alex Certify ಯೋಗಿ ಆದಿತ್ಯನಾಥ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಗೂ ಮುನ್ನ ಬಿಜೆಪಿ – ಬಿ.ಎಸ್.ಪಿ. ನಾಯಕರಿಗೆ ಬಿಗ್ ಶಾಕ್

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆ ಸನಿಹವಾಗುತ್ತಲೇ ಆಡಳಿತಾರೂಢ ಬಿಜೆಪಿ ಹಾಗೂ ಬಿಎಸ್‌ಪಿ ಶಾಸಕರು ಸಮಾಜವಾದಿ ಪಾರ್ಟಿ ಸೇರಿಕೊಂಡಿದ್ದಾರೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್‌ ಸಮ್ಮುಖದಲ್ಲಿ ಈ ನಾಯಕರು Read more…

ಬೇಳೆ ಪ್ಯಾಕೆಟ್‌ ಮೇಲೆ ಪ್ರಧಾನಿ ಮೋದಿ – ಯೋಗಿ ಆದಿತ್ಯನಾಥ್‌ ಫೋಟೋ…!

ವಿಧಾನಸಭಾ ಚುನಾವಣಾ ನಿಮಿತ್ತ ಉತ್ತರ ಪ್ರದೇಶದಲ್ಲಿ ಸರ್ಕಾರದಿಂದ ಬಡವರಿಗೆ ವಿತರಿಸಲಾಗುವ ಉಪ್ಪು, ಎಣ್ಣೆ ಮತ್ತು ಬೇಳೆಯ ಪ್ಯಾಕೆಟ್‌ಗಳ ಮೇಲೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಪ್ರಧಾನ ಮಂತ್ರಿ ನರೇಂದ್ರ Read more…

ಕೋವಿಡ್​ ಪರೀಕ್ಷೆ ಆಯ್ತು……ಇದೀಗ ಲಸಿಕೆ ಪಡೆದವರ ಪಟ್ಟಿಯಲ್ಲೂ ಗಣ್ಯರ ಹೆಸರು ನಮೂದು..!

ಬಿಹಾರದ ಅರ್ವಾಲ್​ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ, ಪ್ರಿಯಾಂಕಾ ಚೋಪ್ರಾ, ಅಕ್ಷಯ್​ ಕುಮಾರ್​​ ಹೆಸರನ್ನು ಕೋವಿಡ್​ ಪರೀಕ್ಷಾ ವರದಿಯ ಲಿಸ್ಟ್​ನಲ್ಲಿ ಸೇರಿಸಿದ್ದ ಸುದ್ದಿ Read more…

ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪರ ಕಂಗನಾ ಪ್ರಚಾರ….?

ಇತ್ತೀಚೆಗೆ ತಾನೇ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಬಾಲಿವುಡ್ ನಟಿ ಕಂಗನಾ ರಣಾವತ್‌ ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವ ಸಾಧ್ಯತೆ ಇದೆ. ಉತ್ತರ Read more…

ರಸ್ತೆ ಉದ್ಘಾಟನೆ ಕಾರ್ಯಕ್ರಮದ ವೇಳೆ ಬಯಲಾಯ್ತು ಕಾಮಗಾರಿ ಅಸಲಿಯತ್ತು..! ತೆಂಗಿನಕಾಯಿ ಒಡೆಯುತ್ತಿದ್ದಂತೆ ಬಿಡ್ತು ಬಿರುಕು

ಬರೋಬ್ಬರಿ 1.16 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿದ್ದ 7 ಕಿಲೋಮೀಟರ್​ ರಸ್ತೆ ಉದ್ಘಾಟನೆಗೆ ತೆರಳಿದ್ದ ವೇಳೆ ಬಿಜೆಪಿ ಶಾಸಕಿಯೊಬ್ಬರು ಮುಜುಗರದ ಪ್ರಸಂಗಕ್ಕೆ ಸಾಕ್ಷಿಯಾದ ಘಟನೆಯು ಉತ್ತರ ಪ್ರದೇಶದ Read more…

ಆಗ್ರಾ: ಮೊಘಲ್ ರಸ್ತೆಗೆ ’ಮಹಾರಾಜ ಅಗ್ರಸೇನ್ ರಸ್ತೆ’ ಎಂದು ಮರುನಾಮಕರಣ

ಆಗ್ರಾ: ಉತ್ತರ ಪ್ರದೇಶದಲ್ಲಿ ಹೆಸರು ಬದಲಾವಣೆಯ ಟ್ರೆಂಡ್ ಮುಂದುವರೆದಿದ್ದು, ಇದೀಗ ಆಗ್ರಾದ ಮೊಘಲ್ ರಸ್ತೆಯನ್ನು ಮಹಾರಾಜ ಅಗ್ರಸೇನ್ ಮಾರ್ಗ್ ಎಂದು ಮರುನಾಮಕರಣ ಮಾಡಲಾಗಿದೆ. “ಮುಂದಿನ ಪೀಳಿಗೆಗಳು ಮಹನೀಯರ ವ್ಯಕ್ತಿತ್ವಗಳಿಂದ Read more…

ಸಂಪನ್ಮೂಲ ಹಂಚಿಕೆಯ ಹಳೆ ವಿವಾದಕ್ಕೆ ಅಂತ್ಯ ಹಾಡಲು ಮುಂದಾದ ಉತ್ತರ ಪ್ರದೇಶ – ಉತ್ತರಾಖಂಡ

ಪ್ರತ್ಯೇಕ ರಾಜ್ಯಗಳಾಗಿ 21 ವರ್ಷಗಳು ಕಳೆದರೂ ಕೆಲವೊಂದು ಸಂಪನ್ಮೂಲಗಳ ಹಂಚಿಕೆ ವಿಚಾರದಲ್ಲಿ ಇನ್ನೂ ನಿರ್ಣಯಕ್ಕೆ ಬಂದಿರದ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳ ನಡುವಿನ ಹಲವಾರು ವಿಚಾರಗಳಿಗೆ ಉಭಯ Read more…

ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣ ಸಾವು: 27 ಮಂದಿಗೆ ಗಾಯ

ಬಸ್ಸು ಹಾಗೂ ಟ್ರಕ್​​ ಡಿಕ್ಕಿಯಾದ ಪರಿಣಾಮ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ದೇವಾ ಪೊಲೀಸ್​ ಠಾಣೆ Read more…

ಸರ್ಕಾರದ ಹೊಸ ಯೋಜನೆಗೆ ರಾಯಭಾರಿಯಾಗಿ ಕಂಗನಾ ರಣಾವತ್​

ಉತ್ತರ ಪ್ರದೇಶ ಸರ್ಕಾರ ಹೊಸ ಯೋಜನೆಯಾದ ‘ಒಂದು ಜಿಲ್ಲೆ – ಒಂದು ಉತ್ಪನ್ನ’ ರಾಯಭಾರಿಯಾಗಿ ಬಾಲಿವುಡ್​ ನಟಿ ಕಂಗನಾ ರಣಾವತ್​ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ Read more…

ಬಾರಾ ಇಮಾಂಬಾರದಲ್ಲಿ ಪ್ರವಾಸಿಗರ ನಿರ್ಬಂಧಕ್ಕೆ ಒತ್ತಾಯ

ಮುಸ್ಲಿಂ ಧರ್ಮಗುರು ಹಾಗೂ ಅಖಿಲ ಭಾರತ ಶಿಯಾ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯದರ್ಶಿ ಮೌಲಾನಾ ಯಾಸೂಬ್​ ಅಬ್ಬಾಸ್​​ ಲಕ್ನೋದ ಬಾರಾ ಇಮಾಂಬಾರಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸುವಂತೆ ಒತ್ತಾಯಿಸಿದ್ದಾರೆ. ಒಂದು Read more…

ಮಥುರಾ – ವೃಂದಾವನದ 10 ಚದರ ಕಿ.ಮೀ ಪ್ರದೇಶದಲ್ಲಿ ಮದ್ಯ – ಮಾಂಸ ಮಾರಾಟ ನಿಷೇಧ

ನೋಯ್ಡಾ: ಉತ್ತರ ಪ್ರದೇಶದ ವೃಂದಾವನ – ಮಥುರಾದ 10 ಚದರ ಕಿ.ಮೀ. ಪ್ರದೇಶದಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮದ್ಯ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಯುಪಿ ಸರಕಾರ Read more…

ಯೋಗಿ‌ ಆದಿತ್ಯನಾಥ್ ರನ್ನು ರಕ್ತ‌ ಕುಡಿಯುವ ರಾಕ್ಷಸನಿಗೆ ಹೋಲಿಸಿದ ಮಾಜಿ ರಾಜ್ಯಪಾಲ

ಉತ್ತರ ಪ್ರದೇಶದ ಮಾಜಿ ಗವರ್ನರ್ ಅಜೀಜ್ ಖುರೇಷಿ ಅವರ ವಿರುದ್ಧ ದೇಶದ್ರೋಹ ಕೇಸ್ ದಾಖಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ಸರ್ಕಾರದ ಮೇಲೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ, ಉತ್ತರ Read more…

ಸಿಎಂಗೇ ಸವಾಲ್ ಹಾಕಿದ ಮಾಜಿ ಪೊಲೀಸ್ ಅಧಿಕಾರಿ ಎತ್ತಾಕೊಂಡ್ ಹೋದ ಪೊಲೀಸರು

ಲಖ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸವಾಲ್ ಹಾಕಿದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ರಾಥೋಡ್ ಅವರನ್ನು ಯುವತಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ Read more…

ಅಯೋಧ್ಯೆ, ಪ್ರಯಾಗ್ ​ರಾಜ್​​ ಬಳಿಕ ಮತ್ತೊಂದು ಜಿಲ್ಲೆ ಹೆಸರಿನ ಮೇಲೆ ಯೋಗಿ ಸರ್ಕಾರದ ಕಣ್ಣು..!

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್​ ಸರ್ಕಾರವು ಸುಲ್ತಾನಪುರದ ಹೆಸರನ್ನು ಕುಶ್​ ಭವನ್​ಪುರ ಎಂದು ಬದಲಾಯಿಸುವ ಬಗ್ಗೆ ಯೋಚನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಕುಶ ಶ್ರೀರಾಮ ಹಾಗೂ ಸೀತಾಮಾತೆಯ ಪುತ್ರನ Read more…

ಉತ್ತರ ಪ್ರದೇಶ: ಜನನ ಪ್ರಮಾಣದಲ್ಲಿ ಗಮನಾರ್ಹ ಕುಸಿತ

ಅಂಕೆ ಇಲ್ಲದೇ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರಲು ಮುಂದಾಗಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ, ರಾಜ್ಯದ ಒಟ್ಟಾರೆ ಫಲವತ್ತತೆಯ ದರವನ್ನು (ಟಿಎಫ್‌ಆರ್‌) 2026ರ ವೇಳೆಗೆ ಪ್ರಸಕ್ತ 2.7ರಿಂದ Read more…

‘ಗಂಗಾ’ಳನ್ನ ಕಾಪಾಡಿದ ಅಂಬಿಗನಿಗೆ ಬಂಪರ್‌ ಗಿಫ್ಟ್

ಉತ್ತರ ಪ್ರದೇಶದಲ್ಲಿ ಗಂಗಾ ನದಿಯಲ್ಲಿ ತೇಲಿ ಬಂದಿದ್ದ 21 ದಿನಗಳ ಹೆಣ್ಣು ಕಂದಮ್ಮನನ್ನ ಬಚಾವ್​ ಮಾಡಿದ್ದ ಅಂಬಿಗ ಗುಲ್ಲು ಚೌಧರಿ ಉತ್ತರ ಪ್ರದೇಶ ಸರ್ಕಾರದಿಂದ ಪ್ರಶಂಸೆಗೆ ಪಾತ್ರರಾಗಿದ್ದರು. ಘಾಜಿಪುರ Read more…

ನದಿಯಲ್ಲಿ ಪತ್ತೆಯಾದ ಹೆಣ್ಣು ಕಂದಮ್ಮನ ಸಂಪೂರ್ಣ ಜವಾಬ್ದಾರಿ ಹೊತ್ತ ಯುಪಿ ಸರ್ಕಾರ

ಉತ್ತರ ಪ್ರದೇಶದ ಘಾಜಿಪುರದ ಗಂಗಾ ನದಿಯಲ್ಲಿ 22 ದಿನಗಳ ಹೆಣ್ಣು ಮಗುವೊಂದು ಮರದ ಪೆಟ್ಟಿಗೆಯಲ್ಲಿ ಸಿಕ್ಕಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಮಗುವಿನ ಸಂಪೂರ್ಣ Read more…

ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಹುಬ್ಬಳ್ಳಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬದಲಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಯೋಗಿ ಆದಿತ್ಯನಾಥ್ ಬದಲಾವಣೆ ಕೇವಲ ಊಹಾಪೋಹವಷ್ಟೇ. Read more…

BIG NEWS: ನಾಯಕತ್ವ ಬದಲಾವಣೆ ಖಚಿತ…? ದೆಹಲಿಗೆ ದೌಡಾಯಿಸಿ ವರಿಷ್ಠರ ಭೇಟಿಯಾದ ಯೋಗಿ

ನವದೆಹಲಿ: ಕರ್ನಾಟಕದಲ್ಲಿ ಮಾತ್ರವಲ್ಲದೇ ಉತ್ತರಪ್ರದೇಶದಲ್ಲಿಯೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ರಾಧಾ ಮೋಹನ್ ಸಿಂಗ್ ಅವರು ಇತ್ತೀಚೆಗೆ Read more…

4 ಲಕ್ಷಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದಿಂದ ಸ್ಮಾರ್ಟ್​ಫೋನ್…!

ಉತ್ತರ ಪ್ರದೇಶದ 4 ಲಕ್ಷಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್​ಫೋನ್​ಗಳನ್ನ ನೀಡಲು ಯೋಗಿ ಆದಿತ್ಯನಾಥ್​ ಸರ್ಕಾರ ನಿರ್ಧರಿಸಿದೆ. ಅಲ್ಲದೇ ಸ್ಮಾರ್ಟ್​ ಫೋನ್​ಗಳನ್ನ ಬಳಕೆ ಮಾಡುವ ಬಗ್ಗೆಯೂ ಸರ್ಕಾರದ ವತಿಯಿಂದಲೇ Read more…

ಯೋಗಿ ಆದಿತ್ಯನಾಥ್‌ ಪರ ಮಾಡುವ ಪ್ರತಿ ಟ್ವೀಟ್‌ ಗೆ ಸಿಗುತ್ತಾ 2 ರೂಪಾಯಿ…? ಇಲ್ಲಿದೆ ವೈರಲ್‌ ಆಡಿಯೋ ಹಿಂದಿನ ಅಸಲಿ ಸತ್ಯ

ನಕಲಿ ಆಡಿಯೋ ಕ್ಲಿಪ್ ಒಂದನ್ನು ಬಳಸಿಕೊಂಡು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಹೆಸರಿನಲ್ಲಿ ಮಾಡುವ ಒಂದೊಂದು ಟ್ವೀಟ್‌ಗೂ 2 ರೂಪಾಯಿ ಸಿಗುತ್ತದೆ ಎಂದು ಸುಳ್ಳು ಹಬ್ಬಿಸಿರುವ ಸುದ್ದಿಯೊಂದು Read more…

ಸಕಾಲಕ್ಕೆ ಬೆಡ್​ ಸಿಗದೆ ಆಸ್ಪತ್ರೆ ಆವರಣದಲ್ಲೇ ಪ್ರಾಣಬಿಟ್ಟ ಕೊರೊನಾ ಸೋಂಕಿತೆ..!

ದೇಶದಲ್ಲಿ ಕೊರೊನಾ ಎರಡನೆ ಅಲೆ ಜೋರಾಗಿರುವ ನಡುವೆಯೇ ವೈದ್ಯಕೀಯ ಸೌಲಭ್ಯಗಳಿಗೆ ಅಭಾವ ಉಂಟಾಗ್ತಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ನೋಯ್ಡಾದ ಕೊರೊನಾ ಸೋಂಕಿತ 35 ವರ್ಷದ ಮಹಿಳೆ ನೋಯ್ಡಾ Read more…

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ: ಬ್ಯಾಂಕಿಂಗ್​ ಅವಧಿ ಕೇವಲ 4 ಗಂಟೆ ನಿಗದಿ

ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಕ್ರಮಗಳನ್ನ ಕೈಗೊಂಡಿರುವ ಉತ್ತರ ಪ್ರದೇಶದಲ್ಲಿ ಇದೀಗ ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ Read more…

ನಿಲ್ಲದ ಕೊರೊನಾ ರಣಕೇಕೆ: ʼಉತ್ತರ ಪ್ರದೇಶʼ ಎಲ್ಲಾ ಜಿಲ್ಲೆಗಳಲ್ಲಿ ಭಾನುವಾರ ಲಾಕ್​ಡೌನ್​….!

ದೇಶದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದ್ದು ಬಹುತೇಕ ರಾಜ್ಯಗಳಲ್ಲಿ ಪರಿಸ್ಥಿತಿ ಕೈಮೀರ್ತಿದೆ. ಕೊರೊನಾ ನಿಯಂತ್ರಣಕ್ಕಾಗಿ ಈಗಾಗಲೇ ಸಾಕಷ್ಟು ಕ್ರಮಗಳನ್ನ ಕೈಗೊಂಡಿರುವ ಉತ್ತರ ಪ್ರದೇಶ ಸರ್ಕಾರ ಇದೀಗ ಪ್ರತಿ ಭಾನುವಾರ Read more…

ಬಿಗ್​ ಬ್ರೇಕಿಂಗ್​: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ʼಕೊರೊನಾʼ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಯೋಗಿ ಆದಿತ್ಯನಾಥ್​ರ ಕಚೇರಿಯ ಕೆಲ ಸಿಬ್ಬಂದಿ ಸೋಂಕಿಗೆ ಒಳಗಾದ ಬಳಿಕ ಯೋಗಿ ಐಸೋಲೇಷನ್​ನಲ್ಲಿದ್ದರು. ಇದೀಗ ಯೋಗಿ ಆದಿತ್ಯನಾಥ್​ಗೂ Read more…

ಏಪ್ರಿಲ್‌ 30 ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಉ. ಪ್ರದೇಶ ಸರ್ಕಾರ

ಕೊರೊನಾ ವೈರಸ್​ ಸೋಂಕು ಉಲ್ಬಣ ಹಿನ್ನೆಲೆ ಏಪ್ರಿಲ್​​ 30ನೇ ತಾರೀಖಿನವರೆಗೂ ರಾಜ್ಯದಲ್ಲಿ 1 ರಿಂದ 12ನೇ ತರಗತಿಗಳು ಬಂದ್​ ಇರಲಿವೆ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ನೀಡಿದೆ. Read more…

ತಾಜ್ ಮಹಲ್ ಗೆ ರಾಮ್ ಮಹಲ್ ಎಂದು ಮರುನಾಮಕರಣ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈಗ ಮತ್ತೊಂದು ಕಿಡಿ ಹಚ್ಚಿದ್ದಾರೆ. ತಾಜ್ ಮಹಲ್ ಗೆ ರಾಮ್ ಮಹಲ್ ಎಂದು Read more…

ಸಾವಯವ ಕೃಷಿಗೆ ಮಹತ್ವ ನೀಡಲು ಈ ವಿಶೇಷ ಪ್ರಯತ್ನಕ್ಕೆ ಮುಂದಾಗಿದೆ ಯುಪಿ ಸರ್ಕಾರ…!

ಸ್ಟ್ರಾಬೆರ್ರಿ ಉತ್ಸವದ ಬಳಿಕ ಉತ್ತರ ಪ್ರದೇಶ ಇದೀಗ ಅಸಾಂಪ್ರದಾಯಕ ತಳಿಗಳ ಹಣ್ಣು ಹಾಗೂ ತರಕಾರಿಗಳ ಮೇಲೆ ಕೇಂದ್ರೀಕರಿಸುವ ಇನ್ನಷ್ಟು ಉತ್ಸವಕ್ಕೆ ಮುಂದಾಗಿದೆ. ಇದೇ ಪ್ರಯತ್ನದ ಮುಂದಿನ ಭಾಗವಾಗಿ ಶೀಘ್ರದಲ್ಲೇ Read more…

ಜಾಹೀರಾತಿಗೆ ಮೋದಿ – ಯೋಗಿ ಫೋಟೋ ಹಾಕಿದ ಸಚಿವನ ಸಹೋದರ…!

ಮೊಬೈಲ್​ ಫೋನ್​ ಬ್ರ್ಯಾಂಡ್ ಪ್ರಚಾರ ಮಾಡುವುದಕ್ಕೋಸ್ಕರ ಪ್ರಧಾನಿ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್​​ರ ಫೋಟೋ ಬಳಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶ ಸಚಿವರ Read more…

ಕಾರ್ಮಿಕರಿಗೆ ಬಂಪರ್​ ಗಿಫ್ಟ್ ನೀಡಿದ ಯೋಗಿ ಸರ್ಕಾರ

ಎಂಜಿಎನ್​ಆರ್​ಇಜಿಎನಡಿಯಲ್ಲಿ ನೋಂದಾವಣಿ ಮಾಡಿಕೊಂಡ ಕಾರ್ಮಿಕ ಕುಟುಂಬಗಳಿಗೆ 17 ವಿವಿಧ ಯೋಜನೆಗಳನ್ನ ನೀಡಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ವರದಿಗಳ ಪ್ರಕಾರ ಉತ್ತರ ಪ್ರದೇಶದ ನೋಂದಾಯಿತ ಕಾರ್ಮಿಕರಿಗೆ ಪಿಂಚಣಿ, ವೈದ್ಯಕೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...