alex Certify ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಡಿ ಕೇಸ್ ಸಿಬಿಐಗೆ ವಹಿಸಿ; ಸಿಎಂ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ತನ್ನ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಗಂಭೀರವಾಗಿ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ Read more…

BIG NEWS: ಅಸಭ್ಯವಾಗಿ ಮಾತನಾಡುವ ಚಟ ಬಿಡಬೇಕು; ರಮೇಶ್ ಜಾರಕಿಹೊಳಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ; ಎಚ್ಚರಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವರ್ಚಸ್ಸು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಜನ ಎಲ್ಲವನ್ನು ನೋಡುತ್ತಿದ್ದಾರೆ Read more…

BIG NEWS: ಇಂತಹ 20 ಆಡಿಯೋ ಇದೆ; ಬ್ಲೂ ಫಿಲ್ಮ್ ಕೂಡ ತೋರಿಸುತ್ತಿದ್ದ; ರಾಜಕೀಯವಾಗಿ ಡಿಕೆಶಿ ಮುಗಿಸುವುದಾಗಿ ರಮೇಶ್ ಜಾರಕಿಹೊಳಿ ಶಪಥ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಸಂಪತ್ತಿನ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಆಡಿಯೊ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಸುದ್ದಿಗೋಷ್ಠಿ Read more…

BIG BREAKING: ಡಿ.ಕೆ.ಶಿವಕುಮಾರ್ ವಿರುದ್ಧ ಸ್ಫೋಟಕ ಆಡಿಯೋ ಬಿಡುಗಡೆ ಮಾಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಅರೋಪಗಳನ್ನು ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿಕೆಶಿ ಅವರ 20 ಸಿಡಿಗಳಿವೆ, ಆಡಿಯೋ ಇದೆ ಆದರೆ ಯಾವುದನ್ನೂ ಈಗ Read more…

BIG NEWS: ನನ್ನ ಬಳಿಯೂ 20 ಸಿಡಿಗಳಿವೆ, ಡಿಕೆಶಿ ವಿರುದ್ಧ 128 ಸಾಕ್ಷ್ಯಗಳಿವೆ; ಆದರೆ ಯಾವುದನ್ನೂ ಬಿಡುಗಡೆ ಮಾಡಲ್ಲ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾನು ರಾಜಕೀಯವಾಗಿ ಅವರಿಗಿಂತ ಬೆಳೆಯುತ್ತೇನೆ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ Read more…

ಅವನಿಗೆ ಪ್ಯಾಂಟ್ ಬಿಚ್ಚು ಅಂತ ಹೇಳಿದ್ವಾ ? ರಮೇಶ್ ಜಾರಕಿಹೊಳಿಗೆ ಡಿಕೆಶಿ ವ್ಯಂಗ್ಯ

ಮಹನಾಯಕನ ಕುರಿತು ಸ್ಫೋಟಕ ಮಾಹಿತಿ ನೀಡುತ್ತೇನೆ ಎಂದು ಹೇಳಿರುವ ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತಂತೆ ವ್ಯಂಗ್ಯವಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅವನಿಗೆ ಪ್ಯಾಂಟ್ ಬಿಚ್ಚು ಅಂತ ಹೇಳಿದ್ವಾ Read more…

BIG NEWS: ಸಿಡಿ ಕೇಸ್ ನಲ್ಲಿ ಮಹಾನಾಯಕನ ಕೈವಾಡ; ಆಡಿಯೋ ಬಿಡುಗಡೆಗೆ ಮುಂದಾದ್ರ ರಮೇಶ್ ಜಾರಕಿಹೊಳಿ ? ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆಸಲಿರುವ ಸುದ್ದಿಗೋಷ್ಠಿ ಬಗ್ಗೆ ಕುತೂಹಲ ತೀವ್ರಗೊಂಡಿದೆ. ಅಂದಿನ ಸಿಡಿ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಆಡಿಯೋ ಬಾಂಬ್ ಸಿಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇಂದು Read more…

ಮಹಾನಾಯಕನ ವಿರುದ್ಧ ಸಿಡಿದೆದ್ದ ಸಾಹುಕಾರ್: ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ ಸುದ್ದಿಗೋಷ್ಠಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ ಮಹಾನಾಯಕನ ಷಡ್ಯಂತ್ರ ಬಯಲುಗೊಳಿಸುವುದೇ ನನ್ನ ಟಾರ್ಗೆಟ್ ಎಂದು ಸ್ವಕ್ಷೇತ್ರ ಗೋಕಾಕ್ ನಲ್ಲಿ ನಡೆದ ಸಮಾವೇಶದಲ್ಲಿ ಹೇಳಿದ್ದಾರೆ. Read more…

ಡಿಕೆಶಿಗೆ ನನ್ನ ಕಂಡರೆ ಹೆದರಿಕೆ; ಏಕವಚನದಲ್ಲಿ ರಮೇಶ್ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: ಡಿ.ಕೆ. ಶಿವಕುಮಾರ್ ನನ್ನ ವೈಯಕ್ತಿಕವಾಗಿ ಹಾಳು ಮಾಡಿದ್ದಾನೆ. 40 ಕೋಟಿ ಖರ್ಚು ಮಾಡಿದ್ದಾರೆ. ಸಿಡಿ ಕೇಸ್ ಅನ್ನು ಸಿಬಿಐ ತನಿಖೆಗೆ ವಹಿಸಬೇಕು. ದೆಹಲಿಗೆ ಹೋಗಿ ಅಮಿಷ್ ಶಾ Read more…

BIG NEWS: ಚುನಾವಣಾ ಅಕ್ರಮ; ಜೆ.ಪಿ. ನಡ್ಡಾ, ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್ ಸೇರಿದಂತೆ BJP ನಾಯಕರ ವಿರುದ್ಧ ದೂರು ದಾಖಲು

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರ ಓಲೈಕೆಗಾಗಿ ರಾಜಕೀಯ ನಾಯಕರು ಇನ್ನಿಲ್ಲಿದ ಕಸರತ್ತು ನಡೆಸಿದ್ದಾರೆ. ರಾಜಕೀಯ ನಾಯಕರು ಮತದಾರರಿಗೆ ವಿವಿಧ ರೀತಿಯ ಗಿಫ್ಟ್, ಹಣದ ಆಮಿಷಗಳನ್ನು ಒಡ್ದುತ್ತಿದ್ದು, ಬಿಜೆಪಿ Read more…

ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಸಾಹುಕಾರ್ ಶಪಥ: ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ರಮೇಶ್ ಜಾರಕಿಹೊಳಿ ಗ್ರಾಂಡ್ ಎಂಟ್ರಿ ಕೊಟ್ಟಿದ್ದು, ಗ್ರಾಮಾಂತರದಲ್ಲಿ ಚುನಾವಣಾ Read more…

BIG NEWS: ಸಿಎಂ ಬೊಮ್ಮಾಯಿ ದಿಢೀರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ರಮೇಶ್ Read more…

BIG NEWS: ಮಂತ್ರಿ ಆಗ್ತಿವೋ ಬಿಡ್ತೀವೋ ಸಿಎಂ ಹೇಳಿದ್ದಕ್ಕೆ ಅಧಿವೇಶನಕ್ಕೆ ಬಂದಿದ್ದೇವೆ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಹಾಗೂ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ನಾವು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ Read more…

BIG NEWS: ಕೆ.ಎಸ್. ಈಶ್ವರಪ್ಪ ಅಸಮಾಧಾನ; ಅವರ ಭಾವನೆಗಳು ಅರ್ಥವಾಗುತ್ತೆ ಎಂದ ಸಿಎಂ

ಬೆಳಗಾವಿ: ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅಸಮಾಧಾನ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರ ಭಾವನೆಗಳು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ. Read more…

ಅಖಾಡ ತಯಾರಾಗಿದೆ, ನಾವೂ ರೆಡಿ: ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಕ್ಟೀವ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದಾರೆ. ಆಖಾಡ Read more…

BIG NEWS: ಬೇರೆ ಪಕ್ಷ ಸೇರ್ಪಡೆ ವದಂತಿಗೆ ತೆರೆ ಎಳೆದ ಬಾಲಚಂದ್ರ ಜಾರಕಿಹೊಳಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗೆ ಅವರ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತೆರೆ ಎಳೆದಿದ್ದಾರೆ. ಮೂಡಲಗಿಯಲ್ಲಿ Read more…

BIG NEWS: JDS ಸೇರ್ಪಡೆ ವಿಚಾರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರವುಳಿದಿದ್ದು, ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಇದೀಗ ಸ್ವತಃ ರಮೇಶ್ Read more…

BIG NEWS: ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರ ಜಾರಕಿಹೊಳಿ ಬ್ರದರ್ಸ್ ?

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದರೂ ಸಚಿವ ಸಂಪುಟ ವಿಸ್ತರಣೆಗೆ ವಿಳಂಬವಾಗುತ್ತಲೇ ಇರುವ ಬೆನ್ನಲ್ಲೇ ಜಾರಕಿಹೊಳಿ ಸಹೋದರರು ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ. ಸ್ವ ಕ್ಷೇತ್ರದ ಜಿಲ್ಲೆ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ JDSಗೆ ಆಹ್ವಾನ; ಚುನಾವಣೆಯಲ್ಲಿ ಗೆದ್ದೇ ಗೆಲ್ತೀವಿ ಎಂದ ಸಿ.ಎಂ.ಇಬ್ರಾಹಿಂ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

BIG NEWS: ರಮೇಶ್ ಜಾರಕಿಹೊಳಿ ಕುರಿತು ಸ್ಪೋಟಕ ಹೇಳಿಕೆ ಕೊಟ್ಟ ಬಸವ ಮೃತ್ಯುಂಜಯ ಸ್ವಾಮೀಜಿ..!

ಬೆಳಗಾವಿ- ಪಂಚಮಸಾಲಿಗೆ 2 ಎ ಮೀಸಲಾತಿ‌ ಕುರಿತಂತೆ ಹಲವಾರು ದಿನಗಳಿಂದ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಲೇ ಇದೆ. ಆದರೆ ಸರ್ಕಾರ ಇನ್ನೂ Read more…

BIG NEWS: ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮಂತ್ರಿಗಿರಿ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಚಿತ್ರದುರ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

BIG NEWS: ಸಂಪುಟ ವಿಸ್ತರಣೆ ಹಿನ್ನೆಲೆ; ಸಿಎಂ ಭೇಟಿಯಾದ ಸಚಿವಾಕಾಂಕ್ಷಿಗಳು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಚಿಗುರೊಡೆದಿದ್ದು, ಸಿಎಂ ಭೇಟಿಯಾಗಿ ಲಾಭಿ ಆರಂಭಿಸಿದ್ದಾರೆ. ಗೃಹ Read more…

ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ನೋಟಿಸ್ ಜಾರಿ

ಶಿರಸಿ: ವಿಧಾನಸಭೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸೂಕ್ತ ಕಾರಣ ನೀಡದೆ, ಅನುಮತಿ Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ವಾದಾಂಶ ಸಲ್ಲಿಕೆ ವಿಳಂಬಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. Read more…

ಸೋದರ ರಮೇಶ್ ಜಾರಕಿಹೊಳಿ ಕಾಲೆಳೆದ ಸತೀಶ್ ಜಾರಕಿಹೊಳಿ ವ್ಯಂಗ್ಯ

ಬೆಳಗಾವಿ: ರಮೇಶ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರುಳಿಸುವ ಶಕ್ತಿ ಇದೆ ಎಂದು ಸೋದರ ಹಾಗೂ ಕಾಂಗ್ರೆಸ್ ನಾಯಕ ಸತೀಶ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸೋದರರಿಗೆ ಸರ್ಕಾರ ಬದಲಿಸುವ ಶಕ್ತಿ Read more…

ನನಗೆ ನೃತ್ಯದಲ್ಲಿ ಆಸಕ್ತಿ ಇತ್ತಾದರೂ ಈಗ ಕುಣಿಯಲ್ಲ ಬೇರೆಯವರನ್ನು ಕುಣಿಸುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹಿಡಿತ ಸಾಧಿಸಲು ಎಲ್ಲ ಪಕ್ಷಗಳ ಪ್ರಮುಖ ನಾಯಕರು ಸಮಯ ಸಂದರ್ಭ ಕಾಯುತ್ತಿರುತ್ತಾರೆ. ರಾಜ್ಯ ರಾಜಕಾರಣದ ಮೇಲೂ ಬೆಳಗಾವಿ ರಾಜಕೀಯ ಪ್ರಭಾವ ಬೀರುತ್ತದೆ. ಅದರಲ್ಲೂ ಶಾಸಕಿ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 819 ಕೋಟಿ ವಂಚನೆ; ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಬೆಂಗಳೂರು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೆ ಕಿಡಿಕಾರಿರುವ ಕೆಪಿಸಿಸಿ ವಕ್ತಾರ ಲಕ್ಷ್ಮಣ್, ರಮೇಶ್ ಜಾರಕಿಹೊಳಿ ಸರ್ಕಾರದ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರ ರಚನೆಗೆ ಕೈಹಾಕಿದ ಸಾಹುಕಾರ್…?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಸರ್ಕಾರ ರಚಿಸಲು ಮಾಜಿ ಸಿಎಂ ದೇವೇಂದ್ರ ಪಡ್ನವಿಸ್ ಅವರಿಗೆ Read more…

BIG NEWS: ಅತಿ ಶೀಘ್ರದಲ್ಲಿಯೇ ಒಂದೊಳ್ಳೆ ಸುದ್ದಿ ಬರುತ್ತೆ; ಉಭಯ ನಾಯಕರ ಸಭೆ ಬಳಿಕ ಸಾಹುಕಾರ್ ಜಾರಕಿಹೊಳಿ ಹೇಳಿಕೆ

ಬೆಳಗಾವಿ: ಸಂಪುಟ ವಿಸ್ತರಣೆ, ಸಚಿವ ಸ್ಥಾನದ ಆಕಾಂಕ್ಷಿಯಲ್ಲಿ ಮುಂಚೂಣಿಯಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಥಣಿಯಲ್ಲಿ ನಾಯಕರ ಸಭೆ ನಡೆಸಿದ್ದು, ಶೀಘ್ರದಲ್ಲಿಯೇ ಒಂದೊಳ್ಳೆ ಸುದ್ದಿ ಬರಲಿದೆ ಎಂದಿದ್ದಾರೆ. ಅಥಣಿಯಲ್ಲಿ Read more…

‘ಆರೋಪ’ ಹೊತ್ತು ರಾಜೀನಾಮೆ ನೀಡುತ್ತಿರುವ ಬಿಜೆಪಿ ಸರ್ಕಾರದ 3 ನೇ ಸಚಿವ ಕೆ.ಎಸ್. ಈಶ್ವರಪ್ಪ…!

ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2019 ರ ಜುಲೈನಲ್ಲಿ ಅಧಿಕಾರಕ್ಕೆ ಬಂದಿದ್ದು, ಈವರೆಗಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...