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಯುವಕ ಹಾಗೂ 20 ವರ್ಷದ ಯುವತಿ Read more…

BIG NEWS: ಕಲುಷಿತ ನೀರು ಸೇವಿಸಿ ಸಾವು ಕೇಸ್; ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ತನಿಖೆಗೆ ಆದೇಶಿಸಿದ ಲೋಕಾಯುಕ್ತರು

ಯಾದಗಿರಿ: ಕಲುಷಿತ ನೀರು ಸೇವಿಸಿ ಯಾದಗಿರಿಯ ಗುರುಮಿಠಕಲ್ ತಾಲೂಕಿನ ಅನಾಪುರದಲ್ಲಿ ಮೂರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಮೂರ್ತಿಗಳು ತನಿಖೆಗೆ ಆದೇಶ ನೀಡಿದ್ದಾರೆ. ಕಲುಷಿತ Read more…

ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರ ಸಾವು

ಯಾದಗಿರಿ: ಸೈದಾಪುರ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ Read more…

BIG NEWS: ಕಲುಷಿತ ನೀರು ಸೇವನೆ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಯಾದಗಿರಿ: ಯಾದಗಿರಿಯ ಗುರುಮಿಠಕಲ್ ನಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದೆ. ತಡರಾತ್ರಿ ನರಸಮ್ಮ ಎಂಬ ಮತ್ತೋರ್ವ ಮಹಿಳೆ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ. ಕಲುಷಿತ ನೀರಿನಿಂದಾಗಿ Read more…

ಕಲುಷಿತ ನೀರು ಸೇವನೆ: ಇಬ್ಬರು ಮಹಿಳೆಯರ ಸಾವು

ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಅನಪುರದಲ್ಲಿ ನಡೆದಿದೆ. 35 ವರ್ಷದ ಸಾವಿತ್ರಮ್ಮ ವೆಂಕಟಪ್ಪ ನಕ್ಕ ಹಾಗೂ 72 ವರ್ಷದ Read more…

ಚುನಾವಣೆಗೂ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಂದು ಬಂಪರ್ ‘ಆಫರ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದು, ಇದರ ಮಧ್ಯೆಯೂ ತಮ್ಮ ತಮ್ಮ ಮತ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಮತದಾರದಿಂದ ಆಹ್ವಾನಗಳು Read more…

ಸಿದ್ದರಾಮಯ್ಯನವರಿಗೆ ಬಂಪರ್ ಆಫರ್ ನೀಡಿ ಅಚ್ಚರಿ ಮೂಡಿಸಿದ ಬಿಜೆಪಿ ಕಾರ್ಯಕರ್ತ….!

ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳ ನಾಯಕರು ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಾದ್ಯಂತ ಬಿರುಸಿನ ಪ್ರವಾಸ ಕೈಗೊಂಡಿದ್ದಾರೆ. ಜೊತೆಗೆ ನಾಯಕರ ಆರೋಪ – ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ Read more…

BIG NEWS: ಸಿ.ಟಿ.‌ ರವಿಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ ಅಭಿಮಾನಿಗಳು

ಯಾದಗಿರಿ: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿದ್ದರಾಮುಲ್ಲಾಖಾನ್ ಎಂದು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಸಿದ್ದರಾಮಯ್ಯ ಅಭಿಮಾನಿಗಳು ಕೌಂಟರ್ ನೀಡಿದ್ದಾರೆ. Read more…

BIG NEWS: ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಇಂದು ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆಗೆ ಸೇರಿದ Read more…

BIG NEWS: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿದ್ದು, ಸುರಪುರ ಮತಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ನರೇಂದ್ರ ಮೋದಿ ಅವರ ಭೇಟಿ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಯಾದಗಿರಿ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ Read more…

BIG NEWS: ಟಂಟಂ ವಾಹನ-ಟ್ರ್ಯಾಕ್ಟರ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಯಾದಗಿರಿ; ಟಂಟಂ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಸಿದ್ದಾಪುರ ಬಳಿ ಈ ಅಪಘಾತ Read more…

ಮನೆಯಲ್ಲೇ ಮದ್ಯ ಸೇವಿಸುತ್ತಿದ್ದಾಗ ಅಳುತ್ತಿದ್ದ ಕಂದಮ್ಮನನ್ನೇ ಕೊಂದ ಪಾಪಿ ತಂದೆ

ಯಾದಗಿರಿ: ಮದ್ಯ ಸೇವಿಸುತ್ತಿದ್ದಾಗ ಅಳುತ್ತಿದ್ದಕ್ಕೆ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ್ದಾನೆ. ಯಾದಗಿರಿ ಜಿಲ್ಲೆ ಬದ್ದೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. 9 ತಿಂಗಳ ತನುಶ್ರೀಯನ್ನು ಪಾಪಿ ತಂದೆ 30 ವರ್ಷದ Read more…

ತಡರಾತ್ರಿ ಆಸ್ಪತ್ರೆಯಲ್ಲಿ ದಾರುಣ ಘಟನೆ: ಕಾರಿಡಾರ್ ನಲ್ಲೇ ಹೆರಿಗೆ; ಟವೆಲ್ ಅಡ್ಡಹಿಡಿದ ಪತಿ

ಯಾದಗಿರಿ: ಸಕಾಲಕ್ಕೆ ವೈದ್ಯರು ಸಿಗದೇ ಆಸ್ಪತ್ರೆ ಕಾರಿಡಾರ್ ನಲ್ಲಿಯೇ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಶನಿವಾರ ತಡರಾತ್ರಿ 12 ಗಂಟೆ ವೇಳೆಗೆ ಹೆರಿಗೆ Read more…

ಶಾಲಾ ವಾಹನಕ್ಕೆ ಸಿಲುಕಿ ಮಗು ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಯಾದಗಿರಿ: ಶಾಲಾ ವಾಹನಕ್ಕೆ ಸಿಲುಕಿ ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಲಕ್ಷ್ಮೀ ನಗರದಲ್ಲಿ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಮನಸ್ವಿನಿ(3) ಮೃತಪಟ್ಟ Read more…

BIG NEWS: ಬಸ್ – ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ Read more…

BIG NEWS: ಜೆಡಿಎಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ; ಸಮಾರಂಭದಲ್ಲಿಯೇ ಹೊಡೆದಾಡಿಕೊಂಡ ನಾಯಕರ ಬೆಂಬಲಿಗರು

ಯಾದಗಿರಿ; ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ಕಾವೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ನಡೆದ ಅಡಿಗಲ್ಲು ಸಮಾರಂಭವೊಂದರಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ Read more…

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಿಡಿಲಿಗೆ ಬಲಿ, ಮನೆ ಮುಂದೆ ನಿಂತಿದ್ದ ವ್ಯಕ್ತಿಯೂ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ದೇವತಕಲ್ ಗ್ರಾಮದ ಬಳಿ ಜಮೀನಿನಲ್ಲಿ ನಂದಮ್ಮ(40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಚಿಕನಹಳ್ಳಿಯಲ್ಲಿ ಮನೆ ಮುಂದೆ ನಿಂತಿದ್ದ ರಾಜು(33) Read more…

ದಾರಿ ತಪ್ಪಿದ ಪತ್ನಿ, ಯುವಕನ ಉಸಿರು ನಿಲ್ಲಿಸಿದ ಪತಿ

ಯಾದಗಿರಿ: ಯಾದಗಿರಿ ಜಿಲ್ಲೆ ಕಡೇಚೂರು ಬಳಿ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಪತಿ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದ ಸಿದ್ದಪ್ಪ(25) Read more…

BREAKING NEWS: ವರಮಹಾಲಕ್ಷ್ಮಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಜನ ಸಾವು

ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಟ್ಕಲ್ ಸಮೀಪ ನಡೆದಿದೆ. ಟ್ಯಾಂಕರ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

ವಿಧಾನಸೌಧದ 3 ನೇ ಮಹಡಿಯಲ್ಲಿ ಕಂಬಳಿ ಬೀಸುತ್ತೆ: ಸಿದ್ಧರಾಮಯ್ಯ ಮತ್ತೆ ಸಿಎಂ ಎಂದು ಭವಿಷ್ಯ

ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2023 ರಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಳಿಂಗರಾಯ ದೇವಸ್ಥಾನದ ಅರ್ಚಕ ಕೆಂಚಪ್ಪ ಪೂಜಾರಿ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ Read more…

ಬೆಂಗಳೂರಿಂದ ಊರಿಗೆ ಬಂದ್ಲು ಅಕ್ಕನ ಮಗಳು: ಸೋದರ ಮಾವನಿಂದಲೇ ನೀಚ ಕೃತ್ಯ

ಯಾದಗಿರಿ: ಸೋದರಮಾವನೇ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಯದಗಿರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಯಾದಗಿರಿ ಮಹಿಳಾ Read more…

ಈಜಲು ಬಾರದೇ ಕೆರೆಗೆ ಇಳಿದ ಇಬ್ಬರು ನೀರು ಪಾಲು

ಯಾದಗಿರಿ: ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಹೊರವಲಯದ ಕೆರೆಯಲ್ಲಿ ಯುವಕರಿಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮಾರ್ತಾಂಡಪ್ಪ(19), ಸಾಹೇಬಣ್ಣ(18) ಮೃತಪಟ್ಟವರು. ಸ್ನೇಹಿತರೊಂದಿಗೆ ಸೇರಿ ಹೋಳಿ ಆಡಿದ ನಂತರ Read more…

BREAKING NEWS: ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ 17 ಜನರಲ್ಲಿ ಇಬ್ಬರು ಮಕ್ಕಳು ಸೇರಿ ಮೂವರ ಸಾವು

ಕಲಬುರಗಿ: ಸೀಮಂತ ಕಾರ್ಯಕ್ರಮದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೂವರು ಸಾವು Read more…

BIG BREAKING: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಯಾದಗಿರಿ: ಶಿಕ್ಷಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ನಗರದ ಸರ್ಕಾರಿ ಡಿಗ್ರಿ ಕಾಲೇಜು ಬಳಿ ನಡೆದಿದೆ. 50 ವರ್ಷದ ಸಂಗನಬಸಯ್ಯ ಆತ್ಮಹತ್ಯೆಗೆ ಶರಣಾದ ಶಿಕ್ಷಕ. Read more…

ಒಂದೇ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...