alex Certify ಯುವನಿಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಜ.12 ಕ್ಕೆ ‘ಯುವನಿಧಿ’ ಹಣ ಜಮಾ : ಸುಳ್ಳು ಮಾಹಿತಿ ನೀಡಿ ಅರ್ಜಿ ಹಾಕಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪತ್ರಿ Read more…

ಬಳ್ಳಾರಿ : ‘ಯುವನಿಧಿ’ ಯೋಜನೆಯಡಿ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನಿನ್ನೆ Read more…

ರಾಜ್ಯದ ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ಗೆ ನೋಂದಣಿ ಮಾಡಲು ಜಸ್ಟ್ ಹೀಗೆ ಮಾಡಿ |Yuvanidhi Scheme

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ‘ಯುವನಿಧಿ’ಯೋಜನೆ ನೋಂದಣಿ ಇಂದಿನಿಂದ ಆರಂಭವಾಗಿದ್ದು, ಡಿಪ್ಲೊಮಾ ಪಾಸ್ ಆದವರು , ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಪದವೀಧರರಾಗಿ ಉತ್ತೀರ್ಣಗೊಂಡ Read more…

‘ಯುವನಿಧಿ’ ನೋಂದಣಿಗೆ ಚಾಲನೆ : ಇಂದಿನಿಂದ ಉಚಿತವಾಗಿ ಅರ್ಜಿ ಸಲ್ಲಿಸಿ-CM ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘2022-23ನೇ ಸಾಲಿನಲ್ಲಿ ಪದವಿ Read more…

ಗ್ಯಾರಂಟಿ ಯೋಜನೆಗಳು ಸಂಪೂರ್ಣ ಯಶಸ್ವಿ: ಡಿಸೆಂಬರ್ ಅಂತ್ಯದಲ್ಲಿ ‘ಯುವನಿಧಿ’ಗೆ ನೋಂದಣಿ: ಸುರ್ಜೇವಾಲಾ

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ಕೂಡಲೇ ಐದು ಗ್ಯಾರಂಟಿ ಜಾರಿ ಮಾಡುವ ಭರವಸೆ ನೀಡಲಾಗಿತ್ತು. ಜಾರಿಗೊಳಿಸಲಾದ ನಾಲ್ಕು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಡಿಸೆಂಬರ್ ಅಂತ್ಯದಲ್ಲಿ Read more…

BREAKING : ರಾಜ್ಯ ಸರ್ಕಾರದ 5 ನೇ ‘ಗ್ಯಾರಂಟಿ’ ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಡಿ.26ರಿಂದ ಯುವನಿಧಿ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2022-23ನೇ ಸಾಲಿನ ಶೈಕ್ಷಣಿಕ Read more…

BIGG UPDATE : ಡಿಪ್ಲೋಮಾ, ಪದವೀಧರರೇ ಗಮನಿಸಿ : ಡಿ.21 ರಿಂದ ʻಯುವನಿಧಿ’ ನೋಂದಣಿ ಆರಂಭ ಇಲ್ಲ

ಬೆಂಗಳೂರು : ಡಿ.21 ರಿಂದ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ ನೋಂದಣಿ ಆರಂಭವಾಗಲಿದೆ ಎಂದು ಹೇಳಲಾಗಿತ್ತು, ಆದರೆ ಇದೀಗ ಡಿ.21 ರಿಂದ ಯುವನಧಿ ನೋಂದಣಿ Read more…

ರಾಜ್ಯದ ಡಿಪ್ಲೋಮಾ,ಪದವೀಧರರಿಗೆ ಗುಡ್ ನ್ಯೂಸ್ : ಜನವರಿಯಿಂದ `ಯುವನಿಧಿ ಯೋಜನೆ’ ಜಾರಿ

ಬೆಂಗಳೂರು :  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿ ಮಾಡಲು ರಾಜ್ಯ ಸರ್ಕಾರವು ಸಿದ್ಧತೆ ನಡೆಸಿದ್ದು, ಈ ಮೂಲಕ ಡಿಪ್ಲೋಮಾ, ಪದವೀಧರರಿಗೆ ಸಿಹಿಸುದ್ದಿ ನೀಡಿದೆ. Read more…

`ಯುವನಿಧಿ’ ಯೋಜನೆ ಜಾರಿಗೆ ಸರ್ಕಾರದಿಂದ ಸಿದ್ಧತೆ : ಡಿಪ್ಲೋಮಾ, ಪದವೀಧರರು ಈ ದಾಖಲೆ ರೆಡಿ ಇಟ್ಟುಕೊಳ್ಳಿ!

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ  ಪೈಕಿ ನಾಲ್ಕ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದ್ದು,  ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ತರಲು ಸಕಲ ಸಿದ್ಧತೆ Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : `ಯುವನಿಧಿ’ ಹಣ ಪಡೆಯಲು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ  ಪೈಕಿ ನಾಲ್ಕ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದ್ದು,  ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ತರಲು ಸಕಲ ಸಿದ್ಧತೆ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಡಿಪ್ಲೋಮಾ, ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, 2024 ರ Read more…

BIGG NEWS : ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಜಾರಿ ಬಗ್ಗೆ ಸಿಎಂ ಮಹತ್ವದ ಘೋಷಣೆ

ಕಲಬುರಗಿ : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಈ ವರ್ಷದ ಅಂತ್ಯಕ್ಕೆ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಲ್ಯಾಣ Read more…

ಡಿಪ್ಲೋಮಾ, ಪದವೀಧರರಿಗೆ ಸಿಎಂ ಗುಡ್ ನ್ಯೂಸ್ : ಜನವರಿಯಲ್ಲಿ `ಯುವನಿಧಿ’ ಯೋಜನೆ ಜಾರಿ

ಮೈಸೂರು : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜನವರಿಯಲ್ಲಿ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಮಹಾರಾಜ Read more…

ಉದ್ಯೋಗ ಸಿಗದ ಎಲ್ಲಾ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.: ‘ಯುವನಿಧಿ’ ಬಗ್ಗೆ ಸಿಎಂ ಮಾಹಿತಿ

ನಿರುದ್ಯೋಗ ಸಮಸ್ಯೆಯು ನಾಡಿನ ಯುವಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಮ್ಮ ಸರ್ಕಾರವು ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡುವ “ಯುವನಿಧಿ” ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ Read more…

Yuva nidhi Scheme : ಡಿಸೆಂಬರ್ ಅಥವಾ ಜನವರಿಯಲ್ಲಿ ‘ಯುವನಿಧಿ’ ಜಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಒಂದೊಂದೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ಇದೀಗ ಯುವನಿಧಿ ಯೋಜನೆ ಜಾರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ Read more…

ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

ಮೈಸೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಶೀಘ್ರವೇ `ಯುವನಿಧಿ’ ಯೋಜನೆ ಜಾರಿ

ಹೊಸಪೇಟೆ : ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತಿಂಗಳಿಗೆ 3,000 ರೂ, 1,500 ರೂ.ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಶೀಘ್ರವೇ ಜಾರಿ ಮಾಡಲಾಗುವುದು ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...