KPSC ಪರೀಕ್ಷೆಯಲ್ಲಿ ಭಾರಿ ಅಕ್ರಮ ಪತ್ತೆ: OMR ಶೀಟ್ ತಿದ್ದಿದ 10 ಮಂದಿ ಆಯ್ಕೆ ರದ್ದುಪಡಿಸಲು ನಿರ್ಧಾರ
ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ 24 ಹುದ್ದೆಗಳ…
ಪ್ರಯಾಣಿಕರ ಗಮನಕ್ಕೆ: ಈ ಭಾಗದ ರೈಲು ಸಂಚಾರ ರದ್ದು
ಮೈಸೂರು: ನೈಋತ್ಯ ರೈಲ್ವೆ ಎಲಿಯೂರು ರೈಲು ನಿಲ್ದಾಣದಲ್ಲಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮದ್ದೂರು, ಮೈಸೂರು ರೈಲು…
BIG NEWS: ಪದೇ ಪದೇ ʼಟ್ರಾಫಿಕ್ʼ ನಿಯಮ ಉಲ್ಲಂಘನೆ; ಚಾಲಕನ DL ರದ್ದು
ಚಂಡೀಗಢದ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯವು ಶುಕ್ರವಾರ ಒಬ್ಬ ವ್ಯಕ್ತಿಯ ಚಾಲನಾ ಪರವಾನಗಿಯನ್ನು ರದ್ದುಗೊಳಿಸಿದೆ…
ಆಹಾರದ ಕೊರತೆಯಿಂದ ಮದುವೆ ರದ್ದು; ಪೊಲೀಸ್ ಠಾಣೆಯಲ್ಲಿ ʼಸುಖಾಂತ್ಯʼ
ಗುಜರಾತ್ನ ಸೂರತ್ನಲ್ಲಿ ವಿವಾಹ ಸಮಾರಂಭವೊಂದು ವಿಚಿತ್ರ ರೀತಿಯಲ್ಲಿ ಪೊಲೀಸ್ ಠಾಣೆಯಲ್ಲಿ ನೆರವೇರಿದ ಘಟನೆ ವರದಿಯಾಗಿದೆ. ವರನ…
ಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ
ಬೆಂಗಳೂರು: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್…
ಬೆಂಗಳೂರು ಏರ್ ಶೋ ಹಿನ್ನೆಲೆ ಎರಡು ದಿನ ತರಗತಿಗಳು ರದ್ದು
ಬೆಂಗಳೂರು: ಬೆಂಗಳೂರಿನಲ್ಲಿ ಫೆಬ್ರವರಿ 13, 14 ರಂದು ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕ ವಾಯು ನೆಲೆ…
ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲುಗಳು ಭಾಗಶಃ ರದ್ದು
ಬೆಂಗಳೂರು: ಕೃಷ್ಣರಾಜನಗರ ನಿಲ್ದಾಣದ ರಸ್ತೆ ಸಂಖ್ಯೆ 2ರ ಎರಡೂ ಬದಿಯಲ್ಲಿ ಟ್ರ್ಯಾಕ್ ಮೆಷಿನ್ ಸೈಡಿಂಗ್ ನಿಯೋಜಿಸಲು…
ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್…
ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಶಾಕ್: ಪಡಿತರ ಚೀಟಿ ರದ್ದುಪಡಿಸಲು ಸಿಎಂ ಖಡಕ್ ಸೂಚನೆ
ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು…
ನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ…