alex Certify ಯುವಕ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಬಗ್ಗೆ ಅವಾಚ್ಯ ಪದ ಬಳಸಿ ನಿಂದನೆ: ಯುವಕ ಅರೆಸ್ಟ್

ಬಿಲಾಸ್ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಯುವಕನನ್ನು ಛತ್ತೀಸ್ಗಡದ ಬಿಲಾಸ್ಪುರದಲ್ಲಿ ಬಂಧಿಸಲಾಗಿದೆ. 26 ವರ್ಷದ ಅರವಿಂದ ಕುಮಾರ್ ಸೋನಿ ಬಂಧಿತ ಆರೋಪಿ. ಮಸ್ತೂರಿ Read more…

ಮಾತನಾಡಲು ಕರೆದು ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಮಂಡ್ಯ: ಮಾತನಾಡಬೇಕೆಂದು ಯುವಕನನ್ನು ಫೋನ್ ಮಾಡಿ ಕರೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆಯಲ್ಲಿ ನಡೆದಿದೆ. 24 ವರ್ಷದ ಅಕ್ಷಯ್ ಕೊಲೆಯಾದ ಯುವಕ. ಹಳೇ Read more…

SHOCKING: ಸಿಗರೇಟ್ ಸೇದಿ ಯುವಕನ ಮುಖಕ್ಕೆ ಹೊಗೆ ಬಿಟ್ಟ ಮಹಿಳೆ: ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಪಾನ್ ಶಾಪ್‌ನಲ್ಲಿ ಧೂಮಪಾನ ಮಾಡುವಾಗ ನಡೆದ ಜಗಳಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು Read more…

ಕೈಕೊಟ್ಟ ಪ್ರಿಯತಮೆ: ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಬಳ್ಳಾಪುರ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ತೀವ್ರವಾಗಿ ಮನನೊಂದಿದ್ದ ಯುವಕ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತನಗರದಲ್ಲಿ ನಡೆದಿದೆ. 24 ವರ್ಷದ ಮಹೇಶ್ ಮೃತ ದುರ್ದೈವಿ. ತಾನು Read more…

ಸ್ನೇಹಿತರೊಂದಿಗೆ ಈಜಲು ಹೋದಾಗಲೇ ಅವಘಡ: ನೀರಲ್ಲಿ ಮುಳುಗಿ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಶಂಭೂರು ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾರೆ. ಮೂವರು ಯುವಕರು ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಘಟನೆ Read more…

BIG NEWS: ಗೆಳತಿಗಾಗಿ ಏರ್ ಪೋರ್ಟ್ ಟಿಕೆಟ್ ನಕಲಿ ಮಾಡಿ ಅಧಿಕಾರಿಗಳನ್ನು ಯಾಮಾರಿಸಿದ್ದ ಭೂಪ; ಯುವಕ ಅರೆಸ್ಟ್

ಬೆಂಗಳೂರು: ಗೆಳತಿಗಾಗಿ ಏರ್ ಪೋರ್ಟ್ ಟಿಕೆಟ್ ನಕಲಿ ಮಾಡಿದ್ದ ಯುವಕನನ್ನು ಏರ್ ಪೋರ್ಟ್ ಅಧಿಕಾರಿಗಳು ಬಂಧಿಸಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಗೆಳತಿಯನ್ನು ವಿಮಾನದಲ್ಲಿ ಕಳುಹಿಸಿ Read more…

ಡಾನ್ಸ್ ಮಾಡುವಾಗ ಟಚ್ ಆಗಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. 23 ವರ್ಷದ ಯೋಗೇಶ್ ಕೊಲೆಯಾದ ಯುವಕ. ಶಿವರಾತ್ರಿ ಹಿನ್ನೆಲೆಯಲ್ಲಿ ಗಿರಿನಗರದ ದೇವಸ್ಥಾನದಲ್ಲಿ ಕಾರ್ಯಕ್ರಮವನ್ನು Read more…

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಸಲ್ಮಾನ್ ಅಲಿಯಾಸ್ ಗೂಡು(24) ಇರಿತಕ್ಕೆ Read more…

BIG NEWS: ವಿದ್ಯಾರ್ಥಿನಿಯ ಕತ್ತು ಸೀಳಿ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಹಾಸನ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಯನ್ನು ಬರ್ಬರವಾಗಿ ಕೊಂದ ಯುವಕ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬ Read more…

ಮೈಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ

ಮೈಸೂರು: ಮೈಮೇಲೆ ದೆವ್ವ ಬರುತ್ತದೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಿನ್ನತೆಗೆ ಒಳಗಾಗಿದ್ದ ವೃಷಭೇಂದ್ರ(21) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮೈಸೂರಿನ ಬೆಮಲ್ ಬಡಾವಣೆಯ ಉದ್ಯಾನವನದಲ್ಲಿ ನೇಣು Read more…

ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಕಲಬುರಗಿ: ಪ್ರೀತಿ ವಿಚಾರಕ್ಕೆ ಯುವಕನ ಕೊಲೆಗೈದ ನಾಲ್ವರು ಆರೋಗ್ಯಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಅಭಿಷೇಕ್(18) ಕೊಲೆಯಾದ ಯುವಕ. ಪ್ರಕರಣಕ್ಕೆ Read more…

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಾಶಿನಾಥ ಕಂಪ್ಲಿ(32) ಕೊಲೆಯಾದ ಯುವಕ. ಕಾಶಿನಾಥನ ಮೇಲೆ ದಾಳಿ ಮಾಡಿದ Read more…

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಫೇಲಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. 23 ವರ್ಷದ Read more…

BIG NEWS: ನಡುರಸ್ತೆಯಲ್ಲೇ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಬೆಂಗಳೂರು: ಯುವಕನೊಬ್ಬನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ. ವಿಜಯ್ ಕುಮಾರ್ (27) ಕೊಲೆಯಾದ ಯುವಕ. Read more…

BIG NEWS: ಬೈಕ್ ಓವರ್ ಟೇಕ್ ಮಾಡುವಾಗ ನಡೆದ ಗಲಾಟೆ; ಯುವಕನ ಬರ್ಬರ ಕೊಲೆಯಲ್ಲಿ ಅಂತ್ಯ

ಕಾರವಾರ: ಜಾತ್ರೆಗೆ ತೆರಳಿ ವಾಪಾಸ್ ಆಗುತ್ತಿದ್ದ ಯುವಕರ ಗುಂಪಿನ ನಡುವೆ ಬೈಕ್ ಓವರ್ ಟೇಕ್ ಮಾಡುವ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ Read more…

ಯುವಕನಿಗೆ ಕಾರ್ ಡಿಕ್ಕಿ: ಪ್ರಶ್ನಿಸಿದ್ದಕ್ಕೆ ಬಿ.ಎಸ್.ಪಿ. ಮುಖಂಡನಿಂದ ಹಲ್ಲೆ

ಬೆಂಗಳೂರು: ಕಾರ್ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ಬಹುಜನ ಸಮಾಜವಾದಿ ಪಾರ್ಟಿ ಮುಖಂಡ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಹಲಸೂರು ಕೆರೆ ಬಳಿ ಘಟನೆ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ದುರಂತ; ಜಲಾಶಯದಲ್ಲಿ ಮುಳುಗಿ ಯುವಕ ಸಾವು

ಚಿಕ್ಕಬಳ್ಳಾಪುರ: ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 23 ವರ್ಷದ ಅಭಿ ಮೃತ ಯುವಕ. ಬೆಂಗಳೂರಿನ ಬಾಬೂಸಾಪಾಳ್ಯದ ನಿವಾಸಿ. ಸ್ನೇಹಿತರೊಂದಿಗೆ Read more…

ವ್ಹೀಲಿಂಗ್ ಮಾಡದಂತೆ ಬುದ್ಧಿವಾದ ಹೇಳಿದ ಶಿಕ್ಷಕನಿಗೆ ಚಾಕು ಇರಿತ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಬೈಕ್ ವ್ಹೀಲಿಂಗ್ ಮಾಡದಂತೆ ಬುದ್ದಿವಾದ ಹೇಳಿದ ಕಂಪ್ಯೂಟರ್ ಶಿಕ್ಷಕನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳಾರ ರಾತ್ರಿ ನಡೆದಿದೆ. 23 ವರ್ಷದ ಸುಶೀಲ್ ಚಾಕು Read more…

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ಯುವಕನ ಮೇಲೆ ಚಿರತೆ ದಾಳಿ

ಗದಗ: ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜಿಗೇರಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಚಿರತೆ ದಾಳಿ ನಡೆಸಿದೆ. ಉದಯ(18) ಚಿರತೆ ದಾಳಿಗೆ ಒಳಗಾದ ಯುವಕ. ಜಮೀನಿನಲ್ಲಿ Read more…

ವ್ಹೀಲಿಂಗ್ ಮಾಡಬೇಡ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಚಾಕು ಇರಿತ

ಶಿವಮೊಗ್ಗ: ಬೈಕ್ ನಲ್ಲಿ ವ್ಹೀಲಿಂಗ್ ಮಾಡಬೇಡ ಎಂದು ಬುದ್ಧಿವಾದ ಹೇಳಿದ ಹಿಂದೂ ಯುವಕನಿಗೆ ಅನ್ಯ ಕೋಮಿನ ಯುವಕರ ಗುಂಪು ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಂಗಳವಾರ Read more…

ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ: ನಾಲ್ವರು ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಪಣಂಬೂರು ಬೀಚ್ ನಲ್ಲಿ ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದು ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ ನಡೆಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ Read more…

ಮೂಲ ಸ್ಥಳದಲ್ಲೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕಲಬುರಗಿ: ಮೂಲ ಸ್ಥಳದಲ್ಲಿಯೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಲಬುರಗಿಯ ಸೈಯದ್ ಮೊಯ್ಸಿನ್ ಫೈಸಲ್(21) ವಿರುದ್ಧ ಪೊಲೀಸರು ಕೇಸ್ Read more…

SHOCKING NEWS: ನೋಡ ನೋಡುತ್ತಿದ್ದಂತೆ ಚಲಿಸುತ್ತಿದ್ದ ರೈಲಿನಿಂದ ಜಿಗಿದ ಯುವಕ

ಬೆಳಗಾವಿ: ಚಲಿಸುತ್ತಿದ್ದ ರೈಲಿನಿಂದ ಏಕಾಏಕಿ ಜಿಗಿದ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ರೈಲು ನಿಲ್ದಾಣದ ಮೊದಲ ಗೆಟ್ ಬಳಿ ನಡೆದಿದೆ. 18 ವರ್ಷದ ವಿಠ್ಠಲ್ Read more…

ಮದುವೆಗೆ ಹುಡುಗಿ ಕೊಡುವುದಾಗಿ ಹೇಳಿ ಹಣ ಪಡೆದು ಯುವಕನಿಗೆ ಯುವತಿ ಕುಟುಂಬದಿಂದಲೇ ವಂಚನೆ

ಮೈಸೂರು: ಮಗನನ್ನು ಮದುವೆ ಮಾಡಿಸುವುದಾಗಿ ಹೇಳಿ ಯುವಕನಿಂದ ಹಣಪಡೆದು ಯುವತಿಯ ಕುಟುಂಬದವರೇ ವಂಚಿಸಿರುವ ಆರೋಪ ಮೈಸೂರಿನಲ್ಲಿ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿ ಗ್ರಾಮದ ವೆಂಕಟೇಶ್ ಹಾಗೂ Read more…

BREAKING NEWS: ಕಾಂಗ್ರೆಸ್ ಕಚೇರಿ ಎದುರೇ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಕಚೇರಿಯ ಎದುರೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. 28 Read more…

BIG NEWS: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ; ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೋಷಕರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ Read more…

SHOCKING: ಕ್ರಿಕೆಟ್ ಆಡಿ ಬಹುಮಾನ ಪಡೆಯುವಾಗಲೇ ಹೃದಯಾಘಾತದಿಂದ ಯುವಕ ಸಾವು

ಬೆಂಗಳೂರು: ಬಹುಮಾನ ಪಡೆಯುವಾಗ ಕುಸಿದು ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ರಾಬಿನ್ ಸಾವು Read more…

ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಸೆಕ್ಸ್: ಬುದ್ಧಿವಾದ ಹೇಳಿದ ಎಸ್ಐ ಕೊಲೆ ಯತ್ನ

ಬೆಂಗಳೂರು: ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ, ಯುವತಿಗೆ ಬುದ್ಧಿವಾದ ಹೇಳಲು ಮುಂದಾದ ಎಸ್ಐ ಮೇಲೆ ಕಾರ್ ಹತ್ತಿಸಿ ಕೊಲೆ ಮಾಡಲು Read more…

ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಯುವಕ ಅರೆಸ್ಟ್

ಹಾವೇರಿ: ಪ್ರಧಾನಿ ಮೋದಿ ಅವರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿ ವ್ಯಕ್ತಿಯೊಬ್ಬರಿಗೆ ಮೊಬೈಲ್ ಆಡಿಯೋ ಸಂದೇಶ ಕಳುಹಿಸಿದ್ದ ಅನ್ಯಕೋಮಿನ ಯುವಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೆಡಿಯಾಲ Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ: ಹೋರಿ ತಿವಿದು ಯುವಕ ಸಾವು, ಇಬ್ಬರಿಗೆ ತೀವ್ರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಈಸೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...