alex Certify ಯುವಕ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆ

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ನಗರದ ದೇವರಾಯಪಟ್ಟಣದಲ್ಲಿ ಘಟನೆ ನಡೆದಿದೆ. 36 ವರ್ಷದ ಕಮಲೇಶ್ ಮೃತಪ್ಪಟ್ಟವರು. ಮೂರು ತಿಂಗಳ ಹಿಂದೆ Read more…

ವಿಶ್ವಕಪ್ ನಲ್ಲಿ ಭಾರತ ಸೋಲಿನ ಆಘಾತ: ಆತ್ಮಹತ್ಯೆಗೆ ಶರಣಾದ ಯುವಕ

ಕೊಲ್ಕೊತ್ತಾ: ಭಾರತ ವಿಶ್ವಕಪ್ ಫೈನಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ 23 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ಘಟನೆ ಭಾನುವಾರ ರಾತ್ರಿ Read more…

BREAKING: ಪೊಲೀಸರ ವಿರುದ್ಧ ಆರೋಪ ಮಾಡಿ ಬೆಂಕಿ ಹಚ್ಚಿಕೊಂಡು ಯುವಕ; ಆತ್ಮಹತ್ಯೆಗೆ ಯತ್ನ

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೊಪ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಕಿರಣ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ Read more…

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಆತ್ಮಹತ್ಯೆ: ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ತೀರ್ಥಹಳ್ಳಿ ತಾಲೂಕಿನ 23 ವರ್ಷದ Read more…

SHOCKING NEWS: ಜಮೀನು ವಿವಾದ; ಅಣ್ಣನ ಮಗನನ್ನೇ ಗುಂಡಿಟ್ಟು ಕೊಂದ ತಮ್ಮ

ಮಂಡ್ಯ: ಜಮೀನು ವಿವಾದ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಅಣ್ಣನ ಮಗನನ್ನೇ ತಮ್ಮ ಶೂಟ್ ಮಾಡಿ ಸಾಯಿಸಿದ್ದಾನೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ Read more…

BIG NEWS: ಪ್ರೇಯಸಿ ತನ್ನೊಂದಿಗೆ ಸುತ್ತಾಡಲು ಬಂದಿಲ್ಲ ಎಂದು ಪಿಜಿಗೆ ಕಲ್ಲೆಸೆದ ಯುವಕ; ಸಾರ್ವಜನಿಕರಿಂದ ಬಿತ್ತು ಧರ್ಮದೇಟು

ಮಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿ ತನ್ನೊಂದಿಗೆ ಔಟಿಂಗ್ ಬಂದಿಲ್ಲ ಎಂದು ಕೋಪಗೊಂಡು ಪಿಜಿಗೆ ಕಲ್ಲು ತೂರಾಟ ನಡೆಸಿ ಹಾನಿಯುಂಟು ಮಾಡಿದ ಘಟನೆ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗದಲ್ಲಿ Read more…

BIG NEWS: ಕಂಟ್ರಿ ಪಿಸ್ತೂಲ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಫೋಟೋ ಶೂಟ್; ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರಿಂದ ಪೊಲೀಸರಿಗೆ ಒತ್ತಾಯ

ಬಾಗಲಕೋಟೆ: ಯುವಕನೊಬ್ಬ ಕಂಟ್ರಿ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಫೋಟೋ ಶೂಟ್ ಮಾಡಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ. ಮೋಹನ್ ಗದಡಿ ಪಿಸ್ತೂಲಿನಿಂದ ಗುಂಡು Read more…

BIGG NEWS : ಸೂರತ್ ನಲ್ಲಿ ಗರ್ಬಾ ನೃತ್ಯ ಮಾಡುತ್ತಿದ್ದ ವೇಳೆ ಮತ್ತೊಬ್ಬ ಯುವಕ ಹೃದಯಾಘಾತದಿಂದ ಸಾವು

ಸೂರತ್: ಗುಜರಾತ್ನ ಸೂರತ್ನಲ್ಲಿ ಗರ್ಬಾ ನೃತ್ಯದಲ್ಲಿ ಭಾಗವಹಿಸುತ್ತಿದ್ದ 26 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಹೃದಯಾಘಾತದಿಂದ ನಿಧನರಾದರು, ಇದು ಕಳೆದ ಕೆಲವು ದಿನಗಳಲ್ಲಿ ಗರ್ಬಾ ಸಮಯದಲ್ಲಿ ಸಂಭವಿಸಿದ ಸರಣಿ ಹೃದಯಾಘಾತ Read more…

ರೈಲಿನ ಮಹಿಳಾ ಕೋಚ್ ನಲ್ಲಿ ನಿಂತು ಡ್ರಗ್ಸ್ ಸೇವನೆ; ಶಾಕಿಂಗ್ ವಿಡಿಯೋ ವೈರಲ್

ಮುಂಬೈನ ಸ್ಥಳೀಯ ರೈಲೊಂದರಲ್ಲಿ ಯುವಕನೊಬ್ಬ ಡ್ರಗ್ಸ್ ಸೇವಿಸ್ತಿರುವ ವಿಡಿಯೋ ವೈರಲ್ ಆಗಿದೆ. ಮಹಿಳಾ ಕೋಚ್ ನ ಫುಟ್‌ಬೋರ್ಡ್‌ನಲ್ಲಿ ನಿಂತ ಆತ ಕರವಸ್ತ್ರವನ್ನು ಪದೇ ಪದೇ ತನ್ನ ಬಾಯಿಗೆ ಇಟ್ಟುಕೊಂಡು Read more…

ಮೊಬೈಲ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆ

ಚಿತ್ರದುರ್ಗ: ಮೊಬೈಲ್ ಕೊಡಿಸಿದ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಯಶವಂತ್ ಮೃತ ಯುವಕ. Read more…

SHOCKING: ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕ

ಲಖನೌ: ಉತ್ತರ ಪ್ರದೇಶದ ಸಂಪರ್ಕ ಕ್ರಾಂತಿ ಎಕ್ಸ್‌ ಪ್ರೆಸ್‌ ನ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ನಾಗರಿಕ ದಂಪತಿಯ ಮೇಲೆ ಇಪ್ಪತ್ತರ ಹರೆಯದ ಯುವಕನೊಬ್ಬ ಮದ್ಯದ ಅಮಲಿನಲ್ಲಿ ಮೂತ್ರ Read more…

ದಟ್ಟಾರಣ್ಯದಲ್ಲಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದ ಯುವಕ 8 ದಿನಗಳ ಬಳಿಕ ಪ್ರತ್ಯಕ್ಷ….! ಇಷ್ಟಕ್ಕೂ ನಡೆದಿದ್ದೇನು?

ಉಡುಪಿ: ದಟ್ಟಾರಣ್ಯದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಯುವಕನೊಬ್ಬ 8 ದಿನಗಳ ಬಳಿಕ ಪ್ರತ್ಯಕ್ಷನಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆ ಬೈಲ್ ಗ್ರಾಮದಲ್ಲಿ ನಡೆದಿದೆ. 27 ವರ್ಷದ ವಿವೇಕಾನಂದ Read more…

50 ಕೆ.ಜಿ ಮೂಟೆ ಹೊತ್ತು 5 ಕಿ.ಮೀ ದೀರ್ಘದಂಡ ನಮಸ್ಕಾರ ಮಾಡಿ ಹರಕೆ ತೀರಿಸಿದ ಭಕ್ತ

ಚಿಕ್ಕೋಡಿ: ಭಕ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ವಿಭಿನ್ನವಾದ ಹರಕೆಗಳನ್ನು ಹೊರುತ್ತಾರೆ ನೋಡಿ. ಕೆಲ ದಿನಗಳ ಹಿಂದೆ ಯುವಕನೊಬ್ಬ ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ದೇವರಿಗೆ ಹರಕೆ ತೀರಿಸಿದ್ದ ವಿಚಾರ Read more…

ಜಿಮ್ ನಲ್ಲೇ ಹಾರಿ ಹೋಯ್ತು ಪ್ರಾಣ: ಟ್ರೆಡ್ ಮಿಲ್ ನಲ್ಲಿ ಓಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಉತ್ತರಪ್ರದೇಶದ ಗಾಜಿಯಾಬಾದ್‌ ನಲ್ಲಿ ಯುವಕನೊಬ್ಬ ಜಿಮ್‌ ಟ್ರೆಡ್‌ ಮಿಲ್‌ ನಲ್ಲಿ ಓಡುವಾಗ ಹೃದಯಾಘಾತದಿಂದ ಕುಸಿದು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಯುವಕ ಸರಸ್ವತಿ ವಿಹಾರ ನಿವಾಸಿಯಾಗಿದ್ದು, ಘಟನೆ ಖೋಡಾ Read more…

ಅಪಾಯ ಲೆಕ್ಕಿಸದೇ ಹಳ್ಳ ದಾಟಲು ಹೋದ ಯುವಕ…ಗ್ರಾಮಸ್ಥರ ಕಣ್ಮುಂದೆಯೇ ನೀರು ಪಾಲು…!

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ವರುಣಾರ್ಭಟಕ್ಕೆ ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೇತುವೆ, ರಸ್ತೆಗಳು ಜಲಾವೃತವಾಗಿವೆ. ಈ ಮಧ್ಯೆ ಅಪಾಯವನ್ನು ಲೆಕ್ಕಿಸದೇ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಯುವಕನೊಬ್ಬ Read more…

ಮಂಗಳೂರು: ಯುವಕನಿಗೆ ಚಾಕು ಇರಿತ

ಮಂಗಳೂರು: ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಿನ್ನೆ ರಾತ್ರಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್(23) ಇರಿತಕ್ಕೆ ಒಳಗಾದ ಯುವಕ ಎಂದು ಹೇಳಲಾಗಿದೆ. ನಿನ್ನೆ ಸಂಜೆ Read more…

BREAKING : ಬೆಳಗಾವಿಯಲ್ಲಿ ನಡುರಸ್ತೆಯಲ್ಲೇ ಯುವಕನ ಬರ್ಬರ ಹತ್ಯೆ!

ಬೆಳಗಾವಿ : ಬೆಳಗಾವಿಯಲ್ಲಿ ತಡರಾತ್ರಿ ನಡುರಸ್ತೆಯಲ್ಲೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿಯ ಶಿವಬಸವನಗರದಲ್ಲಿ ಯುವಕನನ್ನು ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಹತ್ಯೆ ಮಾಡಿದ್ದಾರೆ. Read more…

ವಿಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ವಾರ್ಡನ್ ಮೇಲೆ ಹಲ್ಲೆ; ಯುವಕ ಅರೆಸ್ಟ್

ರಾಯಚೂರು: ಹಾಸ್ಟೇಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಈಚನಾಳದಲ್ಲಿ ನಡೆದಿದೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ. ಮೆಟ್ರಿಕ್ Read more…

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ದುರಂತ; ಎರಡೂ ಕಾಲುಗಳನ್ನೇ ಕಳೆದುಕೊಂಡ ಯುವಕ

ಮುಂಬೈ: ಮಹಾರಾಷ್ಟ್ರದ ನಾಂದೇಡ್ ರೈಲು ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದೆ. ಪ್ರಯಾಣಿಕರು ರೈಲುಗಳನ್ನು ಹತ್ತುವಾಗ ಹಾಗೂ ಇಳಿಯುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ಒಮ್ಮೊಮ್ಮೆ ಗಡಿಬಿಡಿಯಲ್ಲಿ ರೈಲು ಹತ್ತಲು ಅಥವಾ ಇಳಿಯಲು Read more…

ಜ್ವರವೆಂದು ಆಸ್ಪತ್ರೆಗೆ ಹೋಗಿದ್ದ ಯುವಕ… ಇಂಜಕ್ಷನ್ ಪಡೆದ ಬೆನ್ನಲ್ಲೇ ಸಾವು…!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಣ್ಣ ಸಣ್ಣ ವಯಸ್ಸಿನವರೂ ಹಠಾತ್ ಆಗಿ ಸಾವನ್ನಪ್ಪುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಜ್ವರವೆಂದು ಆಸ್ಪತ್ರೆಗೆ ಹೋಗಿ ಇಂಜಕ್ಷನ್ ಪಡೆದಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ Read more…

ನಿರುದ್ಯೋಗಿ ಯುವಕ-ಯುವತಿಯರೇ ಎಚ್ಚರ : `ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ರೂ. ವಂಚನೆ!

ಪದವಿ ಹಾಗೂ ತಾಂತ್ರಿಕ ಶಿಕ್ಷಣ ಪಡೆದು ನಿರುದ್ಯೋಗಿಗಳಾಗಿರುವ ಯುವಕ ಯುವತಿಯರಿಗೆ ವರ್ಕ್ ಫ್ರಮ್ ಹೋಂ ಆಸೆ ತೋರಿಸಿ ವಾಟ್ಸ್‍ಪ್ ಹಾಗೂ ಟೆಲಿಗ್ರಾಂ ಗ್ರೂಪ್‍ಗಳ ಮೂಲಕ ವಂಚನೆ ಮಾಡಿರುವ ಪ್ರಕರಣಗಳು Read more…

Watch Video | ಲಂಡನ್​ ಸ್ಟ್ರೀಟ್​ನಲ್ಲಿ ‘ಪೆಹಲಾ ನಶಾ‘ ಹಾಡು ಹೇಳಿದ ಯುವಕ; ಭಾರತೀಯರ ಜೊತೆ ವಿದೇಶಿಯರೂ ಫುಲ್ ಫಿದಾ

90ರ ದಶಕದಲ್ಲಿ ಬಂದ ಸಿನೆಮಾ ‘ಜೋ ಜೀತಾ ವಹೀ ಸಿಕಂದರ್’ ಅಮೀರ್‌ ಖಾನ್ ನಟನೆಯ ಬಾಲಿವುಡ್​ನ ಸೂಪರ್ ಡೂಪರ್ ಹಿಟ್ ಸಿನೆಮಾಗಳಲ್ಲೊಂದು. ಈ ಸಿನೆಮಾ ರಿಲೀಸ್ ಆಗಿ 30 Read more…

ಅಮ್ಮ ಮೊಬೈಲ್ ಚಾರ್ಜರ್ ಕೊಟ್ಟಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪಿಯು ವಿದ್ಯಾರ್ಥಿ…!

ತುಮಕೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು, ಯುವಕರು ಕ್ಷುಲ್ಲಕ ಕಾರಣಗಳಿಗಾಗಿ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೋರ್ವ ಯುವಕ ತಾಯಿ ತನಗೆ ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು Read more…

BIG NEWS: ಕಾಲು ಜಾರಿ ಅರಿಶಿನಗುಂಡಿ ಜಲಪಾತಕ್ಕೆ ಬಿದ್ದಿದ್ದ ಯುವಕ; ಒಂದು ವಾರದ ಬಳಿಕ ಮೃತದೇಹ ಪತ್ತೆ

ಉಡುಪಿ: ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಅರಿಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಯುವಕನ ಮೃತದೇಹ ಒಂದು ವಾರದ ಬಳಿಕ ಪತ್ತೆಯಾಗಿದೆ. ಕೊಲ್ಲೂರಿನ ಅರಿಶಿನಗುಂಡಿ ಜಲಪಾತದ ಬಳಿ ರೀಲ್ಸ್ ಮಾಡಲು Read more…

ಗಾಂಜಾ ವ್ಯಸನದಿಂದ ಹೊರಬರಲು ಮದ್ಯ ವ್ಯಸನ ಮುಕ್ತ ಪುನರ್ವಸತಿ ಕೇಂದ್ರ ಸೇರಿದ್ದ ಯುವಕ; 5 ದಿನಗಳಲ್ಲಿ ಸಾವು

ಚಿಕ್ಕಬಳ್ಳಾಪುರ: ಗಾಂಜಾ ವ್ಯಸನಿಯಾಗಿದ್ದ ಯುವಕನೊಬ್ಬ, ವ್ಯಸನ ಬಿಡಲು ಮದ್ಯವ್ಯಸನ ಮುಕ್ತ ಕೇಂದ್ರಕ್ಕೆ ಸೇರಿದ್ದು, ಕೆಲವೇ ದಿನಗಳಲ್ಲಿ ಸಾವನ್ನಪ್ಪಿರುವುದು ಅನುಮಾನಕ್ಕೆ ಕಾರಣವಾಗಿದೆ. 21 ವರ್ಷದ ಶ್ರೀನಿವಾಸಪುರದ ಮಂಜುನಾಥ್ ಮೃತ ಯುವಕ. Read more…

BREAKING : ಬೆಂಗಳೂರಿನಲ್ಲಿ ಪ್ರೇಮವೈಫಲ್ಯಕ್ಕೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು : ಪ್ರೇಮವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ Read more…

ಮಹಿಳೆಯರು ತಮಗಿಂತ ಚಿಕ್ಕ ವಯಸ್ಸಿನ ಹುಡುಗರನ್ನು ಏಕೆ ಇಷ್ಟಪಡುತ್ತಾರೆ…..? ಕಾರಣ ತಿಳಿದರೆ ಶಾಕ್ ಆಗ್ತೀರಿ…..!

ಮದುವೆಯಾಗುವ ವರನ ವಯಸ್ಸು ವಧುವಿಗಿಂತ ಹೆಚ್ಚಾಗಿರುತ್ತದೆ. ಇದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ನಿಯಮ. ಆದರೆ ಕಾಲ ಬದಲಾದಂತೆ ಮಹಿಳೆಯರು ತಮಗಿಂತ ಚಿಕ್ಕ ವಯಸ್ಸಿನ ಪುರುಷರೊಂದಿಗೆ ಸಂಬಂಧ ಬೆಳೆಸಿ Read more…

ಬೆಂಗಳೂರಿಗೆ ಬರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ತುರ್ತು ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು Read more…

ಪ್ರೀತಿಸಿದ್ದಕ್ಕೆ ಯುವತಿ ಮನೆಯವರಿಂದ ಬೆಂಕಿ ಹಚ್ಚಿದ ಪ್ರಕರಣ: ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಂಗಳೂರು: ಸೋದರ ಸಂಬಂಧಿ ಪ್ರೀತಿಸಿದ ಕಾರಣಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಶಾಂಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...