alex Certify ರಫ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ರಫ್ತಿಗೆ ಅನುಮತಿ ನೀಡಿದರೆ ರೈತರಿಗೆ ಪ್ರತಿ ಟನ್ ಕಬ್ಬಿಗೆ ಇನ್ನೂ 500 ರೂ. ಹೆಚ್ಚಿನ ದರ

ವಿಜಯಪುರ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿಗೆ ಅನುಮತಿ ನೀಡದ ಕಾರಣ ದೇಶದಲ್ಲಿಯೇ ಸಕ್ಕರೆ ಮಾರಾಟ ಮಾಡಬೇಕಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಆಲಮಟ್ಟಿ ಸಮೀಪದ ಬೇನಾಳ Read more…

ದೇಶದ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಭಾರತೀಯ ಮಸಾಲೆಗಳ ವಿವಾದ; ಆತಂಕದಲ್ಲಿ ಕೋಟ್ಯಾಂತರ ರೂಪಾಯಿ ವಹಿವಾಟು !

ಭಾರತ, ಮಸಾಲೆಗಳ ದೇಶವೆಂದೇ ಖ್ಯಾತಿ ಪಡೆದಿದೆ. ಭಾರತೀಯ ಮಸಾಲೆಗಳು ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ. ಆದರೆ ಕಳೆದ ಕೆಲವು ದಿನಗಳಿಂದ ಭಾರತೀಯ ಮಸಾಲೆಗಳ ಬಗ್ಗೆಯೇ ಪ್ರಶ್ನೆಗಳೆದ್ದಿವೆ. MDH ಮತ್ತು ಎವರೆಸ್ಟ್ ಮಸಾಲಾ Read more…

ಮುಂದಿನ ಆದೇಶದವರೆಗೆ ಈರುಳ್ಳಿ ರಫ್ತು ಮೇಲಿನ ನಿಷೇಧ ವಿಸ್ತರಣೆ

ನವದೆಹಲಿ: ದೇಶದ ಮಾರುಕಟ್ಟೆಯಲ್ಲಿ ಈರುಳ್ಳಿ ಲಭ್ಯತೆ, ದರ ಏರಿಳಿತದ ಮೇಲೆ ಸರ್ಕಾರ ಕಣ್ಣಿಟ್ಟಿದ್ದು, ಈರುಳ್ಳಿ ಮೇಲಿನ ರಫ್ತು ನಿಷೇಧ ವಿಸ್ತರಿಸಿದೆ. ಮಾರ್ಚ್ 31ರವರೆಗೂ ಇದ್ದ ನಿಷೇಧವನ್ನು ಮುಂದಿನ ಆದೇಶದವರೆಗೆ Read more…

ಮಾ. 31ರವರೆಗೆ 4 ದೇಶಗಳಿಗೆ 54,760 ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಅನುಮತಿ

ನವದೆಹಲಿ: ಮಾರ್ಚ್ 31 ರವರೆಗೆ ಬಾಂಗ್ಲಾದೇಶ, ಮಾರಿಷಸ್, ಬಹ್ರೇನ್ ಮತ್ತು ಭೂತಾನ್‌ಗೆ 54,760 ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಗುರುವಾರ ವ್ಯಾಪಾರಿಗಳಿಗೆ ಅನುಮತಿ ನೀಡಿದೆ. ನಾವು ಬಾಂಗ್ಲಾದೇಶಕ್ಕೆ Read more…

ಈರುಳ್ಳಿ ಬೆಲೆ ಏರಿಕೆ ತಡೆಗೆ ಮಹತ್ವದ ಕ್ರಮ: ಮಾರ್ಚ್ ವರೆಗೆ ರಫ್ತು ನಿಷೇಧ

ನವದೆಹಲಿ: ಈರುಳ್ಳಿ ಬೆಲೆ ಏರಿಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಮುಂದಿನ ವರ್ಷ ಮಾರ್ಚ್‌ ವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ. Read more…

BIG NEWS: 7 ದೇಶಗಳಿಗೆ 10 ಲಕ್ಷ ಟನ್ ಗಿಂತ ಹೆಚ್ಚು ಅಕ್ಕಿ ರಫ್ತಿಗೆ ಅನುಮತಿ: ಅಕ್ಕಿ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ: ನೇಪಾಳ, ಕ್ಯಾಮರೂನ್ ಮತ್ತು ಮಲೇಷ್ಯಾ ಸೇರಿದಂತೆ 7 ದೇಶಗಳಿಗೆ 10,34,800 ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡಲು ಅನುಮತಿ ನೀಡಿದೆ ಎಂದು ಸರ್ಕಾರ ಬುಧವಾರ Read more…

BIG NEWS: ದೇಶೀಯ ಕಚ್ಚಾ ತೈಲದ ಮೇಲಿನ ವಿಂಡ್ ಫಾಲ್ ತೆರಿಗೆ ಹೆಚ್ಚಳ: ಡೀಸೆಲ್, ಎಟಿಎಫ್ ರಫ್ತು ಮೇಲಿನ ತೆರಿಗೆ ಕಡಿತ

ನವದೆಹಲಿ: ಸರ್ಕಾರ ಶುಕ್ರವಾರ ಕಚ್ಚಾ ಪೆಟ್ರೋಲಿಯಂ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು(SAED) ಸೆಪ್ಟೆಂಬರ್ 30 (ಶನಿವಾರ) ರಿಂದ ಜಾರಿಗೆ ಬರುವಂತೆ ಪ್ರತಿ ಟನ್‌ಗೆ 12,100 ರೂ.ಗೆ ಹೆಚ್ಚಿಸಿದೆ. Read more…

ಸರ್ಕಾರದಿಂದ ಮಹತ್ವದ ಕ್ರಮ: ಅಕ್ಕಿ, ನುಚ್ಚು ರಫ್ತು ನಿಷೇಧ ಬಳಿಕ ಬಾಸ್ಮತಿ ಅಕ್ಕಿಗೂ ನಿರ್ಬಂಧ

ನವದೆಹಲಿ: ಅಕ್ಕಿ, ನುಚ್ಚು ರಫ್ತು ನಿಷೇಧಿಸಿದ ಸರ್ಕಾರ ಕುಚಲಕ್ಕಿ ರಫ್ತಿಗೆ ಸುಂಕ ವಿಧಿಸಿದೆ. ಇದರ ಬೆನ್ನಲ್ಲೇ ಬಾಸ್ಮತಿ ಅಕ್ಕಿ ರಫ್ತಿನ ಮೇಲೆಯೂ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಎಲ್ಲಾ Read more…

ಜಗತ್ತಿನಲ್ಲೇ ಅತಿ ಹೆಚ್ಚು ಈರುಳ್ಳಿ ಉತ್ಪಾದಿಸುವ 2ನೇ ದೇಶ ಭಾರತ; ಆದರೂ ಬೆಲೆ ಏರಿಕೆ ಯಾಕೆ ಗೊತ್ತಾ ?

ಚೀನಾ ನಂತರ ವಿಶ್ವದಲ್ಲೇ ಅತಿ ಹೆಚ್ಚು ಈರುಳ್ಳಿ ಉತ್ಪಾದನೆ ಮಾಡೋದು ಭಾರತದಲ್ಲಿ. ಆದರೂ ಭಾರತದಲ್ಲಿ ಈರುಳ್ಳಿ ಬೆಲೆ ಹೆಚ್ಚಳದ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶೀಯ ಲಭ್ಯತೆಯನ್ನು ಹೆಚ್ಚಿಸಲು Read more…

ಅಕ್ಕಿ ಬೆಲೆ ಶೇ. 11 ರಷ್ಟು ಏರಿಕೆ ಹಿನ್ನಲೆ ಸರ್ಕಾರದ ಮಹತ್ವದ ಕ್ರಮ: ಬಾಸ್ಮತಿ ಅಲ್ಲದ ಬಿಳಿ ಅಕ್ಕಿ ರಫ್ತು ನಿಷೇಧ

ನವದೆಹಲಿ: ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಅಕ್ಕಿಯ ದೇಶೀಯ ಬೆಲೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಕ್ಕಿ ಚಿಲ್ಲರೆ ಬೆಲೆಗಳು Read more…

ರೈತರಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಮಟ್ಟದ ಬಹು ರಾಜ್ಯ ಸಹಕಾರಿ ರಫ್ತು ಸೊಸೈಟಿ ಸ್ಥಾಪನೆಗೆ ಸಂಪುಟ ಒಪ್ಪಿಗೆ

ನವದೆಹಲಿ: ರಾಷ್ಟ್ರೀಯ ಮಟ್ಟದ ಬಹು-ರಾಜ್ಯ ಸಹಕಾರಿ ರಫ್ತು ಸೊಸೈಟಿ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ Read more…

ಅಕ್ಕಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನತೆಗೆ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ದೇಶದಲ್ಲಿ ಅತಿವೃಷ್ಟಿಯಿಂದಾಗಿ ಭತ್ತದ ಬಿತ್ತನೆ ಪ್ರಮಾಣದಲ್ಲಿ ಇಳಿಕೆ, ಇಳುವರಿ ಕುಂಠಿತ ಮೊದಲಾದ ಕಾರಣದಿಂದ ಮುಂದಿನ ದಿನಗಳಲ್ಲಿ ಅಕ್ಕಿಯ ದರ ಮತ್ತಷ್ಟು ಏರಿಕೆ ಕಾಣಲಿದೆ ಎಂಬ ಆತಂಕದಲ್ಲಿದ್ದ ಜನಸಾಮಾನ್ಯರಿಗೆ Read more…

ಬೆಲೆ ಏರಿಕೆ ತಡೆಗೆ ಮಹತ್ವದ ಹೆಜ್ಜೆ: ಗೋಧಿ ಹಿಟ್ಟು, ಮೈದಾ, ರವೆ ರಫ್ತು ನಿಷೇಧ

ನವದೆಹಲಿ: ಬೆಲೆ ಏರಿಕೆ ತಡೆಯಲು ಗೋಧಿ ಹಿಟ್ಟು ರಫ್ತು ಮಾಡಲು ಸರ್ಕಾರ ಕಡಿವಾಣ ಹಾಕಿದೆ. ಗೋಧಿ ಹಿಟ್ಟು ರಫ್ತು ನಿಷೇಧಿಸಲಾಗಿದೆ. ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಗೋಧಿ ಹಿಟ್ಟು(ಆಟಾ), ಮೈದಾ Read more…

ಭಾರತದ ಬಾರಾಮತಿ ಮಾವಿನ ಹಣ್ಣು ಸವಿಯಲಿದ್ದಾರೆ ಅಮೆರಿಕಾ ಅಧ್ಯಕ್ಷ ಬೈಡೆನ್

ಪುಣೆ: ಕೋವಿಡ್‌ ಸಂಕಷ್ಟದ ಕಾರಣ ಎರಡು ವರ್ಷದ ಹಿಂದೆ ಹೇರಲಾದ ಹಣ್ಣು ರಫ್ತು ನಿಷೇಧ ರದ್ದಾದ ಬಳಿಕ, ಇದೀಗ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಭಾರತದ ಮಾವಿನ ಹಣ್ಣಿನ Read more…

4 ರಾಜ್ಯಗಳಲ್ಲಿ ಚುನಾವಣೆ ಗೆಲುವಿನ ನಂತರ ಮೊದಲ ‘ಮನ್ ಕಿ ಬಾತ್’ನಲ್ಲಿ ಮೋದಿ ಹೇಳಿದ್ದೇನು…?

ನವದೆಹಲಿ: ನಾಲ್ಕು ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿಯ ದೊಡ್ಡ ಗೆಲುವಿನ ನಂತರ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಿಗ್ಗೆ ತಮ್ಮ ಮೊದಲ ಮನ್ ಕಿ ಬಾತ್ ಭಾಷಣ ಮಾಡಿದರು. ಪ್ರತಿ Read more…

BIG NEWS: ಚಿನ್ನ, ಬೆಳ್ಳಿ ಆಮದು ಸುಂಕ ಇಳಿಕೆ ಬಗ್ಗೆ ಕೇಂದ್ರದಿಂದ ಸಿಹಿ ಸುದ್ದಿ ಸಾಧ್ಯತೆ

ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂಗಳಂಥ ಅಮೂಲ್ಯವಾದ ಲೋಹಗಳ ಮೇಲಿನ ಆಮದು ಸುಂಕವನ್ನು 7.5%ದಿಂದ 4%ಗೆ ಇಳಿಸಲು ಕೇಂದ್ರ ಸರ್ಕಾರವನ್ನು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿ (ಜಿಜೆಇಪಿಸಿ) Read more…

2 ವರ್ಷಗಳ ಬಳಿಕ ವಿಶ್ವದ ದೊಡ್ಡಣ್ಣನಿಗೆ ಮತ್ತೆ ಭಾರತದ ಮಾವಿನ ಹಣ್ಣು..!

ಕೋವಿಡ್ ಕಾಟದಿಂದ ಎರಡು ವರ್ಷಗಳಿಂದ ಮಾವಿನ ಹಣ್ಣುಗಳನ್ನು ಅಮೆರಿಕಕ್ಕೆ ಕಳುಹಿಸದೇ ಇದ್ದ ಭಾರತ, ಇದೇ ಫೆಬ್ರವರಿಯಿಂದ ದೊಡ್ಡಣ್ಣನಿಗೆ ಹಣ್ಣುಗಳ ರಾಜನನ್ನು ಮತ್ತೆ ಕಳುಹಿಸಿಕೊಡಲಿದೆ. ಫೆಬ್ರವರಿಯಿಂದ ಮಾವಿನಹಣ್ಣುಗಳು ಮತ್ತು ಏಪ್ರಿಲ್‌ನಿಂದ Read more…

BIG BREAKING: ಕೊವ್ಯಾಕ್ಸಿನ್ ಲಸಿಕೆ ರಫ್ತಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ನವದೆಹಲಿ: ಕೊವ್ಯಾಕ್ಸಿನ್ ಲಸಿಕೆಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಲಾಗಿದೆ. ಹೈದರಾಬಾದ್ ನ ಭಾರತ್ ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆಯನ್ನು ವಾಣಿಜ್ಯ ಉದ್ದೇಶಕ್ಕೆ ರಫ್ತು ಮಾಡಲು Read more…

ಮಕ್ಕಳ ಕೊರೊನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ನವೆಂಬರ್ ಮತ್ತು ಡಿಸೆಂಬರ್ ವೇಳೆಗೆ 2 ರಿಂದ 3 ಕೋಟಿ ಕೊರೊನಾ ಲಸಿಕೆ ಪ್ರಮಾಣವನ್ನು ರಫ್ತು ಮಾಡಲು ತಯಾರಿ ನಡೆಸಿದೆ. Read more…

ಹಬ್ಬದ ಋತುವಿನಲ್ಲಿ ದಾಖಲೆಯ ರಫ್ತು ಕಂಡ ಆಭರಣಗಳು

ಮುಂಬರುವ ಹಬ್ಬದ ಮಾಸದಲ್ಲಿ ಬೇಡಿಕೆ ಹೆಚ್ಚಿರುವ ಕಾರಣ ಆಭರಣ ಹಾಗೂ ರತ್ನಗಳ ರಫ್ತುಗಳು ಆಗಸ್ಟ್‌ನಲ್ಲಿ ದಾಖಲೆಯ 24,239.81 ಕೋಟಿ ರೂ.ಗಳ ಮಟ್ಟಕ್ಕೆ ಏರಿಕೆ ಕಂಡಿದೆ. 92ನೇ ವಸಂತಕ್ಕೆ ಕಾಲಿಟ್ಟ Read more…

ಲಸಿಕೆ ಮೈತ್ರಿ ಯೋಜನೆ: ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಅಕ್ಟೋಬರ್ ನಿಂದ ಲಸಿಕೆ ಮೈತ್ರಿ ಯೋಜನೆಯಡಿ ವಿದೇಶಗಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಲಸಿಕೆ ಕೊರತೆಯ ಕಾರಣಕ್ಕೇ ಯೋಜನೆಯನ್ನು ನಿಲ್ಲಿಸಲಾಗಿತ್ತು. ಇದುವರೆಗೆ ಭಾರತ Read more…

BIG BREAKING NEWS: ಭಾರತಕ್ಕೆ ತಾಲಿಬಾನ್ ನಿರ್ಬಂಧ, ಆಮದು -ರಫ್ತು ವ್ಯವಹಾರಕ್ಕೆ ಉಗ್ರರ ತಡೆ

ನವದೆಹಲಿ: ಆಫ್ಘಾನಿಸ್ಥಾನ ವಶಕ್ಕೆ ಪಡೆದುಕೊಂಡ ತಾಲಿಬಾನ್ ಉಗ್ರರು ಭಾರತದೊಂದಿಗಿನ ಎಲ್ಲಾ ಆಮದು, ರಫ್ತು ವ್ಯವಹಾರಕ್ಕೆ ನಿರ್ಬಂಧ ಹೇರಿದ್ದಾರೆ. ಪಾಕಿಸ್ತಾನದ ಮಾರ್ಗವಾಗಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ನಡೆಯುತ್ತಿದ್ದ ಎಲ್ಲಾ Read more…

ಕೊರೊನಾ ಬೆನ್ನಲ್ಲೇ‌ ಹೆಚ್ಚಾಯ್ತು ʼಫಿಟ್ನೆಸ್ʼ ಕುರಿತ ಅರಿವು: ಬೈಸಿಕಲ್‌ ಮಾರಾಟದಲ್ಲಿ ಗಣನೀಯ ಏರಿಕೆ

ದಶಕದಲ್ಲೇ ಅತಿ ಹೆಚ್ಚಿನ ದರವಾದ 20 ಪ್ರತಿಶತದಂತೆ ಬೇಡಿಕೆ ಹೆಚ್ಚಿರುವ ಕಾರಣ ಭಾರತೀಯ ಬೈಸಿಕಲ್ ಉದ್ಯಮವು ಈ ವಿತ್ತೀಯ ವರ್ಷದಲ್ಲಿ 1.45 ಕೋಟಿ ಘಟಕಗಳ ಮಾರಾಟ ಮಾಡುವ ಸಾಧ್ಯತೆ Read more…

ಕೋವಿಡ್‌ ಲಸಿಕೆ: ದೇಶವಾಸಿಗಳಿಗಿಂತ ರಫ್ತು ಮಾಡಲು ಹೆಚ್ಚು ಆದ್ಯತೆ….?

ಭಾರತವು 70 ದೇಶಗಳಿಗೆ ಒಟ್ಟು 5.84 ಕೋಟಿ ಕೋವಿಡ್-19 ಲಸಿಕೆಗಳನ್ನು ರಫ್ತು ಮಾಡಿದೆ. ಇದೇ ವೇಳೆ ದೇಶದೊಳಗಿನ ಮಂದಿಗೆ 3.48 ಕೋಟಿಯಷ್ಟು ಲಸಿಕೆಗಳನ್ನು ಹಾಕಿದೆ. ಕೇಂದ್ರ ಆರೋಗ್ಯ ಹಾಗೂ Read more…

BIG NEWS: ಲಸಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ – ಆಮದು, ರಫ್ತಿಗೆ ಮುಕ್ತ ಅವಕಾಶ

ನವದೆಹಲಿ: ಲಸಿಕೆ ಆಮದು, ರಫ್ತು ಮಾಡಲು ಕೇಂದ್ರ ಸರ್ಕಾರ ಮುಕ್ತ ಅವಕಾಶ ನೀಡಿದೆ. ಲಸಿಕೆ ವಿತರಣೆ ಹಾಗೂ ದಾಸ್ತಾನು ಸಂಬಂಧ ಮಿತಿ ಇರುವುದಿಲ್ಲ ಎಂದು ಹೇಳಲಾಗಿದೆ. ಯಾವುದೇ ಮಿತಿ Read more…

ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ರಫ್ತು ನಿಷೇಧ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಜನವರಿ 1 ರಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೆರಿದ ಕಾರಣ ಈರುಳ್ಳಿ ರಫ್ತು Read more…

ವ್ಯಾಪಾರಸ್ಥರಿಗೆ ಖುಷಿ ಸುದ್ದಿ: ರಫ್ತಿಗೆ ನೆರವಾಗಲಿದೆ ಅಂಚೆ ಇಲಾಖೆ

ಅಂಚೆ ಕಚೇರಿ ಮೂಲಕ ರಫ್ತು ಉತ್ತೇಜನಕ್ಕೆ ಮಹತ್ವದ ಹೆಜ್ಜೆಯಿಡಲಾಗಿದೆ. ಭಾರತ-ಅಮೆರಿಕಾ ಕಸ್ಟಮ್ಸ್ ಡೇಟಾದ ಎಲೆಕ್ಟ್ರಾನಿಕ್ ವಿನಿಮಯ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತೀಯ ಅಂಚೆ ಇಲಾಖೆ ಮತ್ತು ಯುನೈಟೆಡ್ ಸ್ಟೇಟ್ಸ್ Read more…

ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧ ತೆರವುಗೊಳಿಸಿದ್ದು ರಫ್ತು ಮಾಡಲು ಅನುಮತಿ ನೀಡಿದೆ. ಕೃಷ್ಣಪುರಂ ತಳಿಯ ಈರುಳ್ಳಿ ಮತ್ತು ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಭಾಗದಲ್ಲಿ ಬೆಳೆಯುವ ರೋಸ್ ಈರುಳ್ಳಿ Read more…

ಹೊಸ ಮೊಬೈಲ್ ಖರೀದಿಸಬೇಕೆಂದುಕೊಂಡವರಿಗೆ ಗುಡ್ ನ್ಯೂಸ್

ನವದೆಹಲಿ: ಭಾರತಕ್ಕೆ ಮೊಬೈಲ್ ಕಂಪನಿಗಳು ಲಗ್ಗೆ ಇಡಲು ಸಜ್ಜಾಗಿವೆ. 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳ ಉತ್ಪಾದನೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಂದಿನ ಐದು ವರ್ಷದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...