alex Certify ಯೋಜನೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಲವು ಸರ್ಕಾರಿ ಯೋಜನೆಗಳ ಬಡ್ಡಿದರ ಶೀಘ್ರದಲ್ಲಿ ಹೆಚ್ಚಳ ಸಾಧ್ಯತೆ

ನವದೆಹಲಿ: ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ ಹೆಚ್ಚಿಸಿರುವ ಆರ್.‌ಬಿ.ಐ ಕ್ರಮದ ಒಂದು ವಾರದ ನಂತರ, ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಸುಕನ್ಯಾ ಸಮೃದ್ಧಿ ಸ್ಕೀಮ್, ಹಿರಿಯ ನಾಗರಿಕರ Read more…

ಅಮೆಜಾನ್​ ಪ್ರೈಮ್​ ಸದಸ್ಯತ್ವ ಪಡೆಯಲು ಏರ್ಟೆಲ್‌ ಬಳಕೆದಾರರಿಗೆ ಇಲ್ಲಿದೆ ಮಾರ್ಗ

ಏರ್​ಟೆಲ್​ ಇದಾಗಲೇ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಕ್ರಿಕೆಟ್ ಪ್ರೇಮಿಗಳಿಗಾಗಿ ಪ್ರತ್ಯೇಕ ಯೋಜನೆಯನ್ನು ನೀಡುತ್ತಿದೆ. ಏರ್‌ಟೆಲ್ ನಾಲ್ಕು ಕ್ರಿಕೆಟ್ ಯೋಜನೆಗಳನ್ನು ನೀಡುತ್ತಿದೆ. ಅದರಲ್ಲಿ ಬಳಕೆದಾರರು ಎರಡು ಯೋಜನೆಗಳಲ್ಲಿ Read more…

LIC ಪಾಲಿಸಿದಾರರಿಗೆ ಗುಡ್‌ ನ್ಯೂಸ್:‌ ವಾಟ್ಸಾಪ್‌ ನಲ್ಲೂ ಸಿಗುತ್ತೆ ಈ ಎಲ್ಲ ಸೇವೆ

ವಾಟ್ಸಾಪ್‌​ ಸೇವೆ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಈ ದಿನಗಳಲ್ಲಿ ಭಾರತೀಯ ಜೀವ ವಿಮಾ ನಿಗಮ (ಎಲ್​ಐಸಿ) ಕೂಡ ಇಂಥದ್ದೊಂದು ಸೇವೆಗೆ ಮುಂದಾಗಿದೆ. ಟ್ವಿಟ್ಟರ್​ನಲ್ಲಿ ಈ ಕುರಿತ ಮಾಹಿತಿಯನ್ನು ಎಲ್​ಐಸಿ Read more…

ವೀರಶೈವ ಲಿಂಗಾಯಿತ ಸಮುದಾಯಕ್ಕೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ವೀರಶೈವ ಲಿಂಗಾಯತ ಸಮುದಾಯಕ್ಕೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಬಸವ ಬೆಳಗು, ವಿದೇಶ ವಿದ್ಯಾ ವಿಕಾಸ, ಜೀವಜಲ, ಸ್ವಸಹಾಯ ಸಂಘಗಳಿಗೆ Read more…

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಸರ್ಕಾರದ ಬೆಂಬಲ ಯೋಜನೆಯಡಿ ಭತ್ತ ಖರೀದಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ Read more…

ಪೋಸ್ಟ್‌ ಆಫೀಸ್‌ನಲ್ಲಿ ಹಣ ಹೂಡಿಕೆ ಮಾಡುವವರಿಗೆ ಬಂಪರ್‌; ಈ ಸ್ಕೀಮ್‌ನಲ್ಲಿ ದುಪ್ಪಟ್ಟಾಗಲಿದೆ ಹಣ…!

ಹಣ ಹೂಡಿಕೆ ಮಾಡುವವರಿಗೆ ಪೋಸ್ಟ್‌ ಆಫೀಸ್‌ನಲ್ಲಿ ಅನೇಕ ಸ್ಕೀಮ್‌ಗಳಿವೆ. ಅಂಚೆ ಕಚೇರಿಯ ಯೋಜನಗೆಳಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭವನ್ನೂ ಪಡೆಯಬಹುದು. ಅಂತಹ ಸರ್ಕಾರಿ ಯೋಜನೆ ಬಗ್ಗೆ ತಿಳಿದುಕೊಳ್ಳೋಣ. ಇದರಲ್ಲಿ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಗ್ರಾಮೀಣ, ನಗರ ಪ್ರದೇಶದ ಪ್ರತಿ ಕುಟುಂಬಕ್ಕೆ 10,000 ಲೀಟರ್ ನೀರು ಉಚಿತ

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಜನಪ್ರಿಯ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ತಿಂಗಳಿಗೆ 10,000 ಲೀಟರ್ Read more…

ಹೆದ್ದಾರಿಗಳಲ್ಲಿನ ಅಪಘಾತದ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಕಳೆದ ವರ್ಷ ಅಂದರೆ 2021 ರಲ್ಲಿ ನಡೆದ ಅಪಘಾತಗಳಲ್ಲಿ ಉಂಟಾಗಿರುವ 5,081 ಮಂದಿ ಸಾವಿನ ಪ್ರಕರಣದಲ್ಲಿ ಸುಮಾರು 25 ಪ್ರತಿಶತವು ಹೆದ್ದಾರಿಗಳಲ್ಲಿ ಅಕ್ರಮವಾಗಿ ನಿಲುಗಡೆ ಮಾಡಿದ ಟ್ರಕ್‌ಗಳಿಗೆ ಡಿಕ್ಕಿ Read more…

ಪೋಸ್ಟ್‌ ಆಫೀಸ್‌ನ ಸೂಪರ್‌ ಸ್ಕೀಮ್‌: ಪ್ರತಿದಿನ 50 ರೂ. ಠೇವಣಿ ಇಟ್ರೆ ಪಡೆಯಬಹುದು 35 ಲಕ್ಷ ರೂಪಾಯಿ…!

ಅಂಚೆ ಕಛೇರಿಯಲ್ಲಿ ಹಣ ಹಾಕಿದ್ರೆ ಅದನ್ನು ಅತ್ಯಂತ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತದೆ. ವಾಸ್ತವವಾಗಿ  ಪ್ರತಿ ಹೂಡಿಕೆಯಲ್ಲೂ ರಿಸ್ಕ್‌ ಇದ್ದೇ ಇರುತ್ತದೆ. ಇರುವುದರಲ್ಲಿ ಯಾವುದು ಬೆಸ್ಟ್‌ ಎಂಬುದನ್ನು ನಾವು Read more…

ಈ ಯೋಜನೆಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಗಳಿಸಬಹುದು 70 ಸಾವಿರ ರೂಪಾಯಿ…!

ವ್ಯಾಪಾರ ವಹಿವಾಟು ಎಂದಿಗೂ ಸುಲಭವಲ್ಲ, ಇದಕ್ಕೆ ಸಾಕಷ್ಟು ಶ್ರಮ ಬೇಕಾಗುತ್ತದೆ. ಆದರೆ ನೀವು ತಿಂಗಳಿಗೆ 60,000 ರಿಂದ 70,000 ರೂಪಾಯಿಗಳವರೆಗೆ ಆರಾಮಾಗಿ ಗಳಿಸುವ ಸ್ಕೀಮ್‌ ಬಗ್ಗೆ ತಿಳಿದುಕೊಂಡಿದ್ದೀರಾ ? Read more…

ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಪ್ರಯೋಜನ: ಮೋದಿ

ನವದೆಹಲಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ, ಹಬ್ಬದ ಸಮಯದಲ್ಲಿ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರವನ್ನು Read more…

ವಾಹನ ವಿಮೆ ಖರೀದಿಸಲು ಯೋಜಿಸುತ್ತಿರುವಿರಾ ? ಹಾಗಾದ್ರೆ ಈ ವಂಚನೆ ಬಗ್ಗೆ ಇರಲಿ ಎಚ್ಚರ

ನಿಮ್ಮ ವಾಹನಕ್ಕೆ ವಿಮಾ ಪಾಲಿಸಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ, ಕೊಂಚ ಎಚ್ಚರಿಕೆ ವಹಿಸಿ. ದ್ವಿಚಕ್ರ ವಾಹನಗಳ ಹೆಸರಿನಲ್ಲಿ ನಾಲ್ಕು ಚಕ್ರ ಮತ್ತು ತ್ರಿಚಕ್ರ ವಾಹನಗಳ ಮೋಟಾರು ವಿಮಾ ಪಾಲಿಸಿಗಳನ್ನು ಮಾಡುತ್ತಿರುವ Read more…

ಸ್ವಂತ ಸೂರು ಹೊಂದುವ ಕನಸು ಕಂಡ ಬಡವರಿಗೆ ‘ಬಿಬಿಎಂಪಿ’ ಯಿಂದ ಗುಡ್ ನ್ಯೂಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದುವುದಿರಲಿ ಕಡಿಮೆ ಬೆಲೆಗೆ ಬಾಡಿಗೆ ಮನೆ ಸಿಗುವುದೂ ಸಹ ಕಷ್ಟ. ಇದೀಗ ಬೆಂಗಳೂರು ಮಹಾನಗರ ಪಾಲಿಕೆ ಬಡ ಜನರಿಗೆ ಮನೆ ಕಟ್ಟಿಕೊಳ್ಳಲು Read more…

ಸ್ವಾತಂತ್ರ್ಯ ದಿನದಿಂದ ಓಲಾ ಎಲೆಕ್ಟ್ರಿಕ್​ ಕಾರು ಅನಾವರಣ….?‌ ಮಹತ್ವದ ಸುಳಿವು ನೀಡಿದ ಸಿಇಒ ಭವಿಶ್​ ಅಗರ್ವಾಲ್​

ಓಲಾ ಎಲೆಕ್ಟ್ರಿಕ್​ ದ್ವಿಚಕ್ರ ವಾಹನ ದೇಶಾದ್ಯಂತ ಸಂಚಲನ ಮೂಡಿಸಿದೆ. ಜನರ ಬೇಡಿಕೆಯನ್ನು ಪೂರೈಸಲಾಗದೇ ಓಲಾ ಪರದಾಡುತ್ತಿದೆ. ಈ ನಡುವೆಯೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಎಲೆಕ್ಟ್ರಿಕ್​ ಕಾರಿನ ಬಗ್ಗೆ ಮಹತ್ವದ Read more…

ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ಫೋನ್ ಯೋಜನೆ ಜಾರಿ ಬಗ್ಗೆ ಸರ್ಕಾರದ ಎಚ್ಚರಿಕೆ

ನವದೆಹಲಿ: ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ ಫೋನ್ ಯೋಜನೆ ಜಾರಿ ಬಗ್ಗೆ ಎಚ್ಚರದಿಂದಿರುವಂತೆ ಸರ್ಕಾರ ತಿಳಿಸಿದೆ. ಸರ್ಕಾರ ಜನರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆ ರೂಪಿಸಿ ಜಾರಿಗೊಳಿಸಿದೆ. ಆದಾಗ್ಯೂ, ಹಲವಾರು ವಂಚಕರು Read more…

ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಉಚಿತ, ಕಡಿಮೆ ದರದಲ್ಲಿ ರೇಷನ್ ಪಡೆಯಲು ದಾಖಲೆ ಅವಶ್ಯ

ಸರ್ಕಾರ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗಳ ಅಡಿಯಲ್ಲಿ ಬಡ ಜನರಿಗೆ ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಸಹ ನೀಡುತ್ತಿದೆ. ಬಡ ಜನರು ಪಡಿತರ ಚೀಟಿಯ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೆದ್ದಾರಿ ಪಕ್ಕ ಮೂಲಸೌಕರ್ಯ

ಬೆಂಗಳೂರು: ಹೆದ್ದಾರಿ ಪಕ್ಕದಲ್ಲಿ ಪ್ರಯಾಣಿಕರಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಗೆ ತಾತ್ವಿಕ ಅನುಮೋದನೆ ನೀಡಿ Read more…

ಒಮ್ಮೆ ಠೇವಣಿ ಇರಿಸಿ ಪ್ರತಿ ತಿಂಗಳು ಸ್ಥಿರ ಆದಾಯ ಪಡೆಯಿರಿ

ಮಾಸಿಕ ಆದಾಯ, ಸುರಕ್ಷಿತ ಹೂಡಿಕೆ ಬಗ್ಗೆ ಇಂದು ಜನರು ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ದೀರ್ಘಾವಧಿಯಲ್ಲಿ ಮಾಸಿಕವಾಗಿ ಆದಾಯ ತರುವ ಯೋಜನೆ ಹುಡುಕುತ್ತಿರುವವರಿಗೆ ಎಸ್ ಬಿ ಐ‌ ನಲ್ಲಿರುವ ಯೋಜನೆ ಅನುಕೂಲ Read more…

‘ಕೃಷಿ ಸಿಂಚನ’ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನೆರವಾಗಲು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚನ’ ಯೋಜನೆಯೂ ಒಂದು. ಈ ಯೋಜನೆಯಡಿ ಹನಿ ನೀರಾವರಿ Read more…

ಟೆಕ್ಕಿಗಳಿಗೆ ಇನ್ಫೋಸಿಸ್ ನಿಂದ ಶುಭ ಸುದ್ದಿ: ಮನೆ ಹತ್ತಿರ ಕೆಲಸ ಕಲ್ಪಿಸಲು ಯೋಜನೆ; ನೋಯ್ಡಾ, ಕೊಯಮತ್ತೂರು, ಕೋಲ್ಕತ್ತಾ, ವೈಜಾಗ್ ನಲ್ಲಿ ಕಚೇರಿ ತೆರೆಯಲು ಪ್ಲಾನ್

ಬೆಂಗಳೂರು ಮೂಲದ ಐಟಿ ಪ್ರಮುಖ ಇನ್ಫೋಸಿಸ್ ಭಾರತದ ಎರಡನೇ ಹಂತದ ನಗರಗಳಲ್ಲಿ ನಾಲ್ಕು ಹೊಸ ಕಚೇರಿಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ. ಭವಿಷ್ಯದಲ್ಲಿ ವಿವಿಧ ಶ್ರೇಣಿ-II ನಗರಗಳಲ್ಲಿ ಟ್ಯಾಲೆಂಟ್ ಹಬ್‌ ಗಳಿಗೆ Read more…

LIC ಯಲ್ಲಿ ಪ್ರತಿದಿನ 30 ರೂ‌. ಹೂಡಿಕೆ ಮಾಡಿ 4 ಲಕ್ಷ ರೂ. ‘ರಿಟರ್ನ್’ ಪಡೆಯಿರಿ

ಸುರಕ್ಷಿತ ಭವಿಷ್ಯದ ದಿನ‌ ಕಳೆಯಲು ಬಯಸುವ ಮತ್ತು ಹಣ ಉಳಿಸಲು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಯಸದವರಿಗೆ ಎಲ್ ಐ ಸಿ ಅನೇಕ‌ ಪಾಲಿಸಿ ಯೋಜನೆ ನೀಡುತ್ತಿದೆ. ಎಲ್ಐಸಿ ಆಧಾರ್ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕೃಷಿ, ಮನೆ, ವಾಹನ ಸೇರಿ ವಿವಿಧ ಸಾಲ ಸೌಲಭ್ಯ

ಬಳ್ಳಾರಿ: ಆರ್ಥಿಕ ಇಲಾಖೆ ನಿರ್ದೇಶನದ ಮೇರೆಗೆ ಹಾಗೂ ಎಸ್‍ಎಲ್‍ಬಿಸಿ ಮಾರ್ಗದರ್ಶನದೊಂದಿಗೆ ಜೂ.6 ರಿಂದ ಜೂ.12 ರವರೆಗೆ ಆರ್ಥಿಕ ಸೇವಾ ಇಲಾಖೆ ಸಾಂಪ್ರದಾಯಿಕ ಸಪ್ತಾಹ ಆಚರಣೆ ಪ್ರಯುಕ್ತ ಅಜಾದಿ ಕಾ Read more…

ಸಿಧು ಮೂಸೆವಾಲ ಹತ್ಯೆಗೂ ಮುನ್ನ ನಡೆದಿತ್ತು ಭರ್ಜರಿ ಉಪಹಾರ ಕೂಟ; ಪೊಲೀಸರಿಂದ ಸಿಸಿ ಟಿವಿ ದೃಶ್ಯಾವಳಿ ಬಿಡುಗಡೆ

ಪಂಜಾಬಿನ ಖ್ಯಾತ ಗಾಯಕ ಸಿಧು ಮೂಸೆವಾಲಾರನ್ನು ಹತ್ಯೆಗೈಯ್ಯುವ ಕೆಲವೇ ಗಂಟೆಗಳ ಮುನ್ನ ಹಂತಕರು ಢಾಬಾವೊಂದರಲ್ಲಿ ಭರ್ಜರಿ ಬ್ರೇಕ್ ಫಾಸ್ಟ್ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದ ಸಿಸಿ ಟಿವಿ Read more…

BIG NEWS: 50 ಜಿಬಿ ವರೆಗಿನ ಡೇಟಾದೊಂದಿಗೆ ಹೊಸ ಜಿಯೋಫೈ ಪ್ರಾರಂಭಿಸಿದ ರಿಲಯನ್ಸ್

ರಿಲಯನ್ಸ್ ಕಂಪನಿಯು ಮಾರುಕಟ್ಟೆಯಲ್ಲಿ ಮೂರು ಹೊಸ ಜಿಯೋಫೈ ರೀಚಾರ್ಜ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಟೆಲಿಕಾಂ ದೈತ್ಯ ಮೂರು ಹೊಸ ಪೋಸ್ಟ್‌ ಪೇಯ್ಡ್ ಮಾಸಿಕ ರೀಚಾರ್ಜ್ ಪ್ಲಾನ್‌ಗಳನ್ನು ಉಚಿತ ಜಿಯೋಫೈ Read more…

ರೈತರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲು ಉಚಿತ ಸೌರ ವಿದ್ಯುತ್

ಬೆಂಗಳೂರು: ರೈತರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ. ಕೃಷಿ ಪಂಪ್ಸೆಟ್ ಗಳಿಗೆ ಸೋಲಾರ್ ಫೀಡರ್ ಗಳ ಮೂಲಕ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಮೊದಲ Read more…

ಪಡಿತರ ಚೀಟಿದಾರರ ಮನೆ ಬಾಗಿಲಿಗೆ ರೇಷನ್ ವಿತರಣೆ ಯೋಜನೆ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಎಎಪಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯಾದ ಮುಖಮಂತ್ರಿ ಘರ್ ಘರ್ ಪಡಿತರ ಯೋಜನೆಯನ್ನು ದೆಹಲಿ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಈ ಯೋಜನೆಯನ್ನು ಪ್ರಶ್ನಿಸಿ ಪಡಿತರ Read more…

ಹೊಸ ಪ್ರಿಪೇಯ್ಡ್ ಯೋಜನೆಗಳನ್ನು ಗಮನಿಸಿದ್ದೀರಾ…?

ಎಲ್ಲಾ ಪ್ರಮುಖ ಟೆಲಿಕಾಂ ಸೇವಾ ಪೂರೈಕೆದಾರರು ತಮ್ಮ ಹೊಸ ಮಾಸಿಕ ಯೋಜನೆಗಳನ್ನು ಜನರ ಮುಂದೆ ಪ್ರಕಟಿಸಿದ್ದಾರೆ. ಅದು ಸಂಪೂರ್ಣ ಕ್ಯಾಲೆಂಡರ್ ತಿಂಗಳವರೆಗೆ ಅಂದರೆ ಕನಿಷ್ಠ 30 ದಿನಗಳವರೆಗೆ ಚಾಲ್ತಿಯಲ್ಲಿ Read more…

ಖಾಲಿ ಪ್ಲಾಸ್ಟಿಕ್‌ ಬಾಟಲ್‌ ತಂದರೆ ಟಿಕೆಟ್‌ ಇಲ್ಲದೇ ಫ್ರೀಯಾಗಿ ಮಾಡಬಹುದು ಪ್ರಯಾಣ…!

ಪ್ಲಾಸ್ಟಿಕ್ ನಿಂದ ಉಂಟಾಗುವ ಮಾಲಿನ್ಯ ಇಡೀ ಜಗತ್ತಿಗೆ ಮಾರಕವಾಗ್ತಾ ಇದೆ. ಅನೇಕ ದೇಶಗಳು ಪ್ಲಾಸ್ಟಿಕ್‌ ತ್ಯಾಜ್ಯವನ್ನು ನಿರ್ಮೂಲನೆ ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾ ಇದೆ. ಆದ್ರೆ ಸರ್ಕಾರಗಳು ಎಷ್ಟೇ Read more…

ಪ್ರತಿ ತಿಂಗಳು 9,250 ರೂಪಾಯಿ ಪಿಂಚಣಿ ಪಡೆಯಲು ಇಲ್ಲಿದೆ ಯೋಜನೆ

ವೃದ್ಧಾಪ್ಯದಲ್ಲಿ ದುಡಿಯೋದು ಕಷ್ಟ, ಆದ್ರೆ ಕಾಯಿಲೆ ಕಸಾಲೆ ಅಂದ್ಕೊಂಡು ಖರ್ಚು ಜಾಸ್ತಿನೇ ಇರುತ್ತೆ. ಹಾಗಾಗಿ ಈಗಲೇ ಏನಾದ್ರೂ ಉಳಿತಾಯ ಯೋಜನೆ ಮಾಡಿಕೊಳ್ಳಬೇಕು ಅಂದುಕೊಂಡವರಿಗೆ ಪ್ರಧಾನ ಮಂತ್ರಿ ವಯ ವಂದನ Read more…

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗುತ್ತೆ ನಿಶ್ಚಿತ ʼಆದಾಯʼ

ಹೂಡಿಕೆದಾರರಿಗೆ ಅತ್ಯಂತ ಪ್ರಭಾವಶಾಲಿ ಆದಾಯವನ್ನು ಒದಗಿಸಬಲ್ಲ ವಿವಿಧ ಯೋಜನೆಗಳನ್ನು ಅಂಚೆ ಕಚೇರಿ ನೀಡುತ್ತದೆ. ಭಾರತದಲ್ಲಿ ಅನೇಕರು ತಮ್ಮ ಭವಿಷ್ಯದ ದೃಷ್ಟಿಯಿಂದ ವಿಶೇಷವಾಗಿ ನಿವೃತ್ತಿಯ ಹಣವನ್ನು ಉಳಿಸಲು ಬಂದಾಗ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...