alex Certify ಯೋಗಿ ಆದಿತ್ಯನಾಥ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹರಿಯಾಣದ ಸೂರಜ್ Read more…

ಯುಪಿ ಸಿಎಂ ಯೋಗಿಗಾಗಿ ದೇಗುಲ; ನಿತ್ಯ ನಡೆಯುತ್ತೆ ಇಲ್ಲಿ ಪೂಜೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗಾಗಿ ದೇವಾಲಯ ಒಂದು ನಿರ್ಮಾಣವಾಗಿದೆ. ಪ್ರಭಾಕರ್ ಮೌರ್ಯ ಎಂಬ ವ್ಯಕ್ತಿ ಇದನ್ನು ನಿರ್ಮಿಸಿದ್ದು, ನಿತ್ಯ ಇಲ್ಲಿ ಪೂಜೆ ಪುನಸ್ಕಾರ ನಡೆಯುತ್ತದೆ. ಯೋಗಿ Read more…

BIG NEWS: ಇಂದಿನಿಂದ ಬನಾರಸ್ ಸೀರೆಗೆ ಕರುನಾಡಿನ ರೇಷ್ಮೆ; ವಾರಣಾಸಿಯಲ್ಲಿ ಮಾರುಕಟ್ಟೆಗೆ ಚಾಲನೆ

ವಿಶ್ವ ವಿಖ್ಯಾತ ಬನಾರಸ್ ಸೀರೆ ತಯಾರಿಗೆ ಇನ್ನು ಮುಂದೆ ಕರುನಾಡಿನ ರೇಷ್ಮೆ ಬಳಕೆಯಾಗಲಿದ್ದು, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ Read more…

BIG NEWS: ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ – ಹೇಮಾವತಿ – ಕಾವೇರಿ ನದಿಯ ತ್ರಿವೇಣಿ ಸಂಗಮ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿದ್ದು, ಈ ಮಹಾ ಕುಂಭಮೇಳದಲ್ಲಿ Read more…

ಹನುಮನ ಜನ್ಮಸ್ಥಳ: ಕರ್ನಾಟಕದ ಪರ ಯುಪಿ ಸಿಎಂ ಯೋಗಿ ಬ್ಯಾಟಿಂಗ್

ಹನುಮನ ಜನ್ಮಸ್ಥಳ ಕರ್ನಾಟಕವಾಗಿದ್ದರೂ ಸಹ ಆಂಧ್ರಪ್ರದೇಶ ಸೇರಿದಂತೆ ಕೆಲವೊಂದು ರಾಜ್ಯಗಳು ಹನುಮನ ಜನ್ಮಭೂಮಿ ತಮ್ಮ ರಾಜ್ಯದಲ್ಲಿದೆ ಎಂದು ಪ್ರತಿಪಾದಿಸಿಕೊಂಡು ಬಂದಿವೆ. ಇದರ ಮಧ್ಯೆ ಕರ್ನಾಟಕ ಸರ್ಕಾರ, ಹನುಮನ ಜನ್ಮಸ್ಥಳ Read more…

ಸಿಎಂ ಯೋಗಿ ಆದಿತ್ಯನಾಥ್ ಶಿರಚ್ಛೇದ ಬೆದರಿಕೆ: ಯುಪಿ ಪೊಲೀಸರ ತನಿಖೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಮೊರಾದಾಬಾದ್ ಪೊಲೀಸರ ನಕಲಿ ಪೇಜ್ ಸೃಷ್ಟಿಸಿ ಫೇಸ್‌ ಬುಕ್‌ ನಲ್ಲಿ ಪಾಕಿಸ್ತಾನದ ಧ್ವಜ ಹಾಕಲಾಗಿದೆ. Read more…

BREAKING: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಬಾಂಬ್ ಸ್ಫೋಟಿಸುವುದಾಗಿ ವಾಟ್ಸಾಪ್ ನಲ್ಲಿ ಮೆಸೇಜ್ ಕಳಿಸಲಾಗಿದೆ. ಪೊಲೀಸ್ ಕಂಟ್ರೋಲ್ ರೂಮ್ ಯುಪಿ 112 Read more…

35 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸಿಕ್ಕಿಬಿದ್ದ ಸಚಿವ; ತಪ್ಪಿತಸ್ಥನೆಂದು ನ್ಯಾಯಾಲಯದ ಘೋಷಣೆ

35 ವರ್ಷಗಳ ಹಿಂದೆ ನಡೆದಿದ್ದ ಕಳವು ಪ್ರಕರಣ ಒಂದರ ವಿಚಾರಣೆ ಸುದೀರ್ಘವಾಗಿ ನಡೆದಿದ್ದು, ಇದೀಗ ಆರೋಪಿ ತಪ್ಪಿತಸ್ಥ ಎಂದು ನ್ಯಾಯಾಲಯ ಘೋಷಿಸಿದೆ. ಸ್ವಾರಸ್ಯಕರ ಸಂಗತಿ ಎಂದರೆ ಈ ಪ್ರಕರಣದಲ್ಲಿ Read more…

BIG NEWS: ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ರಾಜೀನಾಮೆ

ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸ್ವತಂತ್ರ ದೇವ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರದಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದ ಅವರು ತಮ್ಮ Read more…

ಎದೆ ಮೇಲೆ ‘ಯೋಗಿ’ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದ ಮುಸ್ಲಿಂ ಯುವಕ…!

ಮುಸ್ಲಿಂ ಯುವಕನೊಬ್ಬ ತನ್ನ ಎದೆಯ ಮೇಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಮೈನ್ಪುರಿ ಮತ್ತು Read more…

‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಯೋಗಿ ಸರ್ಕಾರ

ಇಂದು ಬಿಡುಗಡೆಯಾಗಲಿರುವ ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೆರಿಗೆ ವಿನಾಯ್ತಿ ಘೋಷಿಸಿದ್ದಾರೆ. ಕೇಂದ್ರ ಗೃಹ Read more…

BIG BREAKING: ಅಯೋಧ್ಯೆ ರಾಮಮಂದಿರ ಗರ್ಭಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಯೋಗಿ

ಅಯೋಧ್ಯೆ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ಪೂಜೆ ನೆರವೇರಿಸಿದರು.‌ ರಾಮ ಮಂದಿರದ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, Read more…

ಮಸೀದಿಗಳಿಂದ ಧ್ವನಿವರ್ಧಕ ತೆಗೆದು ಶಾಲೆ, ಆಸ್ಪತ್ರೆಗಳಿಗೆ ದಾನ: ಸಿಂ ಯೋಗಿ ಆದಿತ್ಯನಾಥ್

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಶಾಲೆಗಳು, ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶದ ಮಸೀದಿಗಳಲ್ಲಿನ ಕೆಲವು ಧ್ವನಿವರ್ಧಕಗಳ ಧ್ವನಿ ಕಡಿಮೆ ಮಾಡಲಾಗಿದೆ. Read more…

ಲಕ್ಷ್ಮಣಪುರಿ ಎಂದು ಬದಲಾಗುತ್ತಾ ಯುಪಿ ರಾಜಧಾನಿ ಲಕ್ನೋ ಹೆಸರು…..?

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತೆ ಪ್ರದೇಶಗಳ ಹೆಸರನ್ನು ಬದಲಾಯಿಸುವತ್ತ ಹೆಜ್ಜೆ ಹಾಕಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ವೀಟ್ ನಲ್ಲಿ, ಮುಂಬರುವ ವಾರಗಳಲ್ಲಿ ರಾಜ್ಯದ Read more…

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ

ದೇಶದಲ್ಲಿ ಮಸೀದಿಗಳಲ್ಲಿನ ಧ್ವನಿವರ್ಧಕ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕೋಲಾಹಲವೆಬ್ಬಿದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. Read more…

28 ವರ್ಷಗಳ ಬಳಿಕ ಸ್ವಗ್ರಾಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

ಈ ಬಾರಿಯ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿಸಿದ್ದು, ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿಯಾಗುವ Read more…

ಯೋಗಿ ಆದಿತ್ಯನಾಥ್ ರನ್ನು ಕೊಂಡಾಡಿದ ಕಂಗನಾ ರಣಾವತ್

ಬಾಲಿವುಡ್ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭಾನುವಾರ ಭೇಟಿ ಮಾಡಿದ್ದು, ಈ ಭೇಟಿ ತುಂಬಾ ಸಂತಸ ತಂದಿದೆ ಎಂದು ಹೇಳಿಕೊಂಡಿದ್ದಾರೆ. ಈ Read more…

ಖಾಕಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಐಐಟಿ ಪದವೀಧರ..!

ಐಐಟಿ ಪದವೀಧರ ಉತ್ತರ ಪ್ರದೇಶದ ಗೋರಖ್​ನಾಥ್​ ದೇವಸ್ಥಾನದ ಹೊರಗೆ ಇಬ್ಬರು ಪೊಲೀಸರ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಾ ದೇವಸ್ಥಾನದ ಒಳಗೆ ಪ್ರವೇಶಿಸಲು ಯತ್ನಿಸಿದ Read more…

ಪಾಂಚಾಲ್ ನಗರವಾಗಿ ಬದಲಾಗುತ್ತಾ ಫರೂಕಾಬಾದ್‌….?

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಪ್ರದೇಶ ಹೆಸರನ್ನು ಮರುನಾಮಕರಣ ಮಾಡಲು ಹೆಸರುವಾಸಿಯಾಗಿದೆ. ಇದೀಗ ಬಿಜೆಪಿ ಸಂಸದ ಮುಖೇಶ್ ರಜಪೂತ್ ಫರೂಕಾಬಾದ್ ಜಿಲ್ಲೆಯನ್ನು ಪಾಂಚಾಲ್ ನಗರ Read more…

ಅಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ವಾಹನ ನಿಲ್ಲಿಸಿದ ಯುಪಿ ಸಿಎಂ

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ತಾವು ಚಲಿಸುತ್ತಿದ್ದ ಕಾರನ್ನು ಬದಿಗೆ ನಿಲ್ಲಿಸಿ, ಆಂಬ್ಯುಲೆನ್ಸ್‌ಗೆ ದಾರಿಮಾಡಿಕೊಟ್ಟಿದ್ದಾರೆ. ಸಿಎಂ ಅವರ ಮಾನವೀಯತೆ ಜನರಿಂದ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. Read more…

BIG NEWS: ಯೋಗಿ ಸರ್ಕಾರ ಬರುತ್ತಿದ್ದಂತೆ 50 ಕ್ಕೂ ಅಧಿಕ ಅಪರಾಧಿಗಳು ಪೊಲೀಸರಿಗೆ ಶರಣು

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ (ಬುಲ್ಡೋಜರ್ ಬಾಬಾ) ಅಧಿಕಾರ ಪುನರಾಗಮನದ ನಂತರ, ರಾಜ್ಯದಲ್ಲಿ 50ಕ್ಕೂ ಹೆಚ್ಚು ಅಪರಾಧಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ Read more…

ಬಿಜೆಪಿ ವಿಜಯೋತ್ಸವದಲ್ಲಿ ಭಾಗಿಯಾದ ಮುಸ್ಲಿಂ ವ್ಯಕ್ತಿ ಕೊಲೆ: ತನಿಖೆಗೆ ಆದೇಶಿಸಿದ ಯುಪಿ ಸಿಎಂ

ಉತ್ತರ ಪ್ರದೇಶದ ಕುಶಿ ನಗರದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆಗೈದ ಆರೋಪದ ಅಡಿಯಲ್ಲಿ ತನಿಖೆ ನಡೆಸುವಂತೆ ಸಿಎಂ ಯೋಗಿ ಆದಿತ್ಯನಾಥ್​ ಆದೇಶ ನೀಡಿದ್ದಾರೆ. ಬಿಜೆಪಿಯ Read more…

ಯೋಗಿ ಸಂಪುಟದಿಂದ ಹಳಬರಿಗೆ ಕೊಕ್​​..! ಹೊಸ ಮುಖಗಳಿಗೆ ಮಣೆ

ಉತ್ತರ ಪ್ರದೇಶದಲ್ಲಿ ಸತತ 2ನೇ ಬಾರಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್​ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಉತ್ತರ ಪ್ರದೇಶದ ಹೊಸ ಕ್ಯಾಬಿನೆಟ್​ನಲ್ಲಿ ಕೆಲವು ಹೊಸ ಮುಖಗಳು ಸೇರಿ ಕೇಶವ್​ Read more…

ಬಿಜೆಪಿ ಶಾಸಕಾಂಗ ನಾಯಕನಾಗಿ ಯೋಗಿ ಆಯ್ಕೆ, ನಾಳೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ

ಲಖ್ನೋ: ಬಿಜೆಪಿ ಶಾಸಕಾಂಗ ನಾಯಕರಾಗಿ ಯೋಗಿ ಆದಿತ್ಯನಾಥ್ ಅವರನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಲಖ್ನೋದಲ್ಲಿ ಬಿಜೆಪಿ ಶಾಸಕಾಂಗ Read more…

ಮನೆ ಮುಂದಿದ್ದ ಮಿಠಾಯಿ ಸೇವಿಸಿ ಮೃತಪಟ್ಟ ನಾಲ್ವರು ಮಕ್ಕಳು..!

ಎರಡು ಕುಟುಂಬಗಳ ನಾಲ್ವರು ಮಕ್ಕಳು ಮಿಠಾಯಿಯನ್ನು ಸೇವಿಸಿ ಮೃತಪಟ್ಟ ಘಟನೆಯು ಉತ್ತರ ಪ್ರದೇಶದ ಕುಷಿನಗರದಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದು ಮನೆ Read more…

ಯೋಗಿ ಗೆಲುವಿನ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ʼಬುಲ್ಡೋಜರ್‌ʼ ಟ್ಯಾಟೂ ಹಾಕಿಸಿಕೊಳ್ಳುವ ಟ್ರೆಂಡ್‌….!

ಉತ್ತರ ಪ್ರದೇಶದಲ್ಲಿ ಐದು ವರ್ಷ ಆಡಳಿತ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೀಗ ಎರಡನೇ ಬಾರಿಗೆ ಗೆಲುವು ಸಾಧಿಸಿ 37 ವರ್ಷದಲ್ಲಿ ಯಾವ ಪಕ್ಷವೂ ಸಾಧಿಸದ್ದನ್ನು ಸಾಧಿಸಿ ತೋರಿಸಿದ್ದಾರೆ. Read more…

ಮಾರ್ಚ್​ 16ರಂದು ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರ: ಗೋವಾ ಸಿಎಂ ಆಗಿ ಸಾವಂತ್​ ಮುಂದುವರಿಕೆ ಸಾಧ್ಯತೆ

ಆಮ್​ ಆದ್ಮಿ ಪಕ್ಷದ ಭಗವಂತ್​ ಮಾನ್​​ ಮಾರ್ಚ್​ 16ರಂದು ಖಟ್ಕರ್​ ಕಲಾನ್​ನಲ್ಲಿ ಪಂಜಾಬ್​ನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಪಂಜಾಬ್​ನ ಸಿಎಂ ಅಭ್ಯರ್ಥಿ ಭಗವಂತ್​ ಮಾನ್​, Read more…

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಸೇರಿ ಬಿಜೆಪಿಗೆ ಪ್ರಚಂಡ ಜಯ: ಡಿಸಿಎಂ ಸೇರಿ 11 ಸಚಿವರಿಗೆ ಬಿಗ್ ಶಾಕ್

ಲಖ್ನೋ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ವಿಜಯ ದಾಖಲಿಸಿದರೂ ಯೋಗಿ ಆದಿತ್ಯನಾಥ್ ಸರ್ಕಾರದ 11 ಮಂತ್ರಿಗಳು ಗೆಲ್ಲಲು ವಿಫಲರಾಗಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ಫಲಿತಾಂಶ ಪ್ರಕಟವಾದ 402 Read more…

BIG NEWS: ಯುಪಿಯಲ್ಲಿ ಪ್ರಚಂಡ ಗೆಲುವಿನೊಂದಿಗೆ ಸಿಎಂ ಯೋಗಿ ಬರೆದ ದಾಖಲೆಗಳೆಷ್ಟು ಗೊತ್ತಾ…?

ನವದೆಹಲಿ: ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಲಿದೆ. ಈ ಗೆಲುವಿನೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಲವಾರು ದಾಖಲೆ ಬರೆದಿದ್ದಾರೆ. 1 ಉತ್ತರ Read more…

ಬಿಜೆಪಿಗೆ ಪ್ರಚಂಡ ಗೆಲುವು: ಸಂಭ್ರಮಾಚರಣೆಯಲ್ಲಿ ಸಿಎಂ ಯೋಗಿ ಹೇಳಿದ್ದೇನು ಗೊತ್ತಾ…?

ಲಖ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಪ್ರಚಂಡ ಗೆಲುವು ಸಿಕ್ಕಿದೆ. ಇದೇ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಚಂಡ ಗೆಲುವು ಸಿಕ್ಕಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...