alex Certify ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಅರಿವಿಲ್ಲದೆ ‘ಖೆಡ್ಡಾ’ಕ್ಕೆ ಬಿದ್ದರಾ ಸಚಿವ ರಮೇಶ್ ಜಾರಕಿಹೊಳಿ….?

ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬದ್ದು ದೊಡ್ಡ ಹೆಸರು. ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಆ ಕುಟುಂಬದ ಯಾರಾದರೂ ಸದಸ್ಯರು ಪ್ರಮುಖ ಸ್ಥಾನವನ್ನು ಅಲಂಕರಿಸುತ್ತಾರೆ. ಇಂತಹ ಕುಟುಂಬದ ಪ್ರಮುಖ ಸದಸ್ಯ ರಮೇಶ್ Read more…

BIG NEWS: ದೆಹಲಿ ತಲುಪಿದ ಸೆಕ್ಸ್ ಸಿಡಿ: ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಸೂಚನೆ..? ಅನಿವಾರ್ಯತೆಗೆ ಸಿಲುಕಿದ ಸಿಎಂ BSY

ರಾಜ್ಯದ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಇಲ್ಲಿ ಬಯಲಾಗುವ ಮೊದಲೇ ದೆಹಲಿಯನ್ನು ತಲುಪಿದೆ. ರಾಜ್ಯದ ಪ್ರಭಾವಿ ಸಚಿವರೊಬ್ಬರ ಮೂಲಕ ಸಿಡಿ ದೆಹಲಿಗೆ ರವಾನೆಯಾಗಿದೆ. ಬಿಜೆಪಿ ವರಿಷ್ಠರಿಗೆ Read more…

ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವ ಅನಿವಾರ್ಯತೆಗೆ ಸಿಲುಕಿದ ಸಿಎಂ ಯಡಿಯೂರಪ್ಪ

ಎರಡು ದಿನಗಳ ಹಿಂದಷ್ಟೇ ತವರು ಜಿಲ್ಲೆ ಶಿವಮೊಗ್ಗದಲ್ಲಿ ಅದ್ದೂರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಈಗ ಸಂದಿಗ್ಧತೆಗೆ ಸಿಲುಕಿದ್ದಾರೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರಾಗಿದ್ದ ಸಚಿವ Read more…

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರಕ್ಕೆ ಕಂಟಕವಾಗುತ್ತಾ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ…?

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಕೂಟ ಸರ್ಕಾರದ ಸಚಿವರು ಹಾಗೂ ಶಾಸಕರ ರಾಜಿನಾಮೆಯಿಂದ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಪ್ರಸ್ತುತ ಬಹಿರಂಗವಾಗಿದೆ ಎನ್ನಲಾದ ಪ್ರಭಾವಿ ಸಚಿವ ರಮೇಶ್ Read more…

ಸೆಕ್ಸ್ ಸಿಡಿ ಬಹಿರಂಗ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಹೆಚ್ಚಿದ ಒತ್ತಡ –ಶಿವಮೊಗ್ಗ, ಬೆಂಗಳೂರಿನಲ್ಲಿ ಪ್ರತಿಭಟನೆ

ಸಚಿವ ಸಂಪುಟದಿಂದ ರಮೇಶ್ ಜಾರಕಿಹೊಳಿ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬೆಂಗಳೂರು, ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಕೆಲಸದ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ Read more…

BIG NEWS: ಬಟಾಬಯಲಾದ ಸೆಕ್ಸ್ ಸಿಡಿ: ಬಿಜೆಪಿಗೆ ಬಿಸಿತುಪ್ಪವಾದ ರಮೇಶ್ ಜಾರಕಿಹೊಳಿ ರಾಜೀನಾಮೆ…?

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗವಾಗಿದ್ದು, ಅಧಿವೇಶನ ಆರಂಭವಾಗುವ ಹೊತ್ತಲ್ಲೇ ಈ ಬೆಳವಣಿಗೆ ನಡೆದಿರುವುದು ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ Read more…

ರಾಸಲೀಲೆ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ರಮೇಶ್ ಜಾರಕಿಹೊಳಿ –ಗೋಕಾಕ್ ನಲ್ಲಿ ವಿದ್ಯುತ್ ಕಡಿತ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಕೂಡಲೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ರಮೇಶ್ ಜಾರಕಿಹೊಳಿ ಬೆಂಗಾವಲುಪಡೆ ಬಿಟ್ಟು ಏಕಾಂಗಿಯಾಗಿ Read more…

ಪ್ರಭಾವಿ ಸಚಿವರ’ ರಾಸಲೀಲೆ ವಿಡಿಯೋ ಬಹಿರಂಗ: ಕೆಲಸದ ಹೆಸರಲ್ಲಿ ಲೈಂಗಿಕವಾಗಿ ಬಳಸಿಕೊಂಡ ಆರೋಪ

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಸಚಿವ ರಮೇಶ್ ಜಾರಕಿಹೊಳಿ ಬಳಸಿಕೊಂಡಿದ್ದಾರೆ. ತನ್ನನ್ನು ಲೈಂಗಿಕವಾಗಿ ಬಳಸಿಕೊಂಡ ಬಗ್ಗೆ ಯುವತಿ ಸಿಡಿ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಕೆಲಸ ಕೊಡಿಸದೆ Read more…

BIG NEWS: ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗ – ಸಂತ್ರಸ್ಥೆಗೆ ಬೆದರಿಕೆ ಆರೋಪ

ಬೆಂಗಳೂರು: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗಿದ್ದು, ಪೊಲೀಸ್ ಆಯುಕ್ತರಿಗೆ ಸಿಡಿ ಸಲ್ಲಿಸಿ ದೂರು ನೀಡಲಾಗಿದೆ. ವಿಡಿಯೋದಲ್ಲಿರುವ ಯುವತಿಗೆ ಬೆದರಿಕೆ ಹಾಕಲಾಗಿದೆ. ಆಕೆಯ Read more…

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್: ರಮೇಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೇಟಿಂಗ್ ವುಮೆನ್ ಎಂದು ಸಚಿವ Read more…

ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದು ನಾನೇ ಎಂದು ಸಚಿವ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು Read more…

ಸಾಹುಕಾರ್ ನೇತೃತ್ವದಲ್ಲಿ ಅಸಮಾಧಾನಿತರ ಗೌಪ್ಯ ಸಭೆ: ಸರ್ಕಾರಕ್ಕೆ ತಲೆನೋವಾದ ರೆಸಾರ್ಟ್ ರಾಜಕೀಯ

ಚಿಕ್ಕಮಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಅದಲು-ಬದಲಿನಿಂದ ಭುಗಿಲೆದ್ದಿದ್ದ ಸಚಿವರ ಅಸಮಾಧಾನ ಇನ್ನೂ ತಣ್ಣಗಾಗಿಲ್ಲ. ಇದರ ಬೆನ್ನಲ್ಲೇ ಈಗ ಕೆಲ ಅಸಮಾಧಾನಿತ ಸಚಿವ, ಶಾಸಕರು ಜಲ Read more…

BIG NEWS: ರಮೇಶ್ ಜಾರಕಿಹೊಳಿ, ಜಗದೀಶ್ ಶೆಟ್ಟರ್ ದಿಢೀರ್ ಭೇಟಿ ಹಿಂದಿದೆ ಕುತೂಹಲ

ಹುಬ್ಬಳ್ಳಿ: ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ರಮೇಶ್ ಜಾರಕಿಹೊಳಿ ಗುಪ್ತ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ನಡುವಿನ ಗುಪ್ತ ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ. ಇಂದು ಹುಬ್ಬಳ್ಳಿಯ ಹೋಟೆಲ್ ಆವರಣದಲ್ಲಿ Read more…

ಬಿಗ್ ನ್ಯೂಸ್: ಸಚಿವ ಸ್ಥಾನ ವಂಚಿತರಿಗೆ ಸಿಹಿ ಸುದ್ದಿ, ಸಂಪುಟ ಪುನಾರಚನೆ ಮಾಹಿತಿ ನೀಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ 7 ಮಂದಿ ನೂತನ ಸಚಿವರು ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ಪ್ರಕ್ರಿಯೆ ದೊಡ್ಡಮಟ್ಟದಲ್ಲಿ Read more…

ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ನಾನೇ ಕಾರಣ: ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋಲಲು ನಾನೇ ಕಾರಣ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜಿಲ್ಲೆಯ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಸ್ಥಾಪನೆ…?

ಇತ್ತೀಚೆಗಷ್ಟೇ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಜಿಲ್ಲೆ ಸ್ಥಾಪನೆಯಾಗಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಗೋಕಾಕ್‌ ನ್ನು ಜಿಲ್ಲೆಯನ್ನಾಗಿಸುವ ಪ್ರಯತ್ನ ಆರಂಭವಾಗಿದೆ Read more…

ರಾಜಕೀಯದಲ್ಲಿ ಯಾವ ಶಾಪವೂ ನಡೆಯಲ್ಲ: ಸಾ.ರಾ ಮಹೇಶ್ ಗೆ ಸಚಿವ ಜಾರಕಿಹೊಳಿ ತಿರುಗೇಟು

ಹುಕ್ಕೇರಿ: ನಾವು 17 ಜನರೂ ಹೆಚ್. ವಿಶ್ವನಾಥ್ ಜತೆಗಿದ್ದೇವೆ. ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ Read more…

BIG NEWS: ದೊಡ್ಡ ಹುದ್ದೆಗೆ ಹೋಗಬೇಕೆಂಬ ಆಸೆ – ಡಿಸಿಎಂ ಹುದ್ದೆ ಮೇಲೆ ಸಾಹುಕಾರ್ ಕಣ್ಣು…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಧ್ಯದಲ್ಲೆ ಮಹತ್ವದ ಬದಲಾವಣೆಗಳು ಆಗಲಿದೆಯೇ ಎಂಬ ಕುತೂಹಲ ಮೂಡಿದೆ. ತನ್ನ ಆಪ್ತರಿಗೆ ಸಚಿವ ಸ್ಥಾನ ಕೊಡಿಸಲು ಹೈಕಮಾಂಡ್ ಬಳಿ ಲಾಬಿ ನಡೆಸಿದ್ದ ಜಲಸಂಪನ್ಮೂಲ ಸಚಿವ Read more…

BREAKING: ನಿಮ್ಮ ಸ್ಥಾನ ತ್ಯಾಗ ಮಾಡಿ ಸೋತವರಿಗೆ ಕೊಡಿ; ಸಾಹುಕಾರ್ ಗೆ ಸವಾಲು ಹಾಕಿದ ಶಾಸಕ

ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಜಂಗೀಕುಸ್ತಿ ಆರಂಭವಾಗಿದೆ. ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಗೆದ್ದವರ ಗತಿಯೇನು Read more…

ನಮ್ಮ ಹಣೆ ಬರಹ ಕೆಟ್ಟಿದೆ ಹಾಗಾಗಿ ಇನ್ನೂ ಮಂತ್ರಿಯಾಗಿಲ್ಲ: ಎಂಟಿಬಿ ಹತಾಶೆ

ಬೆಂಗಳೂರು: ನಾನು ವಿಧಾನ ಪರಿಷತ್ ಸದಸ್ಯನಾಗಿ 5 ತಿಂಗಳಾಗಿದೆ. ಆದರೆ ಈವರೆಗೂ ಮಂತ್ರಿ ಮಾಡಿಲ್ಲ. ನನ್ನ ಹಣೆ ಬರಹ ಕೆಟ್ಟಿದೆ ಹಾಗಾಗಿ ಇನ್ನೂ ಮಂತ್ರಿಯಾಗಿಲ್ಲ ಎಂದು ಶಾಸಕ ಎಂಟಿಬಿ Read more…

BIG NEWS: ಸಾಹುಕಾರ್ ವಿರುದ್ಧವೇ ಸಿಡಿದೆದ್ದ ಮಿತ್ರಮಂಡಳಿ ಸದಸ್ಯರಿಂದ ಪ್ರತ್ಯೇಕ ಸಭೆ..?

ಬೆಂಗಳೂರು: ಸಾಹುಕಾರ್ ವಿರುದ್ಧವೇ ಮಿತ್ರ ಮಂಡಳಿ ಸದಸ್ಯರು ಸಿಡಿದೆದ್ದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇವತ್ತು ರಾತ್ರಿ ಬೆಂಗಳೂರಿನಲ್ಲಿ ಮಿತ್ರಮಂಡಳಿ ಶಾಸಕರು ಸಭೆ ಸೇರಲಿದ್ದಾರೆ. 10 ಕ್ಕೂ ಹೆಚ್ಚು ಮಂದಿ Read more…

ಬಿಜೆಪಿ ಸೇರಿರುವ ಯಾರಿಗೂ ಕೂಡ ಅನ್ಯಾಯವಾಗಬಾರದು

ನವದೆಹಲಿ: ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಯಾರಿಗೂ ಕೂಡ ಅನ್ಯಾಯವಾಗಬಾರದು. ಪಕ್ಷ, ಸಚಿವ ಸ್ಥಾನಗಳನ್ನು ತ್ಯಾಗ ಮಾಡಿ ಬಿಜೆಪಿಗೆ ಸೇರ್ಪಡೆಯಾದ ಎಲ್ಲರಿಗೂ ಸಚಿವ ಸ್ಥಾನ ನೀಡಬೇಕು. ಯಾರಿಗೂ ಅನ್ಯಾಯವಾಗಲ್ಲ Read more…

ಹಲವು ದಿನಗಳ ರಾಜಕೀಯ ಕುತೂಹಲಕ್ಕೆ ತೆರೆ ಎಳೆದ್ರಾ ಮಾಜಿ ಸಚಿವ…? ಬಿಜೆಪಿ ಸೇರುವ ಬಗ್ಗೆ ಹೇಳಿದ್ದೇನು…?

ಬೆಳಗಾವಿ: ಬಿಜೆಪಿ ಸೇರುವ ಬಗ್ಗೆ ನಾನು ಎಲ್ಲಿಯೂ ಚರ್ಚೆ ನಡೆಸಿಲ್ಲ. ನನ್ನ ಹೊಲ ಬಿಟ್ಟು ಕೂಡ ನಾನು ಎಲ್ಲೂ ಹೋಗಿಲ್ಲ ಎಂದು ಮಾಜಿ ಸಚಿವ ವಿನಯ್ ಕುಲ್ಕರ್ಣಿ ತಿಳಿಸಿದ್ದಾರೆ. Read more…

ಹೊಸ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ ಎರಡು-ಮೂರು ತಿಂಗಳಲ್ಲಿ ದೊಡ್ಡ ಹುದ್ದೆಗೆ ಏರುತ್ತಿದ್ದರು. ಅವರಿಗೆ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ Read more…

ಸಚಿವ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆಗೆ ಬಿಜೆಪಿ ನಾಯಕರು ಕಂಗಾಲು…!

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರಾಗಿದ್ದ ರಮೇಶ್ ಜಾರಕಿಹೊಳಿ, ಉಪ ಚುನಾವಣೆಯಲ್ಲಿನ ಗೆಲುವಿನ ನಂತರ ತಾವು ಬಯಸಿದಂತೆ ಯಡಿಯೂರಪ್ಪನವರ Read more…

BIG NEWS: ಕಳಸಾ-ಬಂಡೂರಿ ಯೋಜನೆ – ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ Read more…

ಗೋಕಾಕ್ ತಾಲೂಕಿನಲ್ಲೂ ಸಂಪೂರ್ಣ ಲಾಕ್ಡೌನ್ ಜಾರಿ: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗಿದ್ದು ಇದೇ ಮಾದರಿಯಲ್ಲಿ ಬೆಳಗಾವಿ ಜಿಲ್ಲಾ ಗೋಕಾಕ್ ತಾಲೂಕಿನಲ್ಲಿ 7 Read more…

ಕುಕ್ಕರ್‌ ಬಗ್ಗೆ ಮಾತನಾಡಿದ್ದ ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್…!

ಇತ್ತೀಚೆಗಷ್ಟೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನ ರಮೇಶ್ ಜಾರಕಿಹೊಳಿ ಕಿಚಾಯಿಸಿದ್ದರು. ಬೆಳಗಾವಿ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಹೆಬ್ಬಾಳ್ಕರ್ ನೀಡಿದ್ದ ಕುಕ್ಕರ್ ಇನ್ನೂ ಚೆನ್ನಾಗಿದೆಯಾ. ಕುಕ್ಕರ್ ಹಂಚಿದ್ದು ನನ್ನ Read more…

ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಚೆನ್ನಾಗಿದೆಯಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ ರಮೇಶ್ ಜಾರಕಿಹೊಳಿ

ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಬೆಳಗಾವಿ ರಾಜಕಾರಣ ಪ್ರಮುಖ ಕಾರಣ ಎಂದು ಹೇಳಲಾಗಿತ್ತು. ಅದರಲ್ಲೂ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ವಿರಸ ಇದಕ್ಕೆ Read more…

ಸಿದ್ದರಾಮಯ್ಯರನ್ನು ಹಾಡಿ ಹೊಗಳಿ ಡಿಕೆಶಿಗೆ ರಮೇಶ್ ಜಾರಕಿಹೊಳಿ ಟಾಂಗ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ನಾಯಕ. ಅವರ ಬಗ್ಗೆ ಏನೂ ಹೇಳುವುದಿಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ಅವರು, ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...