alex Certify ರನ್ ವೇ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

South Korea plane crash update: ಭಾರೀ ಸಾವು ನೋವಿಗೆ ಕಾರಣವಾದ ದಕ್ಷಿಣ ಕೊರಿಯಾ ವಿಮಾನ ದುರಂತ: ಸಾವಿನ ಸಂಖ್ಯೆ 85ಕ್ಕೆ ಏರಿಕೆ

ಸಿಯೋಲ್: 181 ಜನರಿದ್ದ ವಿಮಾನ ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಪತನಗೊಂಡಿದೆ. ಕನಿಷ್ಠ 85 ಜನ ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಗೇರ್ Read more…

ದಕ್ಷಿಣ ಕೊರಿಯಾ ವಿಮಾನ ದುರಂತದಲ್ಲಿ 29 ಮಂದಿ ಸಾವು: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ | SHOCKING VIDEO

ಭಾನುವಾರ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 181 ಪ್ರಯಾಣಿಕರಿದ್ದ ವಿಮಾನವು ರನ್‌ವೇಯಿಂದ ಜಾರಿ ಬೇಲಿಗೆ ಡಿಕ್ಕಿ ಹೊಡೆದು ಭಾರಿ ಬೆಂಕಿ ತಗುಲಿದ್ದು, 29 ಜನರು ಸಾವನ್ನಪ್ಪಿದ್ದಾರೆ. Read more…

BIG BREAKING: ದಕ್ಷಿಣ ಕೊರಿಯಾದಲ್ಲಿ ರನ್ ವೇಯಿಂದ ಜಾರಿ ತಡೆಗೋಡೆಗೆ ಅಪ್ಪಳಿಸಿದ ವಿಮಾನ: 28 ಜನ ಸಾವು

ದಕ್ಷಿಣ ಕೊರಿಯಾದಲ್ಲಿ 181 ಮಂದಿ ಇದ್ದ ವಿಮಾನ ಅಪಘಾತಕ್ಕೀಡಾಗಿದ್ದು, 28 ಜನ ಸಾವನ್ನಪ್ಪಿದ್ದಾರೆ. ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ. ದಕ್ಷಿಣ ಕೊರಿಯಾದಲ್ಲಿ 175 Read more…

ರನ್ ವೇನಲ್ಲೇ ಮೂರು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡ ವಿಮಾನ: ಹಸಿವಿನಿಂದ ಪ್ರಯಾಣಿಕರು ಕಂಗಾಲು

ಮುಂಬೈ: ಇತ್ತೀಚಿನ ದಿನಗಳಲ್ಲಿ ತನ್ನ ವಿಮಾನಗಳ ವಿಳಂಬಕ್ಕಾಗಿ ಸುದ್ದಿಯಲ್ಲಿರುವ ಏರ್ ಇಂಡಿಯಾ ಭಾನುವಾರ ಹೊಸ ಬಿಕ್ಕಟ್ಟನ್ನು ಎದುರಿಸಿದೆ. ವಿಮಾನಯಾನ ಸಂಸ್ಥೆಯ ಮುಂಬೈನಿಂದ ದೆಹಲಿ ಮಾರ್ಗದ ವಿಮಾನ ಸಂಖ್ಯೆ AI2994 Read more…

ರನ್ ವೇಯಲ್ಲಿಯೇ ಕುಳಿತು ಊಟ ಮಾಡಿದ ಪ್ರಯಾಣಿಕರು; ಇಂಡಿಗೋ ವಿಮಾನ ಸಂಸ್ಥೆಗೆ ಬರೋಬ್ಬರಿ 1.20 ಕೋಟಿ ದಂಡ ವಿಧಿಸಿದ BCAS

ಮುಂಬೈ: ದಟ್ಟವಾದ ಮಂಜು, ಹವಾಮಾನ ವೈಪರೀತ್ಯದಿಂದಾಗಿ ಮುಂಬೈ, ಬೆಂಗಳೂರು ಹಾಗೂ ಉತ್ತರ ಭಾರತದ ಹಲವೆಡೆಗಳಲ್ಲಿ ವಿಮಾನ ಹಾರಾಟ, ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ಹಲವೆಡೆ ವಿಮಾನ ಹಾರಾಟ ವಿಳಂಬವಾಗಿದ್ದರಿಂದ Read more…

BREAKING NEWS: ರನ್ ವೇಯಲ್ಲಿಯೇ ಹೊತ್ತಿ ಉರಿದ ವಿಮಾನ

ಟೋಕಿಯೊ: ಭೀಕರ ಭೂಕಂಪದಿಂದ ತತ್ತರಿಸಿರುವ ಜಪಾನ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ವಿಮಾನ ಹೊತ್ತಿ Read more…

BIG NEWS: ವಿಮಾನದ ರನ್ ವೇಯಲ್ಲಿ ದೇವರ ಮೆರವಣಿಗೆ; ಅಂತರಾಷ್ಟ್ರೀಯ ವಿಮಾನ ನಿಲ್ದಾಣ 5 ಗಂಟೆ ಬಂದ್

ತಿರುವನಂತಪುರಂ: ವಿಮಾನದ ರನ್ ವೇನಲ್ಲಿ ದೇವರ ಮೆರವಣಿಗೆ ಸಾಗುವ ಹಿನ್ನೆಲೆಯಲ್ಲಿ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 5 ಗಂಟೆಗಳ ಕಾಲ ಸ್ಥಗಿತಗೊಳ್ಳಲಿದೆ. ವಿಮಾನ ರನ್ ವೇನಲ್ಲಿ ಶ್ರೀ ಪದ್ಮನಾಭಸ್ವಾಮಿ Read more…

BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ರನ್ ವೇ ನಲ್ಲಿ `ಡ್ರೋನ್ ಹಾರಾಟ’ : ತನಿಖೆಗೆ ಆದೇಶ

  ಬೆಂಗಳೂರು : ಬೆಂಗಳೂರಿನ ದೇವಹನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ಡ್ರೋನ್ ಹಾರಾಟ ನಡೆಸಿದ್ದು, ತನಿಖೆಗೆ ಆದೇಶಿಸಲಾಗಿದೆ. ಇಂದು ಬೆಳಗ್ಗೆ ಏರ್ ಪೋರ್ಟ್ Read more…

ಏಕಕಾಲಕ್ಕೆ 2 ವಿಮಾನಗಳ ಲ್ಯಾಂಡಿಂಗ್, ಟೇಕಾಫ್ ಗೆ ಸೂಚನೆ: ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ದೆಹಲಿ ವಿಮಾನ ನಿಲ್ದಾಣದಲ್ಲಿ ಒಂದೇ ಸಮಯಕ್ಕೆ 2 ವಿಮಾನಗಳ ಟೇಕ್‌ ಆಫ್, ಲ್ಯಾಂಡಿಂಗ್ ಗೆ ಸೂಚನೆ ನೀಡಿದ್ದು, ಅದೃಷ್ಟವಶಾತ್ ದೊಡ್ಡ ಅಪಘಾತ ತಪ್ಪಿದೆ. ಬುಧವಾರ ಬೆಳಗ್ಗೆ ದೆಹಲಿ ವಿಮಾನ Read more…

ರನ್ ವೇ ನಲ್ಲೇ ಸಿಲುಕಿದ ವಾಯುಪಡೆ ವಿಮಾನ: ಲೇಹ್ ನಲ್ಲಿ ಎಲ್ಲಾ ವಾಣಿಜ್ಯ ವಿಮಾನ ಹಾರಾಟ ರದ್ದು

ಭಾರತೀಯ ವಾಯುಪಡೆಯ C-17 ಗ್ಲೋಬ್‌ಮಾಸ್ಟರ್ ವಿಮಾನವು ಮಂಗಳವಾರ ರನ್‌ವೇಯಲ್ಲಿ ಸಿಲುಕಿಕೊಂಡ ನಂತರ ಲೇಹ್‌ನಲ್ಲಿರುವ ವಿಮಾನ ನಿಲ್ದಾಣವನ್ನು ವಾಣಿಜ್ಯ ಕಾರ್ಯಾಚರಣೆಗಾಗಿ ಮುಚ್ಚಲಾಗಿದೆ. C-17 ಇಂದು ಬೆಳಿಗ್ಗೆ ಲೇಹ್ ವಿಮಾನ ನಿಲ್ದಾಣದಲ್ಲಿ Read more…

ಶಿವಮೊಗ್ಗ ಜಿಲ್ಲೆಯಲ್ಲಿ 70ರ ದಶಕದಲ್ಲೇ ರನ್ ವೇಯಲ್ಲಿ ವಿಮಾನ ಇಳಿಯುತ್ತಿದ್ದವು…!

ಶಿವಮೊಗ್ಗ: ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ. 70ರ ದಶಕದಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನಗಳು Read more…

ಟೇಕಾಫ್ ವೇಳೆಯಲ್ಲೇ ರನ್ ವೇಯಿಂದ ಜಾರಿ ಕೆಸರಲ್ಲಿ ಸಿಲುಕಿದ ಇಂಡಿಗೋ ವಿಮಾನ: ಅದೃಷ್ಟವಶಾತ್ ಎಲ್ಲರೂ ಪಾರು

ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್ ಸಮಯದಲ್ಲಿ ರನ್‌ ವೇಯಿಂದ ಸ್ಕಿಡ್ ಆಗಿ ಕೆಸರಿನ ಹೊರಾಂಗಣದಲ್ಲಿ ಸಿಕ್ಕಿಬಿದ್ದ ಕಾರಣ ರದ್ದುಗೊಳಿಸಲಾಗಿದೆ. ಇಂಡಿಗೋ ವಿಮಾನ 6E757 ಜೋರ್ಹತ್-ಕೋಲ್ಕತ್ತಾ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದೆ Read more…

BIG BREAKING: ಟೇಕಾಫ್ ವೇಳೆಯಲ್ಲೇ ದುರಂತ, ಪ್ರಯಾಣಿಕರ ವಿಮಾನಕ್ಕೆ ಭಾರಿ ಬೆಂಕಿ, 25 ಮಂದಿಗೆ ಗಾಯ

ಬೀಜಿಂಗ್: ನೈರುತ್ಯ ಚೀನಾದ ಚಾಂಗ್‌ ಕಿಂಗ್‌ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಗುರುವಾರ ಪ್ರಯಾಣಿಕ ವಿಮಾನವೊಂದು ಟೇಕ್‌ ಆಫ್ ಆಗುವಾಗ ರನ್‌ ವೇ ಯಿಂದ ಆಚೆಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ Read more…

‘ರನ್‌ ವೇ 34’ ಸಿನಿಮಾದಂತೆ ಭಯಾನಕ ಘಟನೆ; ಬೆಚ್ಚಿಬೀಳಿಸುವಂತಿದೆ ಇದರ ವಿಡಿಯೋ

ಬಾಲಿವುಡ್ ನಟ ಅಜಯ್ ದೇವಗನ್ ಅವರ ಚಲನಚಿತ್ರ ರನ್ ವೇ 34ರಲ್ಲಿ ಬರುವ ಘಟನೆಯನ್ನು ಹೋಲುವ ನೈಜ ಘಟನೆ ಇತ್ತೀಚೆಗೆ ನಡೆದಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರು ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ Read more…

Shocking Video: ಎಮರ್ಜೆನ್ಸಿ ಲ್ಯಾಂಡಿಂಗ್‌ ವೇಳೆ ಎರಡು ಹೋಳಾದ ವಿಮಾನ…!

ಡಿಹೆಚ್​ಎಲ್​ ಕಾರ್ಗೋ ವಿಮಾನವು ಕೋಸ್ಟಾರಿಕಾದ ಜುವಾನ್​ ಸಾಂತಾಮರಿಯಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್​​ ಆಗಿದ್ದು ಅಧಿಕಾರಿಗಳು ಬಹಳ ಸಮಯ ವಿಮಾನ ನಿಲ್ದಾಣವನ್ನು ಬಂದ್​ ಮಾಡಿದ್ದರು. ಸೋಶಿಯಲ್ ಮೀಡಿಯಾಗಳಲ್ಲಿ Read more…

ರನ್ ವೇ ಯಿಂದ ಜಾರಿ ಅಡ್ಡಲಾಗಿ ನಿಂತ ವಿಮಾನ: ತನಿಖೆಗೆ ಆದೇಶಿಸಿದ DGCA

ಅಲಯನ್ಸ್ ಏರ್ ವಿಮಾನ ಜಬಲ್‌ ಪುರ ವಿಮಾನ ನಿಲ್ದಾಣದಲ್ಲಿ ರನ್‌ ವೇಯಲ್ಲಿ ಅಡ್ಡಲಾಗಿ ಅತಿಕ್ರಮಿಸಿದ್ದು, ತನಿಖೆಗಾಗಿ DGCA ಆದೇಶಿಸಿದೆ. ಡಿಜಿಸಿಎ ಅಧಿಕಾರಿಗಳ ಪ್ರಕಾರ, ದೆಹಲಿಯಿಂದ 55 ಜನರನ್ನು ಹೊತ್ತ Read more…

BIG NEWS: ಬೆಂಗಳೂರು ಏರ್ಪೋರ್ಟ್ ನಲ್ಲಿ 2 ವಿಮಾನಗಳು ಡಿಕ್ಕಿಯಿಂದ ಕೂದಲೆಳೆ ಅಂತರದಲ್ಲಿ ಪಾರು

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಎರಡು ವಿಮಾನಗಳು ಡಿಕ್ಕಿ ಆಗುವ ಘಟನೆ ತಪ್ಪಿದ್ದು, ಅದೃಷ್ಟವಶಾತ್ 426 ಪ್ರಯಾಣಿಕರು ಪಾರಾಗಿದ್ದಾರೆ. ಜನವರಿ Read more…

ಇದಪ್ಪ ವರಸೆ…! ದಾರಿಯಲ್ಲಿ ಕೆಟ್ಟು ನಿಂತ ವಾಹನ ತಳ್ಳುವಂತೆ ವಿಮಾನವನ್ನೇ ತಳ್ಳಿದ ಪ್ರಯಾಣಿಕರು…!!

ಸಾಮಾನ್ಯವಾಗಿ ವಾಹನ ಸ್ಟಾರ್ಟ್ ಆಗದಿದ್ದ ಸಂದರ್ಭದಲ್ಲಿ ಸ್ವಲ್ಪ ದೂರ ತಳ್ಳುವುದನ್ನು ನೋಡಿರುತ್ತೀರಿ. ಅದೇ ರೀತಿಯ ಘಟನೆ ನೇಪಾಳದಲ್ಲಿ ನಡೆದಿದೆ. ನೇಪಾಳದ ಬಾಜುರಾ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. Read more…

ಶಾಕಿಂಗ್: ವಿಮಾನ ಚಾಲನೆಯಲ್ಲಿದ್ದಾಗಲೇ ರನ್​ವೇನಲ್ಲಿ ಸಂಚರಿಸಿದ ಕಾರು…!

ಥಾಯ್ಲೆಂಡ್‌ ನ ಸುವರ್ಣ ಭೂಮಿ ವಿಮಾನ ನಿಲ್ದಾಣದಲ್ಲಿ ಭದ್ರತಾ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬ ಕಾರನ್ನ ರನ್​ ವೇನಲ್ಲಿ ಓಡಿಸಿದ್ದಾನೆ. ಬೋಯಿಂಗ್​ 777 ವಿಮಾನದ ಸಮೀಪದ ರನ್​ ವೇನಲ್ಲೇ ಕಾರನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...