alex Certify ಯು.ಟಿ. ಖಾದರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ದಬ್ಬಾಳಿಕೆ ನಡೆಯುತ್ತಿದ್ದರೂ ಮೌನವಾಗಿರುವ ಕೇಂದ್ರದಿಂದ ಕರ್ನಾಟಕಕ್ಕೆ ದ್ರೋಹ: ಯು.ಟಿ. ಖಾದರ್

ಮಂಗಳೂರು: ರಾಜಕೀಯ ಲಾಭಕ್ಕಾಗಿ ಮಹಾರಾಷ್ಟ್ರ ಗಡಿ ವಿವಾದ ತೆಗೆದಿದೆ. ಅನಗತ್ಯ ಹೇಳಿಕೆಗಳ ಮೂಲಕ ಕನ್ನಡಿಗರನ್ನು ಕೆಣಕುತ್ತಿದೆ. ಇದೆಲ್ಲ ನಡೆಯುತ್ತಿರುವುದೇ ಮಹಾರಾಷ್ಟ್ರದಲ್ಲಿ ಪಾಲಿಕೆ ಚುನಾವಣೆಗಾಗಿ ಎಂದು ಮಾಜಿ ಸಚಿವ, ವಿಧಾನಸಭೆ Read more…

ಕೆಲವರದ್ದು ಜನರ ಮನಸ್ಸು – ಊರು ಒಡೆಯುವುದೇ ಕೆಲಸ: ಯುಟಿ ಖಾದರ್ ವ್ಯಂಗ್ಯ

ಮೈಸೂರಿನಲ್ಲಿ ನಿರ್ಮಿಸಲಾಗಿರುವ ಬಸ್ ತಂಗುದಾಣ ಗುಂಬಜ್ ಮಾದರಿಯಲ್ಲಿದೆ ಎಂದು ಆರೋಪಿಸಿದ್ದ ಸಂಸದ ಪ್ರತಾಪ್ ಸಿಂಹ ಅದನ್ನು ಒಡೆಯುವುದಾಗಿ ಹೇಳಿದ್ದರು. ಇದಕ್ಕೆ ಈಗ ವಿಪಕ್ಷ ಉಪನಾಯಕ ಯು.ಟಿ. ಖಾದರ್ ತಿರುಗೇಟು Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಅನಧಿಕೃತ ಟೋಲ್ ತೆರವು

ಬೆಂಗಳೂರು: ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. ವಿಧಾನಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಈ ಬಗ್ಗೆ Read more…

BIG NEWS: ಹಿಜಾಬ್ ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರು; ಒಮ್ಮೆ ಪಾಕ್, ಸೌದಿಗೆ ಹೋಗಿ ನೋಡಲಿ; ನಮ್ಮ ದೇಶದ ಮಹತ್ವ ಅರಿವಾಗುತ್ತೆ; ಸವಾಲು ಹಾಕಿದ ಯು.ಟಿ. ಖಾದರ್

ಮಂಗಳೂರು: ಮಂಗಳೂರಿನ ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಕಾಲೇಜು ಆಡಳಿತ ಮಂಡಳಿ ಸೂಚನೆ ಹೊರತಾಗಿಯೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಗೆ ಪಟ್ಟು ಹಿಡಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ವಿಧಾನಸಭೆ Read more…

‘ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ’

ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಶಾಸಕ ಯು.ಟಿ. ಖಾದರ್ ಟೀಕಿಸಿದ್ದಾರೆ. ಕಲಬುರ್ಗಿಯಲ್ಲಿ ದಲಿತ ಯುವಕನ ಹತ್ಯೆಯನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆ Read more…

BIG NEWS: ಸಿಎಂ ಭೇಟಿಯಾದ ಅಲ್ಪಸಂಖ್ಯಾತರ ನಿಯೋಗ; ಆಜಾನ್ ವಿವಾದಕ್ಕೆ ನಿಯಮ ರೂಪಿಸಲು ಮನವಿ

ಬೆಂಗಳೂರು: ಆಜಾನ್ V/S ಮಂತ್ರ ಪಠಣ ಎನ್ನುವ ರೀತಿಯಲ್ಲಿ ರಾಜ್ಯಾದ್ಯಂತ ಮತ್ತೊಂದು ರೀತಿಯ ಧರ್ಮ ಸಂಘರ್ಷದ ವಾತಾವರಣ ಸೃಷ್ಟಿಯಾಗುತ್ತಿದ್ದು, ಇಂತಹ ಸಂಘರ್ಷಗಳಿಗೆ ಅವಕಾಶ ನೀಡಬಾರದು ಎಂದು ಅಲ್ಪಸಂಖ್ಯಾತರ ನಿಯೋಗ Read more…

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಕಾಂಗ್ರೆಸ್: ಅಲ್ಪಸಂಖ್ಯಾತರಿಗೆ ಅನ್ಯಾಯ ಆರೋಪದ ಬೆನ್ನಲ್ಲೇ ಯು.ಟಿ. ಖಾದರ್ ಗೆ ವಿಪಕ್ಷ ಉಪನಾಯಕನ ಸ್ಥಾನ

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಸಿ.ಎಂ. ಇಬ್ರಾಹಿಂ ಅವರ ಬದಲಿಗೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದರಿಂದ ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುತ್ತಿದೆ Read more…

ಹಿಂದಿನದ್ದೆಲ್ಲ ಕಟೀಲ್ ಗೆ ನೆನಪಾಗುತ್ತಿರಬಹುದು; ನಳೀನ್ ಕಟೀಲ್ ಅವರೇ ಕಾಂಗ್ರೆಸ್ ಗೆ ಬರಲಿ; ತಿರುಗೇಟು ನೀಡಿದ ಮಾಜಿ ಸಚಿವ ಖಾದರ್

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಯು.ಟಿ.ಖಾದರ್, ಕಟೀಲ್ ಬಿಜೆಪಿ Read more…

BIG NEWS: ಚುನಾವಣೆ ಬಂದಾಗ ಮಾತ್ರ ಇದೆಲ್ಲ ನೆನಪಾಗುತ್ತೆ; ಕುಮಾರಸ್ವಾಮಿಗೆ ಯು.ಟಿ. ಖಾದರ್ ತಿರುಗೇಟು

ಹಾನಗಲ್; ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವೆಸಗಲಾಗುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಚಿವ ಯು.ಟಿ. ಖಾದರ್, ಚುನಾವಣೆ ಸಮೀಪಿಸುತ್ತಿದ್ದಂತೆ ಕುಮಾರಸ್ವಾಮಿಗೆ ಇವೆಲ್ಲ Read more…

ಬಿಜೆಪಿ ನಾಯಕರ ಆತ್ಮ‌ನಿರ್ಭರತೆಗೆ ಚಪ್ಪಾಳೆ ಹೊಡೆಯಬೇಕೋ ದೀಪ ಹಚ್ಚಬೇಕೋ…?; ಯು.ಟಿ. ಖಾದರ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಈ ನಡುವೆ ಬಹ್ರೈನ್ ನಿಂದ ರಾಜ್ಯಕ್ಕೆ 40 ಮೆಟ್ರಿಕ್ ಟನ್ ಆಕ್ಸಿಜನ್ ಆಗಮನವಾಗಿದೆ. ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಆಕ್ಸಿಜನ್ ಬಳಸುವುದನ್ನು Read more…

ಆಕ್ಸಿಜನ್ ಕೊರತೆ ಹೆಚ್ಚುತ್ತಿದ್ದರೂ ಸರ್ಕಾರ ‘ಆಲ್ ಇಸ್ ವೆಲ್’ ಎಂಬ ಭ್ರಮೆ ಮೂಡಿಸುತ್ತಿದೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಬೆನ್ನಲ್ಲೇ ಆಕ್ಸಿಜನ್ ಕೊರತೆ ಕೂಡ ಹೆಚ್ಚುತ್ತಿದೆ ರೋಗಿಗಳು ಸಾಯುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ಮಾಜಿ ಸಚಿವ ಯು.ಟಿ. Read more…

BREAKING NEWS: ಮಾಜಿ ಸಚಿವ ಯು.ಟಿ. ಖಾದರ್ ಕಾರು ಭೀಕರ ಅಪಘಾತ

ದಾವಣಗೆರೆ: ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ದಾವಣಗೆರೆ ಜಿಲ್ಲೆ ಆನುಗೋಡು ಬಳಿ ಸಂಭವಿಸಿದೆ. ಮುಂದೆ ಚಲಿಸುತ್ತಿದ್ದ ಕಂಟೇನರ್ ಗೆ ಮಾಜಿ ಸಚಿವರ ಕಾರು Read more…

ರೈತರ ಹೋರಾಟ: ಸ್ವಾಮಿ ವಿವೇಕಾನಂದರ ಮಾತು ನೆನಪಿಸಿದ ಮಾಜಿ ಸಚಿವ ಯು.ಟಿ. ಖಾದರ್

ಬೆಂಗಳೂರು: ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ದೆಹಲಿಯಲ್ಲಿ ಉದಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಯು.ಟಿ.ಖಾದರ್ ಸ್ವಾಮಿ ವಿವೇಕಾನಂದರ ಮಾತನ್ನು Read more…

ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಯಾಕೆ…? ಮೊದಲು ಮಂತ್ರಿಗಳು ಹಾಕಿಸಿಕೊಳ್ಳಲಿ: ಮಾಜಿ ಸಚಿವರ ಆಗ್ರಹ

ಮಂಗಳೂರು: ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಕೊರೊನಾ ಲಸಿಕೆ ಪ್ರಯೋಗ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಚಿವ ಯು.ಟಿ. ಖಾದರ್, ಮೊದಲು ಮಂತ್ರಿಗಳು, ಶಾಸಕರು ಲಸಿಕೆಯನ್ನು ಹಾಕಿಸಿಕೊಳ್ಳಲಿ Read more…

ಮಾಜಿ ಸಚಿವ ಯು.ಟಿ. ಖಾದರ್ ಮೇಲೆ ದಾಳಿಗೆ ಸಂಚು..?

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರ್ ಬೆನ್ನಟ್ಟಿದ ಅಪರಿಚಿತ ಕೆಲವೇ ಕ್ಷಣದಲ್ಲಿ ಪರಾರಿಯಾಗಿದ್ದಾನೆ. ಯು.ಟಿ. ಖಾದರ್ ಮೇಲೆ ದಾಳಿಗೆ ಸಂಚು ನಡೆಸಿರುವ ಶಂಕೆ Read more…

ಕೊಲೆ ಬೆದರಿಕೆ ಬೆನ್ನಲ್ಲೇ ಡಿಸಿ ವರ್ಗಾವಣೆ: ಸರ್ಕಾರದ ವಿರುದ್ಧ ಆಕ್ರೋಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಇದರ ಬೆನ್ನಲ್ಲೇ ಅವರನ್ನು ದಿಢೀರ್ ವರ್ಗಾವಣೆ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಾನುವಾರು Read more…

ಬೆಂಗಳೂರು ಬಳಿಕ ಬೇರೆ ಜಿಲ್ಲೆಗಳಲ್ಲಿ ಲಾಕ್ಡೌನ್ ಗೆ ಹೆಚ್ಚಿದ ಒತ್ತಡ, ಸಿಎಂ ನಿರ್ಧಾರದತ್ತ ಎಲ್ಲರ ಚಿತ್ತ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಲಾಕ್ಡೌನ್ ಜಾರಿ ಮಾಡಲಿದ್ದು, ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡುವ ಕುರಿತು ನಾಳೆ ಜಿಲ್ಲಾಧಿಕಾರಿಗಳ ಸಭೆ ನಡೆಸಿದ Read more…

ಆಂಬುಲೆನ್ಸ್ ಗೆ ಕಾಯುತ್ತಿದ್ದವರಿಗೆ ಶ್ರದ್ಧಾಂಜಲಿ ವಾಹನ, ಕೋವಿಡ್ ಆಸ್ಪತ್ರೆಯಲ್ಲಿ ಉಂಡವನೇ ಜಾಣ…! 1200 ರೂ. ಥರ್ಮಲ್ ಮೀಟರ್ ಗೆ 9 ಸಾವಿರ ರೂ. – ಲೆಕ್ಕಕೊಡಿ ಶ್ರೀರಾಮುಲು

500 ರೂಪಾಯಿ ಮೌಲ್ಯದ ಸ್ಯಾನಿಟೈಸರ್ ಗೆ 900 ರೂಪಾಯಿ ಕೊಟ್ಟು ಖರೀದಿಸಲಾಗಿದೆ. 1200 ರೂ. ಬೆಲೆಯ ಥರ್ಮಲ್ ಮೀಟರ್ ಗೆ 9 ಸಾವಿರ ರೂ. ಕೊಟ್ಟು ಖರೀದಿ ಮಾಡಲಾಗಿದೆ. Read more…

ಕೊರೋನಾ ಸೋಂಕು ತಗುಲಿ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದ ಶಾಸಕ ಯು.ಟಿ. ಖಾದರ್

ಮಂಗಳೂರು: ಕೊರೋನಾ ಸೋಂಕು ತಗುಲಿ ಮೃತಪಟ್ಟ 70 ವರ್ಷದ ವೃದ್ಧರೊಬ್ಬರ ಅಂತ್ಯಕ್ರಿಯೆ ಮಂಗಳೂರಿನ ಬೋಳಾರ ಮಸೀದಿ ಸಮೀಪ ನಡೆದಿದೆ. ಅಂತ್ಯಕ್ರಿಯೆ ವೇಳೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...