SHOCKING NEWS: ಸ್ನೇಹಿತರ ಕಣ್ಣೆದುರೇ ನೀರುಪಾಲು: ನದಿಯಲ್ಲಿ ಕೊಚ್ಚಿ ಹೋದ ಯುವಕ
ಈಜಲು ಹೋಗಿದ್ದ ಯುವಕನೊಬ್ಬ ಸ್ನೇಹಿತರ ಎದುರೇ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ…
ಡಿವೈಡರ್ ಗೆ ಬೈಕ್ ಡಿಕ್ಕಿ: ರಾಜಕಾಲುವೆ ಪಾಲಾದ ಯುವಕ; ಶವವಾಗಿ ಪತ್ತೆ
ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ರಾಜಕಾಲುವೆಗೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
SHOCKING: ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು
ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24)…
ನಿದ್ದೆಯಲ್ಲಿ ನಡೆಯುತ್ತಿದ್ದಾಗ ಆರನೇ ಮಹಡಿಯಿಂದ ಬಿದ್ದು ಯುವಕ ಸಾವು
ಮುಂಬೈ: ಯುವಕನೊಬ್ಬ ನಿದ್ದೆಯಲ್ಲಿ ನಡೆಯುತ್ತಿದ್ದಾಗ ತನ್ನ ನಿವಾಸದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು…
ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಮೈಸೂರು: ಸಾಲಭಾದೆ ತಾಳಲಾರದೇ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.…
ಪ್ರೇಮ ವೈಫಲ್ಯಕ್ಕೆ ಮನನೊಂದ ಯುವಕ ಆತ್ಮಹತ್ಯೆ
ರಾಯಚೂರು: ಅತ್ತಿಗೆಯ ತಂಗಿಯನ್ನೇ ಪ್ರೀತಿಸಿದ್ದ ಯುವಕನೊಬ್ಬ, ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ…
ಮಹಿಳೆಗೆ ಅಶ್ಲೀಲ ಸಂದೇಶ ಕಳಿಸಿರುವುದಾಗಿ ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ: ಮೂವರು ಅರೆಸ್ಟ್
ಶಿವಮೊಗ್ಗ: ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚಿಸಿದ್ದ ಮೂವರನ್ನು ಶಿವಮೊಗ್ಗದ ಜಯನಗರ ಮತ್ತು ಸಿಇಎನ್ ಠಾಣೆ ಪೊಲೀಸರು…
ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಜಲಪಾತದಲ್ಲಿ ಯುವಕ ನೀರು ಪಾಲು
ಶಿವಮೊಗ್ಗ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು…
ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ
ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು…
ಹುಬ್ಬಳ್ಳಿಯಲ್ಲಿ ಯುವಕನ ಹತ್ಯೆ ಪ್ರಕರಣ: 8 ಆರೋಪಿಗಳು ಅರೆಸ್ಟ್
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವಕ ಆಕಾಶ್ ಮಠಪತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.…