alex Certify ಯುವಕ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನಿದ್ದೆಯಲ್ಲಿ ನಡೆಯುತ್ತಿದ್ದಾಗ ಆರನೇ ಮಹಡಿಯಿಂದ ಬಿದ್ದು ಯುವಕ ಸಾವು

ಮುಂಬೈ: ಯುವಕನೊಬ್ಬ ನಿದ್ದೆಯಲ್ಲಿ ನಡೆಯುತ್ತಿದ್ದಾಗ ತನ್ನ ನಿವಾಸದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ ಬೈಕುಲ್ಲಾ ಪೊಲೀಸರ ಪ್ರಕಾರ, ಯುವಕನನ್ನು Read more…

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಮೈಸೂರು: ಸಾಲಭಾದೆ ತಾಳಲಾರದೇ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯತೀಕ್ (25) ಮೃತ Read more…

ಪ್ರೇಮ ವೈಫಲ್ಯಕ್ಕೆ ಮನನೊಂದ ಯುವಕ ಆತ್ಮಹತ್ಯೆ

ರಾಯಚೂರು: ಅತ್ತಿಗೆಯ ತಂಗಿಯನ್ನೇ ಪ್ರೀತಿಸಿದ್ದ ಯುವಕನೊಬ್ಬ, ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ. 22 Read more…

ಮಹಿಳೆಗೆ ಅಶ್ಲೀಲ ಸಂದೇಶ ಕಳಿಸಿರುವುದಾಗಿ ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ: ಮೂವರು ಅರೆಸ್ಟ್

ಶಿವಮೊಗ್ಗ: ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚಿಸಿದ್ದ ಮೂವರನ್ನು ಶಿವಮೊಗ್ಗದ ಜಯನಗರ ಮತ್ತು ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ನಿವಾಸಿ ಇಬ್ರಾಹಿಂ ಬಾದಷಾ(26), ಕುಮಾರಸ್ವಾಮಿ ಲೇಔಟ್  Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಜಲಪಾತದಲ್ಲಿ ಯುವಕ ನೀರು ಪಾಲು

ಶಿವಮೊಗ್ಗ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯೊಂದರಲ್ಲಿ Read more…

ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ Read more…

ಹುಬ್ಬಳ್ಳಿಯಲ್ಲಿ ಯುವಕನ ಹತ್ಯೆ ಪ್ರಕರಣ: 8 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವಕ ಆಕಾಶ್ ಮಠಪತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 30 ವರ್ಷದ ಆಕಾಶ್ ಮಠಪತಿ, ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ Read more…

ಸೂರಜ್ ರೇವಣ್ಣ ವಿರುದ್ಧ ಗಂಭೀರ ಆರೋಪ ಮಾಡಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂತ್ರಸ್ತ

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್, ಲೈಂಗಿಕ ದೌರ್ಜನ್ಯ ಪ್ರಕರಣದ ಬಳಿಕ ಇದೀಗ ಸಹೋದರ ಎಂಎಲ್ ಸಿ ಡಾ.ಸೂರಜ್ ರೇವಣ್ಣ ವಿರುದ್ಧವೂ ಗಂಭೀರ ಆರೋಪ ಕೇಳಿಬಂದಿದೆ. ಯುವಕನೊಬ್ಬ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 Read more…

ಫೇಸ್ ಬುಕ್ ನಲ್ಲಿ ಆರಂಭವಾದ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯ: ಯುವಕನಿಂದಲೇ ಮಹಿಳೆಯ ಬರ್ಬರ ಹತ್ಯೆ

ಶಿವಮೊಗ್ಗ: ಫೇಸ್ ಬುಕ್ ನಲ್ಲಿ ಆರಂಭವಾದ ಮಹಿಳೆ ಹಾಗೂ ಯುವಕನ ನಡುವಿನ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಮಮತಾ (48) Read more…

Viral Video | ಜನನಿಬಿಡ ರಸ್ತೆಯಲ್ಲೇ ಯುವಜೋಡಿಯ ವ್ಹೀಲಿಂಗ್ ಹುಚ್ಚಾಟ

ರಸ್ತೆಗಳಲ್ಲಿ ಬೈಕ್ ಸ್ಟಂಟ್, ವ್ಹೀಲಿಂಗ್ ಮಾಡುವವರಿಗೆ ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ರೂ ಅವರ ಹುಚ್ಚಾಟ ಮಾತ್ರ ಇನ್ನೂ ನಿಂತಿಲ್ಲ. ಬೆಂಗಳೂರಲ್ಲಿ ವ್ಹೀಲಿಂಗ್ ಹುಚ್ಚಾಟ ಮುಂದುವರೆದಿದ್ದು, ಯುವತಿಯನ್ನು ಹಿಂದೆ ಕೂರಿಸಿಕೊಂಡು Read more…

ಗಂಡನಿಗೆ ಡಿವೋರ್ಸ್ ಕೊಡು ಮದ್ವೆ ಆಗ್ತೀನಿ ಎಂದ ಯುವಕ; ವಿಚ್ಛೇದನವಾಗ್ತಿದಂತೆ ಬದಲಾದ ವರಸೆಯಿಂದ ಮಹಿಳೆ ಕಂಗಾಲು…!

ಗಂಡನಿಗೆ ವಿಚ್ಛೇದನ ನೀಡಿದರೆ ನಿನ್ನನ್ನು ಮದುವೆಯಾಗುವುದಾಗಿ ನಂಬಿಸಿ ಬಳಿಕ ವಂಚಿಸಿದ್ದಾನೆಂದು ಉತ್ತರಖಂಡ ಮೂಲದ 28 ವರ್ಷದ ಮಹಿಳೆಯೊಬ್ಬರು ಯುವಕನೊಬ್ಬನ ದೂರು ನೀಡಿದ್ದಾರೆ. ಓರ್ವ ಮಗನನ್ನು ಹೊಂದಿರುವ ಮಹಿಳೆ ನನ್ನನ್ನು Read more…

ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. Read more…

ಪಿಯುಸಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ಠಾಣೆ ಎದುರು ಯುವತಿ ಪ್ರತಿಭಟನೆ

ಕೊಪ್ಪಳ: ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡಿದ್ದ ಯುವಕ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಮೋಸ ಮಡಿರುವುದಾಗಿ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕೊಪ್ಪಳದ ಗಂಗಾವತಿ ತಾಲೂಕಿನ ದ್ವಿತೀಯ ಪಿಯು Read more…

ಪ್ರೀತಿಸುವಂತೆ ತಂಗಿಯ ಹಿಂದೆ ಬಿದ್ದ ಯುವಕ; ಚಾಕು ಇರಿದ ಅಣ್ಣ

ಕಾರವಾರ: ಯುವಕನೊಬ್ಬ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದು, ಕಿರುಕುಳ ನೀಡುತ್ತಿದ್ದ. ಬುದ್ಧಿ ಮಾತಿಗೂ ಬಗ್ಗದ ಯುವಕನಿಗೆ ಯುವತಿಯ ಅಣ್ಣ ಚಾಕು ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ Read more…

ಗುರಾಯಿಸಿದ್ದಕ್ಕೆ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮೈಸೂರು: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಮೈಸೂರಿನ ಉದಯಗಿರಿ ವ್ಯಾಪ್ತಿಯಲ್ಲಿ ನಡೆದಿದೆ. 18 ವರ್ಷದ ಯುವಕ ಅರ್ಬಾಜ್ ಖಾನ್ ಮೃತ ವ್ಯಕ್ತಿ. ಗುರಾಯಿಸಿದ್ದಕ್ಕೆ ಯುವಕರ ನ್ಡುವೆ Read more…

ಹದಿ ಹರೆಯದವರನ್ನು ಆಕರ್ಷಿಸುವ ಫ್ಯಾಷನಬಲ್ ʼಹೆಲ್ಮೆಟ್ʼ

ದ್ವಿಚಕ್ರ ವಾಹನ ಸವಾರರ ತಲೆಗೆ ರಕ್ಷಣೆ ಕೊಡುವ ಹೆಲ್ಮೆಟ್ ಈಗ ಬರಿ ರಕ್ಷಣಾ ವಸ್ತುವಾಗಿಲ್ಲ. ಯುವ ಜನತೆಗೆ ಅದು ಕೂಡಾ ಫ್ಯಾಷನಬಲ್ ಆಗಿದೆ. ಯುವಕ – ಯುವತಿಯರು ತಾವು Read more…

ಮೋದಿ ಅವಹೇಳನ, ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಕೊಪ್ಪ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಪಾಕಿಸ್ತಾನ ಪರವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಕೊಪ್ಪ Read more…

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ: ಮುಳ್ಳುಕಂಟಿಯಲ್ಲಿ ಶವ ಎಸೆದ ದುಷ್ಕರ್ಮಿಗಳು

ವಿಜಯಪುರ: ವಿಜಯಪುರದಲ್ಲಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ. ಕಲ್ಲಿನಿಂದ ಜಜ್ಜಿ ರೋಹಿತ್ ಸುಭಾಷ್ ಪವಾರ್(22) ಎಂಬ ಯುವಕನನ್ನು Read more…

BIG NEWS: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ನೀರುಪಾಲು

ಕೊಪ್ಪಳ: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮಂಜುನಾಥ್ (19) ಮೃತ ದುರ್ದೈವಿ. ಸ್ನೇಹಿತರ ಜೊತೆ ತೆರಳಿದ್ದ Read more…

BREAKING NEWS: ಸ್ಕ್ರೂಡ್ರೈವರ್ ನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಸ್ಕ್ರೂಡ್ರೈವರ್ ನಿಂದ ಚ್ಚುಚ್ಚಿ ಕೊಲೆಗೈದಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ. 22 ವರ್ಷದ ಇಬ್ರಾಹಿಂ ಗೌಸ್ Read more…

ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು Read more…

ಪೋಷಕರ ಜತೆ ತೆರಳಲು ನಿರಾಕರಿಸಿದ ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಅಪ್ರಾಪ್ತೆ

ಬೆಂಗಳೂರು: ಮನೆ ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಅಪ್ರಾಪ್ತೆ ಪೋಷಕರೊಂದಿಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಸರ್ಕಾರಿ ವಸತಿ ನಿಲಯದಲ್ಲಿ ಇರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ನಾಪತ್ತೆಯಾಗಿರುವ ತನ್ನ ಅಪ್ರಾಪ್ತ Read more…

ವಿಮಾನ ನಿಲ್ಲುವ ಮೊದಲೇ ತುರ್ತು ಬಾಗಿಲು ತೆಗೆಯಲು ಯತ್ನಿಸಿದ ಯುವಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕೊಲ್ಕತ್ತಾದಿಂದ ಸೋಮವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಿಮಾನ ನಿಲ್ಲುವ ಮೊದಲೇ ತುರ್ತು ನಿರ್ಗಮನ ಬಾಗಿಲು ತೆಗೆಯಲು ಯತ್ನಿಸಿದ Read more…

ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ: ಪ್ರೀತಿಸಿದ ಯುವತಿಯೊಂದಿಗೆ ಪರಾರಿಯಾದ ಯುವಕನ ತಾಯಿ ಕಂಬಕ್ಕೆ ಕಟ್ಟಿ ಹಲ್ಲೆ

ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು Read more…

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ Read more…

ಪ್ರಧಾನಿ ಮೋದಿಗೆ ಬಾಗಲಕೋಟೆ ಯುವಕನ ಉಡುಗೊರೆ; ರಕ್ತದಲ್ಲಿ ಚಿತ್ರ ಬಿಡಿಸಿದ ಅಭಿಮಾನಿ

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ನಡುವೆ Read more…

ತೂಕ ಇಳಿಸಿಕೊಳ್ಳಲು ಹೋದ ಯುವಕ ಸಾವು: ಶಸ್ತ್ರಚಿಕಿತ್ಸೆ ವೇಳೆಯೇ ಕೊನೆಯುಸಿರು: ತನಿಖೆಗೆ ಆದೇಶಿಸಿದ ತಮಿಳುನಾಡು ಸರ್ಕಾರ

ಚೆನ್ನೈ: 150 ಕೆಜಿ ತೂಕದ 26 ವರ್ಷದ ವ್ಯಕ್ತಿಯೊಬ್ಬರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಡೆಸಿದ ತೂಕ ಇಳಿಸುವ ಶಸ್ತ್ರಚಿಕಿತ್ಸೆಯಿಂದ ಉಂಟಾದ ತೊಂದರೆಗಳಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡು ಸರ್ಕಾರ ತನಿಖೆಗೆ ಆದೇಶಿದೆ. Read more…

ಮೋದಿ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಮೈಸೂರು: ಜೈ ಹೋ ಮೋದಿ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ  ನಡೆಸಿದ್ದಾರೆ. ಮೈಸೂರು ತಾಲೂಕು ವರುಣಾ ಹೋಬಳಿಯ ಹಳ್ಳಿಕೆರೆಹುಂಡಿ ನಿವಾಸಿ ಲಕ್ಷ್ಮೀ ನಾರಾಯಣ ಎಂಬುವರ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊರಮಾವು ಬಳಿ ಈ ಘಟನೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...