alex Certify ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಜಯೇಂದ್ರ ಬಚ್ಚಾ ಹೇಳಿಕೆ: ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಚ್ಚಾ ಪದ ಬಳಕೆ ಮಾಡಿರುವುದನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ಬಿ.ವೈ.ವಿಜಯೇಂದ್ರ ಬಚ್ಚಾ, Read more…

BIG NEWS: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬ್ಯಾಟಿಂಗ್

ಗೋಕಾಕ್: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬಾಟಿಂಗ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಡಿದ Read more…

BIG NEWS: ಶಿಕಾರಿಪುರದಲ್ಲಿ ವಿಜಯೇಂದ್ರ ಮನೆಯಿಂದಲೇ ಪ್ರವಾಸ ಆರಂಭಿಸುತ್ತೇನೆ; ಸಾಧ್ಯವಾದರೆ ತಡೆಯಿರಿ: ಬಿವೈವಿಗೆ ಶಾಸಕ ರಮೇಶ್ ಜಾರಕಿಹೊಳಿ ಸವಾಲ್!

ಗೋಕಾಕ್: ರಮೇಶ್ ಜಾರಕಿಹೊಳಿ ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ ಏಕವಚನದಲ್ಲಿ ವಾಗ್ದಾಲಿ ನಡೆಸಿದ್ದಾರೆ. ಬೆಳಗಾವಿ Read more…

BIG NEWS: ಬಿಎಸ್ ವೈ ರಾಜ್ಯ ಪ್ರವಾಸಕ್ಕೆ ರಮೇಶ್ ಜಾರಕಿಹೊಳಿ ಟೀಕೆ: ಎಚ್ಚರದಿಂದ ಮಾತನಾಡಲಿ ಎಂದು ವಾರ್ನಿಂಗ್ ಕೊಟ್ಟ ಬಿ.ವೈ.ವಿಜಯೇಂದ್ರ

ಕೊಪ್ಪಳ: ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರರನ್ನು ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿರುವ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ, ಬಿ.ಎಸ್.ಯಡಿಯುರಪ್ಪ ರಾಜ್ಯ ಪ್ರವಾಸದ ಬಗ್ಗೆ ವ್ಯಂಗ್ಯವಾಡಿದ್ದರು. ಮಗನ ಸ್ಥಾನ ಭದ್ರಪಡಿಸಲೋ Read more…

ಅಂದು ಡಿ.ಕೆ.ಶಿವಕುಮಾರ್ ಬೆಳಗಾವಿ ಪ್ರವೇಶಿಸಲು ನಾನು ಬಿಟ್ಟಿರಲಿಲ್ಲ: ಡಿಸಿಎಂ ವಿರುದ್ಧ ಮತ್ತೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಣದ ಕ್ರೆಡಿಟ್ ಫೈಟ್ ಜೋರಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಮಾತಿನ ಜಟಾಪಟಿ ಆರಂಭವಾಗಿದೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ Read more…

BIG NEWS: ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ; ನಾವು ಹೋರಾಟ ಮಾಡಿದ ಮೇಲೆ ಎಲ್ಲರೂ ಬಂದರು: ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ

ಬಳ್ಳಾರಿ: ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ. ಯಾವುದೇ ಬಣಗಳಿಲ್ಲ. ಇರುವುದೊಂದೆ ಬಿಜೆಪಿ ಬಣ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಇನ್ಮೇಲೆ ನಾನು ಸೈಲೆಂಟ್, ರಮೇಶ ಜಾರಕಿಹೊಳಿ ವೈಲೆಂಟ್: ನನ್ನ ವಿರುದ್ಧ ಶಿಸ್ತುಕ್ರಮದ ಪ್ರಶ್ನೆಯೇ ಇಲ್ಲ: ಯತ್ನಾಳ್

ಹುಬ್ಬಳ್ಳಿ: “ಇನ್ಮೇಲೆ ನಾನು ಸೈಲೆಂಟ್, ರಮೇಶ್ ಜಾರಕಿಹೊಳಿ ವೈಲೆಂಟ್ ಅಗಲಿದ್ದಾರೆ. ನಾನು ಸದ್ಯಕ್ಕೆ ಸೈಲೆಂಟ್ ಆಗುತ್ತೇನೆ. ಮುಂದೆ ಒಬ್ಬೊಬ್ಬರಾಗಿಯೇ ವೈಲೆಂಟ್ ಆಗುತ್ತಾ ಹೋಗುತ್ತೇವೆ. ಆ ರೀತಿಯ ಪ್ಲಾನ್ ಹಾಕಿಕೊಂಡಿದ್ದೇವೆ. Read more…

ಹಿಂದುಳಿದ, ಪರಿಶಿಷ್ಟ ನಾಯಕರಿಗೆ ವಿಜಯೇಂದ್ರ ಬೆದರಿಕೆ: ರಮೇಶ ಜಾರಕಿಹೊಳಿ

ಬೆಳಗಾವಿ: ತಮ್ಮೊಂದಿಗೆ ನಿಲ್ಲುವಂತೆ ಹಿಂದುಳಿದ ಮತ್ತು ಪರಿಶಿಷ್ಟ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು Read more…

ಮುಂದಿನ ತಿಂಗಳು ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ: ರಮೇಶ್ ಜಾರಕಿಹೊಳಿ

ರಾಯಚೂರು: ಡಿಸೆಂಬರ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಯತ್ನಾಳ್, ಪ್ರತಾಪ್ ಸಿಂಹ ಸೇರಿದಂತೆ Read more…

BIG NEWS: ವಿಜಯೇಂದ್ರ ಬಿಜೆಪಿ ಅಧ್ಯಕ್ಷನಾಗಿರುವವರೆಗೂ ಪ್ರಚಾರಕ್ಕೆ ಹೋಗಲ್ಲ: ಮತ್ತೆ ಗುಡುಗಿದ ರಮೇಶ್ ಜಾರಕಿಹೊಳಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ವಿರುದ್ಧ ಮತ್ತೆ ಬಹಿರಂಗ ವಾಗ್ದಾಳಿ ನಡೆಸಿರುವ ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ವಿಜಯೇಂದ್ರ ಅಧ್ಯಕ್ಷ ಎಂದು ಒಪ್ಪಲ್ಲ ಎಂದಿದ್ದಾರೆ. Read more…

BIG NEWS: ಬಿಜೆಪಿಯಲ್ಲಿ ಮತ್ತಷ್ಟು ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ

ದಾವಣಗೆರೆ: ಬಿಜೆಪಿಯಲ್ಲಿ ವಿಜಯೇಂದ್ರ ಹಠಾವೋ ಹೋರಾಟ ಹೆಚ್ಚಾಗಿದ್ದು, ಇಂದು ದಾವಣಗೆರೆಯಲ್ಲಿ ಪಕ್ಷದ ನಾಯಕರ ಮಹತ್ವದ ಸಭೆ ನಡೆಯಲಿದೆ. ದಾವಣಗೆರೆಯ ಜಿಎಂಐಟಿ ಕಾಲೇಜು ಅತಿಥಿ ಗೃಹದಲ್ಲಿ ಬಿಜೆಪಿ ಶಾಸಕರಾದ ಬಸನಗೌಡ Read more…

BIG NEWS: ಈಶ್ವರಪ್ಪ ಮನೆಯಲ್ಲಿ ಚರ್ಚೆಯಾದ ವಿಷಯ ಬಹಿರಂಗ ಪಡಿಸಿದರೆ ರಾಜುಗೌಡಗೆ ವಿಜಯೇಂದ್ರನೇ ಹೊಡೆಯುತ್ತಾನೆ: ರಮೇಶ್ ಜಾರಕಿಹೊಳಿ ಕಿಡಿ

ಬೆಳಗಾವಿ: ರಾಜ್ಯ ಬಿಜೆಪಿಯ ಬಣ ರಾಜಕೀಯ ತಾರಕಕ್ಕೇರಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಹಾಗೂ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ Read more…

BIG NEWS: ಪಕ್ಷ ತೊರೆದ ಈಶ್ವರಪ್ಪ ಜೊತೆ ಬಿಜೆಪಿ ಅತೃಪ್ತ ನಾಯಕರ ಸಭೆ: ಕುತೂಹಲ ಹೆಚ್ಚಿಸಿದ ಬೆಳವಣಿಗೆ

ಬೆಂಗಳೂರು: ಪಕ್ಷ ತೊರೆದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿಯ ಅತೃಪ್ತ ನಾಯಕರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ Read more…

ರಮೇಶ್ ಜಾರಕಿಹೊಳಿ, ಯತ್ನಾಳ್ ವಿಚಾರ: ಹೈಕಮಾಂಡ್ ಗಮನಿಸಲಿದೆ ಎಂದ ಆರ್. ಅಶೋಕ್

ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಎಂದು ಒಪ್ಪಲು ಸಾಧ್ಯವಿಲ್ಲ. ಅವರು ನಮಗೆ ನಾಯಕರಲ್ಲ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, Read more…

BIG NEWS: ರಮೇಶ್ ಜಾರಕಿಹೊಳಿ ಹೇಳಿಕೆಗೆ ಬಿ.ವೈ. ವಿಜಯೇಂದ್ರ ತಿರುಗೇಟು

ಬೆಂಗಳೂರು: ವಿಜಯೇಂದ್ರ ನಮ್ಮ ನಾಯಕ ಅಲ್ಲ, ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ ಎಂಬ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. Read more…

ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ: ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಬಂಧನದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರ ಕೈವಾಡ Read more…

ಭ್ರಷ್ಟ ವಿಜಯೇಂದ್ರ ನಾಯಕತ್ವಕ್ಕೆ ನನ್ನ ವಿರೋಧ: ಏಕವಚನದಲ್ಲೇ ರಮೇಶ್ ಜಾರಕಿಹೊಳಿ ಆಕ್ರೋಶ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರನನ್ನು ನಾನೆಂದೂ ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷರು ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿಯಲ್ಲಿ Read more…

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್, ಕುಮಾರ್ ಬಂಗಾರಪ್ಪ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕುಮಾರ್ Read more…

BIG NEWS: ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಗೋಕಾಕ್: ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾ ಅಕ್ರಮ ಪ್ರಕರಣ ಖಂಡಿಸಿ ಈಗಾಗಲೇ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದೇವೆ. ಮುಂಬರುವ ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ಶಾಸಕ Read more…

BIG NEWS: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಯೂ ಬರಬಹುದು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಬೆಳಗಾವಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿದ್ದರಾಮಯ್ಯ ಸಿಡಿಯೂ ಹೊರಬರಬಹುದು ಎಂದು Read more…

ಚುನಾವಣೆ ಬಳಿಕ ರಾಜ್ಯ ಸರ್ಕಾರ ಬದಲಾವಣೆ: ರಮೇಶ ಜಾರಕಿಹೊಳಿ

ಬೆಳಗಾವಿ: ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ. ಚುನಾವಣೆಯ ನಂತರ ರಾಜ್ಯ ಸರ್ಕಾರ ಬದಲಾವಣೆಯಾಗುತ್ತದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ Read more…

ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಎಂಟ್ರಿ: ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಳಗಾವಿ: ಲೋಕಸಭೆ ಚುನಾವಣೆ ಅಖಾಡ ರಂಗೇರಿದೆ. ಪುತ್ರ ಮೃಣಾಲ್ ಹೆಬ್ಬಾಳ್ಕರ್ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ Read more…

BREAKING NEWS: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಬೆಂಗಳೂರು: ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಹೆಸರಲ್ಲಿ ಸಾಲ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ Read more…

ಸಾಲ ಪಾವತಿಸದೆ ವಂಚನೆ ಆರೋಪ: ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ಬೆಂಗಳೂರು: ಸಾಲ ಪಾವತಿಸದೆ ಸಹಕಾರಿ ಬ್ಯಾಂಕಿಗೆ ವಂಚನೆ ಆರೋಪ ಪ್ರಕರಣ ರದ್ದು ಮಾಡುವಂತೆ ಕೋರಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧದ Read more…

BREAKING NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

ಬೆಳಗಾವಿ: ಮಾಜಿ ಸಚಿವ ರಮೇಶ್ ಜರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಾರಕಿಹೊಳಿ ವಿರುದ್ಧ 420 ಕೇಸ್ ದಾಖಲಿಸಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್ Read more…

BIG NEWS: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಧಾನಸಭೆ ಸ್ಪೀಕರ್ ಗೆ ದೂರು ನೀಡಲಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ Read more…

ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಗಂಭೀರ ಅರೋಪ: ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಸಿಎಂಗೆ ಮನವಿ

ಬೆಳಗಾವಿ: ನನ್ನ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇ-ಮೇಲ್ ಮೂಲಕ ಪತ್ರ ಕಳುಹಿಸಿರುವುದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

BREAKING : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

ಬೆಂಗಳೂರು : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಬಿಜೆಪಿ ಶಾಸಕ Read more…

BIG NEWS: ನಮಗೆ ಮಾಡಲು ಕೆಲಸವಿದೆ: ರಮೇಶ್ ಜಾರಕಿಹೊಳಿ ಆರೋಪಕ್ಕೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ಚುನಾವಣೆಯಲ್ಲಿ ರಾಜ್ಯದ ಜನರು ತೀರ್ಪು ನೀಡಿಯಾಗಿದೆ. ನಾವು ಅಧಿಕಾರಕ್ಕೆ ಬಂದಿದ್ದೇವೆ. ನಮಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜರಕಿಹೊಳಿ ಆರೋಪಕ್ಕೆ Read more…

ಬೆಳಗಾವಿ ರಾಜಕಾರಣ, ಡಿ.ಕೆ. ಶಿವಕುಮಾರ್ ರಿಂದಲೇ ರಾಜ್ಯ`ಕಾಂಗ್ರೆಸ್ ಸರ್ಕಾರ ಪತನ’ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ : ಬೆಳಗಾವಿ ರಾಜಕಾರಣ,  ಡಿ.ಕೆ. ಶಿವಕುಮಾರ್ ರಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಬಿದ್ದು ಹೋಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸ್ಪೋಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...