alex Certify ರಕ್ತ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶೇಂಗಾ ಎಣ್ಣೆ ಬಳಸುವುದರಿಂದಾಗುತ್ತೆ ಈ ಪ್ರಯೋಜನ

ಶೇಂಗಾ ಎಣ್ಣೆ ಅಥವಾ ಕಡಲೆಬೀಜ ಎಣ್ಣೆಯನ್ನು ಅಡುಗೆಗೆ ಬಳಸುವುದರಿಂದ ಹಲವು ಲಾಭಗಳಿವೆ. ಈ ಎಣ್ಣೆಯಲ್ಲಿ ಅನ್ ಸ್ಯಾಚುರೇಟೆಡ್ ಫ್ಯಾಟಿ ಆಸಿಡ್ ಒಮೆಗಾ 3 ಮತ್ತು 6 ಫ್ಯಾಟಿ ಆಸಿಡ್ Read more…

ಹಣಕ್ಕಾಗಿ ಈತ ಮಾಡಿದ ಕೆಲಸ ಕೇಳಿದ್ರೆ ಶಾಕ್‌ ಆಗ್ತೀರಾ…..!

ಮನುಷ್ಯ ತನ್ನ ದುರಾಸೆಗಾಗಿ ಎಂತಹ ಹೀನ ಕೃತ್ಯ ಮಾಡುವುದಕ್ಕೂ ಹೇಸುವುದಿಲ್ಲ ಅನ್ನೋದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಮಹೋಬಾ ಆಸ್ಪತ್ರೆಯಲ್ಲಿ. ಆರೋಗ್ಯ ಕಾರ್ಯಕರ್ತನೊಬ್ಬ, Read more…

SHOCKING NEWS: ಮಕ್ಕಳಿಗೆ ಎಚ್ಐವಿ ಸೋಂಕಿತರ ರಕ್ತ ನೀಡಿ ಎಡವಟ್ಟು; ಒಂದು ಮಗು ಸಾವು

ನಾಗ್ಪುರ: ರಕ್ತ ವರ್ಗಾವಣೆಯ ನಂತರ ನಾಲ್ವರು ಮಕ್ಕಳು ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ (ಎಚ್‌ಐವಿ) ಸೋಂಕಿಗೆ ಒಳಗಾಗಿದ್ದು, ಒಂದು ಮಗು ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗ್ಪುರದಲ್ಲಿ ನಡೆದಿದೆ. ಈ Read more…

ʼರಕ್ತದಾನʼದ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ

ಜಗತ್ತಿನ ಅತಿ ದೊಡ್ಡ ಸಂಶೋಧನೆಯೆಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು Read more…

ಕೆಂಬಣ್ಣಕ್ಕೆ ತಿರುಗಿದ ಆಗಸ: ಅಪರೂಪದ ವಿದ್ಯಮಾನ ಕಂಡು ಬೆಚ್ಚಿಬಿದ್ದ ಜನ

ವಾರಾಂತ್ಯದಲ್ಲಿ ಆಕಾಶವು ರಕ್ತ ಕೆಂಪು ಬಣ್ಣಕ್ಕೆ ತಿರುಗಿದ್ದು, ಜನರಲ್ಲಿ ಭೀತಿ ಮೂಡಿಸಿರುವ ಘಟನೆ ಚೀನಾದ ಝೌಶಾನ್ ನಗರದಲ್ಲಿ ನಡೆದಿದೆ. ಬಂದರು ನಗರದಲ್ಲಿ ಆಕಾಶವು ದಟ್ಟವಾದ ಮಂಜಿನ ಪದರಗಳ ಜೊತೆಗೆ Read more…

ಗರ್ಭಿಣಿಯರಿಗೆ ಅತ್ಯುತ್ತಮ ʼಕಿವಿ ಹಣ್ಣುʼ

ಗರ್ಭಿಣಿಯರು ಕಿವಿ ಹಣ್ಣು ತಿನ್ನುವುದು ಉತ್ತಮ ಎಂದು ಹೇಳಿರುವುದನ್ನು ಕೇಳಿರುತ್ತೀರಿ. ಅದರ ಹಿಂದಿನ ನಿಜವಾದ ಕಾರಣ ನಿಮಗೆ ಗೊತ್ತೇ…? ಈ ಹಣ್ಣಿನಲ್ಲಿ ಪೊಟ್ಯಾಷಿಯಂ, ಮೆಗ್ನಿಶಿಯಮ್, ಫೈಬರ್, ಫೋಲಿಕ್ ಆಸಿಡ್, Read more…

ರಕ್ತದಿಂದ ‘ಕಾಶ್ಮೀರ ಫೈಲ್ಸ್’ ಪೋಸ್ಟರ್ ರಚಿಸಿದ ಮಹಿಳೆ..!

ವಿವೇಕ್ ಅಗ್ನಿಹೋತ್ರಿ ಅವರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರೇಕ್ಷಕರಿಂದ ಅಗಾಧ ಪ್ರತಿಕ್ರಿಯೆಯನ್ನು ದಾಖಲಿಸಿದೆ. ರಾಜಕೀಯ ಥ್ರಿಲ್ಲರ್ ಸಿನಿಮಾ ವೀಕ್ಷಿಸಲು ಪ್ರಪಂಚದಾದ್ಯಂತದ ಜನರು ಚಿತ್ರಮಂದಿರಗಳಿಗೆ ಲಗ್ಗೆಯಿಡುತ್ತಿದ್ದು, ಅಗ್ನಿಹೋತ್ರಿ ಅವರ Read more…

ಭಯಾನಕ ಸಂಗತಿ ಹೇಳಿದ ಪುತ್ರ; ಪತ್ನಿಯಿಂದಲೇ ಪತಿಯ ಶಿರಚ್ಛೇದ; ಗಂಡನ ರಕ್ತಸಿಕ್ತ ತಲೆ ಕೈಯಲ್ಲಿ ಹಿಡಿದುಕೊಂಡು ದೇವಾಲಯಕ್ಕೆ ಬಂದ ಮಹಿಳೆ

ಅಗರ್ತಲಾ: ತ್ರಿಪುರಾದ ಖೋವೈ ಜಿಲ್ಲೆಯಲ್ಲಿ ಗಂಡನ ಶಿರಚ್ಛೇದ ಮಾಡಿದ ಮಹಿಳೆ, ರಕ್ತ ತೊಯ್ದ ತಲೆಯನ್ನು ಪ್ಲಾಸ್ಟಿಕ್ ಚೀಲದಲ್ಲಿ ಇಟ್ಟುಕೊಂಡು ದೇವಸ್ಥಾನದಲ್ಲಿ ಕುಳಿತುಕೊಂಡ ಘಟನೆ ನಡೆದಿದೆ. ಶನಿವಾರ ಬೆಳ್ಳಂಬೆಳಗ್ಗೆ ಮಹಿಳೆ Read more…

ಆರೋಗ್ಯಕ್ಕಾಗಿ ನಿತ್ಯ ಸೇವಿಸಿ ಹಸಿ ‘ಬೆಳ್ಳುಳ್ಳಿ’

ಹಿಂದಿನ ಕಾಲದಲ್ಲಿ ಶೀತ, ಕೆಮ್ಮಿಗೆ ಔಷಧವಾಗಿ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರು. ತ್ವಚೆಯಲ್ಲಿ ಹುಳುಕಡ್ಡಿಯಾದರೆ ಬೆಳ್ಳುಳ್ಳಿ ರಸ ಹಚ್ಚಿ ಹೋಗಲಾಡಿಸುತ್ತಿದ್ದರು. ಬೆಳಿಗ್ಗೆ ಎದ್ದಾಕ್ಷಣ ಬೆಳ್ಳುಳ್ಳಿಯನ್ನು ಸೇವಿಸಿದರೆ ಬೊಜ್ಜು ಕರಗುತ್ತದೆ. ರೋಗ ನಿರೋಧಕ Read more…

ʼರೋಗ ನಿರೋಧಕʼ ಶಕ್ತಿ ವೃದ್ಧಿಸಲು ತಪ್ಪದೇ ತಿನ್ನಿ ಈ ಹಣ್ಣು

ಕರಬೂಜ ಹಣ್ಣು ಕಲ್ಲಂಗಡಿಯಂತೆ ಬಲು ಸಿಹಿ ಹಾಗೂ ನೀರಿನಾಂಶವನ್ನು ಒಳಗೊಂಡಿದೆ. ಇದರಿಂದ ನಿರ್ಜಲೀಕರಣದ ಸಮಸ್ಯೆಯನ್ನು ತಡೆಗಟ್ಟಬಹುದು. ಇದರಲ್ಲಿ ಕ್ಯಾಲರಿಯೂ ಕಡಿಮೆ ಇರುವ ಕಾರಣ ಇದು ಕೊಬ್ಬು ಹೆಚ್ಚಿಸದೆ ದೇಹದಾರೋಗ್ಯವನ್ನು Read more…

ಬಿಳಿ ರಕ್ತ ಕಣ ಹೆಚ್ಚಿಸಿಕೊಳ್ಳಲು ಸೇವಿಸಿ ಈ ʼಆಹಾರʼ

ಪದೇ ಪದೇ ನಿಮಗೆ ಆರೋಗ್ಯ ಕೈ ಕೊಟ್ಟಾಗ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಈ ಕೆಲವು ತರಕಾರಿಗಳನ್ನು ಸೇವಿಸುವ ಮುಖಾಂತರ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೇಹದಲ್ಲಿ ಬಿಳಿ Read more…

ಕೊಲೆಸ್ಟ್ರಾಲ್ ಬಗ್ಗೆ ಬೇಡ ಈ ಭೀತಿ

ಕೊಲೆಸ್ಟ್ರಾಲ್ ಎಂಬುದು ಬಲು ಕೆಟ್ಟದ್ದು. ಇದರಿಂದಾಗಿ ಹೃದಯಕ್ಕೆ ಹಾನಿ ಉಂಟಾಗುತ್ತದೆ ಎಂದು ಬಹುತೇಕರು ತಪ್ಪು ತಿಳಿದುಕೊಂಡಿದ್ದಾರೆ. ಅದರಲ್ಲೂ ಗುಡ್ ಕೊಲೆಸ್ಟ್ರಾಲ್ ಹಾಗೂ ಬ್ಯಾಡ್ ಕೊಲೆಸ್ಟ್ರಾಲ್ ಎಂಬ ಎರಡು ವಿಧಗಳಿವೆ. Read more…

ಆರೋಗ್ಯಕ್ಕೆ ಅಮೃತವಿದು ತ್ರಿಫಲ ಚೂರ್ಣ

ತ್ರಿಫಲ ಚೂರ್ಣ ಎಂದರೆ ಬೆಟ್ಟದ ನೆಲ್ಲಿಕಾಯಿ, ತಾರೆ ಕಾಯಿ, ಕರಕ ಕಾಯಿಗಳ ಮಿಶ್ರಣ. ಹಲವು ರೀತಿಯಲ್ಲಿ ಆರೋಗ್ಯಕ್ಕೆ ಉಪಕಾರಿಯಾದ ಇದನ್ನು ಮನೆಯಲ್ಲಿ ತಯಾರಿಸಲು ಕಷ್ಟವಾದರೆ ಆಯುರ್ವೇದದ ಔಷಧಾಲಯಗಳಿಂದಲೂ ತಂದು Read more…

ರಕ್ತ ಶುದ್ಧಿಯಾಗುವುದಕ್ಕೆ ಸೇವಿಸಿ ಈ ʼಮನೆ ಮದ್ದುʼ

ನಮ್ಮ ದೇಹದಲ್ಲಿನ ರಕ್ತ ಶುದ್ಧಿ ಆಗದಿದ್ದರೆ ಸಾಕಷ್ಟು ರೋಗಗಳು ಬರುವ ಸಾಧ್ಯತೆ ಇರುತ್ತದೆ. ಇದರಿಂದ ಮೊಡವೆ ಸಮಸ್ಯೆ ಕೂಡ ಕಾಡುತ್ತದೆ. ಆಗಾಗ ನಮ್ಮ ರಕ್ತ ಶುದ್ಧಿಕರಣಗೊಳಿಸಿಕೊಂಡರೆ ಕಾಯಿಲೆಗಳಿಂದ ದೂರವಾಗಬಹುದು. Read more…

ಸಣ್ಣ – ಪುಟ್ಟ ಗಾಯಗಳಿಗೆ ಇಲ್ಲಿದೆ ಪರಿಹಾರ

ಪ್ರತಿದಿನ ಕೆಲಸ ಮಾಡುವಾಗ ಸಣ್ಣ-ಪುಟ್ಟ ಗಾಯಗಳಾಗುತ್ವೆ. ಮನೆಯಲ್ಲಿ ಸಣ್ಣ ಮಕ್ಕಳಿದ್ದರಂತೂ ಗಾಯ ಮಾಮೂಲಿ. ಈ ಗಾಯಗಳಿಂದ ಅಲ್ಪ-ಸ್ವಲ್ಪ ರಕ್ತ ಬರುತ್ತೆ. ಇದಕ್ಕೆ ಮನೆಯಲ್ಲಿಯೇ ನೀವು ತಕ್ಷಣ ಪರಿಹಾರ ಕಂಡುಕೊಳ್ಳಬಹುದು. Read more…

ಈ ರಕ್ತದ ಗುಂಪು ಹೊಂದಿರುವ ಜನರನ್ನು ಹೆಚ್ಚು ಕಾಡಲಿದೆ ಕೊರೊನಾ

ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಕೊರೊನಾ ರೂಪಾಂತರ ಒಮಿಕ್ರಾನ್ ಯಾವ ರೀತಿ ಹಾವಳಿ ನೀಡಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಸಿಗ್ತಿಲ್ಲ. ಕೊರೊನಾ ಶುರುವಾದಾಗಿನಿಂದ ಅನೇಕ ಸಂಶೋಧನೆ, Read more…

ಗಾಜಿಯಾಬಾದ್‌‌ ನಲ್ಲಿ‌ ಬಲು ಫೇಮಸ್ ರಕ್ತ ವರ್ಣದ ಈ ಜ್ಯೂಸ್

ಬಿಸಿಲಿನ ದಿನದಲ್ಲಿ ಕೆಲಸದ ಮೇಲೆ ಓಡಾಡಿ ಸುಸ್ತಾದ ವೇಳೆ ಕಬ್ಬಿನ ರಸದ ಗಾಡಿ ಸಿಕ್ಕಲ್ಲಿ ಒಂದು ಲೋಟ ಕುಡಿಯುವ ಆಸೆಯಾಗುವುದು ಸಹಜ ಅಲ್ಲವೇ? ಗಾಜಿಯಾಬಾದ್‌‌ ನಲ್ಲಿ ಕಬ್ಬಿನ ರಸದ Read more…

ಬೆಳಿಗ್ಗೆ ಎದ್ದೊಡನೆ ತಲೆ ಸುತ್ತಿದರೆ ಅದನ್ನು ನಿರ್ಲಕ್ಷಿಸಬೇಡಿ

ರಾತ್ರಿ ಸರಿಯಾಗಿ ನಿದ್ರೆ ಬರದೇ ಇದ್ದಲ್ಲಿ ಅಥವಾ ಒತ್ತಡಗಳ ಕಾರಣದಿಂದಾಗಿ ಬೆಳಿಗ್ಗೆ ಹಾಸಿಗೆಯಿಂದ ಎದ್ದೊಡನೆ ತಲೆ ಸುತ್ತುವುದು, ತಲೆ ನೋವಿನ ಸಮಸ್ಯೆ ಕಾಡುತ್ತದೆ. ಹಾಗಂತ ಈ ಸಮಸ್ಯೆಯನ್ನು ನಿರ್ಲಕ್ಷಿಸುವ Read more…

ʼಬೇವಿನ ಎಲೆʼ: ಅರೋಗ್ಯಕ್ಕೂ ಸೈ, ಸೌಂದರ್ಯಕ್ಕೂ ಜೈ….!

ಬೇವಿನ ಎಲೆಗಳಲ್ಲಿ ಸಾಕಷ್ಟು ಔಷಧೀಯ ಗುಣಗಳಿದ್ದು ಇದು ಸೌಂದರ್ಯ ವೃದ್ಧಿಗೂ ಬಳಕೆಯಾಗುತ್ತದೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಅಜೀರ್ಣದ ಸಮಸ್ಯೆ, ಮಲಬದ್ಧತೆ, ಗ್ಯಾಸ್ಟ್ರಿಕ್ Read more…

ಕಿಡ್ನಿಯ ಆರೋಗ್ಯ ಸಂಪೂರ್ಣ ಹಾಳು ಮಾಡುತ್ತೆ ನೀವು ಮಾಡುವ ಈ 8 ತಪ್ಪು

ದೇಹದಲ್ಲಿ ಕಿಡ್ನಿಗೆ ಅದರದ್ದೇ ಆದ ಮಹತ್ವವಿದೆ. ಇದು ರಕ್ತವನ್ನು ಸಂಸ್ಕರಿಸುತ್ತದೆ, ವ್ಯರ್ಥವನ್ನು ಹೊರಗೆ ಹಾಕುತ್ತದೆ, ದೇಹದಲ್ಲಿ ದ್ರವ ಅಂಶವನ್ನು ಸಮತೋಲನದಲ್ಲಿ ಇಡುತ್ತದೆ. ಹೀಗೆ ದೇಹದ ಅನೇಕ ಕೆಲಸಗಳನ್ನು ಈ Read more…

ಅಭಿಮಾನಿಗಳಿಗ್ಯಾಕೋ ಇಷ್ಟವಾಗ್ತಿಲ್ಲ ಕೈಲಿ ಜೆನ್ನರ್‌ ಈ ಬೆತ್ತಲೆ ಫೋಟೋ…!

ಹ್ಯಾಲೋವೀನ್ ಆಚರಣೆ ಹತ್ತಿರವಾಗುತ್ತಿರುವಂತೆ ತಮ್ಮದೇ ಆದ ವೇಷವೊಂದನ್ನು ಧರಿಸಿರುವ ಕೈಲಿ ಜೆನ್ನರ್‌‌, ತಮ್ಮ ’ನೈಟ್‌ಮೇರ್‌ ಆನ್ ಎಮ್ ಸ್ಟ್ರೀಟ್‌’ಗೆ ಸೀಮಿತ ಆವೃತ್ತಿಯ ಮೇಕ್‌ ಅಪ್‌ ಅನ್ನು ಪರಿಚಯಿಸಲು ಉತ್ಸುಕರಾಗಿದ್ದಾರೆ. Read more…

‌ತೂಕ ಇಳಿಸಲು ʼಮೊಳಕೆ ಧಾನ್ಯʼ ಬೆಸ್ಟ್

ವಾರಕ್ಕೊಮ್ಮೆ ಮೊಳಕೆ ಧಾನ್ಯಗಳನ್ನು ಸೇವಿಸುವುದರಿಂದ ಹಲವಾರು ರೋಗಗಳಿಂದ ದೂರವಿರಬಹುದು. ಮೊಳಕೆ ಬರಿಸಿದ ಆಹಾರ ಪದಾರ್ಥಗಳಿಂದ ಹೆಚ್ಚಿನ ಪೌಷ್ಟಿಕಾಂಶ ದೊರೆಯುತ್ತದೆ. ಮೊಳಕೆ ಬರಿಸುವುದರಿಂದ ನಾರಿನಾಂಶ ಅಧಿಕಗೊಳ್ಳುತ್ತದೆ. ಇವು ಜೀರ್ಣ ಕ್ರಿಯೆಗೆ Read more…

ಗಗನಯಾತ್ರಿಗಳ ರಕ್ತ, ಬೆವರು, ಕಣ್ಣೀರಿನಿಂದ ಸಿದ್ಧವಾಯ್ತು ಕಾಂಕ್ರೀಟ್

ನವದೆಹಲಿ: ಮ್ಯಾಂಚೆಸ್ಟರ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ತಂಡ ಗಗನಯಾತ್ರಿಗಳ ರಕ್ತ, ಬೆವರು ಮತ್ತು ಕಣ್ಣೀರಿನ ಜೊತೆಗೆ ಭೂಮ್ಯತೀತ ಧೂಳಿನಿಂದ ಮಾಡಿದ ಕಾಂಕ್ರೀಟ್ ತರಹದ ವಸ್ತುವನ್ನು ರಚಿಸುವ ವಿಧಾನವನ್ನು ಅಭಿವೃದ್ಧಿಪಡಿಸಿದೆ. ಮುಂದಿನ Read more…

ಮದುವೆಗೂ ಮೊದಲು ಅವಶ್ಯಕವಾಗಿ ಮಾಡಿಸಿ ಈ ಪರೀಕ್ಷೆ

ಭಾರತೀಯ ಮದುವೆಗಳಲ್ಲಿ ಅನೇಕ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಮದುವೆಗೆ ಮುನ್ನ ಜಾತಕ ನೋಡಲಾಗುತ್ತದೆ. ಅನೇಕ ಕಡೆ ಜಾತಕ ಕೂಡಿ ಬಂದ್ರೆ ಮಾತ್ರ ಮದುವೆ ಮಾಡಲಾಗುತ್ತದೆ. ಮದುವೆಗೂ ಮುನ್ನ ಜಾತಕ ನೋಡಿ, Read more…

’ರಕ್ತದ ಜ್ಯೂಸ್’ ಮಾಡುವ ವಿಧಾನದ ವಿಡಿಯೋ ವೈರಲ್

ಕಲಿಗಾಲದ ಪ್ರಭಾವವೋ ಏನೋ ದಿನಕ್ಕೊಂದು ಬಗೆಯ ಚಿತ್ರವಿಚಿತ್ರವಾದ, ಊಹಿಸಲೂ ಸಾಧ್ಯವಿಲ್ಲದ ಭಕ್ಷ್ಯಗಳ ಬಗ್ಗೆ ಕೇಳುತ್ತಲೇ ಇರುತ್ತೇವೆ. ಫರೀದಾಬಾದ್‌ನ ವ್ಯಕ್ತಿಯೊಬ್ಬರು ’ರಕ್ತದ ಜ್ಯೂಸ್’ ಹೆಸರಿನ ಪೇಯವೊಂದನ್ನು ಮಾರಾಟ ಮಾಡುವ ವಿಡಿಯೋವೊಂದು Read more…

ಬಿಳಿ ದಾಳಿಂಬೆ ಫೋಟೋಗೆ ಥರಹೇವಾರಿ ಪ್ರತಿಕ್ರಿಯೆ

ಹಣ್ಣುಗಳಲ್ಲಿ ಲೆಕ್ಕವಿಲ್ಲದಷ್ಟು ಆರೋಗ್ಯ ಸಂಬಂಧಿ ಲಾಭಗಳಿವೆ. ದಾಳಿಂಬೆ ಹಣ್ಣುಗಳು ಸಹ ಇದಕ್ಕೆ ಹೊರತಾಗಿಲ್ಲ. ಆದರೆ ಖುದ್ದು ದಾಳಿಂಬೆಗೇ ರೋಗ ಬಂದಿದೆ ಎಂಬಂತೆ ತೋರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ Read more…

ರಕ್ತ ಹೆಪ್ಪುಗಟ್ಟುವಿಕೆ ಭಯದಲ್ಲಿ ಕೊರೊನಾ ಲಸಿಕೆ ತೆಗೆದುಕೊಳ್ಳಲು ಹಿಂಜರಿಯಬೇಡಿ: ತಜ್ಞರ ಮಹತ್ವದ ಸಲಹೆ

ಕೊರೊನಾ ಲಸಿಕೆ ಬಗ್ಗೆ ಈಗ್ಲೂ ವದಂತಿಗಳಿವೆ. ಕೊರೊನಾ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಕಾಡುತ್ತೆ ಎಂಬ ವದಂತಿಯಿದೆ. ಈ ವದಂತಿ ನಂಬಿ ಲಸಿಕೆ ಹಾಕಿಕೊಳ್ಳದೆ ಹೋದಲ್ಲಿ ಸಮಸ್ಯೆ ಎದುರಾಗಲಿದೆ Read more…

ಕೊರೊನಾ ರೋಗಿಗಳ ಆಕ್ಸಿಜನ್ ಮಟ್ಟ ಕಡಿಮೆಯಾಗಲು ಕಾರಣವೇನು….?

ಕೋವಿಡ್ 19ಗೆ ಕಾರಣವಾಗುವ SARS-CoV-2 ಎಂಬ ವೈರಸ್ ಅಪಕ್ವ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ರಕ್ತದಲ್ಲಿನ ಆಮ್ಲಜನಕವನ್ನು ಕಡಿಮೆ ಮಾಡುತ್ತದೆ. ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ದುರ್ಬಲಗೊಳಿಸುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. Read more…

ಈ ರಕ್ತ ಗುಂಪಿನ ಜನರನ್ನು ಹೆಚ್ಚು ಕಾಡ್ತಿದೆ ಕೊರೊನಾ

ಏಪ್ರಿಲ್, ಮೇ ತಿಂಗಳಿನಲ್ಲಿ ಕೊರೊನಾ ಅಂಕಿ-ಅಂಶ ಭಯ ಹುಟ್ಟಿಸಿದೆ. ಇದ್ರ ಮಧ್ಯೆ ಸ್ವಲ್ಪ ನೆಮ್ಮದಿ ಸುದ್ದಿಯೂ ಇದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 25 Read more…

‘ಅಂಜೂರ’ ತಿನ್ನುವುದರಿಂದಾಗುವ ಉಪಯೋಗಗಳೇನು ಗೊತ್ತಾ….?

ಅಂಜೂರ ಹಣ್ಣು ತುಂಬಾ ತಂಪು. ಇದು ಕಫನಾಶಕ ಮತ್ತು ರಕ್ತಪಿತ್ತನಾಶಕ. ಶ್ವಾಸಕೋಶದಲ್ಲಿ ಸೇರಿಕೊಂಡಿರುವ ಕಫವನ್ನು ಕರಗಿಸಿ ಹೊರ ಬರುವಂತೆ ಮಾಡುತ್ತದೆ. ಮೂಲ ವ್ಯಾಧಿ, ಮೂತ್ರಕೋಶದಲ್ಲಿ ಕಲ್ಲು ಮುಂತಾದ ವ್ಯಾಧಿಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...