alex Certify ರದ್ದು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಭಾರಿ ಮಳೆ ಹಿನ್ನೆಲೆ ಅನೇಕ ರೈಲು ಸಂಚಾರ ಬಂದ್

ಚೆನ್ನೈ: ತಮಿಳುನಾಡಿನಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಚೆನ್ನೈನಿಂದ ಬೆಂಗಳೂರು ಮತ್ತು ಮೈಸೂರಿಗೆ ಸಂಚರಿಸುವ ಕೆಲವು ರೈಲುಗಳ ಸಂಚಾರವನ್ನು ಬುಧವಾರ ರದ್ದು ಮಾಡಲಾಗಿದೆ. ಚೆನ್ನೈ- ಬೆಂಗಳೂರು(ರೈಲು ಸಂಖ್ಯೆ 12657) Read more…

BIG NEWS: ಜೈಲುಗಳಲ್ಲಿ ಜಾತಿ ಭೇದ ತಡೆಗೆ ಸುಪ್ರೀಂ ಕೋರ್ಟ್ ಮಹತ್ವದ ಕ್ರಮ: ಕಾರಾಗೃಹ ಕೈಪಿಡಿ ನಿಬಂಧನೆ ರದ್ದು, ಅನುಪಾಲನಾ ವರದಿ ಸಲ್ಲಿಕೆಗೆ ರಾಜ್ಯಗಳಿಗೆ ತಾಕೀತು

ನವದೆಹಲಿ: ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಸಹಿಸಲಾಗದು ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಅಂತಹ ಬೇಧ ಭಾವಕ್ಕೆ ಅವಕಾಶ ಮಾಡಿಕೊಡುವ ಜೈಲು ಕೈಪಿಡಿಯಲ್ಲಿರುವ ನಿಬಂಧನೆಗಳನ್ನು ರದ್ದು ಮಾಡಿದೆ. ಜಾತಿ ಆಧರಿಸಿ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದವರಿಗೆ ಶಾಕ್: 22 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ

ಬೆಂಗಳೂರು: ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದ್ದು, ಅನರ್ಹ ಪಡಿತರ ಚೀಟಿಗಳ ಪತ್ತೆ Read more…

ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾ ಹತ್ಯೆ ವಿರೋಧಿಸಿ ಚುನಾವಣಾ ಪ್ರಚಾರ ರದ್ದುಗೊಳಿಸಿದ ಮೆಹಬೂಬಾ ಮುಫ್ತಿ

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ನಡೆಯಲಿರುವ ಕೊನೆಯ ಹಂತದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ. ಲೆಬನಾನ್‌ನ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಹಸನ್ ನಸ್ರಲ್ಲಾ Read more…

ಅತಿವೇಗ, ಕುಡಿದು ವಾಹನ ಚಾಲನೆ ಮಾಡಿದರೆ ಡಿಎಲ್ ಕ್ಯಾನ್ಸಲ್: ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಅತ್ಯಾಧುನಿಕ ಜೀವ ರಕ್ಷಕ ಸೌಲಭ್ಯವುಳ್ಳ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿ Read more…

ಕೆಎಎಸ್ ಪರೀಕ್ಷೆ ರದ್ದಾಗಿ ಮೂರು ವಾರ ಕಳೆದರೂ ಮರು ಪರೀಕ್ಷೆ ಬಗ್ಗೆ KPSC ಮೌನ: ಅಭ್ಯರ್ಥಿಗಳು ಅತಂತ್ರ

ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕನ್ನಡ ಅನುವಾದದಲ್ಲಿ ಲೋಪಗಳಿದ್ದ ಕಾರಣ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ಆದರೆ, Read more…

ಯುಜಿ ಸಿಇಟಿ, ನೀಟ್ ಅಭ್ಯರ್ಥಿಗಳೇ ಗಮನಿಸಿ: ಸೀಟು ಹಂಚಿಕೆ ಬಗ್ಗೆ ಕೆಇಎ ಮುಖ್ಯ ಮಾಹಿತಿ

ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳು – ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್) ಬಿ-ಫಾರ್ಮ್, ಫಾರ್ಮ್-ಡಿ ಮುಂತಾದ ಕೋರ್ಸುಗಳ ಎರಡನೇ Read more…

ಅನರ್ಹ ಫಲಾನುಭವಿಗಳಿಗೆ ಶಾಕ್: 20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದುಕೊಂಡಿರುವ ಸುಮಾರು 20 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ Read more…

BIG NEWS: ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸರ್ಕಾರ ಸಿದ್ಧತೆ: ಆರ್. ಅಶೋಕ್ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. Read more…

ಕೇಂದ್ರ ಸರ್ಕಾರ ಯು ಟರ್ನ್: ಲ್ಯಾಟರಲ್ ಎಂಟ್ರಿ ಜಾಹೀರಾತು ರದ್ದುಪಡಿಸಿದ UPSC

ನವದೆಹಲಿ: ಕೇಂದ್ರದ ನಿರ್ದೇಶನದ ನಂತರ ಯುಪಿಎಸ್‌ಸಿ ಲ್ಯಾಟರಲ್ ಎಂಟ್ರಿ ಜಾಹೀರಾತನ್ನು ಹಿಂಪಡೆದಿದೆ. ಯೋಜನೆಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಕೇಂದ್ರದ ನಿರ್ದೇಶನದ ನಂತರ ಕೇಂದ್ರ ಲೋಕಸೇವಾ ಆಯೋಗವು ಲ್ಯಾಟರಲ್ ಎಂಟ್ರಿಗಳ ಜಾಹೀರಾತನ್ನು Read more…

BREAKING NEWS: ನೂತನ ಪಿಡಿಒ ಗಳಿಗೆ ಬಿಗ್ ಶಾಕ್: 20 ಪಿಡಿಒ ಗಳ ನೇಮಕಾತಿ ಆದೇಶ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್ಚುವರಿ ಪಿಡಿಒಗಳ ನಿಯೀಜನೆ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಲಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ತನ ವಿಧನಸಭಾ ಕ್ಷೇತ್ರಕ್ಕೆ ಹೆಚ್ಚುವರಿ 20 ಪಿಡಿಒಗಳನ್ನು ನಿಯೋಜನೆ ಮಾಡಿ ಆದೇಶ Read more…

ಪ್ರಯಾಣಿಕರೇ ಗಮನಿಸಿ: ಭೂಕುಸಿತ ಹಿನ್ನೆಲೆ 10 ರೈಲುಗಳ ಸಂಚಾರ ರದ್ದು

ಬೆಂಗಳೂರು: ಸಕಲೇಶಪುರ -ಬಾಳ್ಳುಪೇಟೆ ನಡುವೆ ಭೂಕುಸಿತದಿಂದಾಗಿ ಈ ಮಾರ್ಗದ 10 ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಆಗಸ್ಟ್ 12, 13ರಂದು ಕೆಎಸ್ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. Read more…

BIG NEWS: ಸಹಕಾರ ಸಂಘದ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ -2023 ಸೆಕ್ಷನ್ 128ಎ ಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ Read more…

ನಕಲಿ ದಾಖಲೆ ನೀಡಿ ಕಾರ್ಮಿಕ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನಕಲಿ ದಾಖಲೆ ನೀಡಿ ಕಾರ್ಮಿಕ ಕಾರ್ಡ್ ಪಡೆದವರನ್ನು ಪತ್ತೆ ಮಾಡಲು ಅಂಬೇಡ್ಕರ್ ಸೇವಾ ಕೇಂದ್ರ ಆರಂಭಿಸಲು ಕಾರ್ಮಿಕ Read more…

ಮಹಿಳೆ ಮೇಲೆ ಹಲ್ಲೆ: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

ಬೆಂಗಳೂರು: ಮಹಿಳೆಯೊಬ್ಬರಿಗೆ ಪೊಲೀಸ್ ಸಿಬ್ಬಂದಿ ಮೂಲಕ ಹಲ್ಲೆ ನಡೆಸಿದ ಆರೋಪದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

BREAKING: ಇಂಗ್ಲೆಂಡ್ ಬಳಿಕ ಅಮೆರಿಕದಿಂದಲೂ ಶೇಖ್ ಹಸೀನಾಗೆ ಬಿಗ್ ಶಾಕ್: ಬಾಂಗ್ಲಾ ಮಾಜಿ ಪ್ರಧಾನಿ ವೀಸಾ ರದ್ದು

ಇಂಗ್ಲೆಂಡ್ ನಂತರ ಅಮೆರಿಕದಿಂದಲೂ ಶೇಕ್ ಹಸೀನಾಗೆ ಬಿಗ್ ಶಾಕ್ ನೀಡಲಾಗಿದೆ. ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ ವೀಸಾವನ್ನು ಅಮೆರಿಕ ರದ್ದುಪಡಿಸಿದೆ. ಸೋಮವಾರ ನಡೆದ ವಿದ್ಯಾರ್ಥಿ ಮತ್ತು ಸಾರ್ವಜನಿಕ ಪ್ರತಿಭಟನೆಗಳ Read more…

ಭೂ ಕುಸಿತ: ರೈಲ್ವೆ ಹಳಿಗಳ ಮೇಲೆ ಬಿದ್ದ ಮಣ್ಣು: ಕಾರವಾರ-ಬೆಂಗಳೂರು ರೈಲು ಸಂಚಾರ ಸ್ಥಗಿತ

ಕಾರವಾರ: ಪಶ್ಚಿಮ ಘಟ್ಟ, ಕರಾವಳಿ ಭಾಗದಲ್ಲಿ ಭಾರಿ ಮಳೆಯಿಂದಾಗಿ ಭೂ ಕುಸಿತ, ಗುಡ್ಡ ಕುಸಿತ ಅವಘಡಗಳು ಸಂಭವಿಸುತ್ತಿವೆ. ಹಲವೆಡೆ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದ್ದು, ರೈಲು Read more…

BIG NEWS: ಕೊಪ್ಪಳ, ವಿಜಯನಗರ ಜಿಲ್ಲೆಗಳ ಸಿಎಂ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ. ಆಗಸ್ಟ್ 6ರಂದು ಮಂಗಳವಾರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ Read more…

ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್: 12 ಲಕ್ಷ ಪಡಿತರ ಚೀಟಿ ರದ್ದು

ಬೆಂಗಳೂರು: ನಕಲಿ ದಾಖಲೆ ನೀಡಿ ಪಡೆದುಕೊಂಡಿದ್ದ ಸುಮಾರು 12.47 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಅವುಗಳನ್ನು ಎಪಿಎಲ್ ಕಾರ್ಡ್ ಆಗಿ ಬದಲಾಯಿಸಲಾಗಿದೆ. ಈ ವರ್ಷ ಮತ್ತಷ್ಟು Read more…

ಪ್ರಯಾಣಿಕರೇ ಗಮನಿಸಿ: ಭೂಕುಸಿತ ಹಿನ್ನೆಲೆ ಇಂದಿನಿಂದ ಆ. 4ರವರೆಗೆ 14 ರೈಲುಗಳ ಸಂಚಾರ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ಎಡಕುಮೇರಿ -ಕಡಗರವಳ್ಳಿ ಬಳಿ ಭೂಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದಿನಿಂದ ಆ. 4ರವರೆಗೆ  14 ರೈಲುಗಳ ಸಂಚಾರ ರದ್ದು Read more…

ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ರದ್ದು

ಬೆಂಗಳೂರು: ದಂಡು -ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆಯ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಜುಲೈ 30, Read more…

ಅಸ್ಸಾಂ ಸರ್ಕಾರದ ಮಹತ್ವದ ನಿರ್ಧಾರ: ಮುಸ್ಲಿಂ ವಿವಾಹಗಳು, ವಿಚ್ಛೇದನ ನೋಂದಣಿ ಕಾಯ್ದೆ ರದ್ದುಗೊಳಿಸುವುದಾಗಿ ಸಿಎಂ ಹಿಮಂತ್ ಶರ್ಮಾ ಘೋಷಣೆ

ನವದೆಹಲಿ: ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅಸ್ಸಾಂ ಸರ್ಕಾರವು ಆಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ಮತ್ತು ನಿಯಮಗಳು 1935 ಅನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು Read more…

ಪೂಜಾ ಖೇಡ್ಕರ್ ಐಎಎಸ್ ತರಬೇತಿ ರದ್ದು

ಮುಂಬೈ: ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿವಾದದ ನಡುವೆ ಮಂಗಳವಾರ ಅವರ ತರಬೇತಿಯನ್ನು ರದ್ದುಗೊಳಿಸಲಾಗಿದೆ. ಸಿವಿಲ್ ಸರ್ವೀಸಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು Read more…

ಬಿಟ್ ಕಾಯಿನ್ ಹಗರಣ: ಶ್ರೀಕಿ ವಿರುದ್ಧದ ಕೋಕಾ ಕಾಯ್ದೆ ಪ್ರಕರಣ ರದ್ದು

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಮತ್ತು ರಾಬಿನ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ -2000(ಕೋಕಾ) ಅಡಿಯಲ್ಲಿ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ Read more…

ಪ್ರಯಾಣಿಕರೆ ಗಮನಿಸಿ: 8 ರೈಲುಗಳ ಸಂಚಾರ ರದ್ದು

ಬೆಂಗಳೂರು: ನಿಟ್ಟೂರು -ಸಂಪಿಗೆ ರೈಲ್ವೆ ನಿಲ್ದಾಣ ನಡುವಿನ ಲೆವೆಲ್ ಕ್ರಾಸಿಂಗ್ ನಲ್ಲಿ ಗರ್ಡರ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 27ರಿಂದ ಜುಲೈ 4ರ ವರೆಗೆ ಈ ಮಾರ್ಗದ ಎಂಟು Read more…

BIG NEWS: ಬಿಹಾರದ ನಿತೀಶ್ ಸರ್ಕಾರಕ್ಕೆ ಮುಖಭಂಗ; ಮೀಸಲಾತಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ‘ಹೈಕೋರ್ಟ್’

ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಟ್ನಾ ಹೈಕೋರ್ಟ್ ಬಿಹಾರ ಮೀಸಲಾತಿ (ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ) ತಿದ್ದುಪಡಿ ಕಾಯಿದೆ 2023 ಮತ್ತು ಬಿಹಾರ (ಶಿಕ್ಷಣ Read more…

BIG NEWS: NTA ನಡೆಸಿದ್ದ ‘ನೆಟ್’ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ, ಸಿಬಿಐ ತನಿಖೆಗೆ ಆದೇಶ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ ನಲ್ಲಿ ಭಾರಿ ಅಕ್ರಮಗಳು ನಡೆದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನಡೆಸಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ‘ನೆಟ್’ ನಲ್ಲಿಯೂ ಅಕ್ರಮ ನಡೆದ Read more…

ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ನೈರುತ್ಯ ವಿಭಾಗದ 11 ವಿಶೇಷ ರೈಲುಗಳು ರದ್ದು

ಬೆಂಗಳೂರು: ಕೆಲವು ತಾಂತ್ರಿಕ ಕಾರಣಗಳಿಂದಾಗಿ ನೈರುತ್ಯ ರೈಲ್ವೆ 11 ವಿಶೇಷ ರೈಲುಗಳ ಸೇವೆಯನ್ನು ಮುಂದಿನ ಆದೇಶದವರೆಗೆ ರದ್ದು ಮಾಡಿದೆ. ಜೂನ್ 16ರಂದು ವಿಶಾಖಪಟ್ಟಣಂ -ಸರ್.ಎಂ. ವಿಶ್ವೇಶ್ವರಯ್ಯ ನಿಲ್ದಾಣ(SMVT) ಬೆಂಗಳೂರು, Read more…

ಪ್ರಯಾಣಿಕರ ಗಮನಕ್ಕೆ: ಈ ದಿನ ಬೆಂಗಳೂರಿಗೆ ಬರುವ ಈ ರೈಲುಗಳು ರದ್ದು

ಬೆಂಗಳೂರು: ರಾಜ್ಯದ ಹಲವೆಡೆಗಳಿಂದ ಕೆ.ಎಸ್.ಆರ್.ಬೆಂಗಳೂರಿಗೆ ಬರುವ ಬಹುತೇಕ ರೈಲುಗಳು ಈದಿನ ರದ್ದಾಗಲಿವೆ. ಈ ಬಗ್ಗೆ ನೈಋತ್ಯ ರೈಲ್ವೆ ವಲಯ ಮತ್ತು ಕೊಂಕಣ ರೈಲ್ವೆ ವಲಯ ಮಾಹಿತಿ ನೀಡಿದೆ. ಬೈಯ್ಯಪ್ಪನಹಳ್ಳಿ Read more…

‘ರೆಮಲ್’ ಸೈಕ್ಲೋನ್ ಎಫೆಕ್ಟ್: ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 394 ವಿಮಾನಗಳ ರದ್ದು

ಕೊಲ್ಕತ್ತಾ: ರೆಮಲ್ ಸೈಕ್ಲೋನ್ ಪರಿಣಾಮ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 394 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನೌಕಾಪಡೆಯು ಪೂರ್ವಸಿದ್ಧತಾ ಕ್ರಮವನ್ನು ಪ್ರಾರಂಭಿಸಿದೆ. ರೆಮಲ್ ಚಂಡಮಾರುತದ ಬಳಿಕ ವಿಶ್ವಾಸಾರ್ಹ ಮಾನವೀಯ ನೆರವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...