alex Certify ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ಯತ್ನಾಳ್ Read more…

ಬೆಂಗಳೂರು ಏರ್ ಶೋ ಹಿನ್ನೆಲೆ ಎರಡು ದಿನ ತರಗತಿಗಳು ರದ್ದು

ಬೆಂಗಳೂರು: ಬೆಂಗಳೂರಿನಲ್ಲಿ ಫೆಬ್ರವರಿ 13, 14 ರಂದು ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕ ವಾಯು ನೆಲೆ ಸುತ್ತಮುತ್ತಲಿನ ಸರ್ಕಾರಿ ಪದವಿ ಕಾಲೇಜು, ಅನುದಾನಿತ, ಖಾಸಗಿ ಕಾಲೇಜುಗಳ ತರಗತಿಗಳನ್ನು ಎರಡು Read more…

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲುಗಳು ಭಾಗಶಃ ರದ್ದು

ಬೆಂಗಳೂರು: ಕೃಷ್ಣರಾಜನಗರ ನಿಲ್ದಾಣದ ರಸ್ತೆ ಸಂಖ್ಯೆ 2ರ ಎರಡೂ ಬದಿಯಲ್ಲಿ ಟ್ರ್ಯಾಕ್ ಮೆಷಿನ್ ಸೈಡಿಂಗ್ ನಿಯೋಜಿಸಲು ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ Read more…

ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ. ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಶಾಕ್: ಪಡಿತರ ಚೀಟಿ ರದ್ದುಪಡಿಸಲು ಸಿಎಂ ಖಡಕ್ ಸೂಚನೆ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಸಭೆಯಲ್ಲಿ ಮಾತನಾಡಿದ ಸಿಎಂ Read more…

ನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ದರ್ಶನ್ ಸೇರಿದಂತೆ 7 Read more…

BREAKING: ಹೈಕಮಾಂಡ್ ಖಡಕ್ ಸೂಚನೆ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಮೀಟಿಂಗ್ ಕ್ಯಾನ್ಸಲ್

ಬೆಂಗಳೂರು: ನಾಳೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದುಪಡಿಸಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ಡಿನ್ನರ್ ಮೀಟಿಂಗ್ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ, ಔಷಧ ವಿತರಣೆಗೆ ‘ಸ್ಮಾರ್ಟ್ ಆಂಬುಲೆನ್ಸ್’

ಕಡೂರು: 20 ಲಕ್ಷ ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದು ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸುಳ್ಳು ದಾಖಲೆ ನೀಡಿರುವ ನಕಲಿ ಕಟ್ಟಡ ಕಾರ್ಮಿಕರನ್ನು Read more…

ಇಂದು ಪಂಜಾಬ್ ಬಂದ್: ವಂದೇ ಭಾರತ್, ಶತಾಬ್ದಿ ಎಕ್ಸ್ ಪ್ರೆಸ್ ಸೇರಿ 150 ರೈಲು ಸಂಚಾರ ರದ್ದು

ಚಂಡೀಗಢ: ಕಿಸಾನ್ ಮಜ್ದೂರ್ ಮೋರ್ಚಾ(ಕೆಎಂಎಂ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಕರೆ ನೀಡಿರುವ ಪಂಜಾಬ್ ಬಂದ್‌ನಿಂದಾಗಿ ರೈಲ್ವೆ ಸೋಮವಾರ 150 ರೈಲುಗಳನ್ನು ರದ್ದುಗೊಳಿಸಿದೆ. ಫೆಬ್ರವರಿ 13 ರಿಂದ ಪಂಜಾಬ್ Read more…

ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ: ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: 13 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಮತ್ತು ಐಪಿಸಿ ಸೆಕ್ಷನ್ ಗಳಡಿ ತನ್ನ Read more…

ಮಾನದಂಡ ಉಲ್ಲಂಘಿಸಿದ 91 ಸಾವಿರ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: ಪಡಿತರ ಚೀಟಿ ರದ್ದು ಮಾಡಿದ ಆಹಾರ ಇಲಾಖೆ

ಬೆಂಗಳೂರು: ನಿಯಮ ಉಲ್ಲಂಘಿಸಿ ಪಡೆದುಕೊಂಡಿದ್ದ 91,061 ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಆದಾಯ ತೆರಿಗೆ ಪಾವತಿಸುವವರು,  ವಾರ್ಷಿಕ 1.20 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿದದವರು, Read more…

BIG NEWS: 292 ಫಾರ್ಮಸಿಗಳ ಪರವಾನಿಗೆ ರದ್ದು

ಬೆಳಗಾವಿ: ನಿಯಮ ಉಲ್ಲಂಘನೆ ಮಾಡಿ ಡ್ರಗ್ಸ್ ಮಾರಾಟ ಮಡುತ್ತಿದ್ದ 292 ಫಾರ್ಮಸಿಗಳ ಪರವಾನಿಗೆ ರದ್ದು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಿಯಮಾವಳಿ ಉಲ್ಲಂಘನೆ, ಮಾದಕ Read more…

ಸುಳ್ಳು ಭರವಸೆ ನೀಡಿ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾಗಿದ್ದ ಪುರುಷನ ವಿರುದ್ಧ ವಿವಾಹಿತೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ Read more…

ಮುಡಾ ಹಗರಣ ಕ್ಲೀನ್ ಗೆ ಮೊದಲ ಹೆಜ್ಜೆ ಇಟ್ಟ ಸಿಎಂ, ರಾತ್ರೋರಾತ್ರಿ 48 ನಿವೇಶನ ರದ್ದು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ವಿಚಾರದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್ ಗೆ ಸಿಎಂ ಸಿದ್ದರಾಮಯ್ಯ ಮೊದಲ ಹೆಜ್ಜೆ ಇಟ್ಟಿದ್ದಾರೆ. ರಾತ್ರೋರಾತ್ರಿ 42 ನಿವೇಶನಗಳನ್ನು ಮುಡಾ Read more…

ಪ್ರಯಾಣಿಕರೇ ಗಮನಿಸಿ: ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ಪುನರ್ ನಿರ್ಮಾಣಕ್ಕೆ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಡಿ. 5 Read more…

BIG NEWS: ಫೆಂಗಲ್ ಚಂಡಮಾರುತ: 14 ವಿಮಾನಗಳ ಹಾರಾಟ ರದ್ದು; ಕೆಲ ವಿಮಾನಗಳ ಮಾರ್ಗ ಡೈವರ್ಟ್

ಚೆನ್ನೈ: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೆರಿ, ಕೇರಳ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಚೆನ್ನೈನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ವಿಮಾನ ಹಾರಾಟ, ರೈಲು ಸಂಚಾರಗಳನ್ನು ಸ್ಥಗಿತಗೊಳಿಸಲಾಗಿದೆ. Read more…

ರಾಜ್ಯಾದ್ಯಂತ ತೀವ್ರಗೊಂಡ ಜನಾಕ್ರೋಶ: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತ, ರದ್ದಾದ ಕಾರ್ಡ್ ಗಳಿಗೂ ರೇಷನ್

ಬೆಂಗಳೂರು: ರಾಜ್ಯಾದ್ಯಂತ ಜನಾಕ್ರೋಶ ತೀವ್ರಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿದೆ. ಬಿಪಿಎಲ್ ಕಾರ್ಡ್ ವಿಚಾರ ಅಸ್ತ್ರವಾಗಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸಿದೆ. ಇದನ್ನೇ ಪ್ರಬಲ ಅಸ್ತ್ರವನ್ನಾಗಿ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : `BPL’ ಕಾರ್ಡ್ ರದ್ದಾದರೂ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಬೆಳಗಾವಿ: ಬಿಪಿಎಲ್ ಕಾರ್ಡ್ ರದ್ದಾದರೂ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Read more…

BIG NEWS : ದೇಶಾದ್ಯಂತ 5.8 ಕೋಟಿ ನಕಲಿ `BPL’ ಕಾರ್ಡ್ ರದ್ದು | Ration Card Eliminated

ನವದೆಹಲಿ: ಸರ್ಕಾರದ ಬೃಹತ್ ಡಿಜಿಟಲೀಕರಣದ ಉತ್ತೇಜನವು ಭಾರತದ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು(ಪಿಡಿಎಸ್) ಪರಿವರ್ತಿಸಿದೆ. ಜಾಗತಿಕವಾಗಿ ಆಹಾರ ಭದ್ರತಾ ಕಾರ್ಯಕ್ರಮಗಳಿಗೆ ಹೊಸ ಮಾನದಂಡಗಳನ್ನು ಹೊಂದಿಸಿದೆ ಎಂದು ಕೇಂದ್ರ ಆಹಾರ ಸಚಿವಾಲಯ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಕೆಲ ರೈಲುಗಳ ಸಂಚಾರ ರದ್ದು

ಬೆಂಗಳೂರು: ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ಈ ವಾರಾಂತ್ಯದಲ್ಲಿ ರದ್ದಾಗಲಿದೆ. ನವೆಂಬರ್ 23 ಮತ್ತು 24 ರಂದು ಹಲವು ರೈಲುಗಳ ಸಂಚಾರ ರದ್ದು Read more…

ಗಮನಿಸಿ: ನ. 23, 24ರಂದು ರೈಲು ಸೇವೆಯಲ್ಲಿ ವ್ಯತ್ಯಯ

ನವೆಂಬರ್ 23, 24ರಂದು ಕೆಲವು ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಿಡವಂದ ಯಾರ್ಡ್ ನಲ್ಲಿ ರೈಲ್ವೆ ಸುರಕ್ಷತಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ಮತ್ತೆ Read more…

BIG NEWS: ಆರ್ಥಿಕ ಹೊರೆ ಹಿನ್ನೆಲೆ ಗುತ್ತಿಗೆ, ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಗೊಳಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಮಧ್ಯಸ್ಥಿಕೆ ಕಲಂನಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗುತ್ತಿಗೆ ಮತ್ತು ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಾನೂನು ಮತ್ತು Read more…

BIG NEWS: ರಾಜ್ಯದ 14 ಲಕ್ಷ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: ಎಪಿಎಲ್ ಗೆ ಪರಿವರ್ತನೆ

ಬೆಂಗಳೂರು: ರಾಜ್ಯದಲ್ಲಿ 14 ಲಕ್ಷ ಬಿಪಿಎಲ್ ಕಾರ್ಡುಗಳನ್ನು ಶೇಕ್ರವೇ ರದ್ದು ಮಾಡಲಾಗುವುದು. ಈಗಾಗಲೇ 3.6 ಲಕ್ಷ ಕಾರ್ಡ್ ಗಗಳನ್ನು ಎಪಿಎಲ್ ಗೆ ಪರಿವರ್ತಿಸಿದ್ದು, ಇನ್ನೂ 10 ಲಕ್ಷ ಪಡಿತರ Read more…

ಪಡಿತರ ಚೀಟಿ ರದ್ದು ಆದೇಶ ಹಿಂಪಡೆಯಲು ಗ್ರಾಪಂ ನೌಕರರ ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ Read more…

BIG NEWS: ವಾಲ್ಮೀಕಿ ನಿಗಮದ ಹಗರಣ: ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ(ಜಾರಿ ನಿರ್ದೇಶನಾಲಾಯ) ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ವಾಲ್ಮೀಕಿ ನಿಗಮದ Read more…

BIG NEWS: ತಾಂತ್ರಿಕ ಕಾರಣದಿಂದ 10,000 ಬಿಪಿಎಲ್ ಕಾರ್ಡ್ ರದ್ದು: ‘ಗೃಹಲಕ್ಷ್ಮಿ’ ಹಣವೂ ಸ್ಥಗಿತ

ಬೆಂಗಳೂರು: ಆದಾಯ ತೆರಿಗೆ ಮತ್ತು ಜಿಎಸ್​ಟಿ ಪಾವತಿಸದಿದ್ದರೂ ತಾಂತ್ರಿಕ ಕಾರಣದಿಂದಾಗಿ ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದಾಗಿದೆ. ಈ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು Read more…

ಸುಳ್ಳು ಮಾಹಿತಿ ನೀಡಿ ರೇಷನ್ ಕಾರ್ಡ್ ಪಡೆದವರಿಗೆ ಶಾಕ್: ಅನರ್ಹರ 18000 ಪಡಿತರ ಚೀಟಿ ರದ್ದು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 5 ತಾಲೂಕುಗಳಲ್ಲಿ 18,0816 ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರದ್ದು ಮಾಡಿದೆ. ಆದಾಯ ತೆರಿಗೆ ಪಾವತಿಸುವ 12,193 ಜನರ Read more…

BREAKING NEWS: ಹಾಸನಾಂಬೆ ದರ್ಶನಕ್ಕೆ ಬಿಡಲಾಗಿದ್ದ ವಿಶೇಷ KSRTC ಬಸ್ ರದ್ದು

ಬೆಂಗಳೂರು: ಹಾಸನದ ಅದಿದೇವತೆ ಹಾಸನಾಂಬೆ ದರ್ಶನಕ್ಕೆಂದು ಬಿಡಲಾಗಿದ್ದ 500 ಕೆ.ಎಸ್.ಆರ್.ಟಿ.ಸಿ ಬಸ್ ರದ್ದುಗೊಳಿಸಲಾಗಿದೆ. ಹಾಸನಾಂಬೆ ದರ್ಶನಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ವಿಶೇಷ ಕೆ.ಎಸ್.ಆರ್.ಟಿ.ಸಿ ಬಸ್ ಬಿಡಲಾಗಿತ್ತು. ನಿರೀಕ್ಷೆಗೂ Read more…

ಪಡಿತರ ಪಡೆಯದವರು, ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್: 13.87 ಲಕ್ಷ ಕಾರ್ಡ್ ರದ್ದು

ಬೆಂಗಳೂರು: ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದ 13,87,639 ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕು ನೀಡಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ Read more…

ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದವರಿಗೆ ಶಾಕ್: 2.48 ಲಕ್ಷ ಕಾರ್ಡ್ ರದ್ದು ಮಾಡಿದ ಕಾರ್ಮಿಕ ಕಲ್ಯಾಣ ಮಂಡಳಿ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವಿಶೇಷ ಕಾರ್ಯಾಚರಣೆ ನಡೆಸಿ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡಿದ್ದ 2.48 ಲಕ್ಷ ಕಾರ್ಮಿಕರ ಕಾರ್ಡುಗಳನ್ನು ರದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...