alex Certify ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎತ್ತಿನ ಬಂಡಿ ಹರಿದು ಯುವಕ ಸಾವು

ಬೆಳಗಾವಿ: ಎತ್ತಿನ ಬಂಡಿ ಹರಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಬಸವನ ಕುಡುಚಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಅಪ್ಪಣ್ಣ ಪಾಟೀಲ್ ಮೃತ ದುರ್ದೈವಿ. ಎರಡು ದಿನಗಳ ಹಿಂದೆ Read more…

ರೈಲು ಹಳಿಯಲ್ಲಿ ಯುವಕನ ದುರಂತ ಸಾವು : ಸಿಸಿ ಟಿವಿ ದೃಶ್ಯಾವಳಿಯಲ್ಲಿ ಶಾಕಿಂಗ್‌ ಸತ್ಯ ಬಯಲು | Watch

ಭಾನುವಾರ ತಿಲಕ್ ನಗರ ರೈಲು ನಿಲ್ದಾಣದಲ್ಲಿ 19 ವರ್ಷದ ಯುವಕ ಪ್ಲಾಟ್‌ಫಾರ್ಮ್ ಮತ್ತು ಸ್ಥಳೀಯ ರೈಲಿನ ನಡುವೆ ಸಿಲುಕಿದ್ದರಿಂದ ಸಾವನ್ನಪ್ಪಿದ್ದಾನೆ ಎಂದು ರೈಲ್ವೆ ಪೊಲೀಸರು ಹೇಳಿದ್ದನ್ನು ಸೆಂಟ್ರಲ್ ರೈಲ್ವೆ Read more…

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಯುವಕ ಸ್ಥಳದಲ್ಲೇ ದುರ್ಮರಣ

ಬೀದರ್: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಉಡುಬಾಳ ಗ್ರಾಮದ ಕ್ರಾಸ್ ಬಳಿ ನಡೆದಿದೆ. Read more…

SHOCKING NEWS: ಮೀನು ಹಿಡಿಯಲು ಹೋದಾಗ ವಿಚಿತ್ರ ಘಟನೆ: ಜೀವಂತ ಮೀನು ಗಂಟಲಲ್ಲಿ ಸಿಲುಕಿ ಯುವಕ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕನ ಗಂಟಲಲ್ಲಿ ಜೀವಂತ ಮೀನು ಸಿಲುಕಿ ಯುವಕ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಆಲಪ್ಪುಝ ಬಳಿಯ ಕಾಯಂಕುಳಂ ಬಳಿ ಈ ದುರಂತ ಸಂಭವಿಸಿದೆ. Read more…

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು ; ಕೇರಳದಲ್ಲಿ ಆಘಾತಕಾರಿ ಘಟನೆ !

ಕೇರಳದ ಆಲಪ್ಪುಳ ಬಳಿಯ ಕಾಯಂಕುಳಂನಲ್ಲಿ ಭಾನುವಾರ ಭತ್ತದ ಗದ್ದೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ್ದಾನೆ. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು Read more…

BIG NEWS: ಜಾತ್ರೆಗೆ ಬಂದಿದ್ದಾಗ ದುರಂತ: ನದಿಯಲ್ಲಿ ಮುಳುಗಿ ಯುವಕ ಸಾವು

ದಾವಣಗೆರೆ: ಉಕ್ಕಡಗಾತ್ರಿ ಕರಿ ಬಸವೇಶ್ವರ ಜಾತ್ರಾ ರಥೋತ್ಸವಕ್ಕೆಂದು ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಆಲೂಕಿನ ಉಕ್ಕಡಗಾತ್ರಿಯಲ್ಲಿ ನಡೆದಿದೆ. ಹಿರೆಕೇರೂರು ತಾಲೂಕಿನ ಹದರಿಹಳ್ಳಿ Read more…

BREAKING : ಉಡುಪಿಯಲ್ಲಿ ಅಪಾರ್ಟ್ ಮೆಂಟ್’ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು.!

ಉಡುಪಿ: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ ಮೆಂಟ್ ನಲ್ಲಿ Read more…

SHOCKING: ಸೊಂಡಿಲಿನಿಂದ ಯುವಕನ ಎತ್ತಿ ಬಿಸಾಕಿ ತುಳಿದು ಕೊಂದ ಕಾಡಾನೆ

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದ ಬಳಿ ಕಾಡಾನೆ ದಾಳಿಯಿಂದ ಯುವಕ ಸಾವನ್ನಪ್ಪಿದ್ದಾನೆ. ಗುಜನಹಳ್ಳಿಯ ನಿವಾಸಿ ಅನಿಲ್(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಅಣ್ಣಾಮಲೈ Read more…

BREAKING NEWS: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕ: ಇಂಜಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಸಾವು

ಕೋಲಾರ: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಸಾಮಾನ್ಯ ಜ್ವರ-ನೆಗಡಿ-ಕೆಮ್ಮಿನಂತಹ ಸಮಸ್ಯೆಗಳು ಸ್ವಲ್ಪ ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಮತ್ತೆ ಶುವಾಗಿ ಜನರನ್ನು ಹೈರಾಣಾಗಿಸುತ್ತಿದೆ. ಇಲ್ಲೋರ್ವ ಯುವಕ ಜ್ವರ Read more…

BIG NEWS: ಕಾಡಾನೆ ದಾಳಿಗೆ ಯುವಕ ಬಲಿ

ಮೈಸೂರು: ಜಮೀನಿಗೆ ಹೋಗಿದ್ದ ಯುವಕ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ಅವಿನಾಶ್ (21) ಮೃತ ಯುವಕ. ಜಮೀನಿಗೆ Read more…

BIG NEWS: ಗ್ರೈಂಡರ್ ಯಂತ್ರಕ್ಕೆ ಸಿಲುಕಿ ಯುವಕ ದುರ್ಮರಣ: ಫುಡ್ ಸ್ಟಾಲ್ ಮಾಲೀಕನ ವಿರುದ್ಧ FIR ದಾಖಲು

ಮುಂಬೈ: ಚೈನಿಸ್ ಫುಡ್ ಸ್ಟಾಲ್ ನ ಗ್ರೈಂಡರ್ ಯಂತ್ರದಲ್ಲಿ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಮುಂಬೈನ ವರ್ಲಿಯಲ್ಲಿ ನಡೆದಿದೆ. 19 ವರ್ಷದ ನಾರಾಯಣ ಯಾದವ್ ಮೃತ ಯುವಕ. Read more…

BREAKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬುತುಂಬಿದ ಟ್ರ್ಯಾಕ್ಟರ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿ ನಡೆದಿದೆ. ಸುವರ್ಣಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BIG NEWS: ಬೆಳಗಾವಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ: ಓರ್ವ ಯುವಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲುಕಿನ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಓರ್ವ ಯುವಕ ಬಲಿಯಾಗಿರುವ ಘಟನೆ ನಡೆದಿದೆ. ಖಾನಾಪುರದ ಹಲಸಿ ಬೇಕವಾಡ ರಸ್ತೆಯ Read more…

ಹಣ ವಾಪಾಸ್ ಕೇಳಿದ್ದಕ್ಕೆ ಮೂವರು ಸ್ನೇಹಿತರ ಮೇಲೆ ಗುಂಡಿನ ದಾಳಿ: ಓರ್ವ ಸಾವು

ನವದೆಹಲಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮೂವರು ಸ್ನೇಹಿತರ ಮೇಲೆ ಅಪ್ರಾಪ್ತ ಬಾಲಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಈಶಾನ್ಯ ದೆಹಲಿಯ ಕಬೀರ್ ನಗರದಲ್ಲಿ ನಡೆದಿದೆ. Read more…

ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಹೋರಿ ತಿವಿದು ಯುವಕ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ವೇಳೆಯಲ್ಲಿ ಹೋರಿ ತಿವಿದು ಯುವಕ ಮೃತಪಟ್ಟಿದ್ದಾನೆ. ಪರಮೇಶ ಸಿದ್ದಪ್ಪ ಹರಿಜನ(21) Read more…

ರೈಲ್ವೆ ತಡೆಗೋಡೆಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರೈಲ್ವೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್ ಎ ಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಮಧೇನು ಸ್ವಾಸ್ಥ್ಯ ಕೇಂದ್ರದ ಬಳಿ ನಡೆದಿದೆ. Read more…

ಕಟ್ಟಡದ ಪೇಂಟಿಂಗ್ ವೇಳೆ ದುರಂತ: 3ನೇ ಮಹಡಿಯಿಂದ ಬಿದ್ದು ಕಾರ್ಮಿಕ ದುರ್ಮರಣ

ಬೀದರ್: ಕಟ್ಟಡದ ಪೇಂಟಿಂಗ್ ಮಾಡಲು ಹೋಗಿ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ವಿದ್ಯಾನಗರದಲ್ಲಿ ನಡೆದಿದೆ. 23 ವರ್ಷದ ಇಮ್ಯಾನುಯೆಲ್ ಮೃತ ಕಾರ್ಮಿಕ. ಕಟ್ಟಡದ ಪೇಂಟಿಂಗ್ Read more…

BREAKING: ಬೆಂಗಳೂರಲ್ಲಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೋನಪ್ಪನ ಅಗ್ರಹಾರದ ಲಕ್ಷ್ಮಿ ವೆಂಕಟೇಶ ಪಿಜಿ ಕಟ್ಟಡದಲ್ಲಿ ಘಟನೆ ನಡೆದಿದೆ. ತಮಿಳುನಾಡು ಮೂಲದ 28 ವರ್ಷದ ವಿಷ್ಣು Read more…

BIG NEWS: ಸಿಗಂದೂರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಗದ್ದೆಗೆ ಉರುಳಿದ ಕಾರು; ಯುವಕ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಗುಂಪೊಂದು ಸಿಗಂದೂರಿಗೆ ತೆರಳುತ್ತಿದ ವೇಳೆ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಬೆಂಗಳೂರು ಮೂಲದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. Read more…

BIG NEWS: ಸೆಲ್ಫಿ ತೆಗೆಯಲು ಹೋಗಿ ದುರಂತ: ಕೆರೆಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

ವಿಜಯನಗರ: ಕೋಡಿ ಬಿದ್ದಿದ್ದ ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋದ ಯುವಕ ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗಂಡಬೊಮ್ಮನಹಳ್ಳಿಯಲ್ಲಿ ನಡೆದಿದೆ. ಚೇತನ್ ಕುಮಾರ್ (21) Read more…

ಸ್ಕೂಟಿ-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಬಾಗಲಕೋಟೆ: ಸ್ಕೂಟಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜ್ಜಿಲ್ಲೆಯ ಬನಹಟ್ಟಿಯ ಹೊರವಲಯದಲ್ಲಿ ನಡೆದಿದೆ. ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿ Read more…

ಲಿಫ್ಟ್ ಕೇಬಲ್ ತುಂಡಾಗಿ ದುರಂತ: ಯುವಕ ದುರ್ಮರಣ

ಕಾರವಾರ: ಕಟ್ಟಡವೊಂದರಲ್ಲಿ ಲಿಫ್ಟ್ ಕೇಬಲ್ ತುಂಡಾಗಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ. ಸುಭಾಷ್ ರಸ್ತೆಯ ಜಗದಂಬಾ ಎಲೆಕ್ಟ್ರಿಕಲ್ಸ್ ಕಟ್ಟಡದಲ್ಲಿ ಈ Read more…

BIG NEWS: ಗುರುಸಿದ್ದೇಶ್ವರ ಜಾತ್ರೆ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ

ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ Read more…

SHOCKING NEWS: ಮದುವೆಗೆ ಒಂದುದಿನ ಮೊದಲು ಹೃದಯಾಘಾತದಿಂದ ಮದುಮಗ ಸಾವು

ಬೆಳಗಾವಿ: ಮದುವೆಗೆ ಒಂದು ದಿನ ಮೊದಲು ಮದುಮಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಆರ್.ಸಿ ಗ್ರಾಮದಲ್ಲಿ ನಡೆದಿದೆ. 31 ವರ್ಷದ ಸದಾಶಿವ ರಾಮಪ್ಪ Read more…

BREAKING NEWS: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ: ಮಗ ಸ್ಥಳದಲ್ಲೇ ಸಾವು; ತಾಯಿ ಸ್ಥಿತಿ ಗಂಭೀರ

ಬೆಂಗಳೂರು: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದಾಬಸ್ ಪೇಟೆ ಬಳಿ ನಡೆದಿದೆ. ಲಾರಿಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಗ ಸಾವನ್ನಪ್ಪಿದ್ದು, Read more…

BREAKING NEWS: ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಹೊಸಕೋಟೆ: ನಾಡಬಾಂಬ್ ಸ್ಫೋಟಗೊಂಡು ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ದೊಡ್ದನಲ್ಲಾಳ ಗ್ರಾಮದಲ್ಲಿ ನಡೆದಿದೆ. ಪವನ್ (19) ಮೃತ ಯುವಕ. ಪವನ್ Read more…

ಮೀನು ಹಿಡಿಯಲು ಹೋದ ಯುವಕ ನೀರುಪಾಲು

ಕಾರವಾರ: ಮೀನು ಹಿಡಿಯಲೆಂದು ನದಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರು ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ತಂಡ್ರಕುಳಿ ಗ್ರಾಮದಲ್ಲಿ ನಡೆದಿದೆ. 21 ವರ್ಷದ ಮಣಿಕಂಠ ಮೃತ Read more…

BIG NEWS: ದೇವಸ್ಥಾನದ ವಿಗ್ರಹದ ಕೆಲಸ ಮಾಡುವಾಗ ಕರೆಂಟ್ ಶಾಕ್; ಯುವಕ ದುರ್ಮರಣ

ಶಿವಮೊಗ್ಗ: ದೇವಸ್ಥಾನದ ವಿಗ್ರಹದ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟ ಗ್ರಾಮದಲ್ಲಿ ನಡೆದಿದೆ. 26 Read more…

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಯುವಕ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಮನೆಗೆ ತೆರಳುವಾಗ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಸಮೀಪ ಮೀನಿನಕೊಪ್ಪ Read more…

ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಬಲಿ; ಹಾರ್ಟ್ ಪೌಂಡೇಷನ್ ಆಸ್ಪತ್ರೆ ವಿರುದ್ಧ ಕುಟುಂಬದ ಆರೋಪ

ಕಲಬುರ್ಗಿ: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಗುಲಬರ್ಗಾ ಹಾರ್ಟ್ ಫೌಂಡೇಷನ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟಿಸಿದ್ದಾರೆ. 24 ವರ್ಷದ ಶರಣಬಸಪ್ಪ ಮೃತ ಯುವಕ. ಜೇವರ್ಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...