alex Certify ರದ್ದು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: ಸದ್ಯಕ್ಕೆ ಸಿಗಲ್ಲ ಪಡಿತರ ಚೀಟಿ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಇದರಿಂದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬೇಡಿಕೆ ಹೆಚ್ಚಾಗಿದೆ. ಬಿಪಿಎಲ್ ಕಾರ್ಡ್ Read more…

ಬಿಜೆಪಿ ಸರ್ಕಾರದ ನಿಗಮ, ಮಂಡಳಿ ಅಧ್ಯಕ್ಷರ ನಾಮ ನಿರ್ದೇಶನ ರದ್ದು

ಬೆಂಗಳೂರು: ಹಿಂದಿನ ಸರ್ಕಾರದಲ್ಲಾದ ನಿಗಮ, ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದು ಮಾಡಲಾಗಿದೆ. ನಿಗಮ, ಮಂಡಳಿ, ಸಾಯುತ್ತ ಸಂಸ್ಥೆಗಳ ಎಲ್ಲಾ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮನಿರ್ದೇಶನ ರದ್ದು ಮಾಡುವಂತೆ ಮುಖ್ಯಮಂತ್ರಿ Read more…

ರನ್ ವೇ ನಲ್ಲೇ ಸಿಲುಕಿದ ವಾಯುಪಡೆ ವಿಮಾನ: ಲೇಹ್ ನಲ್ಲಿ ಎಲ್ಲಾ ವಾಣಿಜ್ಯ ವಿಮಾನ ಹಾರಾಟ ರದ್ದು

ಭಾರತೀಯ ವಾಯುಪಡೆಯ C-17 ಗ್ಲೋಬ್‌ಮಾಸ್ಟರ್ ವಿಮಾನವು ಮಂಗಳವಾರ ರನ್‌ವೇಯಲ್ಲಿ ಸಿಲುಕಿಕೊಂಡ ನಂತರ ಲೇಹ್‌ನಲ್ಲಿರುವ ವಿಮಾನ ನಿಲ್ದಾಣವನ್ನು ವಾಣಿಜ್ಯ ಕಾರ್ಯಾಚರಣೆಗಾಗಿ ಮುಚ್ಚಲಾಗಿದೆ. C-17 ಇಂದು ಬೆಳಿಗ್ಗೆ ಲೇಹ್ ವಿಮಾನ ನಿಲ್ದಾಣದಲ್ಲಿ Read more…

BIG NEWS: ಡಿಕೆಶಿ ಸಿಎಂ ಆಗಬೇಕು ಎಂದು ಒತ್ತಾಯಿಸಿ ನಾಳೆ ನಡೆಯಬೇಕಿದ್ದ ಜಾಥಾ ರದ್ದು

ಬೆಂಗಳೂರು: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸಿ ನಾಳೆ ಒಕ್ಕಲಿಗರ ಸಂಘದಿಂದ ಕರೆ ನೀಡಲಾಗಿದ್ದ ಜಾಥಾ ರದ್ದುಗೊಳಿಸಲಾಗಿದೆ. ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಉದ್ದೇಶಕ್ಕೆ ನಾಳೆ ಒಕ್ಕಲಿಗರ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೂಡಲಸಂಗಮ ಕ್ಷೇತ್ರ ಭೇಟಿ ರದ್ದು

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೂಡಲಸಂಗಮ ಕ್ಷೇತ್ರ ಭೇಟಿ ರದ್ದಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮ ಕ್ಷೇತ್ರಕ್ಕೆ ತೆರಳಬೇಕಿದ್ದ ಅಮಿತ್ ಶಾ, ಕೊನೇ Read more…

BIG NEWS: ಡಿ.ಕೆ. ಶಿವಕುಮಾರ್ ವರುಣಾ ಪ್ರವಾಸ ದಿಢೀರ್ ರದ್ದು

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ವರುಣಾ ಕ್ಷೇತ್ರದಲ್ಲಿ ನಡೆಸಬೇಕಿದ್ದ ಕ್ಷೇತ್ರ ಪ್ರವಾಸ ದಿಢೀರ್ ರದ್ದಾಗಿದೆ. ಮಧ್ಯಾಹ್ನ 2 ಗಂಟೆಗೆ ಡಿ.ಕೆ.ಶಿವಕುಮಾರ್ ಅವರ ವರುಣಾ ಕ್ಷೇತ್ರದ ಪ್ರವಾಸ Read more…

ಪ್ರಯಾಣಿಕರಿಗೆ ಎಚ್ಚರಿಕೆ…! ಮೇ 3, 4 ರಂದು ರದ್ದಾಗಲಿವೆ ಗೋ ಫಸ್ಟ್ ಏರ್ ಲೈನ್ಸ್ ಎಲ್ಲಾ ವಿಮಾನಗಳು

ಗೋ ಫಸ್ಟ್ ಏರ್‌ ಲೈನ್ಸ್‌ ನ ಎಲ್ಲಾ ವಿಮಾನಗಳು ಮೇ 3 ಮತ್ತು 4 ರಂದು ರದ್ದುಗೊಳ್ಳಲಿವೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮಂಗಳವಾರ ತಿಳಿಸಿದೆ. ಮೇ Read more…

BIG NEWS: ಸಿಎಂ ಬೊಮ್ಮಾಯಿ ವರುಣಾ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ವಿಧಾನಸಭಾ ಚುನಾವಣೆಯ ಹೈ ವೋಲ್ಟೇಜ್ ಅಖಾಡ ವರುಣಾ ಕ್ಷೇತ್ರದಲ್ಲಿ ಇಂದು ನಡೆಯಬೇಕಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರವಾಸ ರದ್ದಾಗಿದೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ; ಚುನಾವಣಾ ಚಾಣಾಕ್ಯನ ರೋಡ್ ಶೋ ರದ್ದು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. Read more…

ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್: ಎಸಿ ಬದಲು ಹಿಂದಿನಂತೆ ಜೆ.ಎಂ.ಎಫ್.ಸಿ. ಕೋರ್ಟ್ ವ್ಯಾಪ್ತಿಗೆ ವ್ಯಾಜ್ಯ ವಿಚಾರಣೆ

ಬೆಂಗಳೂರು: ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಜ್ಯ ಸರ್ಕಾರ ಉಪ ವಿಭಾಗಾಧಿಕಾರಿಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ Read more…

BIG NEWS: 9 ವರ್ಷಗಳಲ್ಲಿ 2,000 ನಿಯಮ, ಕಾನೂನು ರದ್ದುಪಡಿಸಿದ ಕೇಂದ್ರ

ನವದೆಹಲಿ: ಕಳೆದ 9 ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ ಆಡಳಿತವನ್ನು ಸುಲಭಗೊಳಿಸಲು ಮತ್ತು ವ್ಯವಹಾರವನ್ನು ಸುಲಭಗೊಳಿಸಲು 2,000 ಕ್ಕೂ ಹೆಚ್ಚು ನಿಯಮಗಳು ಮತ್ತು ಕಾನೂನುಗಳನ್ನು ರದ್ದುಗೊಳಿಸಿದೆ ಎಂದು ಕೇಂದ್ರ Read more…

BIG NEWS: ಕೋಲಾರದಲ್ಲಿ ನಡೆಯಬೇಕಿದ್ದ ಸಿದ್ದರಾಮಯ್ಯ ಪ್ರವಾಸ ದಿಢೀರ್ ರದ್ದು

ಕೋಲಾರ: ಕೋಲಾರದಿಂದ ಸ್ಪರ್ಧಿಸದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ಸಲಹೆ ನೀಡಿರುವ ಬೆನ್ನಲ್ಲೇ ಸಿದ್ದರಾಮಯ್ಯನವರ ನಾಳಿನ ಕೋಲಾರ ಪ್ರವಾಸ ರದ್ದಾಗಿದೆ. ನಾಳೆ ಕೋಲಾರದ ಗ್ರಾಮೀಣ ಭಾಗದಲ್ಲಿ ಸಿದ್ದರಾಮಯ್ಯ Read more…

BIG NEWS: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ರದ್ದು

ಬೆಂಗಳೂರು: ಇಂದು ದಾವಣಗೆರೆ ಹಾಗೂ ರಾಮನಗರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಧಿಢೀರ್ ರದ್ದಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹಠಾತ್ ನಿಧನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕ್ರಮಗಳನ್ನು Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು: ಶಾಲೆಗಳಲ್ಲಿ ಹಿಂದಿನಂತೆ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಹಿಂದಿನಂತೆಯೇ ಶಾಲೆಗಳಲ್ಲಿ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 13 ರಿಂದ ಪರೀಕ್ಷೆ Read more…

BIG NEWS: 242 ರೈಲುಗಳ ಸಂಚಾರ ದಿಢೀರ್ ರದ್ದು

ಬೆಂಗಳೂರು: ಭಾರತೀಯ ರೈಲ್ವೆ ಇಂದು ಸಂಚರಿಸಬೇಕಿದ್ದ 242 ರೈಲುಗಳನ್ನು ದಿಢೀರ್ ರದ್ದು ಮಾಡಿದೆ. ಕೆಲವು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ 242 ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರತಿ Read more…

BIG NEWS: ಕಾಂಗ್ರೆಸ್ ಕರೆ ನೀಡಿದ್ದ ‘ಕರ್ನಾಟಕ ಬಂದ್’ ರದ್ದು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿರುವ ಬೆನ್ನಲ್ಲೇ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ನಾಳೆ ಕರ್ನಾಟಕ ಬಂದ್ ಗೆ ಕರೆ Read more…

BIG NEWS: ಪ್ರಜಾಧ್ವನಿ ಯಾತ್ರೆ ದಿಢೀರ್ ರದ್ದುಗೊಳಿಸಿದ ಸಿದ್ದರಾಮಯ್ಯ

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಏಕಾಏಕಿ ಪ್ರಜಾಧ್ವನಿ ಯಾತ್ರೆಯನ್ನು ರದ್ದುಗೊಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಎರಡು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ವಿಪಕ್ಷ ನಾಯಕ Read more…

BIG NEWS: JDS ಸಭೆ ದಿಢೀರ್ ರದ್ದು; ಮತ್ತೆ ಹಾಸನ ಕಾರ್ಯಕರ್ತರ ಸಭೆ ಕರೆಯಲ್ಲ ಎಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹಾಸನ ಜೆಡಿಎಸ್ ಟಿಕೆಟ್ ಗೊಂದಲ ವಿಚಾರವಾಗಿ ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ದಿಢೀರ್ ರದ್ದಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಸಂಜೆ Read more…

BIG NEWS: ಬೆಂಗಳೂರು-ಚೆನ್ನೈ ನಡುವೆ 8 ರೈಲು ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

ಬೆಂಗಳೂರು: ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್ ರಿಪೇರಿ ಹಿನ್ನೆಲೆಯಲ್ಲಿ ಚೆನ್ನೈ-ಬೆಂಗಳೂರು ಮಾರ್ಗದ 8 ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋಲಾರದ ಮಾಲೂರು ತಾಲೂಕಿನ Read more…

BIG NEWS: ಸಿದ್ದಗಂಗಾ ಮಠದ ಐತಿಹಾಸಿಕ ದನಗಳ ಜಾತ್ರೆ ರದ್ದು

ತುಮಕೂರು: ಸಿದ್ದಗಂಗಾ ಮಠದಲ್ಲಿ ನಡೆಯಬೇಕಿದ್ದ ಪ್ರಸಿದ್ಧ ದನಗಳ ಜಾತ್ರೆ ರದ್ದು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾನುವಾರುಗಳಲ್ಲಿ ಹೆಚ್ಚುತ್ತಿರುವ ಚರ್ಮಗಂಟು ರೋಗ ಹಿನ್ನೆಲೆಯಲ್ಲಿ ತುಮಕೂರಿನ ಹೊರವಲಯದ ಕ್ಯಾತ್ಸಂದ್ರದ Read more…

BREAKING: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೆಶ ಹೊರಡಿಸಿದೆ. ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ವಿಚಾರಕ್ಕೆ ಸಂಬಂಧಿಸಿದಂತೆ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ನವದೆಹಲಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ. ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ವಿಮಾನ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ Read more…

ತಾಳಿ ಕಟ್ಟುವ ಮೊದಲೇ ಪದೇ ಪದೇ ಕೊಠಡಿಗೆ ಬಂದ ವರ; ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು

ಚಿತ್ರಕೂಟ: ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆಯ ವಿಧಿವಿಧಾನಗಳು ಮುಗಿಯುವ ಮುನ್ನವೇ ವರ ತನ್ನ ಕೋಣೆಗೆ ಪದೇ ಪದೇ ಪ್ರವೇಶಿಸುತ್ತಿದ್ದರಿಂದ ವಧು ಮದುವೆಯಾಗಲು ನಿರಾಕರಿಸಿದ್ದಾಳೆ. Read more…

BIG NEWS: ಆರ್.‌ಎಸ್.‌ಎಸ್. ನಾಯಕರೊಂದಿಗಿನ ಅಮಿತ್ ಶಾ ಸಭೆ ದಿಢೀರ್ ರದ್ದು

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಇಂದು ಸಂಜೆ ಗಡಿ ಜಿಲ್ಲೆ ಬೆಳಗಾವಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ Read more…

ನೌಕರರ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸಲು ಸರ್ಕಾರ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸಿ ವೃಂದದ ಬೋಧಕೇತರ ನೌಕರರಿಗೆ ಜನವರಿ 28ರಂದು ಶನಿವಾರ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸುವಂತೆ ಸರ್ಕಾರ ಸೂಚನೆ ನೀಡಿದೆ. ಸಿ Read more…

BIG NEWS: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ

ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆ ಭಾಗವಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಶಿಫಾರಸು ಜಾರಿಗೆ Read more…

BIG NEWS: ಕೋವಿಡ್ ಸಂಬಂಧಿತ ವಿಪತ್ತು ನಿರ್ವಹಣಾ ಸಭೆ ರದ್ದು; ಕಾರಣವೇನು….?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ಕರೆಯಲಾಗಿದ್ದ ತುರ್ತು ಸಭೆ ರದ್ದುಗೊಂಡಿದೆ. ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಕರ್ನಾಟಕ Read more…

ಬೆಳಗಾವಿ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ತಿರುಗಿಬಿದ್ದ ಶಿವಸೇನೆ ಕಾರ್ಯಕರ್ತರು

ಬೆಳಗಾವಿ: ಬೆಳಗಾವಿ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದಾರೆ. ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ(ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರಕ್ಕೆ ತೆರಳುವುದಾಗಿ ಮಹಾರಾಷ್ಟ್ರ ಸಚಿವರು Read more…

ಕನ್ನಡಿಗರ ಹೋರಾಟಕ್ಕೆ ಬೆದರಿದ್ರಾ ಮಹಾರಾಷ್ಟ್ರ ಸಚಿವರು..? ಬೆಳಗಾವಿ ಭೇಟಿ ಕ್ಯಾನ್ಸಲ್

ಬೆಳಗಾವಿ: ಕನ್ನಡಿಗರ ಹೋರಾಟಕ್ಕೆ ಬೆದರಿದ ಮಹಾರಾಷ್ಟ್ರ ಸಚಿವರು ಬೆಳಗಾವಿ ಭೇಟಿಯನ್ನು ರದ್ದು ಮಾಡಿದ್ದಾರೆ. ಮಹಾರಾಷ್ಟ್ರ ಸಚಿವ ಶಂಭುರಾಜ ದೇಸಾಯಿ, ಬೆಳಗಾವಿ ಭೇಟಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ ಹೀಗಾಗಿ Read more…

BIG NEWS: ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು

ಮಂಗಳೂರು: ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರವನ್ನು ಕೊನೆಗೂ ರದ್ದು ಪಡಿಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಹಿತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...