alex Certify ರಕ್ಷಣಾ ಕಾರ್ಯಾಚರಣೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಮನದಿ ಸ್ಪೋಟ ದುರಂತ: ಇವತ್ತು ಒಂದೇ ದಿನ 12 ಮೃತದೇಹ ಪತ್ತೆ, ಮೃತರ ಸಂಖ್ಯೆ 50 ಕ್ಕೆ ಏರಿಕೆ

ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪೋವನ ಸುರಂಗದ ಬಳಿ ಇಂದು 12 ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಹಿಮಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 50 ಕ್ಕೆ Read more…

ತಪೋವನ ಸುರಂಗದಲ್ಲಿ 8 ದಿನದಿಂದ ಶೋಧ: ಮತ್ತೆ 2 ಮೃತದೇಹ ಪತ್ತೆ – ಇನ್ನೂ ಸಿಕ್ಕಿಲ್ಲ ನಾಪತ್ತೆಯಾದ 166 ಜನರ ಸುಳಿವು

ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪೋವನ ಸುರಂಗದ ಬಳಿ ಇಂದು 2 ಮೃತದೇಹಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಸ್ವಾತಿ ಭದೋರಿಯಾ ಮಾಹಿತಿ ನೀಡಿದ್ದಾರೆ. ಫೆಬ್ರವರಿ Read more…

ಮಾನವೀಯತೆಗೆ ಸಾಕ್ಷಿಯಾಯ್ತು ಶ್ವಾನ ರಕ್ಷಣಾ ಕಾರ್ಯಾಚರಣೆ ವಿಡಿಯೋ

ಮನರಂಜನೆ ಬೇಕು ಅಂದ್ರೆ ಸಾಮಾಜಿಕ ಜಾಲತಾಣಕ್ಕಿಂತ ಒಳ್ಳೆಯ ಜಾಗ ನಿಮಗೆ ಮತ್ತೊಂದು ಸಿಗಲಿಕ್ಕಿಲ್ಲ. ಕೇವಲ ಮನರಂಜನೆ ಮಾತ್ರವಲ್ಲದೇ ಕೆಲವು ವಿಡಿಯೋಗಳಂತೂ ಮಾನವೀಯತೆ ಹಿಡಿದ ಕೈಗನ್ನಡಿ ಎಂಬಂತೆ ಇರುತ್ತದೆ. ಇತ್ತೀಚಿಗೆ Read more…

ಉತ್ತರಾಖಂಡದಲ್ಲಿ ಮುಂದುವರಿದ ರಕ್ಷಣಾ ಕಾರ್ಯ; 14 ಮೃತದೇಹ ಪತ್ತೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಪಾತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನಾಪತ್ತೆಯಾದವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಈವರೆಗೆ 14 ಮೃತದೇಹಗಳು ಪತ್ತೆಯಾಗಿವೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ 15 Read more…

ಹಿಮನದಿ ಸ್ಪೋಟದಿಂದ ಭಾರೀ ಅನಾಹುತ: 153 ಜನ ನಾಪತ್ತೆಯಾಗಿರುವ ಮಾಹಿತಿ ಲಭ್ಯ – ಮುಂದುವರೆದ ಕಾರ್ಯಾಚರಣೆ

ಡೆಹ್ರಾಡೂನ್: ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 153 ಜನರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ರೈನಿ ಪವರ್ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುತ್ತಿದ್ದ 32 Read more…

BIG BREAKING: 6.2 ತೀವ್ರತೆಯ ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾ ತತ್ತರ, ಕನಿಷ್ಠ ಮೂವರ ಸಾವು

ಜಕಾರ್ತಾ: ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ಹಾನಿಯಾಗಿದೆ. ಆಸ್ಪತ್ರೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಕುಸಿದುಬಿದ್ದ ಕಟ್ಟಡದ ಅವಶೇಷಗಳಡಿ 12 ಕ್ಕೂ ಹೆಚ್ಚು Read more…

ಸಣ್ಣ ಗಾತ್ರದ ದೇಹವೇ ಇವರಿಗೆ ವರದಾನ…!

ಕಳೆದ ವಾರವಷ್ಟೇ ಏಜಿಯನ್​ ಸಮುದ್ರದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಟರ್ಕಿ ಸೇರಿದಂತೆ ಹಲವಾರು ಗ್ರೀಕ್​ ದ್ವೀಪಗಳು ಭಾರೀ ನಷ್ಟವನ್ನ ಅನುಭವಿಸಿವೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು ಈವರೆಗೆ ಸಾವನ್ನಪ್ಪಿದ್ದವರ Read more…

5 ಅಂತಸ್ತಿನ ಕಟ್ಟಡ ಕುಸಿತ: ಒಬ್ಬರು ಸಾವು, 15 ಕ್ಕೂ ಹೆಚ್ಚು ಮಂದಿಗೆ ಗಾಯ – ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಚುರುಕು

ರಾಯಗಢ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾತ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬರು ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕುಸಿದುಬಿದ್ದ ಕಟ್ಟಡ ಅವಶೇಷಗಳಡಿ ಇನ್ನೂ ಹಲವರು Read more…

ಮಂಗಳೂರು ಗುಡ್ಡ ಕುಸಿತ ಪ್ರಕರಣ: ಕೊನೆಗೂ ಬದುಕಲಿಲ್ಲ ಬಾಲಕ, ಬಾಲಕಿ

ಮಂಗಳೂrರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಬಾಲಕ, ಬಾಲಕಿ ಪತ್ತೆಯಾಗಿದ್ದು ಇಬ್ಬರೂ ಮೃತಪಟ್ಟಿದ್ದಾರೆ. ಸತತ 4 ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ Read more…

BIG BREAKING: ಮಂಗಳೂರು ಗುಡ್ಡ ಕುಸಿತ ಪ್ರಕರಣ – ಮಣ್ಣಿನಡಿ ಸಿಲುಕಿದ್ದ ಬಾಲಕರು ಪತ್ತೆ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಬಾಲಕರು ಪತ್ತೆಯಾಗಿದ್ದು ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಂಗ್ಲೆ Read more…

ಮಂಗಳೂರು ಗುಡ್ಡ ಕುಸಿತ: ಮಾಹಿತಿ ಪಡೆದ ಸಿಎಂ, ಶೀಘ್ರ ಕ್ರಮಕ್ಕೆ ಸೂಚನೆ – ಸ್ಥಳಕ್ಕೆ ಸಚಿವ ದೌಡು

ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಭಾರಿ ಮಳೆಯಿಂದ ಕುಸಿದಿದ್ದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ Read more…

ಮಂಗಳೂರು ಗುಡ್ಡ ಕುಸಿತ: ಸ್ಥಳಕ್ಕೆ ಸಂಸದ, ಅಧಿಕಾರಿಗಳ ದೌಡು – ಮಕ್ಕಳ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ

ಮಂಗಳೂರಿನ ಹೊರವಲಯದ ಗುರುಪುರ ಬಂಗ್ಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು ಅವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ Read more…

ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆಗೆ ಹರಸಾಹಸ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆಗುಡ್ಡ ಕುಸಿದು 4 ಮನೆಗಳು ನೆಲಸಮವಾಗಿವೆ. ಮಣ್ಣಿನಡಿ ಸಿಲುಕಿದ ಮಕ್ಕಳಿಬ್ಬರ ರಕ್ಷಣೆಗಾಗಿ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು, ಎನ್.ಡಿ.ಆರ್.ಎಫ್. ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. Read more…

BIG NEWS: ಕೊನೆಗೂ ಬದುಕಿ ಬರಲಿಲ್ಲ ಕೊಳವೆ ಬಾವಿಗೆ ಬಿದ್ದ ಪುಟ್ಟ ಕಂದ

ತೆಲಂಗಾಣದ ಮೇದಕ್ ಜಿಲ್ಲೆಯ ಪಂಪಣ್ಣ ಪೇಟೆ ಮಂಡಲ ವ್ಯಾಪ್ತಿಯ ಪೊಡಿಚಂಪಲ್ಲಿ ಗ್ರಾಮದಲ್ಲಿ ಮೂರು ವರ್ಷದ ಪುಟ್ಟ ಬಾಲಕ ಕೊಳವೆ ಬಾವಿಗೆ ಬಿದ್ದ ಪ್ರಕರಣ ದುರಂತದಲ್ಲಿ ಅಂತ್ಯಗೊಂಡಿದೆ. ರಕ್ಷಣಾ ತಂಡಗಳು Read more…

ಶಾಕಿಂಗ್ ನ್ಯೂಸ್: ಆಟವಾಡುತ್ತಾ ಹೋಗಿ ಕೊಳವೆ ಬಾವಿಗೆ ಬಿದ್ದ ಬಾಲಕನ ರಕ್ಷಣೆಗೆ ಹರಸಾಹಸ

ಆಘಾತಕಾರಿ ಘಟನೆಯಲ್ಲಿ ಮೂರು ವರ್ಷದ ಬಾಲಕನ ಕೊಳವೆ ಬಾವಿಗೆ ಬಿದ್ದಿದ್ದು ಆತನನ್ನು ರಕ್ಷಿಸಲು ರಕ್ಷಣಾ ತಂಡಗಳಿಂದ ಹರಸಾಹಸ ನಡೆಸಲಾಗಿದೆ. ತೆಲಂಗಾಣದ ಮೇದಕ್ ಜಿಲ್ಲೆಯ ಪಂಪಣ್ಣಪೇಟೆ ಮಂಡಲ ವ್ಯಾಪ್ತಿಯ ಪೊಡಿಚಂಪಲ್ಲಿ Read more…

ಬರಿಗೈಲಿ ಹಾವು ರಕ್ಷಿಸಿದ ಅರಣ್ಯ ಅಧಿಕಾರಿ

ಮನೆಯ ಛಾವಣಿಯಲ್ಲಿ ಅಡಗಿದ್ದ ನಾಗರಹಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಬರಿಗೈಲಿ ಹಿಡಿದ ವಿಡಿಯೋ ವೈರಲ್ ಆಗಿದೆ. ಗೋವಾದ ಕೋಟಿಗಾವೊ ವನ್ಯಜೀವಿ ಅಭಯಾರಣ್ಯದ ಅಧಿಕಾರಿ ಹಾವು ರಕ್ಷಿಸುವ ಕಾರ್ಯಾಚರಣೆಯನ್ನು ವಿಡಿಯೋ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...