alex Certify ಯುಜಿಸಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಓದುವಾಗಲೇ ಕ್ಯಾಂಪಸ್ ನಲ್ಲೇ ಅರೆಕಾಲಿಕ ಕೆಲಸ: ‘ಕಲಿಯುವಾಗಲೇ ಗಳಿಸಿರಿ’ ಯೋಜನೆ ಜಾರಿ

ನವದೆಹಲಿ: ವಿದ್ಯಾರ್ಥಿಗಳಿಗೆ ಕಲಿಯುವಾಗಲೇ ಕೆಲಸ ನೀಡಲಾಗುವುದು. ಕ್ಯಾಂಪಸ್ ನಲ್ಲೇ ಅರೆಕಾಲಿಕ ಕೆಲಸ ನೀಡಲಾಗುತ್ತದೆ. ವಾರಕ್ಕೆ 20 ಗಂಟೆ ಉದ್ಯೋಗ ಕಲ್ಪಿಸುವ ಕುರಿತಂತೆ ಯುಜಿಸಿ ಕರಡು ವರದಿ ಬಿಡುಗಡೆ ಮಾಡಲಾಗಿದೆ. Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ, ‘ನೆಟ್’ ಅರ್ಹತೆ ಸಾಕು: ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ. ಉಸ್ಮಾನಿಯಾ ವಿವಿ ಕ್ಯಾಂಪಸ್ ನಲ್ಲಿ ಹೊಸದಾಗಿ ನಿರ್ಮಿಸಿದ ಕಟ್ಟಡ ಉದ್ಘಾಟಿಸಿ Read more…

ಮಾಸಿಕ 10 ಸಾವಿರ ರೂ. ವೇತನ ಹೆಚ್ಚಳ, ಬಡ್ತಿ: ಪದವಿ ಕಾಲೇಜ್ ಗಳ ಸಹ ಪ್ರಾಧ್ಯಾಪಕರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 274 ಸಹ ಪ್ರಾಧ್ಯಾಪಕರಿಗೆ ಪ್ರಾಧ್ಯಾಪಕರ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ. 274 ಸಹ ಪ್ರಾಧ್ಯಾಪಕರನ್ನು ಪ್ರಾಧ್ಯಾಪಕರಾಗಿ ಪದೋನ್ನತಿ ನೀಡಿ ಕಾಲೇಜು ಶಿಕ್ಷಣ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 3 ವರ್ಷದ ಪದವಿ ಮುಂದುವರಿಕೆ

ನವದೆಹಲಿ: 4 ವರ್ಷದ ಕಾರ್ಯಕ್ರಮ ಸಂಪೂರ್ಣವಾಗಿ ಜಾರಿಯಾಗುವವರೆಗೆ 3 ವರ್ಷದ ಯುಜಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ. ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಎಂ. ಜಗದೀಶ್ ಕುಮಾರ್ ಮಾಹಿತಿ ನೀಡಿ, ನಾಲ್ಕು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪದವಿ ಇನ್ನು 4 ವರ್ಷ; ಯುಜಿಸಿ ಹೊಸ ನಿಯಮ

ನವದೆಹಲಿ: ಪದವಿ ಓದುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇದುವರೆಗೆ ಪದವಿ ಶಿಕ್ಷಣ ಅವಧಿ ಮೂರು ವರ್ಷವಾಗಿದ್ದು, ಇದನ್ನು ನಾಲ್ಕು ವರ್ಷಕ್ಕೆ ಹೆಚ್ಚಳ ಮಾಡಲು ಯುಜಿಸಿ ನಿಯಮಾವಳಿ ರೂಪಿಸಿದೆ. Read more…

ಶಿಕ್ಷಕರ ದಿನದಂದೇ 5 ಹೊಸ ಯೋಜನೆ ಪ್ರಾರಂಭಿಸಿದ ಯುಜಿಸಿ

ನವದೆಹಲಿ: ವಿಶ್ವವಿದ್ಯಾನಿಲಯ ಅನುದಾನ ಆಯೋಗ(ಯುಜಿಸಿ) ಶಿಕ್ಷಕರ ದಿನದ ಸಂದರ್ಭದಲ್ಲಿ ಹೊಸ ಸಂಶೋಧನಾ ಫೆಲೋಶಿಪ್ ಮತ್ತು ಸಂಶೋಧನಾ ಅನುದಾನ ಯೋಜನೆಗಳನ್ನು ಪ್ರಾರಂಭಿಸಿದೆ. ಒಂಟಿ ಹೆಣ್ಣು ಮಗುವಿಗೆ ಸಾವಿತ್ರಿಬಾಯಿ ಜ್ಯೋತಿರಾವ್ ಫುಲೆ Read more…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ದಾಖಲಾಗಿ ಪದವಿಗಳನ್ನು ಪಡೆದುಕೊಳ್ಳುತ್ತಿದ್ದರು ಇದರಿಂದ ಬಹಳ ಅನುಕೂಲವಾಗಿತ್ತು. ಆದರೆ 2013-14 ಮತ್ತು 2014-15 ನೇ ಶೈಕ್ಷಣಿಕ ಸಾಲಿನ Read more…

ಶಿಕ್ಷಣ ಸಂಸ್ಥೆಗಳಿಗೆ UGC ಮಹತ್ವದ ಸೂಚನೆ: ಡಿಜಿ ಲಾಕರ್‌ ನಲ್ಲಿರುವ‌ ಶೈಕ್ಷಣಿಕ ದಾಖಲೆಗಳನ್ನು ಮಾನ್ಯ ಮಾಡಲು ಆದೇಶ

ಡಿಜಿ ಲಾಕರ್​ ವೇದಿಕೆಗಳಲ್ಲಿ ನೀಡಲಾಗುವ ಪದವಿ ಪ್ರಮಾಣ ಪತ್ರ, ಅಂಕಪಟ್ಟಿಗಳಂತಹ ಶೈಕ್ಷಣಿಕ ದಾಖಲೆಗಳು ಮಾನ್ಯ ದಾಖಲೆಗಳಾಗಿವೆ ಎಂದು ಯುಜಿಸಿ ಮಾಹಿತಿ ನೀಡಿದ್ದು, ಇಂತಹ ದಾಖಲೆಗಳನ್ನು ಸ್ವೀಕರಿಸುವಂತೆ ಉನ್ನತ ಶಿಕ್ಷಣ Read more…

ಗುಡ್​ ನ್ಯೂಸ್​: ಯುಜಿ ಹಾಗೂ ಪಿಜಿ ವಿದ್ಯಾರ್ಥಿನಿಯರಿಗೆ ಶೀಘ್ರದಲ್ಲೇ ಮಾತೃತ್ವ ರಜೆ..!

ಯುಜಿಸಿಯು ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದ ಬಳಿಕ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೂ ಮಾತೃತ್ವ ಅಥವಾ ಶಿಶುಪಾಲನಾ ರಜೆಯ ಸೌಕರ್ಯವನ್ನು ಶೀಘ್ರದಲ್ಲೇ ನೀಡಲಾಗುತ್ತದೆ ಎಂದು Read more…

ವಿದ್ಯಾರ್ಥಿನಿಯರಿಗೆ ಹಾಜರಾತಿ ಸಡಿಲಿಕೆ, 240 ದಿನ ಹೆರಿಗೆ ರಜೆ: ಯುಜಿಸಿಯಿಂದ ವಿವಿಗಳಿಗೆ ನಿರ್ದೇಶನ

ನವದೆಹಲಿ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ಎಲ್ಲಾ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಮಹಿಳಾ ವಿದ್ಯಾರ್ಥಿಗಳಿಗೆ ಹಾಜರಾತಿ ಸಂಬಂಧಿತ ಸಡಿಲಿಕೆಗಳ ಜೊತೆಗೆ ಹೆರಿಗೆ ರಜೆಯನ್ನು ನೀಡಲು ಸೂಕ್ತ Read more…

ಕೊರೋನಾ ಎರಡನೇ ಅಲೆ ಅಬ್ಬರ: ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಭಾರೀ ಆತಂಕವನ್ನುಂಟು ಮಾಡಿದ್ದು, ಈ ತಿಂಗಳು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ದೇಶಾದ್ಯಂತ ಆಫ್ಲೈನ್ ಪರೀಕ್ಷೆಗಳನ್ನು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಐಚ್ಛಿಕ ವಿಷಯವಾಗಿ NCC

ನವದೆಹಲಿ: ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಗೆ ಐಚ್ಛಿಕ ವಿಷಯದ ಮಾನ್ಯತೆ ನೀಡಲಾಗಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಎನ್.ಸಿ.ಸಿ. ತರಬೇತಿಯನ್ನು ಐಚ್ಛಿಕ ವಿಷಯವಾಗಿ ಅಳವಡಿಸಲು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ Read more…

ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕೋರ್ಸ್ ಮಾಡಿದವರಿಗೆ ಈಗ ಸ್ನಾತಕೋತ್ತರ ಪದವಿಯ ಸ್ಥಾನಮಾನ ನೀಡಲಾಗಿದೆ. Read more…

BIG NEWS: ವಿದ್ಯಾರ್ಥಿಗಳ ದಾಖಲಾತಿ ಶುಲ್ಕ ಕುರಿತಂತೆ ಯುಜಿಸಿಯಿಂದ ಮಹತ್ವದ ನಿರ್ಧಾರ

ನವೆಂಬರ್​ 30,2020ರ ಒಳಗಾಗಿ ದಾಖಲಾತಿ ವಾಪಸ್​ ಪಡೆದ ಪ್ರಥಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಶುಲ್ಕವನ್ನ ವಾಪಸ್​ ನೀಡಲು ಯುಜಿಸಿ ನಿರ್ಧರಿಸಿದೆ. ಕೋವಿಡ್​ನಿಂದಾಗಿ ಜನರು ಆರ್ಥಿಕ ಸಂಕಷ್ಟಕ್ಕೆ Read more…

ಕಾಲೇಜು ಪುನಾರಂಭಕ್ಕೆ ಹೀಗಿದೆ UGC ಮಾರ್ಗಸೂಚಿ

ದೇಶಾದ್ಯಂತ ಕಾಲೇಜು ಹಾಗೂ ವಿಶ್ವವಿದ್ಯಾಲಯ ತೆರೆಯಲು ಮುಂದಾಗಿರುವ ಯುಜಿಸಿ ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಕೊರೊನಾ ಸಂಬಂಧಿ ಮಾರ್ಗಸೂಚಿ ಅನ್ವಯ 50 ಪ್ರತಿಶತಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಹಾಜರಾಗದಂತೆ ನೋಡಿಕೊಳ್ಳಬೇಕು Read more…

ನ. 17 ರಿಂದ ದೇಶಾದ್ಯಂತ ಕಾಲೇಜ್ ಪುನಾರಂಭ: ಮಾಸ್ಕ್, ಅಂತರ ಕಡ್ಡಾಯ -ಯುಜಿಸಿಯಿಂದ ಮಾರ್ಗಸೂಚಿ ರಿಲೀಸ್

ನವದೆಹಲಿ: ನವೆಂಬರ್ 17 ರಿಂದ ವಿಶ್ವವಿದ್ಯಾಲಯ, ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ವಿಶ್ವವಿದ್ಯಾಲಯಗಳು, ಕಾಲೇಜುಗಳ ಪುನಾರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಾಲೇಜು, ವಿ.ವಿ. ಆವರಣದಲ್ಲಿ Read more…

BIG NEWS: UGC, NET ಪರೀಕ್ಷೆ ದಿನಾಂಕ ಘೋಷಣೆ – ಇಂದಿನಿಂದಲೇ ಪ್ರವೇಶ ಪತ್ರ ವಿತರಣೆ

ನವದೆಹಲಿ: ನವೆಂಬರ್ 4 ರಿಂದ ಯುಜಿಸಿ, ಎನ್ಇಟಿ ಪರೀಕ್ಷೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್ 4,5,11,12 ಮತ್ತು 13 ರಂದು ಪರೀಕ್ಷೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ ಪರೀಕ್ಷೆಗೆ Read more…

ಬಿಗ್ ನ್ಯೂಸ್: ಅಂತಿಮ ವರ್ಷದ ಪದವಿ ಪರೀಕ್ಷೆ ರದ್ದುಪಡಿಸಲು ಅರ್ಜಿ – ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ನಿಗದಿಯಾಗಿರುವಂತೆಯೇ ವಿಶ್ವವಿದ್ಯಾನಿಲಯಗಳ ಅಂತಿಮ ಪದವಿ ಪರೀಕ್ಷೆಗಳು ನಡೆಯಲಿದೆ. ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ(ಯುಜಿಸಿ) ಗುರುವಾರ ಈ ಕುರಿತಾಗಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಜುಲೈ 6 ರ Read more…

ಬಿಗ್‌ ನ್ಯೂಸ್: ಅಂತಿಮ ಪರೀಕ್ಷೆ ನಡೆಸಲು ಸಿದ್ಧವೆಂದ UGC

ವಿಶ್ವವಿದ್ಯಾನಿಲಯಗಳ ಅಂತಿಮ ಪದವಿ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ ( ಯುಜಿಸಿ) ಗುರುವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಜುಲೈ 6 ರ ಮಾರ್ಗಸೂಚಿಗಳನ್ನು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಎಂಸಿಎ ಶೈಕ್ಷಣಿಕ ವರ್ಷದ ಅವಧಿ ಕಡಿತ

ನವದೆಹಲಿ: ಮೂರು ವರ್ಷದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್(ಎಂಸಿಎ) ಕೋರ್ಸ್ ಇನ್ನು ಮುಂದೆ ಎರಡು ವರ್ಷದ ಕೋರ್ಸ್ ಆಗಿರಲಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು ಮಂಗಳವಾರ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...