alex Certify ಯುಗಾದಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ಲೆಕ್ಕಿಸದೆ ಸಗಣಿ ಎರಚಿ ಸಂಭ್ರಮಿಸಿದ ಜನ…!

ದೇಶಾದ್ಯಂತ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ, ಈ ನಡುವೆಯೂ ಜನ ತಮ್ಮ ಸಂಭ್ರಮವನ್ನು ಕಳೆದುಕೊಳ್ಳಲು ಇಷ್ಟಪಡುತ್ತಿಲ್ಲ. ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದಾಗಲೂ ಸಹ ಜನರು ಮತ್ತು ಸರ್ಕಾರ ತೋರಿಸಿರುವ ನಿರ್ಲಕ್ಷ್ಯದಿಂದಾಗಿ ಹರಿದ್ವಾರದ Read more…

ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ರಾಜ್ಯದ ಜನತೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಶುಭಾಶಯ Read more…

ಹಿಂದೂಗಳ ಹೊಸ ವರ್ಷ ‘ಯುಗಾದಿ’ ಮರಳಿ ಬರುತಿದೆ

ಹಿಂದೂಗಳ ಹೊಸ ವರ್ಷಾರಂಭವಾಗ್ತಿದೆ. ಯುಗಾದಿ ಮತ್ತೆ ಬಂದಿದೆ. ಯುಗಾದಿ ಹಬ್ಬವನ್ನು ಹಿಂದೂಗಳು ಅದ್ರಲ್ಲೂ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಹಿನ್ನಲೆಯಲ್ಲಿ Read more…

ಕೊರೊನಾ 2 ನೇ ಅಲೆ ಆತಂಕದ ನಡುವೆಯೂ ಜನತೆಯಿಂದ ಹಬ್ಬಕ್ಕೆ ಭರ್ಜರಿ ಖರೀದಿ

ಕೊರೊನಾ 2ನೇ ಅಲೆಯ ಆತಂಕದ ನಡುವೆಯೂ ಯುಗಾದಿಗೆ ಜನತೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಆಚರಿಸಲು ಜನರು ಮುಂದಾಗಿದ್ದಾರೆ. ದಿನಸಿ ಸೇರಿದಂತೆ Read more…

‘ಯುಗಾದಿ’ ಹಬ್ಬ ಆಚರಣೆ ಹೇಗಿರಬೇಕು…..?

ಯುಗಾದಿ ಅಂದರೆ ಬೇವು-ಬೆಲ್ಲ. ಬೇವು-ಬೆಲ್ಲ ಅಂದರೆ ಯುಗಾದಿ. ಹೌದು, ಬೇವು-ಬೆಲ್ಲ ಈ ಹಬ್ಬದ ಸಾಂಕೇತಿಕ ಭಕ್ಷ್ಯಗಳು. ಬೇವು ಬೆಲ್ಲವನ್ನು ಹಬ್ಬದ ದಿನ ಮನೆಯ ಎಲ್ಲಾ ಸದಸ್ಯರು ಸೇವಿಸಿ ಹೋಳಿಗೆ Read more…

ಯುಗಾದಿ ಹೊತ್ತಲ್ಲೇ ಮುಷ್ಕರ ಕೈಗೊಂಡ ನೌಕರರಿಗೆ ಬಿಗ್ ಶಾಕ್: ವೇತನ ನೀಡಲ್ಲ ಎಂದ್ರು ಸಿಎಂ

ರಾಯಚೂರು: ಸಾರಿಗೆ ನೌಕರರ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಭರ್ಜರಿ ಯಶಸ್ಸು ಕಂಡಿದೆ. ದರ್ಶನ್ ಅವರ ಯಾವ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎನ್ನುವ ಕುತೂಹಲ ಮೂಡಿದೆ. ಅಂದ ಹಾಗೆ, ಯುಗಾದಿ ಹಬ್ಬಕ್ಕೆ Read more…

‘ಯುಗಾದಿ’ ಸಂದರ್ಭದಲ್ಲಿ ಜೋರಾಯ್ತು ಹೊಸ ವಾಹನ ಖರೀದಿ ಭರಾಟೆ

ಭಾರತೀಯರು ಯುಗಾದಿಯನ್ನು ಹೊಸ ವರ್ಷವನ್ನಾಗಿ ಪರಿಗಣಿಸುತ್ತಾರೆ. ಇದೇ ಸಂದರ್ಭದಲ್ಲಿ ವಸಂತ ಋತುವಿನ ಆಗಮನವಾಗಲಿದ್ದು, ಗಿಡ ಮರಗಳು ಚಿಗುರೊಡೆದು ಹಸಿರಿನಿಂದ ಕಂಗೊಳಿಸುತ್ತವೆ. ಇದೀಗ ಯುಗಾದಿ ಸಮೀಪಿಸುತ್ತಿದ್ದು, ಹಬ್ಬದ ತಯಾರಿ ಜೋರಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...