alex Certify ರದ್ದು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿಗಳೇ ಗಮನಿಸಿ….! CBSE 10 ನೇ ತರಗತಿ ಪರೀಕ್ಷೆ ರದ್ದಾದ್ರೂ ನಡೆಯಲಿದೆ ಎಕ್ಸಾಮ್ – ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ 10 ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ. ಮೇ 4 ರಿಂದ ಜೂನ್ 14 Read more…

BIG NEWS: CBSE 10 ನೇ ತರಗತಿ ಪರೀಕ್ಷೆ ರೀತಿ SSLC ಪರೀಕ್ಷೆಯೂ ರದ್ದು ವದಂತಿ ಬಗ್ಗೆ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಸಿಬಿಎಸ್ಇ ರೀತಿ ರದ್ದು ಮಾಡುವ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

ಜಾತ್ರೆಗೆ ಬಂದ ಭಕ್ತರಿಗೆ ಶಾಕ್; ಪ್ರಸಿದ್ಧ ಉಚ್ಚಂಗಿ ದುರ್ಗಾ ಜಾತ್ರೆ ರದ್ದು

ವಿಜಯನಗರ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಸಭೆ ಸಮಾರಂಭ, ಜಾತ್ರೆ, ಧಾರ್ಮಿಕ ಕಾರ್ಯಗಳ ಮೇಲೆ ನಿರ್ಬಂಧ Read more…

BIG BREAKING NEWS: 1 -9 ನೇ ತರಗತಿ ಪರೀಕ್ಷೆ ರದ್ದು, ನಾಳೆ ಸರ್ಕಾರದ ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದ ಹಿನ್ನಲೆಯಲ್ಲಿ 1 ರಿಂದ 9 ನೇ ತರಗತಿ ಪರೀಕ್ಷೆ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಳೆ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಚಿವ ಉಮೇಶ್ ಕತ್ತಿ ಗುಡ್ ನ್ಯೂಸ್

ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ನೀಡಿರುವ ಪಡಿತರ ಚೀಟಿಗಳ ನಿಯಮದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲವೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ವಿಧಾನಪರಿಷತ್ ನನಲ್ಲಿ Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಉಳ್ಳವರಿಗೆ ಆಹಾರ ಇಲಾಖೆ ಬರೆ

ಬೆಂಗಳೂರು: ರಾಜ್ಯದಲ್ಲಿ 2.28 ಲಕ್ಷ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ Read more…

BREAKING NEWS: ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ರದ್ದು

ಚಿತ್ರದುರ್ಗ: ನಾಯಕನಹಟ್ಟಿಯಲ್ಲಿ ಮಾರ್ಚ್ 29 ರಂದು ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆ ಪೂರ್ವಸಿದ್ಧತಾ ಸಭೆಯಲ್ಲಿ ಚಿತ್ರದುರ್ಗ Read more…

BIG NEWS: ತಾಲೂಕು ಪಂಚಾಯಿತಿ ರದ್ದು ಇಲ್ಲ; ಸಚಿವ ಈಶ್ವರಪ್ಪ

ಉಡುಪಿ: ಸದ್ಯಕ್ಕೆ ತಾಲೂಕು ಪಂಚಾಯಿತಿ ರದ್ದು ಮಾಡುವುದಿಲ್ಲವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಮೂಲಕ ಮೂರು ಸ್ತರದ ಪಂಚಾಯಿತಿ ವ್ಯವಸ್ಥೆ ಬದಲಿಗೆ Read more…

ನಿಯಮ ಉಲ್ಲಂಘಿಸಿ BPL ಕಾರ್ಡ್ ಪಡೆದವರಿಗೆ ಶಾಕಿಂಗ್ ನ್ಯೂಸ್

ಬೆಳಗಾವಿ: ಮಾನದಂಡ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರ ಬಗ್ಗೆ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಮಾರ್ಚ್ 31 ರೊಳಗೆ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ಆಹಾರ ಮತ್ತು Read more…

BIG NEWS: ತಾಲೂಕು ಪಂಚಾಯಿತಿ ರದ್ದು ಮಾಡಲು ತೀರ್ಮಾನ

ಬೆಂಗಳೂರು: ಮೂರು ಹಂತದ ಪಂಚಾಯಿತಿ ವ್ಯವಸ್ಥೆ ಬದಲಿಗೆ ರಾಜ್ಯದಲ್ಲಿ ಎರಡು ಹಂತದ ಪಂಚಾಯಿತಿ ವ್ಯವಸ್ಥೆ ಜಾರಿಗೆ ಸರ್ಕಾರ ಮುಂದಾಗಿದೆ. ತಾಲೂಕು ಪಂಚಾಯಿತಿಯನ್ನು ರದ್ದುಮಾಡಿ ಜಿಲ್ಲಾ ಮತ್ತು ಗ್ರಾಮ ಪಂಚಾಯಿತಿಯನ್ನು Read more…

ಕ್ರಿಕೆಟ್ ಟೂರ್ನಿ ಗೆದ್ದವರಿಗೆ ಭರ್ಜರಿ ಬಹುಮಾನ: ನೋಂದಣಿಗೆ ಮುಗಿಬಿದ್ದ ನೂರಾರು ತಂಡ – ಕಂಗಾಲಾಗಿ ಟೂರ್ನಿಯನ್ನೇ ಕ್ಯಾನ್ಸಲ್ ಮಾಡಿದ ಆಯೋಜಕರು

ಚಿಕ್ಕಮಗಳೂರು: ಕ್ರಿಕೆಟ್ ಟೂರ್ನಿ ಆಯೋಜಿಸಿದ್ದ ಆಯೋಜಕರು ಪದ್ಯಾವಳಿ ಗೆದ್ದವರಿಗೆ ಘೋಷಣೆ ಮಾಡಿದ್ದ ಭರ್ಜರಿ ಬಹುಮಾನದ ಲಿಸ್ಟ್ ನೋಡಿ ಕ್ರಿಕೆಟ್ ತಂಡಗಳು ನೋಂದಾವಣಿಗೆ ಮುಗಿಬಿದ್ದಿದ್ದು, ಕಂಗಾಲಾದ ಆಯೋಜಕರು ಇದೀಗ ಪಂದ್ಯಾವಳಿಯನ್ನೇ Read more…

ಟೋಕಿಯೋ ಒಲಿಂಪಿಕ್ ರದ್ದಾದರೆ ಇನ್ಶುರೆನ್ಸ್‌ ಹೂಡಿಕೆದಾರರಿಗಾಗುವ ನಷ್ಟವೆಷ್ಟು ಗೊತ್ತಾ….?

ಟೋಕಿಯೋ: ಈ ವರ್ಷ ಜಪಾನ್ ನ ಟೋಕಿಯೋದಲ್ಲಿ ನಡೆಯಬೇಕಿದ್ದ ಒಲಿಂಪಿಕ್ಸ್ ಕ್ರೀಡಾಕೂಟವೇನಾದರೂ ರದ್ದಾದರೆ ಇನ್ಶುರೆನ್ಸ್ ಹೂಡಿಕೆದಾರರಿಗೆ 2 ರಿಂದ 3 ಬಿಲಿಯನ್ ಡಾಲರ್ ನಷ್ಟವಾಗಲಿದೆ ಎಂದು ಹೂಡಿಕೆದಾರರು ಅಭಿಪ್ರಾಯಪಟ್ಟಿದ್ದಾರೆ. Read more…

ಲೋನ್ ಆಪ್ ಗಳಿಗೆ ಬಿಗ್ ಶಾಕ್: ಗೂಗಲ್ ನಿಂದ ಗೇಟ್ ಪಾಸ್, RBI ನಿಂದಲೂ ಕಡಿವಾಣ

ಮುಂಬೈ: ಇತ್ತೀಚಿಗೆ ಲೋನ್ ಆಪ್ ಗಳಿಂದ ಗ್ರಾಹಕರಿಗೆ ಕಿರುಕುಳ ಹೆಚ್ಚಾಗ್ತಿರುವ ಹಿನ್ನಲೆಯಲ್ಲಿ ಕಡಿವಾಣ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ. ಗೂಗಲ್ ಪ್ಲೇಸ್ಟೋರ್ ನಿಂದ ನೂರಾರು ಲೋನ್ ಆಪ್ ಗಳನ್ನು ರದ್ದು Read more…

BIG NEWS: ಜಿಪಂ, ಗ್ರಾಪಂ ಸಾಕು – ತಾಲೂಕು ಪಂಚಾಯಿತಿ ರದ್ದು ಮಾಡಲು ಬೇಡಿಕೆ

ಬೆಂಗಳೂರು: ತಾಲೂಕು ಪಂಚಾಯಿತಿಯನ್ನು ರದ್ದುಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ಶಾಸಕರು ನಡೆಸಿದ ಸಭೆಯಲ್ಲಿ ಇಂತಹುದೊಂದು ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯದಲ್ಲಿ ತಾಲೂಕು ಪಂಚಾಯಿತಿ Read more…

ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್: ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು

ಬೆಂಗಳೂರು: ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು ಮಾಡಲಾಗಿದೆ. ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ರಾಜ್ಯ ಸರ್ಕಾರಿ ನೌಕರರು, Read more…

ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್: ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು

ಬೆಂಗಳೂರು: ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು ಮಾಡಲಾಗಿದೆ. ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ರಾಜ್ಯ ಸರ್ಕಾರಿ ನೌಕರರು, Read more…

ಐಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಹೆಚ್ 1 ಬಿ ವೀಸಾ ನಿರ್ಬಂಧ ರದ್ದುಪಡಿಸಿದ ಅಮೆರಿಕ ಕೋರ್ಟ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಜಾರಿಗೆ ತಂದಿದ್ದ ಹೆಚ್ 1 ಬಿ ವೀಸಾಗೆ ಸಂಬಂಧಪಟ್ಟ ನಿಯಮಗಳನ್ನು ಕ್ಯಾಲಿಫೋರ್ನಿಯಾ ಜಿಲ್ಲಾ ನ್ಯಾಯಾಧೀಶರು ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಅಮೆರಿಕ Read more…

ಕೆಲಸದ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್: 1559 ಹುದ್ದೆಗಳ ಕೆಪಿಟಿಸಿಎಲ್ ನೇಮಕ ಅಧಿಸೂಚನೆ ರದ್ದು

ಬೆಂಗಳೂರು: ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ. ಎಇ, ಜೆಇ, ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ವತಿಯಿಂದ ವರ್ಷದ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಲಕ್ಷಾಂತರ ಮಂದಿ Read more…

BIG NEWS: ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು, ಇತ್ತೀಚೆಗೆ ಅಧ್ಯಕ್ಷ – ಉಪಾಧ್ಯಕ್ಷರಾದವರಿಗೆ ಬಿಗ್ ಶಾಕ್

ಬೆಂಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಅಧಿಸೂಚನೆಯನ್ನು ರದ್ದು ಪಡಿಸಲಾಗಿದೆ. ಸರ್ಕಾರದಿಂದ ಇತ್ತೀಚೆಗೆ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಇದರಿಂದಾಗಿ ಇತ್ತೀಚೆಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಶಾಕ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ನೇಮಕಾತಿ ಅಧಿಸೂಚನೆ ರದ್ದುಪಡಿಸಿದ ಲೋಕಸೇವಾ ಆಯೋಗ

ಬೆಂಗಳೂರು: ಆಶ್ರಮ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ರದ್ದುಪಡಿಸಿದೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ 37 ಹುದ್ದೆ ಮೀಸಲಾಗಿದ್ದವು. ಈ 37 ಹುದ್ದೆ ಸೇರಿದಂತೆ Read more…

BIG BREAKING: ಮಾಜಿ ಕೇಂದ್ರ ಸಚಿವ ದಿಲೀಪ್ ರಾಯ್ ಗೆ ಬಿಗ್ ರಿಲೀಫ್, ಜೈಲು ಶಿಕ್ಷೆಯಿಂದ ಪಾರು

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಯಿಂದ ಕೇಂದ್ರದ ಮಾಜಿ ಸಚಿವ ದಿಲೀಪ್ ರಾಯ್ ಪಾರಾಗಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಿಬಿಐ ವಿಶೇಷ ಕೋರ್ಟ್ ನಿಂದ 3 Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ರೈಲು ಹೊರಡುವ 5 ನಿಮಿಷ ಮೊದಲು ಕೂಡ ಟಿಕೆಟ್ ಬುಕ್ಕಿಂಗ್ ಮಾಡುವ ಹೊಸ ವ್ಯವಸ್ಥೆ ಇಂದಿನಿಂದ ಜಾರಿಗೆ ಬರಲಿದೆ. ಟಿಕೆಟ್ ರದ್ದು ಮಾಡಲು ಕೂಡ ಅವಕಾಶ ನೀಡಲಾಗಿದೆ. Read more…

BIG NEWS:‌ ರಾಷ್ಟ್ರ ವಿರೋಧಿ ಭಾವನೆ ಹುಟ್ಟು ಹಾಕುತ್ತಿದ್ದ 500 ವೆಬ್‌ ಸೈಟ್ ಬಂದ್…!

ಅಶ್ಲೀಲತೆ ಮತ್ತು ದ್ವೇಷ ಹುಟ್ಟು ಹಾಕ್ತಿದ್ದ ಸುಮಾರು 500 ವೆಬ್ ‌ಸೈಟ್‌ಗಳನ್ನು ದೆಹಲಿ ಪೊಲೀಸ್ ಸೈಬರ್ ಸೆಲ್ ಬಂದ್ ಮಾಡಿದೆ. ಸಿಸಿಪಿಡಬ್ಲ್ಯುಸಿ ಮತ್ತು ಸೈಬರ್ ಸೆಲ್ ನಿಂದ ಬಂದ Read more…

ಬಿಗ್‌ ನ್ಯೂಸ್:‌ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು – ಅನುತ್ತೀರ್ಣಗೊಂಡ ಎಲ್ಲ ವಿದ್ಯಾರ್ಥಿಗಳೂ ಪಾಸ್

ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.  ಜುಲೈ 16 ರಿಂದ 27ರವರೆಗೆ ನಿಗದಿಯಾಗಿದ್ದ ಪೂರಕ ಪರೀಕ್ಷೆಗಳನ್ನು Read more…

BIG NEWS: ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ಕ್ಯಾನ್ಸಲ್

ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ Read more…

SSLC, ಪದವಿ ಪರೀಕ್ಷೆ ರದ್ದು ಮಾಡಲು ಒತ್ತಾಯಿಸಿ ಜೂನ್ 20 ರಂದು ಬೃಹತ್ ಪ್ರತಿಭಟನೆ

ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಸೇರಿದಂತೆ ಯಾವ ಪರೀಕ್ಷೆಯನ್ನು ನಡೆಸಬಾರದು ಎಂದು ಒತ್ತಾಯಿಸಿ ಜೂನ್ 20ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕನ್ನಡಪರ ಹೋರಾಟಗಾರ Read more…

ಚೀನಾಗೆ ಭಾರತೀಯ ರೈಲ್ವೆಯಿಂದ ʼಬಿಗ್ ಶಾಕ್ʼ

ನವದೆಹಲಿ: ಗಾಲ್ವನ್ ಕಣಿವೆಯಲ್ಲಿ ಭಾರತೀಯ ಯೋಧರನ್ನು ಚೀನಾ ಹತ್ಯೆ ಮಾಡಿದ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಚೀನಾಗೆ ತಕ್ಕ ಪಾಠ ಕಲಿಸಲು ಭಾರತ ಮುಂದಾಗಿದೆ. ಚೀನಾ ವಸ್ತುಗಳನ್ನು ನಿಷೇಧಿಸಬೇಕೆಂದು ದೇಶವ್ಯಾಪಿ Read more…

ಬಿಗ್ ನ್ಯೂಸ್: 7ನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ಇಲ್ಲ

ಬೆಂಗಳೂರು: ಎಲ್ಕೆಜಿಯಿಂದ 5ನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ನಿರ್ಬಂಧಿಸಲಾಗಿದ್ದು, ಅದನ್ನು 7ನೇ ತರಗತಿಯವರೆಗೆ ವಿಸ್ತರಿಸಲು ಸಿಎಂ ಯಡಿಯೂರಪ್ಪ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಸರ್ಕಾರದ ಶೈಕ್ಷಣಿಕ ಸಲಹೆಗಾರ Read more…

ಮದುವೆ ಸಂಭ್ರಮದ ಮನೆಯಲ್ಲಿ ಕಾರ್ಮೋಡ ಕವಿಯುವಂತೆ ಮಾಡಿದ ಕೊರೋನಾ ಪಾಸಿಟಿವ್ ರಿಪೋರ್ಟ್

ಯಾದಗಿರಿ: ಯಾದಗಿರಿ ತಾಲೂಕಿನ ಅಲ್ಲಿಪುರ ತಾಂಡಾದಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದ ಪರಿಣಾಮ ಮದುವೆಯನ್ನು ರದ್ದು ಮಾಡಲಾಗಿದೆ. ವಧುವಿನ ತಂದೆ ಮತ್ತು ಸಹೋದರನಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು Read more…

SSLC ಪರೀಕ್ಷೆ ನಡೆಸದಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದು, ಆದರೆ ಸುರಕ್ಷತಾ ಕ್ರಮ ಕೈಗೊಂಡು ಮುಂದೂಡಿಕೆಯಾಗಿರುವ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...