alex Certify ರದ್ದು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಬಿಜೆಪಿ ಸರ್ಕಾರದ ಮತ್ತೊಂದು ಯೋಜನೆ ರದ್ದು!

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಯಾದ ಶಿಶುಪಾಲನಾ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿದೆ. ಕಟ್ಟಡ ಕಾರ್ಮಿಕರ 6 ವರ್ಷದೊಳಗಿನ ಮಕ್ಕಳ ಪೋಷಣೆಗೆಂದು 2020-21ರಲ್ಲಿ ಹಿಂದಿನ ಸರಕಾರ ಸ್ಥಾಪಿಸಿದ್ದ 137 ಶಿಶುಪಾಲನ ಕೇಂದ್ರಗಳನ್ನು ರದ್ದುಪಡಿಸಿ ಸರಕಾರ ಆದೇಶಿಸಿದೆ. 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ Read more…

ಪಡಿತರ ಚೀಟಿದಾರರ ಗಮನಿಸಿ : ಈ ಕೆಲಸ ಮಾಡಿದ್ರೆ ರದ್ದಾಗುತ್ತೆ ನಿಮ್ಮ `ರೇಷನ್ ಕಾರ್ಡ್’!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿ ಮಾರಾಟ ಮಾಡಿದ್ರೆ ರೇಷನ್ ಕಾರ್ಡ್ ರದ್ದುಗೊಳಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದೆ. ಅಕ್ರಮವಾಗಿ Read more…

ಪಡಿತರ ಚೀಟಿದಾರರಿಗೆ ಶಾಕ್: 6 ತಿಂಗಳು ರೇಷನ್ ಪಡೆಯದ 3.47 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಸಾಧ್ಯತೆ

ಬೆಂಗಳೂರು: ಆರು ತಿಂಗಳಿಂದ ಪಡಿತರ ಪಡೆಯದ 3.47 ಲಕ್ಷಕ್ಕೂ ಅಧಿಕ ಪಡಿತರ ಕಾರ್ಡ್ ಗಳು ಪತ್ತೆಯಾಗಿದ್ದು, ಇವುಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಪಡಿತರ ಹೊರತಾಗಿ Read more…

BIGG NEWS : ನೋಟಿಸ್ ನೀಡದೇ ಆರೋಪಿಯ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು|Supreme Court

ನವದೆಹಲಿ  : ನೋಟಿಸ್ ನೀಡದೆ ಮತ್ತು ವಕೀಲರ ಅನುಪಸ್ಥಿತಿಯಲ್ಲಿ ಅಮಾನತುಗೊಂಡ ಆರೋಪಿಯ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ Read more…

ಪ್ಯಾಲೇಸ್ತೀನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಕ್ರಿಕೆಟ್ ಪಂದ್ಯ ರದ್ದು

ಕಾರವಾರ: ಪ್ಯಾಲೇಸ್ತೀನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಕ್ರಿಕೆಟ್ ಪಂದ್ಯ ರದ್ದುಪಡಿಸಲಾಗಿದೆ. ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ಭಟ್ಕಳ ಕ್ರಿಕೆಟ್ ಲೀಗ್ ರದ್ದುಪಡಿಸಿದೆ. ಯುದ್ಧ ಮುಗಿಯುವವರೆಗೆ ಮದುವೆ, ಮನರಂಜನೆ Read more…

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಸೌಲಭ್ಯವೂ ಕಡಿತ

ಬೆಂಗಳೂರು: ಆರು ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದರಿಂದ ಪಡಿತರ ಚೀಟಿ ಜೊತೆಗೆ ಸೌಲಭ್ಯವೂ ಕಡಿತವಾಗುವ ಆತಂಕದಲ್ಲಿ ಲಕ್ಷಾಂತರ Read more…

ಇಂಧನ ಸಿಗದೇ ವಿಮಾನಗಳ ಹಾರಾಟ ರದ್ದುಗೊಳಿಸಿದ ಪಾಕ್ `ರಾಷ್ಟ್ರೀಯ ವಿಮಾನಯಾನ’ ಸಂಸ್ಥೆ!

ಕರಾಚಿ : ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ (PIA) ಇಂಧನ ಲಭ್ಯವಿಲ್ಲದ ಕಾರಣ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳು ಸೇರಿದಂತೆ 48 ವಿಮಾನಗಳನ್ನು ರದ್ದುಗೊಳಿಸಿದೆ. ದೈನಂದಿನ ವಿಮಾನಗಳಿಗೆ ಸೀಮಿತ ಇಂಧನ Read more…

BREAKING : ಗಾಝಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ : ಬೈಡನ್ ಜೊತೆಗಿನ ಸಭೆ ರದ್ದುಗೊಳಿಸಿದ ಫೆಲೆಸ್ತೀನ್ ಅಧ್ಯಕ್ಷ ಅಬ್ಬಾಸ್

ಗಾಝಾ : ಇಸ್ರೇಲ್ ಸೇನೆಯು ಗಾಝಾ ಪಟ್ಟಿಯ ಮೇಲೆ ಭಯಾನಕ ದಾಳಿ ಮಾಡಿದ್ದು, ದಾಳಿಯಲ್ಲಿ ಮಕ್ಕಳು ಸೇರಿದಂತೆ 500 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ  ಫೆಲೆಸ್ತೀನ್ ಅಧ್ಯಕ್ಷ ಮಹಮೂದ್ Read more…

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣಪತ್ರ ರದ್ದು

ಬೆಂಗಳೂರು : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪುತ್ರಿ ಸೇರಿದಂತೆ ನಾಲ್ಕು ಜನರ ಸುಳ್ಳು ಜಾತಿ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ರೇಣುಕಾಚಾರ್ಯ ಪುತ್ರಿ ಎಂ.ಆರ್. ಚೇತನಾ, Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಮಾರ್ಗದಲ್ಲಿ `ಮೆಮು ರೈಲು’ ಸಂಚಾರ ರದ್ದು

ಬೆಂಗಳೂರು : ಸೆಪ್ಟೆಂಬರ್ 19 ರ ನಾಳೆ ಹಾಗೂ ಸೆಪ್ಟೆಂಬರ್ 20 ರಂದು ಬೆಂಗಳೂರಿನ ವಿವಿಧ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಕಚೇರಿ Read more…

BREAKING: ಗೂಂಡಾ ಕಾಯ್ದೆ ರದ್ದು : ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು : ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಲಾಗಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು,  ಸದ್ಯ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು Read more…

BIG NEWS: ಮೈಸೂರು ವಿವಿ ಕುಲಪತಿ ನೇಮಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಎನ್.ಕೆ.ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. 2023 ಮಾರ್ಚ್ 23ರಂದು ರಾಜ್ಯಪಾಲರು, ಮೈಸೂರು ವಿವಿ ಕುಲಪತಿ Read more…

ಮೈಸೂರು ವಿವಿ ಕುಲಪತಿ ನೇಮಕ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್ ಅವರನ್ನು Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: ಬಿಎಂಟಿಸಿ ರಾತ್ರಿ ಪಾಳಿ ಹೆಚ್ಚುವರಿ ಟಿಕೆಟ್ ಶುಲ್ಕ ರದ್ದು

ಬೆಂಗಳೂರು: ಬಿಎಂಟಿಸಿ ರಾತ್ರಿ ಪಾಳಿ ಬಸ್ ಗಳಲ್ಲಿ ಒನ್ ಅಂಡ್ ಆಫ್ ಟಿಕೆಟ್ ರದ್ದುಪಡಿಸಲಾಗಿದ್ದು, ಏಕರೂಪ ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ಪಿಎಂ ಜನ್ ಧನ್ ಯೋಜನೆಯ ನಕಲಿ ಖಾತೆಗಳು ರದ್ದು: ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿಯಲ್ಲಿ ನಕಲಿ ಖಾತೆಗಳನ್ನು (ಒಂದಕ್ಕಿಂತ ಹೆಚ್ಚು ಹೊಂದಿರುವ) ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾದೇಶಿಕ Read more…

ರಾಜ್ಯ ಸರ್ಕಾರದಿಂದ ಅನರ್ಹ `BPL’ ಪಡಿತರ ಚೀಟಿದಾರರಿಗೆ `ಗ್ಯಾರಂಟಿ’ ಶಾಕ್!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಹೊತ್ತಲ್ಲೇ ಅನರ್ಹ ಪಡಿತರ ಚೀಟಿದಾರರಿಗೆ ಗ್ಯಾರಂಟಿ ಶಾಕ್ ಕಾದಿದೆ. ಹೌದು, ಸುಳ್ಳು ಮಾಹಿತಿ ನೀಡಿರ ಪಡಿತರ Read more…

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

Aadhaar Card Alert: ಈ ರೀತಿಯ `ಆಧಾರ್ ಕಾರ್ಡ್’ ಮಾಡಿಸಿದ್ರೆ ರದ್ದಾಗುತ್ತೆ…!

ಪ್ರತಿಯೊಂದು ಕೆಲಸಕ್ಕೂ ನಿಮಗೆ ಆಧಾರ್ ಕಾರ್ಡ್ ಅಗತ್ಯವಿದೆ. ಅದು ಬ್ಯಾಂಕಿನಲ್ಲಿ ಖಾತೆ ತೆರೆಯುವುದು, ಶಾಲೆ / ಕಾಲೇಜಿಗೆ ಮಕ್ಕಳನ್ನು ದಾಖಲಿಸುವುದು ಅಥವಾ ಸಿಮ್ ಕಾರ್ಡ್ ಖರೀದಿಸುವುದು ಇತ್ಯಾದಿ. ಬಹುತೇಕ Read more…

BIGG NEWS : ಕೇಂದ್ರ ಸರ್ಕಾರದಿಂದ `ಕ್ರಾಂತಿಕಾರಿ’ ನಿರ್ಧಾರ : `ಬ್ರಿಟಿಷ್ ಕಾಲದ 3 ಕಾಯ್ದೆ ರದ್ದು’

ನವದೆಹಲಿ: ಬ್ರಿಟಿಷರ ಕಾಲದ 3 ಕಾನೂನುಗಳನ್ನು ಬದಲಿಸಲು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಭಾರತೀಯ Read more…

ಧಾರವಾಡ ತಾಲೂಕಿನ 4 ಪ್ರಾಥಮಿಕ ಶಾಲೆಗಳ ಮಾನ್ಯತೆ ರದ್ದು

ಧಾರವಾಡ : ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಅನುದಾನ ರಹಿತ ಶಾಲೆಗಳಾದ ಹಳ್ಳಿಗೇರಿಯ ಪದ್ಮರಾಜ ಪ್ರಾಥಮಿಕ (1 ರಿಂದ 8)  ಶಾಲೆ,  ಗರಗ ಗ್ರಾಮದ Read more…

BIGG NEWS : ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದವರಿಗೆ ಬಿಗ್ ಶಾಕ್!

  ಬೆಂಗಳೂರು : ಬಡವರಿಗೆ ಅನುಕೂಲವಾಗಲೆಂದು ನೀಡಲಾದ ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಕೂಡ ಪಡೆದುಕೊಂಡಿದ್ದಾರೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸುವಂತೆ Read more…

ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್

ಬೆಂಗಳೂರು: ಬಿಪಿಎಲ್ ಕಾರ್ಡ್ ಮಾನದಂಡ ಉಲ್ಲಂಘಿಸಿ ಅನೇಕರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದು, ಇಂತಹ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ Read more…

ರೈಲು ಹೊರಟು 10 ನಿಮಿಷಗಳ ನಂತರವೂ ಪ್ರಯಾಣಿಕ ಆಸನ ತಲುಪದಿದ್ದರೆ ರದ್ದಾಗಬಹುದು ಟಿಕೆಟ್….! ಇಲ್ಲಿದೆ ಹೊಸ ನಿಯಮದ ವಿವರ

ಪ್ರಮುಖ ನಗರಗಳಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆಯಿಂದಾಗಿ ಜನರು ರೈಲು ಪ್ರಯಾಣವನ್ನೇ ನೆಚ್ಚಿಕೊಳ್ತಿದ್ದಾರೆ. ಒಮ್ಮೊಮ್ಮೆ ಒಂದೆರಡು ಸೆಕೆಂಡ್‌ಗಳ ಅಂತರದಲ್ಲಿ ರೈಲು ತಪ್ಪಿಹೋಗುವುದುಂಟು. ಪ್ರಯಾಣಿಕರು ಒಂದು ಅಥವಾ ಎರಡು ನಿಲ್ದಾಣಗಳ Read more…

BREAKING : ಭಾರೀ ಮಳೆ ಹಿನ್ನೆಲೆ `ಕೇದಾರನಾಥ ಯಾತ್ರೆ’ ರದ್ದು

ನವದೆಹಲಿ : ಉತ್ತರಾಖಂಡದಲ್ಲಿ  ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಜಿಲ್ಲಾಡಳಿತವು ಸೋನ್ಪ್ರಯಾಗ್ ಮತ್ತು ಗೌರಿಕುಂಡ್ ನಲ್ಲಿ ಕೇದರಾನಾಥ ಯಾತ್ರಿಕರನ್ನು Read more…

ಕುಡಿದು ತೂರಾಡಿದ ಪೈಲಟ್: ಟೇಕಾಫ್ ಗೆ ಮೊದಲು ಕೊನೆ ಕ್ಷಣದಲ್ಲಿ ರದ್ದಾದ ವಿಮಾನ

ನ್ಯೂಯಾರ್ಕ್: ಸ್ಕಾಟ್ಲೆಂಡ್‌ನ ಎಡಿನ್‌ಬರ್ಗ್‌ನಿಂದ ನ್ಯೂಯಾರ್ಕ್ ನಗರಕ್ಕೆ ಹೊರಟಿದ್ದ ಡೆಲ್ಟಾ ಏರ್‌ ಲೈನ್ಸ್ ವಿಮಾನವನ್ನು ಕೊನೆ ಕ್ಷಣದಲ್ಲಿ ರದ್ದು ಮಾಡಲಾಗಿದೆ. ಪೈಲಟ್ ಕುಡಿದು ತೂರಾಡಿದ್ದರಿಂದ ವಿಮಾನ ರದ್ದುಗೊಳಿಸಲಾಯಿತು. ನಂತರ ಆತನನ್ನು Read more…

BIG NEWS: ಬಿಜೆಪಿ ಸರ್ಕಾರದ ಅವಧಿಯ ಬಹುತೇಕ ಕಾಯ್ದೆಗೆ ಕೊಕ್; ಹಲವು ಮಹತ್ವದ ಕಾಯ್ದೆ ರದ್ದುಪಡಿಸಲು ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಹಲವು ಮಹತ್ವದ ಕಾಯ್ದೆಗಳಿಗೆ ಕೊಕ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ Read more…

BIG NEWS: ಡಯಾಲಿಸಿಸ್ ಟೆಂಡರ್ ರದ್ದು; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ. ಹಾಗಾಗಿ ಡಯಾಲಿಸಿಸ್ ಟೆಂಡರ್ ರದ್ದುಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಮೊದಲು ಅಧಿಕಾರಿಗಳು Read more…

BIG NEWS: ಬಿಜೆಪಿ ಕೋರ್ ಕಮಿಟಿ ಸಭೆ ದಿಢೀರ್ ರದ್ದು

ಬೆಂಗಳೂರು: ಇಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೊನೇ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ಬಿಜೆಪಿ ಕೋರ್ Read more…

ಡಿ ನೋಟಿಫಿಕೇಷನ್ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರಿಗೆ ರಿಲೀಫ್

ಬೆಂಗಳೂರು: ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.  ಬಿ.ಎಸ್. ಯಡಿಯೂರಪ್ಪ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಸಿಎಜಿ ವರದಿ ಆಧರಿಸಿ Read more…

ನಾಯಿ ಮಾಂಸ ನಿಷೇಧ ಆದೇಶ ರದ್ದುಗೊಳಿಸಿದ ಹೈಕೋರ್ಟ್

‘ಇಷ್ಟದ ಆಹಾರ ತಿನ್ನುವ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ’ ಎಂದು ನಾಗಾಲ್ಯಾಂಡ್‌ನಲ್ಲಿ ನಾಯಿ ಮಾಂಸದ ನಿಷೇಧವನ್ನು ಗೌಹಾಟಿ ಹೈಕೋರ್ಟ್ ರದ್ದುಗೊಳಿಸಿದೆ. ಗೌಹಾಟಿ ಹೈಕೋರ್ಟ್‌ನ ಕೊಹಿಮಾ ಪೀಠವು ರಾಜ್ಯದ ಅಂಗಡಿಗಳು, ರೆಸ್ಟೋರೆಂಟ್‌ ಗಳಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...