alex Certify ಯುಪಿಎಸ್ಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `UPSC’ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

ಹಿಂದುಳಿದ  ವರ್ಗಗಳ ಕಲ್ಯಾಣ ಇಲಾಖೆಯು ಯುಪಿಎಸ್‍ಸಿ (UPSC) ನಾಗರೀಕ ಸೇವೆ ಹಾಗೂ ಬ್ಯಾಂಕಿಂಗ್ ಪಿ.ಓ. (BANKING P.O)  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಗಳ Read more…

ಯುಪಿಎಸ್ಸಿ ನಾಗರಿಕ ಸೇವೆಗಳಲ್ಲಿ 53ನೇ ರ್ಯಾಂಕ್‌ ಪಡೆಯುವ ಮೂಲಕ ಐಎಎಸ್ ಕನಸನ್ನು ನನಸಾಗಿಸಿಕೊಂಡ ಐಪಿಎಸ್ ಟ್ರೈನಿ

ಐಪಿಎಸ್ ಟ್ರೈನಿಂಗ್ ಪಡೆದಿದ್ದ ಪ್ರತಿಭಾನ್ವಿತ ಯುವತಿಯೊಬ್ಬರು ಯುಪಿಎಸ್ ಸಿ ನಾಗರಿಕ ಸೇವೆಯಲ್ಲಿ 53ನೇ ರ್ಯಾಂಕ್ ಪಡೆಯುವ ಮೂಲಕ ತಮ್ಮ ಐಎಎಸ್ ಕನಸನ್ನು ನನಸಾಗಿಸಿದ್ದಾರೆ. ಹೌದು, ಉತ್ತರಾಖಂಡದ ಚಮೋಲಿ ಜಿಲ್ಲೆಯ Read more…

ನಾಗರಿಕ ಸೇವಾ ಪರೀಕ್ಷೆಯಲ್ಲಿ 879ನೇ ರ‍್ಯಾಂಕ್ ಪಡೆದ ಕೃಷಿಕರ ಮನೆಯ ಹುಡುಗ

ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯ ರೈತರ ಮನೆಗೆ ಸೇರಿದ ಅನೂಪ್ ಬಗ್ರೀ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ 879ನೇ ರ‍್ಯಾಂಕ್ ಪಡೆದಿದ್ದಾರೆ. ಯುಪಿಎಸ್‌ಸಿಯಲ್ಲಿ ನಾಲ್ಕು Read more…

ಪೇದೆಯಾಗಿದ್ದುಕೊಂಡೇ UPSC ಪರೀಕ್ಷೆಯಲ್ಲಿ ಯಶಸ್ಸು; ಸ್ಪೂರ್ತಿದಾಯಕವಾಗಿದೆ ಈ ಕಥೆ

ದೆಹಲಿ ಪೊಲೀಸ್ ಇಲಾಖೆಯಲ್ಲಿ ದಶಕಕ್ಕೂ ಹೆಚ್ಚಿನ ಅವಧಿಯಿಂದ ಪೇದೆಯಾಗಿ ಕೆಲಸ ಮಾಡುತ್ತಿದ್ದ ರಾಮ್ ಭಜನ್ ಕುಮಾರ್‌‌ ಈ ಬಾರಿಯ ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. Read more…

ಯಶಸ್ಸಿನ ಕಥೆ: UPSC ಯಲ್ಲಿ 19ನೇ ರ‍್ಯಾಂಕ್‌ ಪಡೆದು ಐಎಎಸ್ ಅಧಿಕಾರಿಯಾದ ದಿನಸಿ ಅಂಗಡಿ ಮಾಲೀಕನ ಪುತ್ರಿ

ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಕನಸನ್ನು ದೇಶದ ಕೋಟ್ಯಂತರ ಯುವಕರು ಕಾಣುತ್ತಾರೆ. ಆದರೆ ಈ ವಿಚಾರವಾಗಿ ದಣಿವರಿಯದ ಅಧ್ಯಯನದ ಜೊತೆಗೆ ಒಂದು ಮಟ್ಟಿಗೆ ಅದೃಷ್ಟವೂ ಬೇಕಾಗುತ್ತದೆ. Read more…

ಐಟಿ ಉದ್ಯೋಗ ತ್ಯಜಿಸಿ ಐಪಿಎಸ್‌ ಅಧಿಕಾರಿಯಾದ ಶಹನಾಜ಼್

ರಾಷ್ಟ್ರವನ್ನು ಕಾಲಕಾಲಿಕವಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿಕೊಂಡು ಹೋಗಲು ಅಗತ್ಯವಾದ ನೀತಿ ರಚನೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯವಿರುವ ಅಗ್ರ ಚಿಂತಕರನ್ನು ಕೊಡಮಾಡಬೇಕಿರುವ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ Read more…

ಕಡು ಬಡತನದಲ್ಲೂ ಅರಳಿದ ಪ್ರತಿಭೆ: ಸೆಕ್ಯೂರಿಟಿ ಗಾರ್ಡ್ ಪುತ್ರ ಈಗ ಐಆರ್‌ಎಸ್‌ ಅಧಿಕಾರಿ

ಪ್ರತಿಷ್ಠಿತ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನಾಗರಿಕ ಸೇವಕರಾಗುವ ಕನಸನ್ನು ಬಹುಶಃ ದೇಶದ ಪ್ರತಿಯೊಬ್ಬ ಯುವಕ/ಯುವತಿ ತಮ್ಮ ಬದುಕಲ್ಲಿ ಒಮ್ಮೆಯಾದರೂ ಕಂಡಿರುತ್ತಾರೆ. ಆದರೆ ತೀರಾ ಕೆಲವರಿಗೆ Read more…

ದೊಡ್ಡ ಹುದ್ದೆ ತ್ಯಜಿಸಿ ಯುಪಿಎಸ್​ಸಿ ಪರೀಕ್ಷೆ ಬರೆದು ಮೊದಲ ರ‍್ಯಾಂಕ್​ ಗಳಿಸಿದ ಯುವಕ

ಐಐಟಿ-ಬಾಂಬೆ ಹಳೆ ವಿದ್ಯಾರ್ಥಿಯಾಗಿರುವ ಐಎಎಸ್ ಅಧಿಕಾರಿ ಕನಿಶಕ್ ಕಟಾರಿಯಾ ಅವರು ಯುಪಿಎಸ್‌ಸಿ ಪರೀಕ್ಷೆ ಬರೆಯುವ ಸಲುವಾಗಿ ತಮ್ಮ ಹೆಚ್ಚಿನ ಸಂಬಳದ ಕೆಲಸವನ್ನು ತ್ಯಜಿಸಲು ನಿರ್ಧರಿಸಿದ್ದರು. 2019ರಲ್ಲಿ ಯುಪಿಎಸ್​ಸಿ ಪರೀಕ್ಷೆಯಲ್ಲಿ Read more…

ಶೈಕ್ಷಣಿಕ ಸಾಲದ ಹೊರೆ ತಂದೆಯ ಜೀವ ಕಸಿದರೂ ಛಲ ಬಿಡದೆ ಐಎಎಸ್‌ ಪಾಸಾದ ಮಗಳು

ನೋವಿನ ನಡುವೆಯೂ ಸಮಾಧಾನ ನೀಡುವ ಸುದ್ದಿ ಇದು. ಶೈಕ್ಷಣಿಕ ಸಾಲದ ಹೊರೆ ತಾಳಲಾಗದೆ ಬದುಕು ಕೊನೆಗೊಳಿಸಿದ ಅಪ್ಪನ ಆಸೆಯನ್ನು ಛಲ ಬಿಡದೆ ಈಡೇರಿಸಿದ ಮಗಳ ಸಾಧನೆ ಇದು. ಐಎಎಸ್‌ Read more…

UPSC ಪರೀಕ್ಷೆ ಕುರಿತಂತೆ ಕೇಂದ್ರಕ್ಕೆ ‘ಸುಪ್ರೀಂ’ ನಿಂದ ಮಹತ್ವದ ಸೂಚನೆ

ಕೋವಿಡ್​ ಸಾಂಕ್ರಾಮಿಕದ ಸಂದರ್ಭದಲ್ಲಿ 2022ರ ಜನವರಿಯಲ್ಲಿ ಯುಪಿಎಸ್​ಸಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗವು ಎಕ್ಸ್ಟ್ರಾ ಅಟೆಂಪ್ಟ್​​ಗೆ ಅವಕಾಶ ನೀಡುವ ಕುರಿತು ಗಮನ ಹರಿಸುವಂತೆ ಕೇಂದ್ರ Read more…

ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ UPSC: ಅರ್ಜಿ ಸಲ್ಲಿಸಲು ಇಲ್ಲಿದೆ ವಿವರ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ ಸಿ) ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹಿರಿಯ ಆಡಳಿತಾಧಿಕಾರಿ, ಸಹಾಯಕ ಉದ್ಯೋಗ ಅಧಿಕಾರಿ, ಉಪ-ಪ್ರಾದೇಶಿಕ ಉದ್ಯೋಗ ಅಧಿಕಾರಿ ಮತ್ತು Read more…

Big News: ನಿಗದಿಯಂತೆ ನಡೆಯಲಿದೆ UPSC ಮುಖ್ಯ ಪರೀಕ್ಷೆ, ಮುಂದೂಡಿಕೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ತಳ್ಳಿಹಾಕಿದ ನ್ಯಾಯಾಲಯ​

ಕೋವಿಡ್​ ಪರಿಸ್ಥಿತಿ ಸಾಮಾನ್ಯ ರೂಪಕ್ಕೆ ಬರುವವರೆಗೂ 2021ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದೂಡಲು ನಿರ್ದೇಶನ ಕೋರಿ ಹಲವಾರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. Read more…

ಕರ್ಫ್ಯೂ ನಡುವೆ ನಾಳೆಯಿಂದ 2021 ರ ನಾಗರಿಕ ಸೇವೆ ಮುಖ್ಯ ಪರೀಕ್ಷೆ

ನವದೆಹಲಿ: ನಿಗದಿಯಾಗಿರುವಂತೆ ಜನವರಿ 7, 8, 9, 15 ಮತ್ತು 16 ರಂದು ಯುಪಿಎಸ್ಟಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು/ ಪರೀಕ್ಷಾ ಕಾರ್ಯನಿರ್ವಹಣೆ ಸಿಬ್ಬಂದಿ ಸುಗಮ ಸಂಚಾರಕ್ಕೆ ಯುಪಿಎಸ್‌ಸಿ ರಾಜ್ಯ Read more…

ಚಹಾ ಮಾರುತ್ತಿದ್ದ ಯುವಕ ಈಗ ಐಎಎಸ್‌ ಅಧಿಕಾರಿ

ಉತ್ತರ ಪ್ರದೇಶದ ಬರೇಲಿಯಲ್ಲಿ ಚಹಾ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಹಿಮಾಂಶು ಗುಪ್ತಾ ಇಂದು ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿ, ಲೋಕ ಸೇವಾ ಆಯೋಗದ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಪ್ರತಿಯೊಬ್ಬ Read more…

ಐಎಎಸ್ ಅಧಿಕಾರಿಯಿಂದ UPSC ಪರೀಕ್ಷೆಯಲ್ಲಿ ಫೇಲ್ ಆಗುವ ಟಿಪ್ಸ್‌…! ಇದರ ಹಿಂದಿದೆ ಒಂದು ಮಹತ್ತರ ಕಾರಣ

ಭಾರತದಲ್ಲಿ ಬಹಳಷ್ಟು ಜನರು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಯುಪಿಎಸ್ಸಿ) ಕಠಿಣ ಪರೀಕ್ಷೆ ಎಂದು ಪರಿಗಣಿಸುತ್ತಾರೆ. ಏಕೆಂದರೆ ಇದಕ್ಕೆ ಸಾಕಷ್ಟು ತಾಳ್ಮೆ ಮತ್ತು ಕಠಿಣ ಪರಿಶ್ರಮ Read more…

ಬೆರಗು ಹುಟ್ಟಿಸುತ್ತೆ ಈ ಗ್ರಾಮೀಣ ಪ್ರತಿಭೆಯ ಯಶಸ್ಸಿನ ಸಾಧನೆ

ಬಿಹಾರದ ಗ್ರಾಮೀಣ ಪ್ರದೇಶದ ಸತ್ಯಂ ಗಾಂಧಿ ದೆಹಲಿ ವಿವಿಯಲ್ಲಿ ಸೀಟು ಸಿಗುವವರೆಗೂ ಮೋಮೋಗಳು ಮತ್ತು ಸ್ಯಾಂಡ್‌ವಿಚ್‌ಗಳ ಬಗ್ಗೆ ಕೇಳಿಯೇ ಇರಲಿಲ್ಲ. ಆದರೆ ಕರೋಲ್‌ ಬಾಗ್‌ನ ಪಿಜಿಯ ಸಣ್ಣ ಕೋಣೆಯೊಂದರಲ್ಲಿ Read more…

BIG BREAKING: UPSC ಪರೀಕ್ಷೆ ಫಲಿತಾಂಶ ಪ್ರಕಟ, ಶುಭಂ ಕುಮಾರ್ ಫಸ್ಟ್ RANK, ರಾಜ್ಯದ 18 ಅಭ್ಯರ್ಥಿಗಳು ಪಾಸ್

ನವದೆಹಲಿ: ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕೇಂದ್ರ ಲೋಕಸೇವಾ ಆಯೋಗದಿಂದ ಫಲಿತಾಂಶ ಪ್ರಕಟಿಸಲಾಗಿದ್ದು, ಶುಭಂ ಕುಮಾರ್ ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾರೆ. ಜಾಗೃತಿ ಅವಸ್ಥಿಗೆ ದ್ವಿತೀಯ Read more…

UPSC ಆಕಾಂಕ್ಷಿಗಳಿಗೆ ಬಿಗ್ ಶಾಕ್: ಮತ್ತೊಂದು ಅವಕಾಶ ನೀಡುವ ಕುರಿತು ಕೇಂದ್ರದಿಂದ ಮಹತ್ವದ ಹೇಳಿಕೆ

ಭಾರತೀಯ ಲೋಕಸೇವಾ ಆಯೋಗ (ಯುಪಿಎಸ್ಸಿ) 2020ರಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಎಲ್ಲ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಕೋರಿಕೆ ಪರಿಗಣಿಸಲ್ಲ ಎಂದು ಕೇಂದ್ರ ಸರ್ಕಾರ Read more…

ಹೆಚ್ಚಾಗ್ತಿರುವ ಕೊರೊನಾ: ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆ ಮುಂದೂಡಿಕೆ

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆಯನ್ನು ಮುಂದೂಡಿದೆ. ಜೂನ್ 27ರಂದು ಪರೀಕ್ಷೆ ನಡೆಯಬೇಕಿತ್ತು. ಯುಪಿಎಸ್ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆ ಅಕ್ಟೋಬರ್ 10 Read more…

ಸರ್ಕಾರದಿಂದ ಶುಭ ಸುದ್ದಿ: ಸಂದರ್ಶನದಲ್ಲಿ ವಿಫಲವಾದ್ರೂ ಉದ್ಯೋಗಾವಕಾಶ – UPSC ಅಭ್ಯರ್ಥಿಗಳಿಗೆ ಅನುಕೂಲ

ನವದೆಹಲಿ: ಯುಪಿಎಸ್ಸಿ ಸಂದರ್ಶನದಲ್ಲಿ ವಿಫಲವಾದರೂ ಉದ್ಯೋಗವಕಾಶ ಕಲ್ಪಿಸುವ ಬಗ್ಗೆ ಕೇಂದ್ರ ಸರ್ಕಾರ, ಕೇಂದ್ರ ಲೋಕಸೇವಾ ಆಯೋಗ ಶುಭ ಸುದ್ದಿ ನೀಡಿವೆ. ಭಾರತೀಯ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಸಂದರ್ಶನದಲ್ಲಿ Read more…

UPSC ಪರೀಕ್ಷೆ ತೆಗೆದುಕೊಳ್ಳಲು ವಯಸ್ಸಿನ ಮಿತಿ ಇಳಿಕೆ…? ಇಲ್ಲಿದೆ ವೈರಲ್ ಆಗಿರೋ ಸುದ್ದಿ ಹಿಂದಿನ ಸತ್ಯ

ಸಾಮಾಜಿಕ ಮಾಧ್ಯಮಗಳು ಬೆಳೆದಂತೆ ಅನೇಕ ಸುಳ್ಳು ಸುದ್ದಿಗಳು ಹೆಚ್ಚು ಹೆಚ್ಚು ಸದ್ದು ಮಾಡೋದನ್ನು ಹಾಗೂ ಅವೆಲ್ಲಾ ವೇಗವಾಗಿ ವೈರಲ್ ಆಗೋದನ್ನು ನೋಡುತ್ತಿದ್ದೇವೆ. ಇದೀಗ ಅಂತಹದ್ದೇ ಮತ್ತೊಂದು ಸುಳ್ಳು ಸುದ್ದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...